ಕಲ್ಯಾಣ ಕರ್ನಾಟಕದಲ್ಲಿ ಕಳೆಗಟ್ಟಿದ ಮೋದಿ ಭಾಷಣ ಯುವ ಭಾರತ ಸುದ್ದಿ ಯಾದಗಿರಿ : ಕಲ್ಯಾಣ ಕರ್ನಾಟಕಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಅಭಿವೃದ್ಧಿ ಮಂತ್ರ ಜಪಿಸಿದ್ದಾರೆ. ಯಾದಗಿರಿಯಲ್ಲಿ ಮೋದಿ ಹವಾ ಇಂದು ಕಳೆಗಟ್ಟಿದೆ. ನಾನಾ ಯೋಜನೆಗಳಿಗೆ ಚಾಲನೆ ನೀಡಿದ ಅವರು ತಮ್ಮ ಭಾಷಣದ ಉದ್ದಕ್ಕೂ ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಮನೆ ಮನೆಗೆ ಕುಡಿಯುವ ನೀರು, ರೈತರ ಅಭಿವೃದ್ಧಿ, ಅಪೌಷ್ಟಿಕತೆ ನಿವಾರಣೆ, ಮೂಲಭೂತ ಸೌಕರ್ಯ ಹೆಚ್ಚಿಸುವ ಕುರಿತು ಮಾತನಾಡಿದ್ದಾರೆ. …
Read More »ಅಥಣಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಭಾಗಿ ಅಗ್ನಿ ಅವಘಡ : ಲಕ್ಷಾಂತರ ಮೌಲ್ಯದ ಸಲಕರಣೆಗಳು ಬೆಂಕಿಗೆ ಆಹುತಿ
ಅಥಣಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಭಾಗಿ ಅಗ್ನಿ ಅವಘಡ : ಲಕ್ಷಾಂತರ ಮೌಲ್ಯದ ಸಲಕರಣೆಗಳು ಬೆಂಕಿಗೆ ಆಹುತಿ ಯುವ ಭಾರತ ಸುದ್ದಿ ಬೆಳಗಾವಿ : ಜಿಲ್ಲೆಯ ಅಥಣಿಯ ಹೊರವಲಯದ 110 ವಿದ್ಯುತ್ ವಿತರಣಾ ಕೇಂದ್ರದಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿ ವಿದ್ಯುತ್ ಟಿಸಿ ಸೇರಿದಂತೆ ಸಲಕರಣೆಗಳು ಸುಟ್ಟು ಕರಕಲಾಗಿ ಲಕ್ಷಾಂತರ ರೂ. ಹಾನಿ ಸಂಭವಿಸಿದ ಘಟನೆ ನಡೆದಿದೆ. ಅಥಣಿ ಪಟ್ಟಣದ ಹೊರವಲಯದಲ್ಲಿ ಇರುವ ಕೆಎಬಿ ಕೇಂದ್ರದಲ್ಲಿ ಇಂದು ಈ ಬೆಂಕಿ …
Read More »ಎಸ್ಎಸ್ಎಲ್‌ಸಿ ಪರೀಕ್ಷೆಯ ಪರಿಷ್ಕೃತ ಅಂತಿಮ ವೇಳಾಪಟ್ಟಿ ಪ್ರಕಟ
ಎಸ್ಎಸ್ಎಲ್‌ಸಿ ಪರೀಕ್ಷೆಯ ಪರಿಷ್ಕೃತ ಅಂತಿಮ ವೇಳಾಪಟ್ಟಿ ಪ್ರಕಟ ಯುವ ಭಾರತ ಸುದ್ದಿ ಬೆಂಗಳೂರು: 2022-23ನೇ ಸಾಲಿನ ಎಸ್ಎಸ್ಎಲ್‌ಸಿ ಪರೀಕ್ಷೆಗೆ ಪರಿಷ್ಕೃತ ಅಂತಿಮ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ. ಮಾರ್ಚ್ 31 ರಿಂದ ಏಪ್ರಿಲ್ 15 ವರೆಗೆ ಪರೀಕ್ಷೆ ನಡೆಸಲು ದಿನಾಂಕ ನಿಗದಿ ಮಾಡಲಾಗಿದೆ. ಏಪ್ರಿಲ್ 4ರಂದು ಮಹಾವೀರ ಜಯಂತಿಗೆ ರಜೆ ಇರುವ ಹಿನ್ನೆಲೆ ವೇಳಾಪಟ್ಟಿಯಲ್ಲಿ ಸ್ವಲ್ಪ ಬದಲಾವಣೆ ಮಾಡಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಈಗ ಪರಿಷ್ಕೃತ …
Read More »ಕೊನೆಗೂ ಪ್ರಯಾಸ ಪಟ್ಟು ಗೆದ್ದ ಭಾರತ !
ಕೊನೆಗೂ ಪ್ರಯಾಸ ಪಟ್ಟು ಗೆದ್ದ ಭಾರತ ! ಯುವ ಭಾರತ ಸುದ್ದಿ ಹೈದರಾಬಾದ್ : ಕೊನೆಯವರೆಗೂ ಅತ್ಯಂತ ರೋಚಕವಾಗಿ ನಡೆದ ಪಂದ್ಯದಲ್ಲಿ ಗೆಲುವು ಯಾರಿಗೆ ಒಲಿಯುತ್ತದೆ ಎನ್ನುವುದು ಸ್ಪಷ್ಟವಾಗಿರಲಿಲ್ಲ. ಆದರೆ ಕೊನೆ ಗಳಿಗೆಯಲ್ಲಿ ನ್ಯೂಜಿಲ್ಯಾಂಡ್ ನ ಪ್ರಮುಖ ಬ್ಯಾಟ್ಸ್ಮನ್ ಬ್ರೇಸ್ ವೆಲ್ ಅವರನ್ನು ಔಟ್ ಮಾಡುವ ಮೂಲಕ ಭಾರತ ನ್ಯೂಜಿಲ್ಯಾಂಡ್ ತಂಡದಿಂದ ಗೆಲುವನ್ನು ಕಸಿದುಕೊಂಡಿತು. ಭಾರತ ಮತ್ತು ನ್ಯೂಜಿಲ್ಯಾಂಡ್ ನಡುವಿನ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಭಾರತ ಕೊನೆಗೂ 12 …
Read More »ನಾನು ಯಾವುದೇ ಕಾರಣಕ್ಕೂ ಬಿಜೆಪಿ ತೊರೆಯಲ್ಲ : ರಮೇಶ ಜಾರಕಿಹೊಳಿ
ನಾನು ಯಾವುದೇ ಕಾರಣಕ್ಕೂ ಬಿಜೆಪಿ ತೊರೆಯಲ್ಲ : ರಮೇಶ ಜಾರಕಿಹೊಳಿ ಯುವ ಭಾರತ ಸುದ್ದಿ ಬೆಳಗಾವಿ : ನಾನು ಯಾವುದೇ ಕಾರಣಕ್ಕೂ ಬಿಜೆಪಿಯನ್ನು ತೊರೆಯುವ ಪ್ರಶ್ನೆ ಬರುವುದಿಲ್ಲ. ಬೇರೆಯವರ ಬಗ್ಗೆ ನನಗೆ ಗೊತ್ತಿಲ್ಲ ಎಂದು ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಪತ್ರಕರ್ತರ ಜೊತೆ ಮಾತನಾಡಿದ ಅವರು, ನನಗೆ ಗೊತ್ತಿರುವ ಮಾಹಿತಿ ಪ್ರಕಾರ ಯಾವೊಬ್ಬ ನಾಯಕರು ಬಿಜೆಪಿಯನ್ನು ಬಿಡುವುದಿಲ್ಲ. ಬಿಜೆಪಿಯಿಂದ ರಾಜ್ಯ ಮತ್ತು ದೇಶಕ್ಕೆ ಹಿತವಿದೆ. ಇನ್ನು 20 …
Read More »ಸುಳೇಭಾವಿಯ ಹಿರಿಯರಾದ ಶಿವಪುತ್ರಪ್ಪ ಹಂಪಿಹೊಳಿ ವಿಧಿವಶ
ಸುಳೇಭಾವಿಯ ಹಿರಿಯರಾದ ಶಿವಪುತ್ರಪ್ಪ ಹಂಪಿಹೊಳಿ ವಿಧಿವಶ ಯುವ ಭಾರತ ಸುದ್ದಿ ಬೆಳಗಾವಿ : ತಾಲೂಕಿನ ಸುಳೇಭಾವಿ ಗ್ರಾಮದ ಬಜಾರ ಗಲ್ಲಿಯ ಹಿರಿಯರಾದ, ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಜೀರ್ಣೋದ್ಧಾರ ಟ್ರಸ್ಟ್ ಕಮಿಟಿ ಸದಸ್ಯರಾದ ಹಾಗೂ ಲಿಂಗಾಯತ ಸಮಾಜದ ಮುಖಂಡರಾದ ಶಿವಪುತ್ರಪ್ಪ ಬಸವಣ್ಣೆಪ್ಪ ಹಂಪಿಹೊಳಿ(93) ಬುಧವಾರ ರಾತ್ರಿ ನಿಧನರಾದರು. ಮೃತರು ಇಬ್ಬರು ಪುತ್ರರು, ಇಬ್ಬರು ಪುತ್ರಿಯರು, ಸೊಸೆಯಂದಿರರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು …
Read More »ಕಿತ್ತೂರು ಸೈನಿಕ ಶಾಲೆಗೆ ಚೇರಮನ್ ಆಗಿ ಮಾಜಿ ಸಚಿವ ಡಿ.ಬಿ.ಇನಾಮದಾರ ಆಯ್ಕೆ
ಕಿತ್ತೂರು ಸೈನಿಕ ಶಾಲೆಗೆ ಚೇರಮನ್ ಆಗಿ ಮಾಜಿ ಸಚಿವ ಡಿ.ಬಿ.ಇನಾಮದಾರ ಆಯ್ಕೆ ಯುವ ಭಾರತ ಸುದ್ದಿ ಚನ್ನಮ್ಮನ ಕಿತ್ತೂರು : ಇಲ್ಲಿಯ ಕಿತ್ತೂರು ರಾಣಿ ಚನ್ನಮ್ಮಾ ಬಾಲಕಿಯರ ವಸತಿ ಸೈನಿಕ ಶಾಲೆಯಲ್ಲಿ ಬುಧವಾರ ನಡೆದ ಚುನಾಯಿತ ಸದಸ್ಯರ ಸಭೆಯಲ್ಲಿ ಮಾಜಿ ಸಚಿವ ಡಿ.ಬಿ.ಇನಾಂದಾರ ಅವರು ಚೇರಮನ್ನರಾಗಿ ಆಯ್ಕೆಯಾಗಿದ್ದಾರೆ. ತದನಂತರ ಸೈನಿಕ ಶಾಲೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಹಿಂದೆ ಸೈನಿಕ ಶಾಲೆಯ ನೂತನ ಆಡಳಿತ ಮಂಡಳಿ …
Read More »ರಾಷ್ಟ್ರೀಯ ಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆಯಲ್ಲಿ ಅತ್ಯುತ್ತಮ ಸಂಶೋಧಕಿ ಪ್ರಶಸ್ತಿ ಪಡೆದ ಸಮೀಕ್ಷಾ ಮಹಾದಿಕ್
ರಾಷ್ಟ್ರೀಯ ಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆಯಲ್ಲಿ ಅತ್ಯುತ್ತಮ ಸಂಶೋಧಕಿ ಪ್ರಶಸ್ತಿ ಪಡೆದ ಸಮೀಕ್ಷಾ ಮಹಾದಿಕ್ ಯುವ ಭಾರತ ಸುದ್ದಿ ಬೆಳಗಾವಿ : ಮುಂಬೈ ಚೆಂಬೂರ್ ವಿವೇಕಾನಂದ ಎಜುಕೇಶನ್ ಸೊಸೈಟಿಯ ಕಾನೂನು ಕಾಲೇಜು ವತಿಯಿಂದ ನಡೆದ 5 ನೇ ಹಶುಜಿ ಅಡ್ವಾಣಿ ರಾಷ್ಟ್ರೀಯ ಅಣಕು ನ್ಯಾಯಾಲಯ ಸ್ಪರ್ಧೆಯಲ್ಲಿ ಬೆಳಗಾವಿಯ ಕೆಎಲ್‌ಎಸ್ ರಾಜಾ ಲಖಮಗೌಡ ಕಾನೂನು ಕಾಲೇಜಿನ ವಿದ್ಯಾರ್ಥಿನಿ ಸಮೀಕ್ಷಾ ಮಹಾದಿಕ್ ಅತ್ಯುತ್ತಮ ಸಂಶೋಧಕಿ ಪ್ರಶಸ್ತಿ ಪಡೆದರು. ಕಾಲೇಜು ಆಡಳಿತ ಮಂಡಳಿ ಚೇರಮನ್ …
Read More »ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ವಿತರಣೆ
ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ವಿತರಣೆ ಯುವ ಭಾರತ ಸುದ್ದಿ ಬೆಳಗಾವಿ : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಪ್ರತಿ ವರ್ಷದಂತೆ ಪ್ರಸಕ್ತ ವರ್ಷವೂ ತನ್ನ ಆಂತರಿಕ ಸಂಪನ್ಮೂಲದ ವತಿಯಿಂದ ಎಸ್.ಸಿ.ಎಸ್.ಪಿ./ಟಿ.ಎಸ್.ಪಿ. ಯೋಜನೆಗಳಡಿ ವಿ.ತಾ.ವಿ. ಬೆಳಗಾವಿ ಹಾಗೂ ಇತರೆ ಸ್ನಾತಕೋತ್ತರ ಕೇಂದ್ರಗಳಾದ ಮೈಸೂರು, ಮುದ್ದೇನಹಳ್ಳಿ, ಕಲಬುರ್ಗಿ ಮತ್ತು ವಿಶ್ವವಿದ್ಯಾಲಯದ ತಾಂತ್ರಿಕ ಮಹಾವಿದ್ಯಾಲಯ, ದಾವಣಗೆರೆಗಳಲ್ಲಿ ಪ್ರಥಮ ವರ್ಷದ ಸ್ನಾತಕೋತ್ತರ ಪದವಿಯಲ್ಲಿ ಮತ್ತು ಎಮ್.ಸಿ.ಎ. (ಲ್ಯಾಟರಲ್)ನ ಒಟ್ಟು 204 ಅನುಸೂಚಿತ ಜಾತಿ/ಅನುಸೂಚಿತ ಪಂಗಡಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ಗಳನ್ನು …
Read More »ಸ್ಪರ್ಧಾತ್ಮಕ ಪರೀಕ್ಷೆಗಳು ಕನ್ನಡದಲ್ಲೇ ನಡೆಯಲಿ : ಬಾಲಚಂದ್ರ ಜಾರಕಿಹೊಳಿ
ಸ್ಪರ್ಧಾತ್ಮಕ ಪರೀಕ್ಷೆಗಳು ಕನ್ನಡದಲ್ಲೇ ನಡೆಯಲಿ : ಬಾಲಚಂದ್ರ ಜಾರಕಿಹೊಳಿ ಶಿವಾಪುರ(ಹ)-(ತಾ:ಮೂಡಲಗಿ) : ಪಾರಿಜಾತ ಪಿತಾಮಹ ಕುಲಗೋಡ ತಮ್ಮಣ್ಣ ವೇದಿಕೆ : ಕೇಂದ್ರ ಸರ್ಕಾರದ ಅಧೀನದಲ್ಲಿ ನಡೆಯುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಗಳು ಕನ್ನಡದಲ್ಲಿಯೇ ನಡೆಯಬೇಕು. ಇದರಿಂದ ನಮ್ಮ ರಾಜ್ಯದ ಅಭ್ಯರ್ಥಿಗಳಿಗೆ ಉದ್ಯೋಗಗಳು ಸೃಷ್ಟಿಯಾಗಲಿವೆ. ಜೊತೆಗೆ ಕನ್ನಡ ಭಾಷೆಯ ಮಕ್ಕಳಿಗೆ ಹೆಚ್ಚು ಪ್ರಾಶಸ್ತ್ಯ ಸಿಕ್ಕಂತಾಗುತ್ತದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಮೂಡಲಗಿ ತಾಲೂಕಿನ ಶಿವಾಪುರ(ಹ) ಗ್ರಾಮದ ಸರ್ಕಾರಿ ಕನ್ನಡ …
Read More »