Breaking News

ವಿವೇಕ ಯುವ ಬ್ರಿಗೇಡ್ ವತಿಯಿಂದ ಗಣರಾಜ್ಯೋತ್ಸವ

ವಿವೇಕ ಯುವ ಬ್ರಿಗೇಡ್ ವತಿಯಿಂದ ಗಣರಾಜ್ಯೋತ್ಸವ ಯುವ ಭಾರತ ಸುದ್ದಿ ಬಸವನ ಬಾಗೇವಾಡಿ : ಇಂದು 76ನೇಗಣರಾಜ್ಯೋತ್ಸವ ಪ್ರಯುಕ್ತ ವಿವೇಕ್ ಬ್ರಿಗೇಡ್ ಸಂಸ್ಥೆಯಿಂದ ಆಚರಣೆಯೊಂದಿಗೆ ಇದೇ ತಿಂಗಳಲ್ಲಿ ಭಾರತದ ಅಗಾಧ ಶಕ್ತಿಗಳಾಗಿದ್ದ ಭಾರತಕ್ಕೆ ತಮ್ಮದೇ ಕೊಡಗೆ ನೀಡಿದ ಬೆಂಕಿಯ ಚೆಂಡು ಭಾರತದ ಹಿಂದುತ್ವ ಸಂಸ್ಕೃತಿಯ ಬಗ್ಗೆ ವಿಶ್ವಕ್ಕೆ ಸಾರಿ ಹೇಳಿದ ಶ್ರೀ ಸ್ವಾಮಿ ವಿವೇಕಾನಂದರು ಮತ್ತು ಸ್ವತಂತ್ರಕ್ಕಾಗಿ ತಮ್ಮ ಪ್ರಾಣವನ್ನು ನೀಡಿದ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನ ಹಾಗೂ …

Read More »

ಪ್ರತಿಯೊಬ್ಬ ಪ್ರಜೆಯು ಸಂವಿಧಾನವನ್ನು ಗೌರವಿಸಬೇಕು:ಶಂಕರಗೌಡ ಬಿರಾದಾರ

ಪ್ರತಿಯೊಬ್ಬ ಪ್ರಜೆಯು ಸಂವಿಧಾನವನ್ನು ಗೌರವಿಸಬೇಕು:ಶಂಕರಗೌಡ ಬಿರಾದಾರ ಯುವ ಭಾರತ ಸುದ್ದಿ ಬಸವನಬಾಗೇವಾಡಿ : ಜನರಿಂದ ಜನರಿಗಾಗಿ ನಿರ್ಮಾಣಗೊಂಡ ವಿಶ್ವದ ಅತ್ಯುತ್ತಮ ಪುಸ್ತಕವೆಂದರೆ ಅದು ನಮ್ಮ ದೇಶದ ಸಂವಿಧಾನ ಎಂದು ರಾಷ್ಟ್ರೀಯ ಬಸಬ ಸೈನ್ಯದ ಸಂಸ್ಥಾಪಕ ಅಧ್ಯಕ್ಷರಾದ ಶಂಕರಗೌಡ ಬಿರಾದಾರ್ ಅವರು ಹೇಳಿದರು ಪಟ್ಟಣದ ಬಸವ ಜನ್ಮ ಸ್ಮಾರಕದ ಮುಂದೆ ರಾಷ್ಟ್ರೀಯ ಬಸವ ಸೈನ್ಯ ಸಂಘಟನೆ ಏರ್ಪಡಿಸಿದ್ದ 74ನೇ ಗಣರಾಜ್ಯೋತ್ಸವದ ಪ್ರಯುಕ್ತ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದ ಅವರು ಜನವರಿ 26ರಂದು ನಮ್ಮ …

Read More »

ಕಾರ್ಮಿಕ ವರ್ಗದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ-ಶಾಸಕ ಬಾಲಚಂದ್ರ ಜಾರಕಿಹೊಳಿ.

ಯಾದವಾಡ(ಗಿರಿಸಾಗರ) ಗ್ರಾಮದಲ್ಲಿ ಜೈ ಭವಾನಿ ಕಟ್ಟಡ ಕಾರ್ಮಿಕರ ಸಂಘವನ್ನು ಉದ್ಘಾಟಿಸಿದ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ. ಯಾದವಾಡ(ಮೂಡಲಗಿ): ಕಾರ್ಮಿಕರ ವರ್ಗದಿಂದ ಮಾತ್ರ ಈ ದೇಶದ ಆರ್ಥಿಕ ಅಭಿವೃದ್ಧಿ ಸಾಧ್ಯವಾಗುತ್ತದೆ. ದೈಹಿಕ ಇಲ್ಲವೇ ಬೌದ್ಧಿಕ ಶ್ರಮವನ್ನು ಮಾಡುತ್ತಿರುವ ವ್ಯಕ್ತಿಯು ಕಾರ್ಮಿಕನಾಗಿದ್ದು, ಅಂತಹ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವನ್ನು ಮಾಡುತ್ತಿರುವುದಾಗಿ ಶಾಸಕ, ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ತಾಲೂಕಿನ ಯಾದವಾಡ (ಗಿರಿಸಾಗರ) ಗ್ರಾಮದಲ್ಲಿ ಇತ್ತಿಚೆಗೆ ಜೈ ಭವಾನಿ ಕಟ್ಟಡ ಮತ್ತು ಇತರೆ …

Read More »

ಭಾರತ ದೇಶವು ಕೇವಲ 75ವರ್ಷಗಳಲ್ಲಿ ಜಗತ್ತಿನ ಅತ್ಯಂತ ಬಲಿಷ್ಠ, ಪ್ರಜಾತಂತ್ರ ರಾಷ್ಟçವಾಗಿ ಹೊರಹೊಮ್ಮಿದೆ- ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ.!

ಭಾರತ ದೇಶವು ಕೇವಲ 75ವರ್ಷಗಳಲ್ಲಿ ಜಗತ್ತಿನ ಅತ್ಯಂತ ಬಲಿಷ್ಠ, ಪ್ರಜಾತಂತ್ರ ರಾಷ್ಟçವಾಗಿ ಹೊರಹೊಮ್ಮಿದೆ- ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ.! ಗೋಕಾಕ: ನಮ್ಮ ದೇಶ ಪ್ರಜಾಪ್ರಭುತ್ವ, ಗಣರಾಜ್ಯವೆಂದು ಘೋಷಣೆಯಾಗಿ ಸಂವಿಧಾನ ಅಸ್ತಿತ್ವಕ್ಕೆ ಬಂದ ಈ ಸುದಿನವನ್ನು ೭೪ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದ್ದೆವೆ ಎಂದು ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ ತಿಳಿಸಿದರು. ಅವರು, ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ತಾಲೂಕ ಆಡಳಿತದಿಂದ ಹಮ್ಮಿಕೊಂಡ ೭೪ನೇ ಗಣರಾಜ್ಯೋತ್ಸವ ಸಮಾರಂಭವನ್ನು ಉದ್ಧೇಶಿಸಿ ಮಾತನಾಡುತ್ತ, ನಮ್ಮ ದೇಶಕ್ಕೆ ಸಂವಿಧಾನವನ್ನು ಕೊಡುಗೆಯಾಗಿ ನೀಡಿದ ಸಂವಿಧಾನ …

Read More »

ಹೊರರಾಜ್ಯಗಳಲ್ಲಿಯ ನಮ್ಮ ಕರುಳುಬಳ್ಳಿಗಳು ಒಂದೆಡೆ ಸೇರಿದ ಅಪರೂಪದ ಕ್ಷಣಗಳು

ಹೊರರಾಜ್ಯಗಳಲ್ಲಿಯ ನಮ್ಮ ಕರುಳುಬಳ್ಳಿಗಳು ಒಂದೆಡೆ ಸೇರಿದ ಅಪರೂಪದ ಕ್ಷಣ ಯುವ ಭಾರತ ಸು ಬೆಂಗಳೂರು :  ನಿನ್ನೆ ಜನೇವರಿ 25,2023 ರಂದು ಬೆಂಗಳೂರಿನಲ್ಲಿ ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಸೇರಿದ್ದ ನೆರೆಯ ಆರು ರಾಜ್ಯಗಳ ಕನ್ನಡದ ಪ್ರಮುಖರ ಸಭೆಯು ನಿಜಕ್ಕೂ ಅತ್ಯಂತ ಅಪರೂಪದ ಸಭೆ. ಬಹುಶಃ ಹಿಂದೆ ಯಾವಾಗಲೂ ಇಂಥ ಸಭೆ ನಡೆದಿರಲಿಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಳೆದ ವರ್ಷದ ಡಿಸೆಂಬರ್ 27 ರಂದು ಬೆಳಗಾವಿಯಲ್ಲಿ ಜತ್ತ …

Read More »

ಚಿಂತನ ಮಂಥನ ಇಂದು

ಚಿಂತನ ಮಂಥನ ಇಂದು ಯುವ ಭಾರತ ಸುದ್ದಿ ಬೆಳಗಾವಿ : ಇಲ್ಲಿನ ಆರ್ ಪಿ ಡಿ ಕಾಲೇಜ್ ಎದುರಿನ ಶ್ರೀ ಕೃಷ್ಣ ಮಠದಲ್ಲಿ ಜನವರಿ 26 ರಂದು ಸಂಜೆ 4 ಕ್ಕೆ ವಿದ್ಯಾರ್ಥಿ ನಿಲಯದ ವತಿಯಿಂದ ಭಾರತೀಯ ಸಂಸ್ಕೃತಿ ಮತ್ತು ಯುವಕರ ಸ್ಥಿತಿಗತಿ ವಿಷಯವಾಗಿ ಚಿಂತನ ಮಂಥನ ಕಾರ್ಯಕ್ರಮ ಏರ್ಪಡಿಸಲಾಗಿದೆ. ಹಿರಿಯ ವಕೀಲ ಆರ್.ಎಸ್. ಮುತಾಲಿಕ್ ಮುಖ್ಯ ಅತಿಥಿಯಾಗಿ ಆಗಮಿಸುವರು. ಶ್ರೀ ಕೃಷ್ಣ ಮಠದ ಅರ್ಚಕ ವೆಂಕಟೇಶ ಆಚಾರ್ಯ ಉಪಸ್ಥಿತರಿರುವರು. …

Read More »

ಮೂಡಲಗಿ : ರಡ್ಡಿ ಸಮಾಜಕ್ಕೆ 22 ಗುಂಟೆ ನಿವೇಶನ – ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ರಡ್ಡಿ ಸಮಾಜಕ್ಕೆ 22 ಗುಂಟೆ ನಿವೇಶನ – ಶಾಸಕ ಬಾಲಚಂದ್ರ ಜಾರಕಿಹೊಳಿ   ಯುವ ಭಾರತ ಸುದ್ದಿ ಮೂಡಲಗಿ:  ಮೂಡಲಗಿ ತಾಲೂಕಿನ ರಡ್ಡಿ ಸಮಾಜ ಭಾಂದವರಿಗೆ ಸಮುದಾಯ ಭವನ ನಿರ್ಮಿಸಲು ಪುರಸಭೆಯಿಂದ 22 ಗುಂಟೆ ನಿವೇಶನ ನೀಡಲಾಗುವುದು ಎಂದು ಶಾಸಕ ಹಾಗೂ ಕೆ.ಎಮ್.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಭರವಸೆ ನೀಡಿದರು. ಬುಧವಾರದಂದು ಮೂಡಲಗಿ ಪಟ್ಟಣದ ಬಸವ ರಂಗ ಮಂಟಪದಲ್ಲಿ ತಾಲೂಕಾ ಮಟ್ಟದ ರಡ್ಡಿ ಬಳಗ ಹಮ್ಮಿಕೊಂಡಿದ್ದ ದಾರ್ಶನಿಕ …

Read More »

ಮತಚಲಾವಣೆ ಅತ್ಯಂತ ಪವಿತ್ರ ಕಾರ್ಯ : ಡಾ. ಎಸ್.ಎಸ್. ತೇರದಾಳ

ಮತಚಲಾವಣೆ ಅತ್ಯಂತ ಪವಿತ್ರ ಕಾರ್ಯ : ಡಾ. ಎಸ್.ಎಸ್. ತೇರದಾಳ   ಯುವ ಭಾರತ ಸುದ್ದಿ ಬೆಳಗಾವಿ : ಪ್ರಜಾಪ್ರಭುತ್ವದ ಯಶಸ್ಸಿಗೆ ಮತಚಲಾವಣೆಯು ಅತ್ಯಂತ ನಿರ್ಣಾಯಕವಾದುದು. ಮತಚಲಾವಣೆಯಲ್ಲಿ ದೇಶದ ಭವಿಷ್ಯವಿದೆ ಎಂದು ಪ್ರಾಚಾರ್ಯ ಡಾ. ಶಂಕರ ಎಸ್. ತೇರದಾಳ ಅಭಿಪ್ರಾಯ ಪಟ್ಟರು. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗ, ಚುನಾವಣಾ ಸಾಕ್ಷರತಾ ಕ್ಲಬ್ ಹಾಗೂ ಮತದಾರರ ಜಾಗೃತ ವೇದಿಕೆಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ …

Read More »

ಪದ್ಮ ಪ್ರಶಸ್ತಿ ಘೋಷಣೆ

ಪದ್ಮ ಪ್ರಶಸ್ತಿ ಘೋಷಣೆ ಯುವ ಭಾರತ ಸುದ್ದಿ ದೆಹಲಿ: ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಬುಧವಾರ ಪ್ರಕಟಿಸಿದೆ. 2023ನೇ ಸಾಲಿನ ಪದ್ಮಶ್ರೀ, ಪದ್ಮ ಭೂಷಣ, ಪದ್ಮ ವಿಭೂಷಣ ಪ್ರಶಸ್ತಿಗೆ ಹಲವರಿಗೆ ಆಯ್ಕೆ ಮಾಡಲಾಗಿದೆ. ಸಾಧಕರಿಗೆ ರಾಷ್ಟ್ರಪತಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸದ್ಯಕ್ಕೆ 26 ಮಂದಿಯ ಹೆಸರನ್ನು ಘೋಷಣೆ ಮಾಡಲಾಗಿದೆ. ರಾಜ್ಯದ ರಾಣಿ ಮಾಚಯ್ಯ ಹಾಗೂ ತಮಟೆಯ ತಂದೆ ಎಂದು ಪ್ರಖ್ಯಾತರಾದ ಮುನಿ ವೆಂಕಟಪ್ಪ ಅವರಿಗೆ …

Read More »

ರಮೇಶ ಜಾರಕಿಹೊಳಿ ದಾಖಲೆ ಮತಗಳ ಲೀಡ್ ಪಡೆಯಲು ವಿಜಯ ಸಂಕಲ್ಪ ಅಭಿಯಾನ ಯಶಸ್ವಿಗೊಳಿಸಿ-ಶಾಸಕ ಪಿ ರಾಜೀವ.!

ರಮೇಶ ಜಾರಕಿಹೊಳಿ ದಾಖಲೆ ಮತಗಳ ಲೀಡ್ ಪಡೆಯಲು ವಿಜಯ ಸಂಕಲ್ಪ ಅಭಿಯಾನ ಯಶಸ್ವಿಗೊಳಿಸಿ-ಶಾಸಕ ಪಿ ರಾಜೀವ.! ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರು ದಾಖಲೆಯ ಗೆಲುವಿನ ಅಂತರವನ್ನು ಇಡಿ ರಾಜ್ಯವೇ ನೋಡಲು ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಸಂಘಟನೆ ಮಾಡಿ ಅವರು ಮಾಡಿರುವ ಪ್ರಗತಿಪರ ಕಾರ್ಯಗಳ ಜನರ ಮನೆ ಮನಗಳಿಗೆ ತಲುಪಿಸುವ ಕಾರ್ಯಮಾಡಬೇಕು ಎಂದು ಕುಡಚಿ ಮತಕ್ಷೇತ್ರದ ಶಾಸಕ ಪಿ ರಾಜೀವ ಹೇಳಿದರು. ಅವರು, ಗೋಕಾಕ ನಗರ ಮತ್ತು ಗ್ರಾಮೀಣ ಮಂಡಲಗಳ …

Read More »