Breaking News

ಕಾಂಗ್ರೆಸ್ ಟಿಕೆಟ್ ನನಗೆ ಸಿಗುವ ನಿರೀಕ್ಷೆಯಿದೆ-ಹಿರಿಯ ಪತ್ರಕರ್ತ ಚಂದ್ರಶೇಖರ ಕೊಣ್ಣೂರ!

ಕಾಂಗ್ರೆಸ್ ಟಿಕೆಟ್ ನನಗೆ ಸಿಗುವ ನಿರೀಕ್ಷೆಯಿದೆ-ಹಿರಿಯ ಪತ್ರಕರ್ತ ಚಂದ್ರಶೇಖರ ಕೊಣ್ಣೂರ! ಗೋಕಾಕ: ಗೋಕಾಕ ಮತಕ್ಷೇತ್ರದಲ್ಲಿ ಸತತ ನಾಲ್ಕು ಬಾರಿ ಅಶೋಕ ಪೂಜಾರಿ ಅವರು ಪರಾಭವಗೊಂಡಿದ್ದು, ಸತತವಾಗಿ ಶಾಸಕ ರಮೇಶ ಜಾರಕಿಹೊಳಿ ಗೆಲವು ಸಾಧಿಸುತ್ತ ಬಂದಿದ್ದಾರೆ. ಕಾಂಗ್ರೇಸ್ ಪಕ್ಷದಲ್ಲಿ ಹೊಸಬರಿಗೆ ಅವಕಾಶ ನೀಡುವಂತೆ ಕಾಂಗ್ರೇಸ್ ಪಕ್ಷದ ಟಿಕೇಟ ಆಕಾಂಕ್ಷಿ ಹಾಗೂ ಹಿರಿಯ ಪತ್ರಕರ್ತ ಚಂದ್ರಶೇಖರ ಕೊಣ್ಣೂರ ಹೇಳಿದರು.                     …

Read More »

ಯೂ ಟ್ಯೂಬ್ ಚಾನೆಲ್‍ವೊಂದರಿಂದ ಭಗೀರಥ ಸಮಾಜಕ್ಕೆ ನಿಂದನೆ : ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಿ – ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ

ಯೂ ಟ್ಯೂಬ್ ಚಾನೆಲ್‍ವೊಂದರಿಂದ ಭಗೀರಥ ಸಮಾಜಕ್ಕೆ ನಿಂದನೆ : ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಿ – ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ ಗುರುವಾರದಂದು ನಡೆಯಲಿರುವ ಭಗೀರಥ ಸಮಾಜದ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ಗೋಕಾಕ :ಹಿಂದುಳಿದ ವರ್ಗಕ್ಕೆ ಸೇರಿದ ಸಮುದಾಯಕ್ಕೆ ಅವಹೇಳನಕಾರಿಯಾಗಿ ಕಮೆಂಟ್ ಮಾಡಿರುವ ಯೂ ಟ್ಯೂಬ್ ಸಂಪಾದಕನೋರ್ವನ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಆ ಘಟನೆಗೂ …

Read More »

ಅಮೆರಿಕದ 2024ರ ಅಧ್ಯಕ್ಷ ಸ್ಥಾನಕ್ಕೆ ಬಿಡ್ ಘೋಷಿಸಿದ ಭಾರತೀಯ ಮೂಲದ ಅಮೆರಿಕನ್ ಟೆಕ್‌ ಉದ್ಯಮಿ ವಿವೇಕ್ ರಾಮಸ್ವಾಮಿ

ಅಮೆರಿಕದ 2024ರ ಅಧ್ಯಕ್ಷ ಸ್ಥಾನಕ್ಕೆ ಬಿಡ್ ಘೋಷಿಸಿದ ಭಾರತೀಯ ಮೂಲದ ಅಮೆರಿಕನ್ ಟೆಕ್‌ ಉದ್ಯಮಿ ವಿವೇಕ್ ರಾಮಸ್ವಾಮಿ ಯುವ ಭಾರತ ಸುದ್ದಿ,  ವಾಷಿಂಗ್ಟನ್‌: ಭಾರತೀಯ ಮೂಲದ ಅಮೆರಿಕನ್ ಟೆಕ್ ಉದ್ಯಮಿ ವಿವೇಕ ರಾಮಸ್ವಾಮಿ ಅವರು 2024ರ ಅಮೆರಿಕದ ಅಧ್ಯಕ್ಷ ಸ್ಥಾನದ ಬಿಡ್ (ಪ್ರಸ್ತಾವನೆ) ಪ್ರಾರಂಭಿಸಿದ್ದಾರೆ. ಮೆರಿಟ್‌ಗೆ ಆದ್ಯತೆ ನೀಡುವ ಮತ್ತು ಚೀನಾದ ಮೇಲಿನ ಅವಲಂಬನೆ ಕೊನೆಗೊಳಿಸುವ ಭರವಸೆಯೊಂದಿಗೆ 2024ರ ಅಮೆರಿಕದ ಅಧ್ಯಕ್ಷೀಯ ಚುನಾವಣೆಗೆ ಬಿಡ್‌ ಪ್ರಾರಂಭಿಸಿದ್ದಾರೆ, ನಿಕ್ಕಿ ಹ್ಯಾಲೆ ನಂತರ …

Read More »

ಅಮಾವಾಸ್ಯೆ ಅನುಭಾವ ಗೋಷ್ಠಿ : ನಮ್ಮೊಳಗಿನ ದೇವರು ಅರುಹಿನ ಕುರುಹು ; ರತ್ನಾ ಬೆಣಚಮರಡಿ

ಅಮಾವಾಸ್ಯೆ ಅನುಭಾವ ಗೋಷ್ಠಿ : ನಮ್ಮೊಳಗಿನ ದೇವರು ಅರುಹಿನ ಕುರುಹು ; ರತ್ನಾ ಬೆಣಚಮರಡಿ ಯುವ ಭಾರತ ಸುದ್ದಿ ಬೆಳಗಾವಿ : ಇಷ್ಟಲಿಂಗ ಶಿವನ ಸಂಕೇತ. ನಮ್ಮ ಮನೋನಿಗ್ರಹಕ್ಕೆ, ಏಕಾಗ್ರತೆಗೆ ಒಂದು ವಿಧಾನ. ಶಿವನ ಚಕ್ಷರೂಪವಾದ ಲಿಂಗವನ್ನು ನಮ್ಮ ಅಂತರಂಗದಲ್ಲಿ ಧಾರಣ ಮಾಡುವುದು ಅವಶ್ಯ, ಆ ಪೂರ್ವದಲ್ಲಿ ಬಹಿರಂಗದ ಕುರೂಹಾಗಿ ಧರಿಸುವುದು ಅಷ್ಟೇ ಮುಖ್ಯ. ಅನೇಕ ವೈಜ್ಞಾನಿಕ ಸತ್ಯಗಳನ್ನು ಇಷ್ಟಲಿಂಗ ಪೂಜೆ ಹೊಂದಿದೆ ಎಂದು ರತ್ನಾ ಬೆಣಚಮರಡಿ ಹೇಳಿದರು. ಶಿವಬಸವ …

Read More »

ಮಹಿಳೆಯ ಏಳ್ಗೆಯಲ್ಲಿ ದೇಶದ ಭವಿಷ್ಯವಿದೆ : ಪ್ರಾಚಾರ್ಯ ಡಾ. ಆಶಾಲತಾ ತೇರದಾಳ

ಮಹಿಳೆಯ ಏಳ್ಗೆಯಲ್ಲಿ ದೇಶದ ಭವಿಷ್ಯವಿದೆ : ಪ್ರಾಚಾರ್ಯ ಡಾ. ಆಶಾಲತಾ ತೇರದಾಳ ಯುವ ಭಾರತ ಸುದ್ದಿ ಬೆಳಗಾವಿ : ಮಹಿಳೆಯರ ಸ್ಥಿತಿ ಉತ್ತಮಗೊಂಡಲ್ಲದೆ ಉತ್ತಮ ಸಮಾಜದ ನಿರೀಕ್ಷೆ ಅಸಾಧ್ಯ. ಮಹಿಳೆಯ ಏಳ್ಗೆಯಲ್ಲಿ ದೇಶದ ಭವಿಷ್ಯವಿದೆ ಎಂದು ಗೋಕಾಕಿನ ಜೆಎಸ್ಎಸ್ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ. ಆಶಾಲತಾ ತೇರದಾಳ ಆಶಯ ವ್ಯಕ್ತಪಡಿಸಿದರು. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಸಭಾಂಗಣದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ವಿಶೇಷ …

Read More »

ಇಸ್ಮಾಯಿಲ್ ಗೋಕಾಕ ಅವರಿಗೆ “ಸಮಾಜ ಸೇವಾ ರತ್ನ” ಪ್ರಶಸ್ತಿ!

ಇಸ್ಮಾಯಿಲ್ ಗೋಕಾಕ ಅವರಿಗೆ “ಸಮಾಜ ಸೇವಾ ರತ್ನ” ಪ್ರಶಸ್ತಿ! ಯುವ ಭಾರತ ಸುದ್ದಿ ಗೋಕಾಕ: ಇಸ್ಮಾಯಿಲ್ ಕುತ್ಬುದ್ದಿನ ಗೋಕಾಕ ಈ ಹೆಸರು ಗೋಕಾಕ ನಗರ ಹಾಗೂ ತಾಲೂಕಿನಲ್ಲಿ ಚಿರ ಪರಿಚಿತ. ಇದಕ್ಕೆ ಕಾರಣ ಅವರು ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ರೀತಿ. ಇಸ್ಮಾಯಿಲ್ ಅವರ ಹತ್ತಿರ ಯಾರೇ ತಮ್ಮ ಸಮಸ್ಯೆ ಪರಿಹರಿಸಲು ವಿನಂತಿಸಿದರೆ ತಕ್ಷಣ ಸ್ಫಂಧಿಸಿ. ಅದರ ನಿವಾರಣೆಗೆ ಪ್ರಾಮಾಣಿಕವಾಗಿ ಶ್ರಮಿಸುವದು ಹಾಗೂ ಸಹಾಯ ಮಾಡುವದು ಇವರ ಜನ್ಮದಾರಭ್ಯ ಬಂದ …

Read More »

ಹಿರಿಯ ನಟ ಅನಂತ ನಾಗ್ ಇಂದು ಬಿಜೆಪಿಗೆ ಸೇರ್ಪಡೆ

ಹಿರಿಯ ನಟ ಅನಂತ ನಾಗ್ ಇಂದು ಬಿಜೆಪಿಗೆ ಸೇರ್ಪಡೆ ಯುವ ಭಾರತ ಸುದ್ದಿ ಬೆಂಗಳೂರು : ಕನ್ನಡದ ಹಿರಿಯ ನಟ ಅನಂತ ನಾಗ್ ಇಂದು, ಮಂಗಳವಾರ ಅಧಿಕೃತವಾಗಿ ಭಾರತೀಯ ಜನತಾ ಪಕ್ಷ ಸೇರಲಿದ್ದಾರೆ ಎಂದು ವರದಿಯಾಗಿದೆ. ಇಂದು ಮಂಗಳವಾರ ಸಂಜೆ 4:30ಕ್ಕೆ ಬೆಂಗಳೂರಿನ ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲು​ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಈ ವೇಳೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಸಚಿವರಾದ ಮುನಿರತ್ನ, ಡಾ. ಸುಧಾಕರ …

Read More »

ಮತ್ತೆ ಸುದ್ದಿಯಲ್ಲಿ ಹೆಲಿಕಾಪ್ಟರ್ ಚುನಾವಣಾ ಪ್ರಚಾರ !

ಮತ್ತೆ ಸುದ್ದಿಯಲ್ಲಿ ಹೆಲಿಕಾಪ್ಟರ್ ಚುನಾವಣಾ ಪ್ರಚಾರ ! ಸತೀಶ ಮನ್ನಿಕೇರಿ, ಯುವ ಭಾರತ ವಿಶೇಷ ಗೋಕಾಕ :  ಯಮಕನಮರಡಿ ಕಾಂಗ್ರೆಸ್ ಶಾಸಕ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಈ ಬಾರಿಯ ವಿಧಾನಸಭಾ ಚುನಾವಣೆಗೆ ಹೆಲಿಕಾಪ್ಟರ್ ನಲ್ಲಿ ಪ್ರಯಾಣ ಬೆಳೆಸುತ್ತಾರಾ ? ಹೀಗೊಂದು ಚರ್ಚೆ ಇದೀಗ ಬೆಳಗಾವಿ ಜಿಲ್ಲಾದ್ಯಂತ ಹರಡಿದೆ. ಈ ಮೊದಲು ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಸತೀಶ ಜಾರಕಿಹೊಳಿಯವರು ಬಾಡಿಗೆ ಹಾಗೂ ಸ್ವತಃ ಹೆಲಿಕಾಪ್ಟರ್ ಖರೀದಿ ಮೂಲಕ …

Read More »

ಹಿರೇಬಾಗೇವಾಡಿ ಪೊಲೀಸರ ಕಾರ್ಯಾಚರಣೆ ಅಡುಗೆ ಎಣ್ಣೆ ಡಬ್ಬಿ ಕಳ್ಳರ ಬಂಧನ ; 24,23,560 /-ರೂ. ಮೌಲ್ಯದ ಎಣ್ಣೆ ಟನ್‌ಗಳು ಜಫ್ತು

ಹಿರೇಬಾಗೇವಾಡಿ ಪೊಲೀಸರ ಕಾರ್ಯಾಚರಣೆ ಅಡುಗೆ ಎಣ್ಣೆ ಡಬ್ಬಿ ಕಳ್ಳರ ಬಂಧನ ; 24,23,560 /-ರೂ. ಮೌಲ್ಯದ ಎಣ್ಣೆ ಟನ್‌ಗಳು ಜಫ್ತು   ಯುವ ಭಾರತ ಸುದ್ದಿ ಬೆಳಗಾವಿ : ದಿನಾಂಕ : 18/02/2023 ರಂದು ಇಸ್ಮಾಯಿಲ್ ನವಾಸ ತಂದೆ ಕೆ . ಇಬ್ರಾಹಿಮ್ ( 43 ) ಸಾ : ಪಡುಬಿದ್ರಿ , ಉಡುಪಿ ಜಿಲ್ಲೆ ರವರು ತಮ್ಮ ಟ್ರಕ್ ಡ್ರೈವರಗಳಾದ 1 ) ಇಬ್ರಾಹಿಮ್ ಅಲಿ ತಂದೆ ಅಬ್ದುಲ್‌ಮಜಿದ್ …

Read More »

ರೋಹಿಣಿ ಸಿಂಧೂರಿ-ಡಿ.ರೂಪಾ ಜಗಳ : ರೋಹಿಣಿ ಸಿಂಧೂರಿ, ಡಿ.ರೂಪಾ ಜೊತೆ ಮನೀಶ್‌ ಮೌದ್ಗಿಲ್‌ಗೂ ಎತ್ತಂಗಡಿ ಶಾಕ್‌ ನೀಡಿದ ಸರ್ಕಾರ

ರೋಹಿಣಿ ಸಿಂಧೂರಿ-ಡಿ.ರೂಪಾ ಜಗಳ : ರೋಹಿಣಿ ಸಿಂಧೂರಿ, ಡಿ.ರೂಪಾ ಜೊತೆ ಮನೀಶ್‌ ಮೌದ್ಗಿಲ್‌ಗೂ ಎತ್ತಂಗಡಿ ಶಾಕ್‌ ನೀಡಿದ ಸರ್ಕಾರ ಯುವ ಭಾರತ ಸುದ್ದಿ ಬೆಂಗಳೂರು : ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಜಗಳಕ್ಕೆ ಮದ್ದೆರೆಯಲು ರಾಜ್ಯ ಸರ್ಕಾರ ಇಬ್ಬರನ್ನೂ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಮಂಗಳವಾರ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ (ಎಂಡಿ) ರೂಪಾ ಮೌದ್ಗಿಲ್ ಮತ್ತು ರಾಜ್ಯ …

Read More »