ಮಹದಾಯಿ: ಶಾ ಭೇಟಿ ಮಾಡಿ ಆಕ್ಷೇಪ ವ್ಯಕ್ತಪಡಿಸಿದ ಗೋವಾ ! ಯುವ ಭಾರತ ಸುದ್ದಿ ದೆಹಲಿ : ಕೆಲ ದಿನಗಳ ಹಿಂದಷ್ಟೇ ಮಹದಾಯಿ ನದಿ ನೀರು ಹಂಚಿಕೆ ಕುರಿತು ಕೇಂದ್ರ ಸರಕಾರ ಡಿಪಿಆರ್ ಗೆ ಕರ್ನಾಟಕಕ್ಕೆ ಅನುಮತಿ ನೀಡಿತ್ತು. ಇದಕ್ಕೆ ಗೋವಾದಲ್ಲಿ ತೀವ್ರ ವಿರೋಧ ಕಂಡುಬಂದಿತ್ತು. ಕೇಂದ್ರ ಸರಕಾರಕ್ಕೆ ಈ ಬಗ್ಗೆ ವಿರೋಧ ವ್ಯಕ್ತಪಡಿಸಬೇಕು ಎಂಬ ಬಗ್ಗೆ ತೀರ್ಮಾನಿಸಲಾಗಿತ್ತು. ಇದೀಗ ಕೊನೆಗೂ ಗೋವಾ ರಾಜ್ಯದ ಉನ್ನತ ಮಠದ ನಿಯೋಗ ಕೇಂದ್ರಕ್ಕೆ …
Read More »ಹುಬ್ಬಳ್ಳಿ ನಗರದ ಎಲ್ಲ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ
ಹುಬ್ಬಳ್ಳಿ ನಗರದ ಎಲ್ಲ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ ಯುವ ಭಾರತ ಸುದ್ದಿ ಧಾರವಾಡ : ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನೆ ಕಾರ್ಯಕ್ರಮ ಹುಬ್ಬಳ್ಳಿ ನಗರದ ರೈಲ್ವೆ ಮೈದಾನದಲ್ಲಿ ಜನವರಿ 12ರಂದು ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮ ಉದ್ಘಾಟನೆಗೆ ಆಗಮಿಸುತ್ತಿದ್ದಾರೆ. ಈ ವೇಳೆ ಜನದಟ್ಟಣೆ ಹೆಚ್ಚಾಗುತ್ತದೆ. ಈ ಹಿನ್ನೆಲೆಯಲ್ಲಿ ಶಾಲಾ ಮಕ್ಕಳಿಗೆ ತೊಂದರೆ ಆಗದಂತೆ ಮುಂಜಾಗ್ರತಾ ಕ್ರಮವಾಗಿ ಹುಬ್ಬಳ್ಳಿ ನಗರದ 1 ರಿಂದ 10 ನೇ ತರಗತಿ ವರೆಗಿನ ಎಲ್ಲ …
Read More »ಸಿದ್ಧಿಯ ಸತ್ಪುರುಷ ಶ್ರೀ ಉಜ್ಜಯಿನಿ ಸಿದ್ದಲಿಂಗ ಭಗವತ್ಪಾದರು
ಸಿದ್ಧಿಯ ಸತ್ಪುರುಷ ಶ್ರೀ ಉಜ್ಜಯಿನಿ ಸಿದ್ದಲಿಂಗ ಭಗವತ್ಪಾದರು ಶ್ರೀ ಜಗದ್ಗುರು ಪಂಚಾಚಾರ್ಯರ ಅಣತಿಯಂತೆ ಸ್ಥಾಪನೆಗೊಂಡು ಧಾರ್ಮಿಕ ಜಾಗೃತಿಯ ಜೊತೆಗೆ ಸಾಮಾಜಿಕ ಸತ್ಕ್ರಾಂತಿಯುಂಟು ಮಾಡಿದ ವೀರಶೈವ ಧರ್ಮ ನಿರಂಜನ ದೇವರಮನೆ ಯುವ ಭಾರತ ಸುದ್ದಿ ಚಿತ್ರದುರ್ಗ : ವಿಶ್ವದಲ್ಲಿ ವಿವಿಧ ಧರ್ಮಗಳು ಉದಯಿಸುವುದರೊಂದಿಗೆ ವ್ಯಷ್ಟಿಯ ಪ್ರಗತಿ ಮತ್ತು ಸಮಷ್ಠಿಯ ಉನ್ನತಿಗೆ ಸದಾ ಶ್ರಮಿಸುತ್ತ ಬಂದಿವೆ. ಇಂತ ಧರ್ಮಗಳ ಸಂಗಮವಾಗಿರುವ ಭಾರತದ ನೆಲದಲ್ಲಿ ವೀರಶೈವ ಧರ್ಮವು ಶ್ರೀ ಜಗದ್ಗುರು ಪಂಚಾಚಾರ್ಯರ ಅಣತಿಯಂತೆ ಸ್ಥಾಪನೆಗೊಂಡು …
Read More »ಸಮಾಜ ನಮಗೆ ಎಲ್ಲವನ್ನು ನೀಡಿದ್ದು, ಸಮಾಜಕ್ಕಾಗಿ ನಾವು ಕೊಡುಗೆಯನ್ನು ನೀಡಬೇಕು. ಈ ಮಾರ್ಗದಲ್ಲಿ ಶ್ರೀ ಸಾಯಿ ಸಮರ್ಥ ಫೌಂಡೇಶನ್ವರು ಸಮಾಜಮುಖಿಯಾಗಿದೆ- ಡಾ|| ಆನಂದ ಎತ್ತಿನಮನಿ!!
ಸಮಾಜ ನಮಗೆ ಎಲ್ಲವನ್ನು ನೀಡಿದ್ದು, ಸಮಾಜಕ್ಕಾಗಿ ನಾವು ಕೊಡುಗೆಯನ್ನು ನೀಡಬೇಕು. ಈ ಮಾರ್ಗದಲ್ಲಿ ಶ್ರೀ ಸಾಯಿ ಸಮರ್ಥ ಫೌಂಡೇಶನ್ವರು ಸಮಾಜಮುಖಿಯಾಗಿದೆ- ಡಾ|| ಆನಂದ ಎತ್ತಿನಮನಿ!! ಯುವ ಭಾರತ ಸುದ್ದಿ ಗೋಕಾಕ: ಸಮಾಜಮುಖಿ ಕಾರ್ಯಗಳಲ್ಲಿ ಪಾಲ್ಗೊಂಡು ನಾವೆಲ್ಲ ಸಮಾಜದ ಋಣವನ್ನು ತೀರಿಸೋಣವೆಂದು ನಗರದ ನೇತ್ರತಜ್ಞ ಡಾ|| ಆನಂದ ಎತ್ತಿನಮನಿ ಹೇಳಿದರು. ಬುಧವಾರದಂದು ನಗರದಲ್ಲಿ ಇಲ್ಲಿಯ ಶ್ರೀ ಸಾಯಿ ಸಮರ್ಥ ಫೌಂಡೇಶನ್ ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ನವರು ಹಮ್ಮಿಕೊಂಡ ದೀರ್ಘಕಾಲ ಅನಾರೋಗ್ಯದಿಂದ ಬಳಲುತ್ತಿರುವ …
Read More »ಶ್ರೀ ತ್ರೀಧರೇಶ್ವರ ಮಹಾಶಿವಯೋಗಿಗಳ ಪುಣ್ಯಾರಾಧನೆ ಮಹೋತ್ಸವ ಪ್ರಯುಕ್ತ ವಿವಿಧ ಕಾರ್ಯಕ್ರಮ ಸಂಪನ್ನ
ಶ್ರೀ ತ್ರೀಧರೇಶ್ವರ ಮಹಾಶಿವಯೋಗಿಗಳ ಪುಣ್ಯಾರಾಧನೆ ಮಹೋತ್ಸವ ಪ್ರಯುಕ್ತ ವಿವಿಧ ಕಾರ್ಯಕ್ರಮ ಸಂಪನ್ನ ಯುವ ಭಾರತ ಸುದ್ದಿ ಇಂಡಿ : ಮಠಾದೀಶರು ನನ್ನ ಜೀವನದ ಆಗುಹೋಗುಗಳನ್ನು ಹೇಳಿ ಆಶೀರ್ವದಿಸಿದ್ದಾರೆ. ಅವರು ಹೇಳಿದಂತೆ ಎಲ್ಲವೂ ನಡೆದು ಹೋಗಿದೆ.ಮಠ,ದೇವರ ಬಗ್ಗೆ ನಮ್ಮ ಮನಸ್ಸಿನಲ್ಲಿ ಏನಿದೆಯೋ ಎಲ್ಲವು ತೋರಿಸಿಕೊಟ್ಟಿದ್ದಾರೆ. ಮುದೋಳದ ಮೃತ್ಯಂಜಯ ಮಹಾಸ್ವಾಮೀಜಿ ಅವರ ಮಠದಲ್ಲಿ ಕಂತಿಭಿಕ್ಷೆ ಬೇಡಿ ತಂದಿರುವ ಪ್ರಸಾದವನ್ನು ಸ್ವೀಕರಿಸಿ ವಿದ್ಯಾಭ್ಯಾಸ ಮಾಡಿದಕ್ಕಾಗಿ ಮಠದ ಆಶೀರ್ವಾದ ಸದಾ ನನ್ನ ಮೇಲಿದೆ ಎಂದು ಸಂಸದ …
Read More »ಮಹಾಲಿಂಗ ಮಂಗಿ ಅವರ ಸಾಹಿತ್ಯ ಕೃತಿಗಳ ಲೋಕಾರ್ಪಣೆ ಭಾನುವಾರ
ಮಹಾಲಿಂಗ ಮಂಗಿ ಅವರ ಸಾಹಿತ್ಯ ಕೃತಿಗಳ ಲೋಕಾರ್ಪಣೆ ಭಾನುವಾರ ಯುವ ಭಾರತ ಸುದ್ದಿ ಗೋಕಾಕ : ಸಾಹಿತಿ, ರಂಗ-ಚಿತ್ರ ಕಲಾವಿದ, ಪತ್ರಕರ್ತ, ಸಾಮಾಜಿಕ ಕಾರ್ಯಕರ್ತ, ಹೋರಾಟಗಾರ, ಬಹುಮುಖ ಸಾಧನೆಯ ಮುಲಕ ಗುರುತಿಸಿಕೊಂಡಿರುವ ಮಹಾಲಿಂಗ ಮಂಗಿ ಅವರ ಮಹಾಪ್ರಸ್ಥಾನ, ಮುತ್ತಿನ ತೇರು, ಮುಸ್ಸಂಜೆಯ ಕಾವ್ಯ ದರ್ಶನ ಮತ್ತು 18 ಸಾಹಿತ್ಯ ಕೃತಿಗಳ ಭವ್ಯ ಲೋಕಾರ್ಪಣೆ ಸಮಾರಂಭ ಜನವರಿ 15 ರಂದು ಬೆಳಗ್ಗೆ 10 ಕ್ಕೆ ಗೋಕಾಕ ಕೆಎಲ್ ಇ ಸಂಸ್ಕೃತಿ ವಿದ್ಯಾಲಯದ …
Read More »ಸುಂದರ ನಿಸರ್ಗವನ್ನು ಹೊಂದಿರುವ ಶ್ರೀಮತಿ ಭೀಮವ್ವಾ ಲಕ್ಷ್ಮಣರಾವ ಜಾರಕಿಹೊಳಿ ಸರ್ಕಾರಿ ಪ್ರೌಢ ಶಾಲೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ
ಸುಂದರ ನಿಸರ್ಗವನ್ನು ಹೊಂದಿರುವ ಶ್ರೀಮತಿ ಭೀಮವ್ವಾ ಲಕ್ಷ್ಮಣರಾವ ಜಾರಕಿಹೊಳಿ ಸರ್ಕಾರಿ ಪ್ರೌಢ ಶಾಲೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ ಮನ್ನಿಕೇರಿಯಲ್ಲಿ 1.40 ಕೋಟಿ ರೂ. ಮೊತ್ತದ ಸರ್ಕಾರಿ ಪ್ರೌಢ ಶಾಲೆಯ ನೂತನ ಕೊಠಡಿಗಳ ಉದ್ಘಾಟನೆ ಯುವ ಭಾರತ ಸುದ್ದಿ ಗೋಕಾಕ : ಸುಂದರವಾದ ಪರಿಸರ ಮತ್ತು ಉತ್ತಮವಾದ ನಿಸರ್ಗವನ್ನು ಹೊಂದಿರುವ ಮನ್ನಿಕೇರಿ ಸರ್ಕಾರಿ ಪ್ರೌಢ ಶಾಲೆಯು ಜಿಲ್ಲೆಯಲ್ಲಿಯೇ ನೋಡುಗರನ್ನು ಆಕರ್ಷಿಸುತ್ತಿದೆ. …
Read More »ಸೂರ್ಯ ಬರೆದ ದಾಖಲೆ ಇದು
ಸೂರ್ಯ ಬರೆದ ದಾಖಲೆ ಇದು ಯುವ ಭಾರತ ಸುದ್ದಿ ಮುಂಬೈ : ಸೂರ್ಯಕುಮಾರ್ ಯಾದವ್ ಇದೀಗ ವಿಶ್ವ ಕ್ರಿಕೆಟ್ ರಂಗದಲ್ಲಿ ದಿನೇ ದಿನೇ ಹೊಸ ಹೊಸ ದಾಖಲೆಗಳನ್ನು ಮೆಟ್ಟಿ ನಿಲ್ಲುತ್ತಿದ್ದಾರೆ. ಅವರ ಬ್ಯಾಟಿಂಗ್ ವೈಭವಕ್ಕೆ ವಿಶ್ವ ಕ್ರಿಕೆಟ್ ಮನಸೋತಿದೆ. ಭಾರತೀಯ ಕ್ರಿಕೆಟ್ ತಂಡದ ಶ್ರೇಷ್ಠ ಆಟಗಾರರಲ್ಲಿ ಒಬ್ಬರಾಗಿರುವ ಸೂರ್ಯಕುಮಾರ್ ಯಾದವ್ ಇದೀಗ ಮತ್ತೊಂದು ಅಪರೂಪದ ದಾಖಲೆ ಬರೆದಿದ್ದಾರೆ. ಟಿ 20 ಯಲ್ಲಿ 900 ರೇಟಿಂಗ್ ಅಂಕಗಳನ್ನು ಗಳಿಸಿದ ಮೊದಲ ಭಾರತೀಯ …
Read More »ಭಾರತದ ಗೋಡೆ ರಾಹುಲ್ ಅರ್ಧ ಶತಕ
ಭಾರತದ ಗೋಡೆ ರಾಹುಲ್ ಅರ್ಧ ಶತಕ ಯುವ ಭಾರತ ಸುದ್ದಿ ಬೆಂಗಳೂರು : ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಹಾಲಿ ಕೋಚ್ ರಾಹುಲ್ ದ್ರಾವಿಡ್ ಇಂದು 50 ನೇ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ರಾಹುಲ್ ಶರದ್ ದ್ರಾವಿಡ್ – ಇವರು ಭಾರತ ಕ್ರಿಕೆಟ್ ತಂಡದ ಆಟಗಾರರಲ್ಲೊಬ್ಬರು ಮತ್ತು ತಂಡದ ಮಾಜಿ ನಾಯಕ. ಮದ್ಯಪ್ರದೇಶ ಮೂಲದವರಾದ ದ್ರಾವಿಡ್ ಕನ್ನಡಿಗರು. ಟೆಸ್ಟ್ ಪಂದ್ಯಗಳಲ್ಲಿ …
Read More »ಬರೋಬ್ಬರಿ 379 ರನ್ ಗಳಿಸಿದ ಪ್ರಥ್ವಿ ಶಾ !
ಬರೋಬ್ಬರಿ 379 ರನ್ ಗಳಿಸಿದ ಪ್ರಥ್ವಿ ಶಾ ! ಮುಂಬಯಿ : ಭಾರತೀಯ ಟೆಸ್ಟ್ ಕ್ರಿಕೆಟ್ ತಂಡದ ಆರಂಭಿಕ ಬ್ಯಾಟ್ಸ್ ಮನ್ ಪೃಥ್ವಿ ಶಾ ಅವರು ಬೃಹತ್ ಮೊತ್ತ ಪೇರಿಸಿದ್ದಾರೆ. 49 ಫೋರ್ , 4 ಸಿಕ್ಸರ್ ನೆರವಿನಿಂದ 379 ರನ್ ರಣಜಿ ಟ್ರೋಫಿಯಲ್ಲಿ ಪೃಥ್ವಿ ಷಾ ಅಬ್ಬರಿಸಿದ್ದಾರೆ. ಅಸ್ಸಾಂ ವಿರುದ್ಧದ ಪಂದ್ಯದಲ್ಲಿ ಮುಂಬೈ ಪರ ಇನ್ನಿಂಗ್ಸ್ ಆರಂಭಿಸಿದ ಪೃಥ್ವಿ ಬೌಲರ್ಗಳನ್ನು ನಿರ್ದಾಕ್ಷಿಣ್ಯವಾಗಿ ಚುಚ್ಚಿ 379 ರನ್ ಗಳಿಸಿದ್ದಾರೆ. ಅಬ್ಬರದ …
Read More »