ಬೆಳಗಾವಿಯಲ್ಲಿ ಬಿಜೆಪಿ ವಿಜಯ ಸಂಕಲ್ಪ ಅಭಿಯಾನ ಉದ್ಘಾಟನೆ ಯುವ ಭಾರತ ಸುದ್ದಿ ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ವಿಶ್ವ ನಾಯಕನಾಗುವುದರೊಂದಿಗೆ ಭಾರತದ ಪ್ರಗತಿಯನ್ನು ವಿಶ್ವವೆ ನಿಬ್ಬೆರಗಾಗಿ ನೋಡುವಂತೆ ಮಾಡಿದ ಶ್ರೇಯಸ್ಸು ಅವರನ್ನು ಬೆಂಬಲಿಸಿದ ದೇಶದ ಸಮಸ್ತ ಜನತೆಗೆ ಸಲ್ಲುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ ಹೇಳಿದರು. ನಗರದ ಬಿ.ಕೆ. ಕಂಗ್ರಾಳಿಯಲ್ಲಿ ಬಿಜೆಪಿ ಗ್ರಾಮಾಂತರ ಜಿಲ್ಲೆ ಮತ್ತು ಮಂಡಲ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ವಿಜಯ ಸಂಕಲ್ಪ ಅಭಿಯಾನವನ್ನು ಉದ್ಘಾಟನೆಗೊಳಿಸಿ ಮಾತನಾಡಿ, …
Read More »ನ್ಯಾಯಾಲಯ ಕಟ್ಟಡಗಳಿಗೆ ಶಂಕುಸ್ಥಾಪನೆ : ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಮುಖ್ಯ ನ್ಯಾಯಮೂರ್ತಿ ಕಳವಳ
ನ್ಯಾಯಾಲಯ ಕಟ್ಟಡಗಳಿಗೆ ಶಂಕುಸ್ಥಾಪನೆ : ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಮುಖ್ಯ ನ್ಯಾಯಮೂರ್ತಿ ಕಳವಳ ಯುವ ಭಾರತ ಸುದ್ದಿ ಬೆಳಗಾವಿ : ಭೇಟಿ ಪಡಾವೋ ಭೇಟಿ ಬಚಾವೋ ಎಂದು ಕೇಂದ್ರ ಸರಕಾರ ಆಂದೋಲನ ಆರಂಭಿಸಿದೆ. ಪ್ರಸ್ತುತ ಸನ್ನಿವೇಶದಲ್ಲಿ ಮಹಿಳೆಯರ ಮೇಲಾಗುತ್ತಿರುವ ದೌರ್ಜನ್ಯ ತಡೆಯಬೇಕಾದರೆ ನಾವು ಭೇಟೋಂಕೋ ಪಡಾವೋ(ಗಂಡು ಮಕ್ಕಳಿಗೆ ಕಲಿಸಿ) ಅಂದರೆ ನಮ್ಮ ಮನೆಯ ಗಂಡು ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಬೇಕಿದೆ ಎಂದು ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ …
Read More »ಇಂಡಿ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ
ಇಂಡಿ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ ಯುವ ಭಾರತ ಸುದ್ದಿ ಇಂಡಿ: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ,ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ,ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತ್ರತ್ವದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಶತಸಿದ್ದ,ಶಾಸಕ ಯಶವಂತರಾಯಗೌಡ ಪಾಟೀಲ ಅವರ ಅಭಿವೃದ್ದಿ ಕಾರ್ಯಗಳಿಂದ ಇಂಡಿ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ನಿಶ್ಚೀತ ಎಂದು ಕಾಂಗ್ರೆಸ್ ಯುವ ಘಟಕದ ತಾಲೂಕು ಅಧ್ಯಕ್ಷ ಅವಿನಾಶ ಬಗಲಿ ತಿಳಿಸಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸರ್ವರಿಗೂ ಸಮಪಾಲು,ಸಮಬಾಳು ತತ್ವ …
Read More »ಅಹಿಂದ ವರ್ಗದ ರಾಜಕೀಯ ಭವಿಷ್ಯಕ್ಕೆ ರವಿವಾರ ಸಭೆ
ಅಹಿಂದ ವರ್ಗದ ರಾಜಕೀಯ ಭವಿಷ್ಯಕ್ಕೆ ರವಿವಾರ ಸಭೆ ಯುವ ಭಾರತ ಸುದ್ದಿ ಇಂಡಿ: ದೇಶಕ್ಕೆ ಸ್ವಾತಂತ್ರ್ಯ ಬಂದು ೭೦ ವರ್ಷವಾದರೂ ಕಾಂಗ್ರೆಸ್,ಬಿಜೆಪಿ,ಜೆಡಿಎಸ್ ಪಕ್ಷಗಳು ದಲಿತ,ಮುಸ್ಲೀಮ,ಹಿಂದುಳಿದ ವರ್ಗದ ಜನರನ್ನು ತಮ್ಮ ಮತಬ್ಯಾಂಕಾಗಿಯೇ ಬಳಕೆ ಮಾಡಿಕೊಂಡಿದ್ದಾರೆ ವಿನ ಅವರಿಗೆ ರಾಜಕೀಯ ಪ್ರಾತಿನಿಧ್ಯ ನೀಡಿರುವುದಿಲ್ಲ.ಹೀಗಾಗಿ ೨೦೨೩ರ ವಿಧಾನಸಭೆ ಚುನಾವಣೆಯ ಹಿನ್ನಲೆಯಲ್ಲಿ ಅಹಿಂದ ವರ್ಗದ ರಾಜಕೀಯ ಭವಿಷ್ಯಕ್ಕಾಗಿ ಜ.೨೨ ರಂದು ಬೆಳಿಗ್ಗೆ ೧೦ ಗಂಟೆಗೆ ಎಸ್ಸಿ,ಎಸ್ಟಿ,ಒಬಿಸಿ,ಅಲ್ಪಸಂಖ್ಯಾತ ಸಮುದಾಯದ ಸಭೆ ಕರೆಯಲಾಗಿದೆ ಎಂದು ಬಿಎಎಸ್ಪಿ ಜಿಲ್ಲಾ ಮುಖಂಡ …
Read More »ಇಂಡಿಯಲ್ಲಿ ಸಾರ್ವಜನಿಕರಿಗೆ ಕಿರಿಕಿರಿ
ಇಂಡಿಯಲ್ಲಿ ಸಾರ್ವಜನಿಕರಿಗೆ ಕಿರಿಕಿರಿ ಯುವ ಭಾರತ ಸುದ್ದಿ ಇಂಡಿ: ಪಟ್ಟಣದಲ್ಲಿ ವೈಶ್ಯಾವಾಟಿಕೆ ಹೆಚ್ಚುತ್ತಿದ್ದು,ಇದರಿಂದ ಸಾರ್ವಜನಿಕರಿಗೆ ಕಿರಿಕಿರಿಯಾಗಿದೆ. ಪಟ್ಟಣದ ಎಲ್ಲ ಲಾಡ್ಜಗಳಲ್ಲಿ ವೈಶ್ಯಾವಾಟಿಕೆ ರಾಜಾರೋಷವಾಗಿ ನಡೆಯುತ್ತಿದ್ದು ವೈಶ್ಯಾವಾಟಿಕೆ ನಿಯಂತ್ರಿಸಿ,ಆರೋಗ್ಯಯುತ ಸಮಾಜ ನಿರ್ಮಾಣ ಮಾಡಬೇಕಿದ್ದ ಅಧಿಕಾರಿಗಳು ಕಣ್ಣುಮುಚ್ಚಿಕುಳಿತುಕೊಂಡಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ. ಪಟ್ಟಣದಲ್ಲಿ ನಾಲ್ಕರಿಂದ ಐದು ಲಾಡ್ಜಗಳು ಇದ್ದು,ಪ್ರತಿನಿತ್ಯ ನೂರಾರು ಜನರು ಈ ಕಾರ್ಯಕ್ಕೆ ಲಾಡ್ಜಗಳಿಗೆ ಬರುತ್ತಾರೆ.ಮಹಾರಾಷ್ಟ್ರ-ಕರ್ನಾಟಕ ಗಡಿ ಭಾಗದಲ್ಲಿ ಇರುವ ಈ ತಾಲೂಕು ಕೇಂದ್ರಗಳಿಗೆ ಮಹಾರಾಷ್ಟ್ರ ದಿಂದಲೂ ವೈಶ್ಯಾವಾಟಿಕೆಗೆ ಜನರು ಬರುತ್ತಿದ್ದಾರೆ.ಶರಣರು,ಸಂತರು,ಕವಿಗಳು,ಸಾಹಿತಿಗಳು …
Read More »ಗೋಕಾಕ : ವಿವೇಕಾನಂದ ಜಯಂತಿ ನಿಮಿತ್ತ ಭಾಷಣ ಸ್ಪರ್ಧೆ
ಗೋಕಾಕ : ವಿವೇಕಾನಂದ ಜಯಂತಿ ನಿಮಿತ್ತ ಭಾಷಣ ಸ್ಪರ್ಧೆ ಯುವ ಭಾರತ ಸುದ್ದಿ ಗೋಕಾಕ : ಜೆ.ಸಿ.ಐ ಸಂಸ್ಥೆಯಿಂದ ಸ್ವಾಮಿ ವಿವೇಕಾನಂದರ ಜಯಂತಿ ನಿಮಿತ್ತ ವಿವೇಕಾನಂದರ ಕುರಿತು ಭಾಷಣ ಸ್ಪರ್ಧೆಯನ್ನು ನಗರದ ಮಯೂರ ಶಾಲೆಯಲ್ಲಿ ಶನಿವಾರದಂದು ಹಮ್ಮಿಕೊಳ್ಳಲಾಗಿತ್ತು. ಈ ಸ್ಪರ್ಧೆಯಲ್ಲಿ ವಿದ್ಯಾರ್ಥಿನಿಯರಾದ ಚೇತನಾ ಏಕ್ಕೇರಿಮಠ ಪ್ರಥಮ, ಪ್ರತಿಜ್ಞಾ ನಾಯಿಕ ದ್ವಿತೀಯ , ಪ್ರಣತಿ ಬಾನೆ ತೃತೀಯ ಸ್ಥಾನ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಜೆ.ಸಿ.ಐ ಸಂಸ್ಥೆಯ ರಾಷ್ಟ್ರೀಯ ಸಂಯೋಜಕ ವಿಷ್ಣು ಲಾತೂರ, …
Read More »ಸರಕಾರದ ಯೋಜನೆಗಳನ್ನು ಕಟ್ಟಕಡೆಯ ವ್ಯಕ್ತಿಯವರೆಗೆ ತಲುಪಿಸುವಲ್ಲಿ ಕಾರ್ಯಕರ್ತರ ಪಾತ್ರ ಮಹತ್ವದ್ದಾಗಿದೆ-ರಮೇಶ ಜಾರಕಿಹೊಳಿ.!
ಸರಕಾರದ ಯೋಜನೆಗಳನ್ನು ಕಟ್ಟಕಡೆಯ ವ್ಯಕ್ತಿಯವರೆಗೆ ತಲುಪಿಸುವಲ್ಲಿ ಕಾರ್ಯಕರ್ತರ ಪಾತ್ರ ಮಹತ್ವದ್ದಾಗಿದೆ-ರಮೇಶ ಜಾರಕಿಹೊಳಿ.! ಯುವ ಭಾರತ ಸುದ್ದಿ ಗೋಕಾಕ: ಪ್ರಧಾನಿ ನರೇಂದ್ರ ಮೋದಿ ನೇತ್ರತ್ವದ ಕೇಂದ್ರ ಸರಕಾರ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತ್ರತ್ವವದ ರಾಜ್ಯ ಸರಕಾರ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು ಸರಕಾರಗಳ ಯೋಜನೆಗಳು ಕಟ್ಟಕಡೆಯ ವ್ಯಕ್ತಿಯವರೆಗೆ ತಲುಪಿಸುವಲ್ಲಿ ಕಾರ್ಯಕರ್ತರ ಪಾತ್ರ ಮಹತ್ವದ್ದಾಗಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ಶನಿವಾರದಂದು ನಗರದ ಕುರುಬರ ದಡ್ಡಿಯಲ್ಲಿ …
Read More »ಶಾಸಕ ರಮೇಶ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಆಚರಣೆ.!
ಶಾಸಕ ರಮೇಶ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಆಚರಣೆ.! ಗೋಕಾಕ: ನಗರದ ಶಾಸಕ ರಮೇಶ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲದಿAದ ಹಮ್ಮಿಕೊಂಡಿದ್ದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮ ಅದ್ದೂರಿಯಿಂದ ಆಚರಿಸಲಾಯಿತು. ನಿಜಶರಣ ಅಂಬಿಗರ ಚೌಡಯ್ಯ ಭಾವಚಿತ್ರಕ್ಕೆ ಶಾಸಕ ರಮೇಶ ಜಾರಕಿಹೊಳಿ ಅವರು ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಾಸಕರ ಆಪ್ತ ಸಹಾಯಕರಾದ ಭೀಮಗೌಡ ಪೋಲಿಸಗೌಡರ, ಬಿಜೆಪಿ …
Read More »ಬೆಳಗಾವಿಯಲ್ಲಿಂದು ನ್ಯಾಯಾಲಯ ಕಟ್ಟಡಗಳ ಉದ್ಘಾಟನೆ, ಶಂಕುಸ್ಥಾಪನೆ
ಬೆಳಗಾವಿಯಲ್ಲಿಂದು ನ್ಯಾಯಾಲಯ ಕಟ್ಟಡಗಳ ಉದ್ಘಾಟನೆ, ಶಂಕುಸ್ಥಾಪನೆ ಯುವ ಭಾರತ ಸುದ್ದಿ ಬೆಳಗಾವಿ : ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ವರಾಲೆ ಜ. 21 ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ವಿವಿಧ ನೂತನ ನ್ಯಾಯಾಲಯ ಕಟ್ಟಡಗಳ ಉದ್ಘಾಟನೆ, ಶಂಕುಸ್ಥಾಪನೆ ಮತ್ತಿತರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಜಿಲ್ಲಾ ನ್ಯಾಯಾಂಗ, ಲೋಕೋಪಯೋಗಿ ಇಲಾಖೆ ಹಾಗೂ ವಕೀಲರ ಸಂಘ ಬೆಳಗಾವಿಯಲ್ಲಿ ನೂತನವಾಗಿ ನಿರ್ಮಿಸಿರುವ ಹೆಚ್ಚುವರಿ ನ್ಯಾಯಾಲಯದ ಕಟ್ಟಡ ಉದ್ಘಾಟನಾ ಸಮಾರಂಭ ಮತ್ತು ವಕೀಲರ ಭವನದ …
Read More »ಲಕ್ಷ್ಮೀಯನ್ನು ಸೋಲಿಸಲು ಮಹಾಲಕ್ಷ್ಮೀ ಸನ್ನಿಧಿಯಲ್ಲೇ ಪ್ರತಿಜ್ಞೆಗೈದ ಗೋಕಾಕ ಸಾಹುಕಾರ್ !
ಮತ್ತೆ ಬಿಜೆಪಿ ಅಧಿಕಾರಕ್ಕೆ ತರಲು ರಮೇಶ ಜಾರಕಿಹೊಳಿ ಸಂಕಲ್ಪ ! ಸುಳೇಭಾವಿಯಲ್ಲಿ ಅಭಿಮಾನದ ಕಾರ್ಯಕರ್ತರ ಬೃಹತ್ ಸಮಾವೇಶ ಯುವ ಭಾರತ ಸುದ್ದಿ ಬೆಳಗಾವಿ: ಜಿಲ್ಲೆಯಲ್ಲಿರುವ ಸರ್ವ ಪಕ್ಷದ ಮುಖಂಡರನ್ನು ಒಂದುಗೂಡಿಸುವ ಮೂಲಕ ಬಿಜೆಪಿಗೆ ಕರೆತರುವ ಕಾರ್ಯ ಭರದಿಂದ ಸಾಗಿದ್ದು, 2023 ರಲ್ಲಿ ಬೆಳಗಾವಿ ಗ್ರಾಮೀಣ ಸೇರಿ ಜಿಲ್ಲೆಯ 14 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಿಸಿ ಅಧಿಕಾರಕ್ಕೆ ತರಲಾಗುವುದು ಎಂದು ಗೋಕಾಕ ಶಾಸಕ ರಮೇಶ …
Read More »