Breaking News

ಕುಂಬಾರ ಸಮುದಾಯದ ಬೇಡಿಕೆಗೆ ನನ್ನ ಬೆಂಬಲವಿದ್ದು ತಮ್ಮ ಹೋರಾಟಕ್ಕೆ ಎಲ್ಲ ರೀತಿಯಲ್ಲಿ ಸಹಾಯ ಸಹಕಾರ ನೀಡುವೆ- ಕೆಎಮ್‌ಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ.!

ಕುಂಬಾರ ಸಮುದಾಯದ ಬೇಡಿಕೆಗೆ ನನ್ನ ಬೆಂಬಲವಿದ್ದು ತಮ್ಮ ಹೋರಾಟಕ್ಕೆ ಎಲ್ಲ ರೀತಿಯಲ್ಲಿ ಸಹಾಯ ಸಹಕಾರ ನೀಡುವೆ- ಕೆಎಮ್‌ಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ.! ಗೋಕಾಕ: ಕುಂಬಾರ ಸಮುದಾಯಕ್ಕೆ ಪ್ರತ್ಯೇಕ ಕುಂಬಾರರ ಅಭಿವೃದ್ಧಿ ನಿಗಮಕ್ಕಾಗಿ ರಾಜ್ಯಾದ್ಯಂತ ನಡೆಯುತ್ತಿರುವ ಸ್ವಾಭಿಮಾನದ ನಡಿಗೆಯ ಹೋರಾಟಕ್ಕೆ ಬೆಂಬಲ ನೀಡುವಂತೆ ಕೋರಿ ಕೆಎಮ್‌ಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಕರ್ನಾಟಕ ಕುಂಬಾರ ಯುವ ಸೈನ್ಯ ಕಾರ್ಯಕರ್ತರು ಮನವಿ ಸಲ್ಲಿಸಿದರು. ಕುಂಬಾರ ಸಮುದಾಯವು ಸಮಾಜಕ್ಕೆ ತನ್ನದೇ ಆದ …

Read More »

ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಪಾಲ್ಗೋಳುವದರಿಂದ ಮನಸ್ಸು ಉಲ್ಲಾಸದೊಂದಿಗೆ ಆರೋಗ್ಯವು ವೃದ್ಧಿಯಾಗುತ್ತದೆ.- ಜಿಪಂ ಮಾಜಿ ಸದಸ್ಯ ಟಿ.ಆರ್.ಕಾಗಲ್.!

ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಪಾಲ್ಗೋಳುವದರಿಂದ ಮನಸ್ಸು ಉಲ್ಲಾಸದೊಂದಿಗೆ ಆರೋಗ್ಯವು ವೃದ್ಧಿಯಾಗುತ್ತದೆ.- ಜಿಪಂ ಮಾಜಿ ಸದಸ್ಯ ಟಿ.ಆರ್.ಕಾಗಲ್.! ಗೋಕಾಕ: ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಪಾಲ್ಗೋಳುವದರಿಂದ ಮನಸ್ಸು ಉಲ್ಲಾಸದೊಂದಿಗೆ ಆರೋಗ್ಯವು ವೃದ್ಧಿಯಾಗುತ್ತದೆ ಎಂದು ಜಿಪಂ ಮಾಜಿ ಸದಸ್ಯ ಟಿ.ಆರ್.ಕಾಗಲ್ ಹೇಳಿದರು. ಶನಿವಾರದಂದು ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ತಾಲೂಕು ಪಂಚಾಯತ್ ಗೋಕಾಕ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಲ್ಲ ವೃಂದದ ಸಂಘಗಳ ಸಂಯುಕ್ತಾಶ್ರಯದಲ್ಲಿ ೨೦೨೨-೨೩ನೇ ಸಾಲಿನ ಗ್ರಾಮೀಣಾಭಿವೃದ್ಧಿ ಮತ್ತು …

Read More »

ಜನ ಕಲ್ಯಾಣ ಹಾಗೂ ಲೋಕ ಕಲ್ಯಾಣಕ್ಕಾಗಿ ಬಲಭೀಮ ದೇವಸ್ಥಾನದಲ್ಲಿ ಹೋಮ ಪೂಜೆ ನಡೆಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಜನ ಕಲ್ಯಾಣ ಹಾಗೂ ಲೋಕ ಕಲ್ಯಾಣಕ್ಕಾಗಿ ಬಲಭೀಮ ದೇವಸ್ಥಾನದಲ್ಲಿ ಹೋಮ ಪೂಜೆ ನಡೆಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ಕುಲಗೋಡ (ತಾ.ಮೂಡಲಗಿ): ಲೋಕ ಕಲ್ಯಾಣ ಹಾಗೂ ಜನರ ಏಳ್ಗೆಗಾಗಿ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಇಂದು ಬೆಳಗಿನ ಜಾವ ಇಲ್ಲಿನ ಇತಿಹಾಸ ಪ್ರಸಿದ್ಧ ಬಲಭೀಮ ದೇವಸ್ಥಾನದಲ್ಲಿ ಹೋಮ- ಹವನ ನಡೆಸಿದರು. ಅರಭಾವಿ ಕ್ಷೇತ್ರದ ಜನರಿಗೆ ಸದಾಕಾಲವೂ ಒಳ್ಳೆಯದಾಗಬೇಕು. ಕಷ್ಟ ಕಾರ್ಪಣ್ಯಗಳು ದೂರ …

Read More »

ನೇಕಾರ ಸಮುದಾಯ ಸಂಘಟಿತವಾಗಲಿ ; ಹಂಪಿ ಹೇಮಕೂಟದ ಗಾಯತ್ರಿ ಪೀಠದ ಶ್ರೀ ದಯಾನಂದ ಮಹಾಸ್ವಾಮೀಜಿ ಕರೆ

ನೇಕಾರ ಸಮುದಾಯ ಸಂಘಟಿತವಾಗಲಿ ; ಹಂಪಿ ಹೇಮಕೂಟದ ಗಾಯತ್ರಿ ಪೀಠದ ಶ್ರೀ ದಯಾನಂದ ಮಹಾಸ್ವಾಮೀಜಿ ಕರೆ ಯುವ ಭಾರತ ಸುದ್ದಿ ರಾಮದುರ್ಗ : ನಮ್ಮ ನೇಕಾರ ಸಮಾಜ ಉನ್ನತಿ ಹೊಂದಬೇಕಾದರೆ, ಸಂಘಟಿತರಾಗಬೇಕು. ಇದರೊಟ್ಟಿಗೆ ಸರ್ವರಂಗಗಳು ಮುಂದೆ ಬರಬೇಕು ಎಂದು ಹಂಪಿ ಹೇಮಕೂಟದ ಗಾಯತ್ರಿ ಪೀಠದ ಶ್ರೀಶ್ರೀಶ್ರೀ ದಯಾನಂದ ಮಹಾಸ್ವಾಮಿಗಳು ಹೇಳಿದರು. ರಾಮದುರ್ಗ ತಾಲೂಕಿನ ಮನಿಹಾಳ-ಸುರೇಬಾನ ಗ್ರಾಮದ ಘಾಳಿಪೇಟೆಯ ವೇ.ಮೂ.ಶ್ರೀ ಅಯ್ಯಪ್ಪಜ್ಜ ದೇವಸ್ಥಾನದ ಅಂಗವಾಗಿ ಶುಕ್ರವಾರ ಹಮ್ಮಿಕೊಂಡಿದ್ದ 31 ಸರ್ವ ಧರ್ಮ …

Read More »

ಮುಚ್ಚಂಡಿಯ ಪೋರನ ಭಾಷಣಕ್ಕೆ ತಲೆದೂಗಿದ ಜನ

ಮುಚ್ಚಂಡಿಯ ಪೋರನ ಭಾಷಣಕ್ಕೆ ತಲೆದೂಗಿದ ಜನ ಯುವ ಭಾರತ ಸುದ್ದಿ ಬೆಳಗಾವಿ : ಐದು ವರ್ಷದ ಈ ಪುಟ್ಟ ಪೋರ ಕನ್ನಡ ಹಾಗೂ ಇಂಗ್ಲಿಷನಲ್ಲಿ ನಿರರ್ಗಳವಾಗಿ ಭಾಷಣ ಮಾಡುವುದು, ಒಂದು ಲಕ್ಷದವರೆಗೆ ಅಂಕಿಗಳನ್ನು ಹೇಳುವುದು ಹಾಗೂ ಜಗತ್ತಿನ ಅನೇಕ ವಿಜ್ಞಾನಿಗಳ ಹೆಸರನ್ನು ಥಟ್ ಅಂತ ಹೇಳುವ ಮೂಲಕ ಎಲ್ಲರ ಹುಬ್ಬೇರಿಸುವಂತೆ ಮಾಡಿದ್ದಾನೆ. ಬೆಳಗಾವಿ ತಾಲೂಕಿನ ಮುಚ್ಚಂಡಿ ಗ್ರಾಮದ ಐದೂವರೆ ವರ್ಷದ ವೇದಾಂತ ಕೋಳಜಿಗೌಡ ಎಂಬ ಪುಟ್ಟ ಪೋರ ಯುಕೆಜಿ ಓದುತ್ತಿದ್ದಾನೆ. …

Read More »

ಕಲ್ಲೋಳಿಯಲ್ಲಿ 5.50 ಕೋಟಿ ರೂಗಳ ವೆಚ್ಚದ ನಗರೋತ್ಥಾನ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಕಲ್ಲೋಳಿಯಲ್ಲಿ 5.50 ಕೋಟಿ ರೂಗಳ ವೆಚ್ಚದ ನಗರೋತ್ಥಾನ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ಮೂಡಲಗಿ : ನಗರೋತ್ಥಾನ ಯೋಜನೆಯಡಿ ಕೈಗೊಳ್ಳುತ್ತಿರುವ ಕಾಮಗಾರಿಗಳನ್ನು ಗುಣಮಟ್ಟದಿಂದ ಕೈಗೊಳ್ಳುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡುವಂತೆ ಶಾಸಕ, ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ತಾಲೂಕಿನ ಕಲ್ಲೋಳ್ಳಿ ಪಟ್ಟಣದಲ್ಲಿ 5.50ಕೋಟಿ ರೂಗಳ ವೆಚ್ಚದ ನಗರೋತ್ಥಾನ ಯೋಜನೆಯಡಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, …

Read More »

ಭವಾನಿಗೆ ಬಿಜೆಪಿಯಿಂದ ಆಫರ್ ! ಕ್ಷೇತ್ರ ಯಾವುದು ಗೊತ್ತಾ ?

ಭವಾನಿಗೆ ಬಿಜೆಪಿಯಿಂದ ಆಫರ್ ! ಕ್ಷೇತ್ರ ಯಾವುದು ಗೊತ್ತಾ ? ಯುವ ಭಾರತ ಸುದ್ದಿ ಚಿಕ್ಕಮಗಳೂರು: ಹಾಸನ ಜೆಡಿಎಸ್ ಟಿಕೆಟ್ ಗಾಗಿ ಭವಾನಿ ರೇವಣ್ಣ ಪಟ್ಟು ಹಿಡಿದಿದ್ದಾರೆ. ಆದರೆ, ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಟಿಕೆಟ್ ನಿರಾಕರಿಸಿದ್ದಾರೆ. ಈ ಮಧ್ಯೆ ಭವಾನಿ ರೇವಣ್ಣಗೆ ಬಿಜೆಪಿಗೆ ಬರುವಂತೆ ಆಹ್ವಾನ ನೀಡಿದೆ. ಹಾಸನ ಜೆಡಿಎಸ್ ಟಿಕೆಟ್ ಗಾಗಿ ಭವಾನಿ ರೇವಣ್ಣ ಫೈಟ್ ವಿಚಾರವಾಗಿ ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ …

Read More »

ದತ್ತಿ ನಿಧಿ ಪ್ರಶಸ್ತಿಗೆ ಪತ್ರಕರ್ತ ಶಂಕರ ಪಾಗೋಜಿ ಆಯ್ಕೆ

ದತ್ತಿ ನಿಧಿ ಪ್ರಶಸ್ತಿಗೆ ಪತ್ರಕರ್ತ ಶಂಕರ ಪಾಗೋಜಿ ಆಯ್ಕೆ ಯುವ ಭಾರತ ಸುದ್ದಿ ಬೆಂಗಳೂರು :    ಮುಖ್ಯಮಂತ್ರಿಯ ಮಾಧ್ಯಮ ಸಂಯೋಜಕರಾಗಿದ್ದ ಗುರುಲಿಂಗ ಸ್ವಾಮಿ ಹೊಳಿಮಠ ಅವರ ಹೆಸರಿನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ (ಕೆಯುಡಬ್ಲ್ಯುಜೆ) ಸ್ಥಾಪಿಸಿರುವ ವಾರ್ಷಿಕ ದತ್ತಿ ನಿಧಿ ಪ್ರಶಸ್ತಿಗೆ ಪತ್ರಕರ್ತ ಶಂಕರ ಪಾಗೋಜಿ ಅವರನ್ನು ಆಯ್ಕೆ ಮಾಡಲಾಗಿದೆ. ಸದ್ಯ ಮುಖ್ಯಮಂತ್ರಿಯ ಮಾಧ್ಯಮ ಸಂಯೋಜಕರಾಗಿರುವ ಪಾಗೋಜಿ, ವಿವಿಧ ಮುದ್ರಣ ಮತ್ತು ದೃಶ್ಯ ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದಾರೆ. ವಿಜಯಪುರದಲ್ಲಿ …

Read More »

ಸಂಚಲನಕ್ಕೆ ಕಾರಣವಾಯ್ತು ಚಾಣಕ್ಯನ ಭೇಟಿ : ಇಂದು ಹುಬ್ಬಳ್ಳಿ, ನಾಳೆ ಹುಬ್ಬಳ್ಳಿ-ಧಾರವಾಡ, ಕುಂದಗೋಳ, ಎಂ.ಕೆ.ಹುಬ್ಬಳ್ಳಿ ಕಾರ್ಯಕ್ರಮದಲ್ಲೂ ಭಾಗಿ !

ಸಂಚಲನಕ್ಕೆ ಕಾರಣವಾಯ್ತು ಚಾಣಕ್ಯನ ಭೇಟಿ : ಇಂದು ಹುಬ್ಬಳ್ಳಿ, ನಾಳೆ ಹುಬ್ಬಳ್ಳಿ-ಧಾರವಾಡ, ಕುಂದಗೋಳ, ಎಂ.ಕೆ.ಹುಬ್ಬಳ್ಳಿ ಕಾರ್ಯಕ್ರಮದಲ್ಲೂ ಭಾಗಿ ! ಯುವ ಭಾರತ ಸುದ್ದಿ ಹುಬ್ಬಳ್ಳಿ : ಬಿಜೆಪಿ ರೋಡ್‌ ಶೋ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಜನವರಿ 28 ರಂದು ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿಗೆ ಭೇಟಿ ನೀಡಲಿದ್ದಾರೆ. ಒಂದು ತಿಂಗಳ ಅವಧಿಯಲ್ಲಿ ಕಿತ್ತೂರು ಕರ್ನಾಟಕ ಪ್ರದೇಶಕ್ಕೆ ಇದು ಅವರ ಎರಡನೇ ಭೇಟಿಯಾಗಿದೆ. ಜನವರಿ …

Read More »

ಮೂಡ್ ಆಫ್ ನೇಶನ್ ಸಮೀಕ್ಷೆ : ಮೋದಿಗೆ ಶೇಕಡಾ 67 ರಷ್ಟು ಜನ ಬೆಂಬಲ

ಮೂಡ್ ಆಫ್ ನೇಶನ್ ಸಮೀಕ್ಷೆ : ಮೋದಿಗೆ ಶೇಕಡಾ 67 ರಷ್ಟು ಜನ ಬೆಂಬಲ ಯುವ ಭಾರತ ಸುದ್ದಿ ದೆಹಲಿ : ಕೇಂದ್ರ ನಾಯಕತ್ವ ಕುರಿತು ಇಂಡಿಯಾ ಟುಡೇ ಮತ್ತು ಚಾಣಕ್ಯ ನಡೆಸಿದ್ದ 2023ರ ಮೂಡ್ ಆಫ್ ದಿ ನೇಷನ್ ರಿಪೋರ್ಟ್ ಕಾರ್ಡ್ ಬಿಡುಗಡೆಯಾಗಿದೆ. 67 ಶೇಕಡಾ ಜನ ನರೇಂದ್ರ ಮೋದಿಯವರ ಪರವಾಗಿ, ಶೇಕಡಾ 24 ರಷ್ಟು ಜನ ಕೇಜ್ರಿವಾಲ್ ಮತ್ತು ಶೇಕಡಾ 13 ರಷ್ಟು ಜನ ರಾಹುಲ್ ಗಾಂಧಿಗೆ …

Read More »