ಬೆಳಗಾವಿಗೆ ಫೆ.27 ರಂದು ಪ್ರಧಾನಿ : ಮಹತ್ವದ ಸಭೆ ನಡೆಸಿದ ಜಿಲ್ಲಾಡಳಿತ ಯುವ ಭಾರತ ಸುದ್ದಿ ಬೆಳಗಾವಿ : ಪ್ರಧಾನಮಂತ್ರಿ ನರೇಂದ್ರ ಮೋದಿ ಫೆಬ್ರವರಿ 27 ರಂದು ಬೆಳಗಾವಿ ನಗರದ ನವೀಕೃತ ರೈಲು ನಿಲ್ದಾಣ ಲೋಕಾರ್ಪಣೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸುವ ನಿಟ್ಟಿನಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪ್ರಧಾನಮಂತ್ರಿಗಳ ಕಾರ್ಯಕ್ರಮದ …
Read More »24 ರಂದು ವಿ.ಟಿ.ಯು 22 ನೇ ಘಟಿಕೋತ್ಸವ : ಮೂವರಿಗೆ ಡಾಕ್ಟರ್ ಆಫ್ ಸೈನ್ಸ್ ಗೌರವ ಪ್ರದಾನ: ವಿದ್ಯಾಶಂಕರ್
24 ರಂದು ವಿ.ಟಿ.ಯು 22 ನೇ ಘಟಿಕೋತ್ಸವ : ಮೂವರಿಗೆ ಡಾಕ್ಟರ್ ಆಫ್ ಸೈನ್ಸ್ ಗೌರವ ಪ್ರದಾನ: ವಿದ್ಯಾಶಂಕರ್ ಯುವ ಭಾರತ ಸುದ್ದಿ ಬೆಳಗಾವಿ : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 22 ನೇ ಘಟಿಕೋತ್ಸವ ಶುಕ್ರವಾರ (ಫೆ.24) ವಿಟಿಯು ಜ್ಞಾನ ಸಂಗಮ ಆವರಣದ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಸಭಾಂಗಣದಲ್ಲಿ ಆಯೋಜಿಸಲಾಗಿದ್ದು, ಮೂವರಿಗೆ ಡಾಕ್ಟರ್ ಆಫ್ ಸೈನ್ಸ್ ಗೌರವ ಪ್ರಧಾನ ಹಾಗೂ 10 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಪ್ರದಾನ ಮಾಡಲಾಗುವುದು ಎಂದು …
Read More »ಕುಸ್ತಿ ಪಂದ್ಯಕ್ಕೆ ಡಾ.ಸೋನಾಲಿ ಸರ್ನೋಬತ್ ಚಾಲನೆ
ಕುಸ್ತಿ ಪಂದ್ಯಕ್ಕೆ ಡಾ.ಸೋನಾಲಿ ಸರ್ನೋಬತ್ ಚಾಲನೆ ಯುವ ಭಾರತ ಸುದ್ದಿ ಬೆಳಗಾವಿ : ಖಾನಾಪುರ ಬಿಜೆಪಿ ನಾಯಕಿ ಡಾ. ಸೋನಾಲಿ ಸರ್ನೋಬತ್ ಅವರು ಇಂದು ತೀರ್ಥಕುಂಡೆಯಲ್ಲಿ ಕುಸ್ತಿ ಪಂದ್ಯಾವಳಿ ಉದ್ಘಾಟಿಸಿದರು. ವಿಲಾಸ ಬೆಳಗಾಂವಕರ, ಭರ್ಮಾ ಪಾಟೀಲ, ಬಾಳೇಶ ಚವ್ಹಾಣ್ಣವರ, ವಿನಾಯಕ ನಾಯ್ಕ, ಅರ್ಜುನ ಗಾವಡ, ಅನಂತ ಗಾವಡ, ಆನಂದ ಪಾಟೀಲ, ಕಲ್ಲಪ್ಪ ಕಂಗ್ರಾಳಕರ, ಮೆಹುಲ್ ಶಾ ಉಪಸ್ಥಿತರಿದ್ದರು. …
Read More »ಸಿಎಂ ಆದೇಶ : ಗಾಣಿಗ ಅಭಿವೃದ್ಧಿ ನಿಗಮ ಅಸ್ತಿತ್ವಕ್ಕೆ
ಸಿಎಂ ಆದೇಶ : ಗಾಣಿಗ ಅಭಿವೃದ್ಧಿ ನಿಗಮ ಅಸ್ತಿತ್ವಕ್ಕೆ ಯುವ ಭಾರತ ಸುದ್ದಿ ಬೆಂಗಳೂರು : ರಾಜ್ಯದ ಬಿಜೆಪಿ ಸರಕಾರ ಕೊನೆಗೂ ಗಾಣಿಗ ಅಭಿವೃದ್ಧಿ ನಿಗಮವನ್ನು ಅಸ್ತಿತ್ವಕ್ಕೆ ತಂದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಗಾಣಿಗ ಸಮುದಾಯದ ಮುಖಂಡರು ಗಾಣಿಗ ಅಭಿವೃದ್ಧಿ ನಿಗಮವನ್ನು ಸ್ಥಾಪಿಸುವಂತೆ ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಒತ್ತಡ ಹೇರಿದ್ದರು. ಕೊನೆಗೂ ಬಿಜೆಪಿ ಸರಕಾರ ಸ್ಪಂದಿಸಿದ್ದು ಮುಂದಿನ …
Read More »ನಗೆಗಡಲಲ್ಲಿ ತೇಲಿಸಿದ ಸುಧಾ ಬರಗೂರು : ಸಂಭ್ರಮದಿಂದ ನಡೆಯಿತು ಬೆಂಗಳೂರು ನಗರ ಹಬ್ಬ..
ನಗೆಗಡಲಲ್ಲಿ ತೇಲಿಸಿದ ಸುಧಾ ಬರಗೂರು : ಸಂಭ್ರಮದಿಂದ ನಡೆಯಿತು ಬೆಂಗಳೂರು ನಗರ ಹಬ್ಬ.. ಯುವ ಭಾರತ ಸುದ್ದಿ ಬೆಂಗಳೂರು: ಎಸ್. ಪ್ರಸಾದ್ ಶೆಟ್ಟಿಯವರ ನೇತೃತ್ವದಲ್ಲಿ ಆಪಾತ್ಭಾಂಧವ ಚಾರಿಟೆಬಲ್ ಟ್ರಸ್ಟ್ ಮತ್ತು ಕರ್ನಾಟಕ ರಕ್ಷಣಾವೇದಿಕೆಯ ಸಂಯೋಗದೊಂದಿಗೆ ನಿನ್ನೆ ಬೆಂಗಳೂರಿನ ವಿಜಯನಗರದ ಚಂದ್ರಾಬಡಾವಣೆಯಲ್ಲಿ ಬೆಂಗಳೂರು ನಗರ ಹಬ್ಬ -2023 ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜಕೀಯ ಯುವ ಮುಖಂಡ ಅರುಣ್ ಸೋಮಣ್ಣ ವಹಿಸಿದ್ದರು ಜೊತೆಗೆ ಮಾಜಿ ಕಾರ್ಪೊರೇಟರ್ ಉಮೇಶ್ ಶೆಟ್ಟಿಯವರು, ಕನ್ನಡ …
Read More »ಮಾಳಿ(ಮಾಲಗಾರ) ಮತ್ತು ಹಡಪದ ಸಮಾಜಗಳಿಗೆ ಅಭಯ ನೀಡಿರುವ ಶಾಸಕರಾದ ಲಕ್ಷ್ಮಣ ಸವದಿ, ಬಾಲಚಂದ್ರ ಜಾರಕಿಹೊಳಿ, ಪಿ ರಾಜೀವ್
ಮಾಳಿ(ಮಾಲಗಾರ) ಮತ್ತು ಹಡಪದ ಸಮಾಜಗಳಿಗೆ ಅಭಯ ನೀಡಿರುವ ಶಾಸಕರಾದ ಲಕ್ಷ್ಮಣ ಸವದಿ, ಬಾಲಚಂದ್ರ ಜಾರಕಿಹೊಳಿ, ಪಿ ರಾಜೀವ್ ನಿಮ್ಮ ಆಶಯಗಳಿಗೆ ಎಂದಿಗೂ ನಿರಾಸೆ ಮಾಡಲ್ಲ. ನೆಮ್ಮದಿಯಿಂದಿರಿ. ಪ್ರತ್ಯೇಕ ನಿಗಮ ರಚಿಸುವ ಜವಾಬ್ದಾರಿ ನಮ್ಮದು ಯುವ ಭಾರತ ಸುದ್ದಿ ಬೆಂಗಳೂರು: ಇನ್ನೂ ಸಪ್ಲಿಮೆಂಟರಿ ಬಜೆಟ್ ಮಂಡನೆ ಬಾಕಿ ಇರುವುದರಿಂದ ಮಾಳಿ (ಮಾಲಗಾರ) ಸಮಾಜಕ್ಕೆ ಪ್ರತ್ಯೇಕ ನಿಗಮ ಸ್ಥಾಪಿಸುವ ನಿಟ್ಟಿನಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ನಾನು ಮತ್ತು ಪಿ.ರಾಜೀವ್ ಕೂಡಿಕೊಂಡು ಮುಖ್ಯಮಂತ್ರಿಗಳನ್ನು …
Read More »ಗೋಳಸಾರ ಗ್ರಾಮದ ಶ್ರೀ ಪುಂಡಲಿಂಗ ಮಹಾಶಿವಯೋಗಿಗಳ ಮಠದಲ್ಲಿ ಮಹಾಶಿವರಾತ್ರಿ ಅಮಾವಾಸ್ಯೆ ನಿಮಿತ್ತ ಮಾಸಿಕ ಶಿವಾನುಭವ ಗೋಷ್ಠಿ
ಗೋಳಸಾರ ಗ್ರಾಮದ ಶ್ರೀ ಪುಂಡಲಿಂಗ ಮಹಾಶಿವಯೋಗಿಗಳ ಮಠದಲ್ಲಿ ಮಹಾಶಿವರಾತ್ರಿ ಅಮಾವಾಸ್ಯೆ ನಿಮಿತ್ತ ಮಾಸಿಕ ಶಿವಾನುಭವ ಗೋಷ್ಠಿ ಯುವ ಭಾರತ ಸುದ್ದಿ ಇಂಡಿ: ೧೨ ನೇ ಶತಮಾನದಲ್ಲಿ ಶರಣರು ನಿಜವಾದ ವ್ಯಕ್ತಿತ್ವ ವಿಕಸನವನ್ನು ತಮ್ಮ ವಚನಗಳ ಮೂಲಕ ತೋರಿಸಿದ್ದಾರೆ.ಬಸವಣ್ಣನವರು ಕಳಬೇಡ,ಕೊಲಬೇಡ ಎಂಬ ಏಳು ಅನುಶಾಸನಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ವ್ಯಕ್ತಿತ್ವ ವಿಕಸನ ಸಾಧ್ಯ ಎಂದು ವಿಜಯಪುರದ ಗೆಜ್ಜಿ ಕರಿಯರ ಅಕಾಡೆಮಿ ಮುಖ್ಯಸ್ಥ ಸುರೇಶ ಗೆಜ್ಜಿ ಹೇಳಿದರು. ಅವರು ಸೋಮವಾರ ತಾಲೂಕಿನ ಗೋಳಸಾರ ಗ್ರಾಮದ …
Read More »ನಿಮ್ಮ ಆಶಯಗಳಿಗೆ ಎಂದಿಗೂ ನಿರಾಸೆ ಮಾಡಲ್ಲ. ನೆಮ್ಮದಿಯಿಂದಿರಿ. ಪ್ರತ್ಯೇಕ ನಿಗಮ ರಚಿಸುವ ಜವಾಬ್ದಾರಿ ನಮ್ಮದು.
ನಿಮ್ಮ ಆಶಯಗಳಿಗೆ ಎಂದಿಗೂ ನಿರಾಸೆ ಮಾಡಲ್ಲ. ನೆಮ್ಮದಿಯಿಂದಿರಿ. ಪ್ರತ್ಯೇಕ ನಿಗಮ ರಚಿಸುವ ಜವಾಬ್ದಾರಿ ನಮ್ಮದು. ಮಾಳಿ(ಮಾಲಗಾರ) ಮತ್ತು ಹಡಪದ ಸಮಾಜಗಳಿಗೆ ಅಭಯ ನೀಡಿರುವ ಶಾಸಕರಾದ ಲಕ್ಷö್ಮಣ ಸವದಿ, ಬಾಲಚಂದ್ರ ಜಾರಕಿಹೊಳಿ, ಪಿ ರಾಜೀವ್. ಬೆಂಗಳೂರು: ಇನ್ನೂ ಸಪ್ಲಿಮೆಂಟರಿ ಬಜೆಟ್ ಮಂಡನೆ ಬಾಕಿ ಇರುವುದರಿಂದ ಮಾಳಿ (ಮಾಲಗಾರ) ಸಮಾಜಕ್ಕೆ ಪ್ರತ್ಯೇಕ ನಿಗಮ ಸ್ಥಾಪಿಸುವ ನಿಟ್ಟಿನಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ನಾನು ಮತ್ತು ಪಿ.ರಾಜೀವ್ ಕೂಡಿಕೊಂಡು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮತ್ತೊಮ್ಮೆ …
Read More »ಬಿಲ್ಲವ / ಈಡಿಗ ಸಮಾಜಕ್ಕೆ ಗುಡ್ ನ್ಯೂಸ್ : ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಅಸ್ತಿತ್ವಕ್ಕೆ
ಬಿಲ್ಲವ / ಈಡಿಗ ಸಮಾಜಕ್ಕೆ ಗುಡ್ ನ್ಯೂಸ್ : ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಅಸ್ತಿತ್ವಕ್ಕೆ ಯುವ ಭಾರತ ಸುದ್ದಿ ಬೆಂಗಳೂರು : ರಾಜ್ಯ ಸರಕಾರ ಕೊನೆಗೂ ರಾಜ್ಯದ ಬಿಲ್ಲವ/ಈಡಿಗ ಸಮುದಾಯಗಳ ಬೇಡಿಕೆಗೆ ಸ್ಪಂದಿಸಿದೆ. ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ರಾಜ್ಯ ಸರ್ಕಾರ ಇದೀಗ ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಕುರಿತು ಮಾಹಿತಿ ನೀಡಿದ್ದು ನಾರಾಯಣಗುರು ಅಭಿವೃದ್ಧಿ ನಿಗಮವನ್ನು ಅಸ್ತಿತ್ವಕ್ಕೆ ತಂದಿದ್ದಾರೆ. ಈಡಿಗ/ಬಿಲ್ಲವ ಸೇರಿದಂತೆ …
Read More »ಮುಕ್ತಾಯದ ಹಂತದಲ್ಲಿ 18 ಕೋಟಿ ರಸ್ತೆ ಕಾಮಗಾರಿ : ಬಾಲಚಂದ್ರ ಜಾರಕಿಹೊಳಿ
ಮುಕ್ತಾಯದ ಹಂತದಲ್ಲಿ 18 ಕೋಟಿ ರಸ್ತೆ ಕಾಮಗಾರಿ : ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ಮೂಡಲಗಿ: ಅವರಾದಿ, ಹಳೆಯರಗುದ್ರಿ, ಹೊಸಯರಗುದ್ರಿ, ತಿಮ್ಮಾಪೂರ ಗ್ರಾಮಗಳ ಸಾರ್ವಜನಿಕ ಸಂಚಾರಕ್ಕೆ ಅನುಕೂಲ ಕಲ್ಪಿಸಿಕೊಡಲು ಎಸ್‍ಎಚ್‍ಡಿಪಿ ಯೋಜನೆಯಡಿ 18 ಕೋಟಿ ರೂ.ಗಳ ವೆಚ್ಚದಲ್ಲಿ ರಸ್ತೆ ನಿರ್ಮಾಣ ಕೈಗೊಂಡಿದ್ದು, ಕಾಮಗಾರಿಯೂ ಮುಗಿಯುವ ಹಂತದಲ್ಲಿದೆ ಎಂದು ಕೆಎಮ್‍ಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಇತ್ತಿಚೆಗೆ ತಾಲೂಕಿನ ಅವರಾದಿ ಗ್ರಾಮಕ್ಕೆ ಭೇಟಿ ನೀಡಿ ಸಾರ್ವಜನಿಕರ ಸತ್ಕಾರ ಸ್ವೀಕರಿಸಿ …
Read More »