Breaking News

ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಮಾನವೀಯ ಮೌಲ್ಯಗಳನ್ನು ವೃದ್ಧಿಸಿಕೊಂಡು ಉತ್ತಮ ನಾಗರಿಕರಾಗಿ-ಸಾಹಿತಿ ಪ್ರೊ.ಚಂದ್ರಶೇಖರ ಅಕ್ಕಿ.!

ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಮಾನವೀಯ ಮೌಲ್ಯಗಳನ್ನು ವೃದ್ಧಿಸಿಕೊಂಡು ಉತ್ತಮ ನಾಗರಿಕರಾಗಿ-ಸಾಹಿತಿ ಪ್ರೊ.ಚಂದ್ರಶೇಖರ ಅಕ್ಕಿ.! ಗೋಕಾಕ: ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಮಾನವೀಯ ಮೌಲ್ಯಗಳನ್ನು ವೃದ್ಧಿಸಿಕೊಂಡು ಉತ್ತಮ ನಾಗರಿಕರಾಗಿರೆಂದು ಸಾಹಿತಿ ಪ್ರೊ.ಚಂದ್ರಶೇಖರ ಅಕ್ಕಿ ಹೇಳಿದರು. ಅವರು, ಗುರುವಾರದಂದು ನಗರದ ಗೋಕಾಕ ಶಿಕ್ಷಣ ಸಂಸ್ಥೆಯ ಜ್ಞಾನ ದೀಪ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯದ ವಾರ್ಷಿಕ ಸ್ನೇಹ ಸಮ್ಮೇಳನದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡುತ್ತಿದ್ದರು. ವಿದ್ಯಾರ್ಥಿಗಳು ಸಾಹಿತ್ಯವನ್ನು ಓದಬೇಕು. ಸಾಹಿತ್ಯ ಮನುಷ್ಯನನ್ನು ಪರಿಪೂರ್ಣ ವ್ಯಕ್ತಿಯನ್ನಾಗಿಸಲು ಸಹಕಾರಿಯಾಗುತ್ತದೆ. ಯುವ …

Read More »

ರಾಷ್ಟಿçÃಯ ಬೀದಿಬದಿ ವ್ಯಾಪಾರಿಗಳ ದಿನಾಚರಣೆಯನ್ನು ಉದ್ಘಾಟಿಸಿದ ಕೆಎಮ್‌ಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ.!

ರಾಷ್ಟಿçÃಯ ಬೀದಿಬದಿ ವ್ಯಾಪಾರಿಗಳ ದಿನಾಚರಣೆಯನ್ನು ಉದ್ಘಾಟಿಸಿದ ಕೆಎಮ್‌ಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ.! ಗೋಕಾಕ: ಕರ್ನಾಟಕ ಬೀದಿಬದಿ ವ್ಯಾಪಾರ ಸಂಘ ಒಕ್ಕೂಟ ಹಾಗೂ ಬೀದಿಬದಿ ವ್ಯಾಪಾರಸ್ಥರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರದಂದು ನಗರದಲ್ಲಿ ಹಮ್ಮಿಕೊಂಡ ರಾಷ್ಟಿçÃಯ ಬೀದಿಬದಿ ವ್ಯಾಪಾರಿಗಳ ದಿನಾಚರಣೆಯನ್ನು ಕೆಎಮ್‌ಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪೌರಾಯುಕ್ತ ಶಿವಾನಂದ ಹಿರೇಮಠ, ಮುರಾಕ ಅಂಕಲಗಿ, ಉದ್ದವ್ವ ಚೂನನ್ನವರ, ಮೈನುದ್ದಿನ ಕಿತ್ತೂರ ಸೇರಿದಂತೆ ಅನೇಕರು ಇದ್ದರು.

Read More »

ಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸಿ ಅವುಗಳನ್ನು ಯಶಸ್ವಿಗೊಳಿಸುವಂತೆ ಅಧಿಕಾರಿಗಳಿಗೆ ಕರೆ ನೀಡಿದ ಶಾಸಕ ರಮೇಶ ಜಾರಕಿಹೊಳಿ.!

ಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸಿ ಅವುಗಳನ್ನು ಯಶಸ್ವಿಗೊಳಿಸುವಂತೆ ಅಧಿಕಾರಿಗಳಿಗೆ ಕರೆ ನೀಡಿದ ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸಿ ಅವುಗಳನ್ನು ಯಶಸ್ವಿಗೊಳಿಸುವಂತೆ ಶಾಸಕ ರಮೇಶ ಜಾರಕಿಹೊಳಿ ಅವರು ಹೇಳಿದರು. ಅವರು, ಶುಕ್ರವಾರದಂದು ನಗರದ ತಮ್ಮ ಗೃಹ ಕಚೇರಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಅಧಿಕಾರಿಗಳ ಹಾಗೂ ನೌಕರರ ಸಂಘದ ನೂತನ ಪದಾಧಿಕಾರಿಗಳಿಂದ ಸತ್ಕಾರÀ ಸ್ವೀಕರಿಸಿ ಮಾತನಾಡುತ್ತ ಸರಕಾರದ ಯೋಜನೆಗಳು ಯಶಸ್ವಿಯಾಗಲು ಅಧಿಕಾರಿಗಳ ಪಾತ್ರ ಮಹತ್ವದ್ದಾಗಿದ್ದು, ಅದನ್ನು …

Read More »

ಆರೋಗ್ಯವಂಥ ಸಮಾಜಕ್ಕೆ ರಕ್ತದಾನ ಅವಶ್ಯಕ : ಕುಲಸಚಿವೆ ಕೆ. ಟಿ. ಶಾಂತಲಾ

ಆರೋಗ್ಯವಂಥ ಸಮಾಜಕ್ಕೆ ರಕ್ತದಾನ ಅವಶ್ಯಕ : ಕುಲಸಚಿವೆ ಕೆ. ಟಿ. ಶಾಂತಲಾ ಯುವ ಭಾರತ ಸುದ್ದಿ ಬೆಳಗಾವಿ : ತುರ್ತು ಸಂದರ್ಭದಲ್ಲಿ ರೋಗಿ ತನ್ನ ರಕ್ತದ ಗುಂಪು ಸಿಗದೇ ಸಾಯುವುದನ್ನು ಕಾಣುತ್ತೇವೆ. ರಕ್ತದ ಮಹತ್ವದ ಕುರಿತು ಸಮಾಜದಲ್ಲಿ ಅಷ್ಟಾಗಿ ತಿಳಿವಳಿಕೆಯಿಲ್ಲ. ವಿದ್ಯಾರ್ಥಿಗಳು ರಕ್ತದಾನದ ಕುರಿತು ಇನ್ನಷ್ಟು ಜಾಗೃತಿ ಮೂಡಿಸಬೇಕು ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಸಚಿವೆ ಕೆ.ಟಿ. ಶಾಂತಲಾ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಯುವ ರೆಡ್‌ …

Read More »

ಬೆಳಗಾವಿ ಆರ್ ಎಲ್ ಕಾನೂನು ಮಹಾವಿದ್ಯಾಲಯದಲ್ಲಿ ವಿವೇಕಾನಂದ ಜಯಂತಿ : ಯುವಕರು ಜೀವನದಲ್ಲಿ ಸ್ಪಷ್ಟ ಗುರಿ ಹೊಂದಬೇಕು: ಆದರ್ಶ ಗೋಖಲೆ

ಬೆಳಗಾವಿ ಆರ್ ಎಲ್ ಕಾನೂನು ಮಹಾವಿದ್ಯಾಲಯದಲ್ಲಿ ವಿವೇಕಾನಂದ ಜಯಂತಿ : ಯುವಕರು ಜೀವನದಲ್ಲಿ ಸ್ಪಷ್ಟ ಗುರಿ ಹೊಂದಬೇಕು: ಆದರ್ಶ ಗೋಖಲೆ ಯುವ ಭಾರತ ಸುದ್ದಿ ಬೆಳಗಾವಿ : ಯುವಕರು ಜೀವನದಲ್ಲಿ ಒಂದು ಗುರಿಯನ್ನು ಹೊಂದಿರಬೇಕು. ಸ್ಪಷ್ಟ ಗುರಿ ಹಾಗೂ ಸರಿಯಾದ ಉದ್ದೇಶವಿಲ್ಲದ ಯುವಕರು ಸಮಾಜಕ್ಕೆ ಅಪಾಯಕಾರಿ. ಜೊತೆಗೆ ರಾಷ್ಟ್ರದ ಅಭಿವೃದ್ಧಿಗೆ ಜಾತಿ ಅಡ್ಡಿಯಾಗಬಾರದು ಎಂದು ಮಂಗಳೂರಿನ ಲೇಖಕ ಆದರ್ಶ ಗೋಖಲೆ ಹೇಳಿದರು. ಬೆಳಗಾವಿಯ ಕೆಎಲ್‌ಎಸ್ ರಾಜಾ ಲಖಮಗೌಡ ಕಾನೂನು ಕಾಲೇಜಿನಲ್ಲಿ …

Read More »

ಬೆಳಗಾವಿ ಶನೇಶ್ವರ ದೇವಸ್ಥಾನದಲ್ಲಿ ವಿಶೇಷ ಧಾರ್ಮಿಕ ಪೂಜೆ ಶನಿವಾರ

ಬೆಳಗಾವಿ ಶನೇಶ್ವರ ದೇವಸ್ಥಾನದಲ್ಲಿ ವಿಶೇಷ ಧಾರ್ಮಿಕ ಪೂಜೆ ಶನಿವಾರ ಯುವ ಭಾರತ ಸುದ್ದಿ ಬೆಳಗಾವಿ : ಜನವರಿ 21 ಶನಿವಾರ ಶನಿ ಅಮಾವಾಸ್ಯೆ ಆಗಿದ್ದು, ಅಂದು ಪಾಟೀಲ ಗಲ್ಲಿಯ ಶ್ರೀ ಶನೇಶ್ವರ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಶನಿ ಶಾಂತಿ,ಅಶೋತ್ತರ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ದೇವಸ್ಥಾನದಲ್ಲಿ ಬೆಳಗ್ಗೆಯಿಂದ ಪ್ರಸಾದ ವಿತರಣೆ, ಸಂಜೆ 7:30 ಕ್ಕೆ ಪಲ್ಲಕಿ ಸೇವೆ ನಡೆಯಲಿದೆ. ಶನಿ ಅಮಾವಾಸ್ಯೆಯ ಈ ದಿನದಂದು ಶನಿ …

Read More »

ಅಕ್ರಮ ಕಳ್ಳಬಟ್ಟಿ ಸಾಗಾಟ : ಬಂಧನ

ಅಕ್ರಮ ಕಳ್ಳಬಟ್ಟಿ ಸಾಗಾಟ : ಬಂಧನ ಯುವ ಭಾರತ ಸುದ್ದಿ ಬೆಳಗಾವಿ : ಅಕ್ರಮವಾಗಿ ಕಳ್ಳಬಟ್ಟಿ ಸಾರಾಯಿ ಸಾಗಾಟ ಮತ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಜಿಲ್ಲಾ ಸಿಇಎನ್ ಮತ್ತು ಬೆಳಗಾವಿ ಡಿಸಿಆರ್ ಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಂಕರ ವೀರಭದ್ರ ಅಲದಾಳಿ(43) ಅಕ್ರಮ ಕಳ್ಳಬಟ್ಟಿ ಸಾಗಾಟ ಪ್ರಕರಣದಲ್ಲಿ ಬಂಧಿತ ವ್ಯಕ್ತಿಯಾಗಿದ್ದಾನೆ. 19ರಂದು ಜಿಲ್ಲಾ ಸಿಇಎನ್ ಪೊಲೀಸ್ ಠಾಣೆ ಮತ್ತು ಬೆಳಗಾವಿ ಡಿಸಿಆರ್ ಬಿ ಅಧಿಕಾರಿ ಮತ್ತು ಸಿಬ್ಬಂದಿಗಳು ಖಚಿತ …

Read More »

ಬೆಳಗಾವಿ ಗ್ರಾಮೀಣ ಮತಕ್ಷೇತ್ರದಲ್ಲಿ ಶಕ್ತಿ ಪ್ರದರ್ಶನಕ್ಕೆ ಸಜ್ಜಾದ ರಮೇಶ ಜಾರಕಿಹೊಳಿ ಅಭಿಮಾನಿಗಳು !

ಬೆಳಗಾವಿ ಗ್ರಾಮೀಣ ಮತಕ್ಷೇತ್ರದಲ್ಲಿ ಶಕ್ತಿ ಪ್ರದರ್ಶನಕ್ಕೆ ಸಜ್ಜಾದ ರಮೇಶ ಜಾರಕಿಹೊಳಿ ಅಭಿಮಾನಿಗಳು ! ಯುವ ಭಾರತ ಸುದ್ದಿ ಬೆಳಗಾವಿ: ಬೆಳಗಾವಿ ಗ್ರಾಮಿಣ ಮತಕ್ಷೇತ್ರದ ಸುಳೇಭಾವಿ ಗ್ರಾಮದಲ್ಲಿ ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅಭಿಮಾನಿಗಳ ಬಳಗದ ವತಿಯಿಂದ ಜ. 20 ರಂದು ಸಂಜೆ 4 ಗಂಟೆಗೆ ರಮೇಶ ಜಾರಕಿಹೊಳಿ ಅಭಿಮಾನಿಗಳಿಂದ ಅಭಿಮಾನದ ಕಾರ್ಯಕರ್ತರ ಸಮಾವೇಶ ಗ್ರಾಮದ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ. ಗೋಕಾಕ ಶಾಸಕ ರಮೇಶ ಜಾರಕಿಹೊಳಿ ನೇತೃತ್ವದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದ್ದು, …

Read More »

ಬಸವನಬಾಗೇವಾಡಿ : ಮಹಾಯೋಗಿ ವೇಮನ ಮಹರ್ಷಿ ಜಯಂತಿ

ಬಸವನಬಾಗೇವಾಡಿ : ಮಹಾಯೋಗಿ ಮಹರ್ಷಿ ಜಯಂತಿ ಯುವ ಭಾರತ ಸುದ್ದಿ ಬಸವನಬಾಗೇವಾಡಿ :    ಪಟ್ಟಣದ ತಹಸೀಲ್ದಾರ ಕಚೇರಿಯ ಸಭಾಂಗಣದಲ್ಲಿ ತಾಲೂಕಾಡಳಿತದಿಂದ ಗುರುವಾರ ಮಹಾಯೋಗಿ ವೇಮನ ಮಹರ್ಷಿಯ ಜಯಂತಿಯನ್ನು ಆಚರಿಸಲಾಯಿತು. ಮಹಾಯೋಗಿ ವೇಮನ ಮಹರ್ಷಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ತಹಸೀಲ್ದಾರ ದುಂಡಪ್ಪ ಕೋಮಾರ, ಸಮಾಜ ಕಲ್ಯಾಣ ಇಲಾಖೆಯ ಅಽಕಾರಿ ಭವಾನಿ ಪಾಟೀಲ, ಶಿರಸ್ತೇದಾರರಾದ ಎಂ.ಡಿ.ಬಳಗಾನೂರ, ಎಸ್.ಡಿ.ಬಿಜಾಪುರ, ಮುಖಂಡರಾದ ರಮೇಶ ಸೂಳಿಬಾವಿ,ಶ್ರೀಶೈಲ ಹೊಸಳ್ಳಿ,ಸ್ವರೂಪರಾಣಿ ಬಿಂಜಲಬಾವಿ,, ಸುರೇಶ ದೇಸಾಯಿ, ಸಂಗಮೇಶ …

Read More »

21 ರಂದು ಪುಣೆಯ ಭೋಸರಿಯಲ್ಲಿ ಅತ್ಯಾಧುನಿಕ ಕೆಎಲ್‌ಇ ಮೆಡಿಕವರ್ ಆಸ್ಪತ್ರೆ ಉದ್ಘಾಟನೆ

21 ರಂದು ಪುಣೆಯ ಭೋಸರಿಯಲ್ಲಿ ಅತ್ಯಾಧುನಿಕ ಕೆಎಲ್‌ಇ ಮೆಡಿಕವರ್ ಆಸ್ಪತ್ರೆ ಉದ್ಘಾಟನೆ ಯುವ ಭಾರತ ಸುದ್ದಿ ಬೆಳಗಾವಿ : 107 ವರ್ಷಗಳ ಸುದೀಘ ಇತಿಹಾಸವನ್ನು ಹೊಂದಿರುವ ಕೆಎಲ್‌ಇ ಸಂಸ್ಥೆ ಜ.21 ರಂದು ಪುಣೆಯ ಭೋಸರಿಯಲ್ಲಿ ನೂತನ ಕೆಎಲ್‌ಇ ಮೆಡಿಕವರ್ ಆಸ್ಪತ್ರೆ ಉದ್ಘಾಟನೆಗೊಳ್ಳಲಿದೆ. ಆ ಮೂಲಕ ರಾಜ್ಯದ ಆಚೆಗೂ ಕೆಎಲ್‌ಇ ಸಂಸ್ಥೆಯ ಮೊಟ್ಟಮೊದಲ ಆರೋಗ್ಯ ಸೇವೆಗಳು ತೆರೆದುಕೊಳ್ಳಲಿವೆ. ದೇಶದಲ್ಲಿಯೇ ಖಾಸಗಿ ವಲಯದಲ್ಲಿ ಅದರಲ್ಲಿಯೂ ಕರ್ನಾಟಕದಲ್ಲಿ ಈಗಾಗಲೇ 4,500 ಕ್ಕೂ ಹೆಚ್ಚು ಹಾಸಿಗೆಗಳ …

Read More »