ಇಂದಿನ ಸ್ಫರ್ಧಾತ್ಮಕ ಯುಗದಲ್ಲಿ ಶಿಕ್ಷಣ ಮಹತ್ವದ ಪಾತ್ರವಹಿಸುತ್ತಿದೆ.-ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ಶ್ರಮಜೀವಿಗಳಾದ ಕಾರ್ಮಿಕರು ತಮ್ಮ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಿ ಅವರ ಭವಿಷ್ಯವನ್ನು ಉಜ್ವಲಗೊಳಿಸುವಂತೆ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ಸೋಮವಾರದಂದು ನಗರದ ತಮ್ಮ ಕಾರ್ಯಾಲಯದ ಆವರಣದಲ್ಲಿ ಕಾರ್ಮಿಕ ಇಲಾಖೆ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯವರು ನೀಡಲಾದ ವಿದ್ಯಾರ್ಥಿಗಳ ಶೈಕ್ಷಣಿಕ ಸಾಮಗ್ರಿಗಳ ಕೀಟ್‌ಗಳನ್ನು ವಿತರಿಸಿ ಮಾತನಾಡುತ್ತಿದ್ದರು. ಇಂದಿನ ಸ್ಫರ್ಧಾತ್ಮಕ …
Read More »ಪರಿಸರ ರಕ್ಷಣೆ ಹಾಗೂ ಕ್ರೀಡೆಗಳಿಗೆ ದೇಶದಲ್ಲಿ ಹೆಚ್ಚಿನ ಪ್ರಾಮುಖ್ಯತೆ ಕೊಡಬೇಕಾಗಿದೆ-ಸಚಿವ ಸತೀಶ ಜಾರಕಿಹೊಳಿ.!
ಪರಿಸರ ರಕ್ಷಣೆ ಹಾಗೂ ಕ್ರೀಡೆಗಳಿಗೆ ದೇಶದಲ್ಲಿ ಹೆಚ್ಚಿನ ಪ್ರಾಮುಖ್ಯತೆ ಕೊಡಬೇಕಾಗಿದೆ-ಸಚಿವ ಸತೀಶ ಜಾರಕಿಹೊಳಿ.! ಗೋಕಾಕ: ಪರಿಸರ ರಕ್ಷಣೆ ಹಾಗೂ ಕ್ರೀಡೆಗಳಿಗೆ ದೇಶದಲ್ಲಿ ಹೆಚ್ಚಿನ ಪ್ರಾಮುಖ್ಯತೆ ಕೊಡಬೇಕಾಗಿದೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಅವರು, ಸೋಮವಾರದಂದು ನಗರದ ಮಹರ್ಷಿ ಶ್ರೀ ವಾಲ್ಮೀಕಿ ಕ್ರೀಡಾಂಗಣದಲ್ಲಿ ಅರಣ್ಯ ಇಲಾಖೆಯಿಂದ ಹಮ್ಮಿಕೊಂಡ ಬೆಳಗಾವಿ ವೃತ್ತ ಮಟ್ಟದ ಅರಣ್ಯ ಕ್ರೀಡಾಕೂಟವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡುತ್ತಿದ್ದರು. …
Read More »ಭಗೀರಥ ಭಾರತ ಜನ ಕಲ್ಯಾಣ ರಥಯಾತ್ರೆ ದಕ್ಷೀಣ ಭಾರತದಲ್ಲೂ ಯಶಸ್ವಿಗೊಳಿಸಿ- ಡಾ.ಪುರುಷೋತ್ತಮಾನಂದ ಪುರಿ ಮಹಾಸ್ವಾಮಿಗಳು.!
ಭಗೀರಥ ಭಾರತ ಜನ ಕಲ್ಯಾಣ ರಥಯಾತ್ರೆ ದಕ್ಷೀಣ ಭಾರತದಲ್ಲೂ ಯಶಸ್ವಿಗೊಳಿಸಿ- ಡಾ.ಪುರುಷೋತ್ತಮಾನಂದ ಪುರಿ ಮಹಾಸ್ವಾಮಿಗಳು.! ಗೋಕಾಕ: ದೇಶಾಧ್ಯಂತ ಉಪ್ಪಾರ ಸಮಾಜ ಬಾಂಧವರನ್ನು ಸಂಘಟಿಸಲು ಪ್ರಾರಂಭಿಸಲಾದ ಭಗೀರಥ ಭಾರತ ಜನ ಕಲ್ಯಾಣ ರಥಯಾತ್ರೆಯು ಉತ್ತರ ಭಾರತದಲ್ಲಿ ಯಶಸ್ವಿಯಾಗಿದ್ದು ದಕ್ಷೀಣ ಭಾರತದಲ್ಲೂ ಯಶಸ್ವಿಗೊಳಿಸಲು ಸಮಾಜ ಬಾಂಧವರು ಶ್ರಮಿಸುವಂತೆ ಶ್ರೀ ಭಗೀರಥ ಪೀಠದ ಡಾ.ಪುರುಷೋತ್ತಮಾನಂದ ಪುರಿ ಮಹಾಸ್ವಾಮಿಗಳು ಹೇಳಿದರು. ಅವರು, ರವಿವಾರದಂದು ನಗರದ ಉಪ್ಪಾರಗಲ್ಲಿಯ ಶ್ರೀ ಲೇಪಾಕ್ಷೀ ಕಲ್ಯಾಣ ಮಂಟಪದಲ್ಲಿ ಭಗೀರಥ ಭಾರತ ಜನ …
Read More »“ಪುಟ್ಟ ಹಣತೆ”
“ಪುಟ್ಟ ಹಣತೆ” ಡಾ||ಶ್ರೀದೇವಿ ಆನಂದ ಪೂಜಾರಿ. ನಾಡು ನುಡಿಯ ಸೇವೆಯನ್ನು ಹರುಷದಿಂದ ಮಾಡುವಾಸೆ! ನಾಡ ಗುಡಿಯ ಹಣತೆಯಾಗಿ ಪ್ರೀತಿಯಿಂದ ಬೆಳಗುವಾಸೆ! !ನಿಷ್ಠೆ, ತಾಳ್ಮೆ, ಪರಿಶ್ರಮವ ಒಗ್ಗೂಡಿಸಿ ತೈಲವೆರೆದು ಚೈತನ್ಯದ ಬತ್ತಿಗೆ ಕೈಂಕರ್ಯದ ಕಿಡಿಯ ಮುಡಿಸಿ ದೈವತ್ವದ ಬೆಳಕ ಬೀರಿ ಅಜ್ಞಾನವ ಕಳೆಯುವಾಸೆ ನಾಡಗುಡಿಯ ಹಣತೆಯಾಗಿ ಸಂತಸದಿ ಬೆಳಗುವಾಸೆ! !ಬಿರುಗಾಳಿಗೆ ಹೊಯ್ದಾಡಿ ಅತ್ತಿತ್ತ ತೊನೆದಾಡಿ ಅಸ್ತಿತ್ವವ ಅಳಿಯದೇ ನಸುನಗುತ್ತ ಬೆಳಕು ಸೂಸಿ ನಾಡದೇವಿ ಪಾದ ಕುಸುಮ ಅಚ್ಚಳಿಯದೇ …
Read More »ಪ್ರಧಾನಿ ನರೇಂದ್ರ ಮೋದಿಯವರ ದಕ್ಷ ಆಡಳಿತದಿಂದ ದೇಶ ಬಲಿಷ್ಠಗೊಳ್ಳುವದರೊಂದಿಗೆ ಜಗತ್ತಿನಲ್ಲೇ ಮಹತ್ವದ ಸ್ಥಾನ ಪಡೆಯುತ್ತಿದೆ- ರಮೇಶ ಜಾರಕಿಹೊಳಿ.!
ಪ್ರಧಾನಿ ನರೇಂದ್ರ ಮೋದಿಯವರ ದಕ್ಷ ಆಡಳಿತದಿಂದ ದೇಶ ಬಲಿಷ್ಠಗೊಳ್ಳುವದರೊಂದಿಗೆ ಜಗತ್ತಿನಲ್ಲೇ ಮಹತ್ವದ ಸ್ಥಾನ ಪಡೆಯುತ್ತಿದೆ- ರಮೇಶ ಜಾರಕಿಹೊಳಿ.! ಗೋಕಾಕ: ಪ್ರಧಾನಿ ನರೇಂದ್ರ ಮೋದಿಯವರ ದಕ್ಷ ಆಡಳಿತ, ಜನಪರ ಯೋಜನೆಗಳಿಂದ ದೇಶ ಬಲಿಷ್ಠಗೊಳ್ಳುವದರೊಂದಿಗೆ ಜಗತ್ತಿನಲ್ಲೇ ಮಹತ್ವದ ಸ್ಥಾನ ಪಡೆಯುತ್ತಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ನಗರದ ತಮ್ಮ ಕಾರ್ಯಾಲಯದಲ್ಲಿ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಳದಿAದ ಹಮ್ಮಿಕೊಂಡ ಪ್ರತಿ ತಿಂಗಳ ಕೊನೆಯ ರವಿವಾರದಂದು ನಡೆಯುವ ಪ್ರಧಾನಿ ಮೋದಿಯವರ ಮನ್ …
Read More »ರಾಜ್ಯ ಸರಕಾರದ ವಿರುದ್ಧ ಗೋಕಾಕ ಬಿಜೆಪಿಯಿದ ಪ್ರತಿಭಟನೆ.!
ರಾಜ್ಯ ಸರಕಾರದ ವಿರುದ್ಧ ಗೋಕಾಕ ಬಿಜೆಪಿಯಿದ ಪ್ರತಿಭಟನೆ.! ಗೋಕಾಕ: ರಾಜ್ಯದಲ್ಲಿ ಭೀಕರ ಬರಗಾಲದಿಂದಾಗಿ ಜನ ಜಾನುವಾರುಗಳಿಗೆ ನೀರಿನ ಅಭಾವವಾಗುತ್ತಿದೆ. ರೈತರಿಗೆ ಸರಿಯಾಗಿ ವಿದ್ಯುತ್ ಪೂರೈಕೆಯಾಗದ ಸಂದಿಗ್ದ ಸಮಯದಲ್ಲಿ ರಾಜ್ಯ ಸರಕಾರ ಕಮೀಷನ ದಂಧೆಯಲ್ಲಿ ತೋಡಗಿದೆ. ನೈತಿಕ ಹೊಣೆಹೊತ್ತು ಸಿಎಮ್ ಮತ್ತು ಡಿಸಿಎಮ್ ಕೂಡಲೇ ರಾಜಿನಾಮೆ ನೀಡುವಂತೆ ಎಂದು ಬಿಜೆಪಿ ಹಿಂದುಳಿದ ವರ್ಗಗಳ ರಾಷ್ಟಿçÃಯ ಕರ‍್ಯಕಾರಿಣಿ ಸದಸ್ಯ ಲಕ್ಷö್ಮಣ ತಪಸಿ ಹೇಳಿದರು. ಅವರು, ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಳಗಳಿAದ ಹಮ್ಮಿಕೊಂಡ …
Read More »ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳ ನಿಧನಕ್ಕೆ ಕಂಬನಿ ಮಿಡಿದ ಶಾಸಕ ರಮೇಶ ಜಾರಕಿಹೊಳಿ.!
ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳ ನಿಧನಕ್ಕೆ ಕಂಬನಿ ಮಿಡಿದ ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ಅರಭಾವಿಯ ಶ್ರೀ ದುರದುಂಡೇಶ್ವರ ಪುಣ್ಯಾರಣ್ಯ ಸಿದ್ದಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ರವಿವಾರದಂದು ರಾತ್ರಿ ಶ್ರೀ ಮಠದಲ್ಲಿ ತೀವ್ರ ಹೃದಯಾಘಾತವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿ ಆಗದೆ ಲಿಂಗೈಕ್ಯರಾಗಿದ್ದು ಅವರ ಅಗಲಿಕೆ ವೀರಶೈವ ಸಮಾಜಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ಕಂಬನಿ ಮಿಡಿದಿದ್ದಾರೆ. ಉತ್ತರ ಕರ್ನಾಟಕ ಭಾಗದ ವೀರಶೈವ ಸಮಾಜದ ಆಧ್ಯಾತ್ಮಿಕ …
Read More »ವಿನಾಯಕ ಅಂಗಡಿ ಚಿನ್ನ ಗೆಲ್ಲುವ ಮೂಲಕ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾನೆ-ಶಾಸಕ ರಮೇಶ ಜಾರಕಿಹೊಳಿ.!
ವಿನಾಯಕ ಅಂಗಡಿ ಚಿನ್ನ ಗೆಲ್ಲುವ ಮೂಲಕ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾನೆ-ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ತಾಲೂಕಿನ ಅಂಕಲಗಿ (ಮಲಾಮರಡಿ) ಗ್ರಾಮದ ಯುವಕ ವಿನಾಯಕ ಅಂಗಡಿ ಮೈಸೂರು ದಸರಾ ಸಿಎಮ್ ಕಪ್ 2023-24ರ ಕ್ರೀಡಾಕೂಟದ ಓಟದ ಸ್ಫರ್ಧೇಯಲ್ಲಿ ಚಿನ್ನದ ಪದಕ ಪಡೆಯುವ ಮೂಲಕ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾನೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ಸೋಮವಾರದಂದು ನಗರದ ತಮ್ಮ ಗೃಹ ಕಚೇರಿಯಲ್ಲಿ ಕ್ರೀಡಾಪಟು ವಿನಾಯಕ ವೀರುಪಾಕ್ಷ ಅಂಗಡಿ ಅವರನ್ನು ಸತ್ಕರಿಸಿ …
Read More »ಓಟದ ಸ್ಫರ್ಧೇಯಲ್ಲಿ ಚಿನ್ನದ ಪದಕ ಪಡೆದ ವಿನಾಯಕ ವೀರುಪಾಕ್ಷ ಅಂಗಡಿ!
ಓಟದ ಸ್ಫರ್ಧೇಯಲ್ಲಿ ಚಿನ್ನದ ಪದಕ ಪಡೆದ ವಿನಾಯಕ ವೀರುಪಾಕ್ಷ ಅಂಗಡಿ ! ಗೋಕಾಕ: ಮೈಸೂರು ದಸರಾ ಸಿಎಮ್ ಕಪ್ 2023-24ರ ಕ್ರೀಡಾಕೂಟದಲ್ಲಿ ತಾಲೂಕಿನ ಅಂಕಲಗಿ (ಮಲಾಮರಡಿ) ಗ್ರಾಮದ ಯುವಕ ಓಟದ ಸ್ಫರ್ಧೇಯಲ್ಲಿ ಚಿನ್ನದ ಪದಕ ತನ್ನದಾಗಿಸಿಕೊಂಡಿದ್ದಾನೆ. ಅಂಕಲಗಿ (ಮಲಾಮರಡಿ) ಗ್ರಾಮದ ಯುವಕ ವಿನಾಯಕ ವೀರುಪಾಕ್ಷ ಅಂಗಡಿ ಮೈಸೂರಿನಲ್ಲಿ ನಡೆದ 800ಮೀಟರ್ ಓಟದಲ್ಲಿ 1.55 ನಿಮಿಷಗಳಲ್ಲಿ ಓಟವನ್ನು ಕ್ರಮಿಸುವ ಮೂಲಕ ಚಿನ್ನದ ಪದಕ ಗೆದ್ದಿದ್ದಾನೆ. ವಿನಾಯಕ ವೀರುಪಾಕ್ಷ ಅಂಗಡಿ ಯುವ ವಿನಾಯಕ …
Read More »2025 ಕ್ಕೆ ಮಹಾಲಕ್ಷ್ಮೀ ದೇವಿಯ ಜಾತ್ರೆಯು ನಿಗದಿಯಾಗಿದೆ-ಶಾಸಕ ಬಾಲಚಂದ್ರ ಜಾರಕಿಹೊಳಿ!!
2025 ಕ್ಕೆ ಮಹಾಲಕ್ಷ್ಮೀ ದೇವಿಯ ಜಾತ್ರೆಯು ನಿಗದಿಯಾಗಿದೆ-ಶಾಸಕ ಬಾಲಚಂದ್ರ ಜಾರಕಿಹೊಳಿ!! ಗೋಕಾಕ: ಗೋಕಾವಿ ನೆಲದ ಇತಿಹಾಸ ಪ್ರಸಿದ್ಧ ಮಹಾಲಕ್ಷ್ಮೀ ಎರಡೂ ದೇವಸ್ಥಾನಗಳ ಜೀರ್ಣೋದ್ಧಾರ ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಜಾತ್ರಾ ಕಮೀಟಿಗೆ ಸೂಚನೆ ನೀಡಿದರು. ಗುರುವಾರ ಸಂಜೆ ತಮ್ಮ ಗೃಹ ಕಚೇರಿಯಲ್ಲಿ ಮಹಾಲಕ್ಷ್ಮೀ ದೇವಸ್ಥಾನದ ಜಾತ್ರಾ ಕಮೀಟಿ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ ಅವರು, ಜೀರ್ಣೋದ್ಧಾರಕ್ಕೆ ಸಂಬಂಧಿಸಿದಂತೆ ಅಗತ್ಯವಿರುವ ಎಲ್ಲ ಕೆಲಸ- …
Read More »