Breaking News

ಲಕ್ಷ್ಮಣರಾವ್ ಜಾರಕಿಹೊಳಿ ಪಾಲಿಟೆಕ್ನಿಕ್ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆ ಉದ್ಘಾಟನೆ

ಲಕ್ಷ್ಮಣರಾವ್ ಜಾರಕಿಹೊಳಿ ಪಾಲಿಟೆಕ್ನಿಕ್ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆ ಉದ್ಘಾಟನೆ ಯುವ ಭಾರತ ಸುದ್ದಿ ಗೋಕಾಕ : ಪಠ್ಯದಷ್ಟೆ ಪಠ್ಯೇತರ ಚುಟುವಟಿಕೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ಬೆಳೆಯವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಇಲ್ಲಿನ ಸರಕಾರಿ ಐಟಿಐ ಕಾಲೇಜಿನ ಪ್ರಾಚಾರ್ಯ ಎಸ್.ಎಸ್.ಖಿಲಾರಿ ಹೇಳಿದರು. ಶುಕ್ರವಾರದಂದು ನಗರದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪಾಲಿಟೆಕ್ನಿಕ್ ನ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಪಾಲ್ಗೋಳುವದರಿಂದ ಸದೃಢ ಆರೋಗ್ಯವಂತರಾಗಿ …

Read More »

ಬಿ.ಇಡಿ ಕೋರ್ಸ್‌ಗೆ ಆಯ್ಕೆ ಪಟ್ಟಿ ಪ್ರಕಟ

ಬಿ.ಇಡಿ ಕೋರ್ಸ್‌ಗೆ ಆಯ್ಕೆ ಪಟ್ಟಿ ಪ್ರಕಟ ಯುವ ಭಾರತ ಸುದ್ದಿ ಬೆಂಗಳೂರು: 2022-23 ನೇ ಸಾಲಿನ ಎರಡು ವರ್ಷದ ಬಿ.ಇಡಿ ಕೋರ್ಸ್ ನ ದಾಖಲಾತಿಗೆ ( B.Ed Course Admission 2023 ) ಸಂಬಂಧಿಸಿದಂತೆ ಸರ್ಕಾರಿ ಕೋಟಾದ ಸೀಟುಗಳ ಆಯ್ಕೆ ಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಈ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಕೇಂದ್ರೀಕೃತ ದಾಖಲಾತಿ ಘಟಕ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ. 2022-23 ನೇ ಸಾಲಿನ ಬಿಇಡಿ …

Read More »

ಬೆಳಗಾವಿ ಬೆಲ್ಲದ ಕಾನೂನು ಮಹಾವಿದ್ಯಾಲಯದಲ್ಲಿ ಪಾಲಕರ ಸಭೆ : ಕಲಿಕೆ ವಿದ್ಯಾರ್ಥಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿರಬೇಕು – ಜಯಸಿಂಹ ಅಭಿಮತ

ಬೆಳಗಾವಿ ಬೆಲ್ಲದ ಕಾನೂನು ಮಹಾವಿದ್ಯಾಲಯದಲ್ಲಿ ಪಾಲಕರ ಸಭೆ : ಕಲಿಕೆ ವಿದ್ಯಾರ್ಥಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿರಬೇಕು – ಜಯಸಿಂಹ ಅಭಿಮತ ಯುವ ಭಾರತ ಸುದ್ದಿ ಬೆಳಗಾವಿ : ಕಲಿಕೆ ಕೇವಲ ಮಗುವಿನ ಶೈಕ್ಷಣಿಕ ಅಭಿವೃದ್ಧಿಗಾಗಿ ಕೇಂದ್ರೀಕೃತವಾಗದೆ ವಿದ್ಯಾರ್ಥಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿರಬೇಕು ಎಂದು ಬೆಳಗಾವಿ ಬಿ.ವಿ.ಬೆಲ್ಲದ ಕಾನೂನು ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಬಿ.ಜಯಸಿಂಹ ಹೇಳಿದರು. ಶುಕ್ರವಾರ ನಗರದ ಬಿ.ವಿ. ಬೆಲ್ಲದ ಕಾನೂನು ಮಹಾವಿದ್ಯಾಲಯದಲ್ಲಿ ಏರ್ಪಡಿಸಲಾಗಿದ್ದ ಪಾಲಕರ ಸಭೆಯಲ್ಲಿ ಅವರು ಮಾತನಾಡಿದರು. ಕಾಲೇಜಿನಲ್ಲಿ …

Read More »

ಬೈಕ್ ಅಪಘಾತ: ಗಾಯಾಳುವಿನ ಪ್ರಾಣರಕ್ಷಣೆಗೆ ಧಾವಿಸಿದ ಚಿಕ್ಕೋಡಿ ಉಪ ವಿಭಾಗಾಧಿಕಾರಿ ಮಾಧವ್

ಬೈಕ್ ಅಪಘಾತ: ಗಾಯಾಳುವಿನ ಪ್ರಾಣರಕ್ಷಣೆಗೆ ಧಾವಿಸಿದ ಚಿಕ್ಕೋಡಿ ಉಪ ವಿಭಾಗಾಧಿಕಾರಿ ಮಾಧವ್ ಯುವ ಭಾರತ ಸುದ್ದಿ ಬೆಳಗಾವಿ :                ಯಕ್ಸಂಬಾ-ರಾಯಬಾಗ ರಸ್ತೆ ಮಧ್ಯೆ ನಡೆದ ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿಯೊಬ್ಬರನ್ನು ಚಿಕ್ಕೋಡಿ ಉಪ ವಿಭಾಗಾಧಿಕಾರಿಗಳು ತಮ್ಮ ವಾಹನದಲ್ಲಿಯೇ ಆಸ್ಪತ್ರೆಗೆ ಸೇರಿಸಿ ಸಮಯಪ್ರಜ್ಞೆಯನ್ನು ಮೆರೆದಿದ್ದಾರೆ. ಕಬ್ಬು ಕಟಾವು ಕಾರ್ಮಿಕರಾಗಿದ್ದ ಮಹಾರಾಷ್ಟ್ರ ರಾಜ್ಯದ ಉಸ್ಮಾನಾಬಾದ್ ಮೂಲದ ದತ್ತಾ ಎಂಬುವರು …

Read More »

ಹಾವೇರಿ : 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಹರಿದು ಬಂತು ಜನಸಾಗರ

ಹಾವೇರಿ : 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಹರಿದು ಬಂತು ಜನಸಾಗರ ಯುವ ಭಾರತ ಸುದ್ದಿ ಹಾವೇರಿ: ಏಲಕ್ಕಿ ಕಂಪಿನ ನಗರಿ ಹಾವೇರಿಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿರುವ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ರಾಷ್ಟ್ರ ಧ್ವಜ, ನಾಡ ಧ್ವಜ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಧ್ವಜಾರೋಹಣ ಮಾಡುವುದರ ಮೂಲಕ ಚಾಲನೆ ನೀಡಲಾಯಿತು. 6 ಕೋಟಿ ಕನ್ನಡಿಗರ ಅಭಿಮಾನದ ಸಂಕೇತವಾಗಿರುವ …

Read More »

ಸರ್ವ ಜನಾಂಗದ ಶ್ರೇಯೋಭಿವೃದ್ಧಿ : ಕುಲಗೋಡದಲ್ಲಿ ಭಜಂತ್ರಿ ಮತ್ತು ವಡ್ಡರ ಸಮಾಜಗಳ ಸಭಾ ಭವನಗಳನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ

ಸರ್ವ ಜನಾಂಗದ ಶ್ರೇಯೋಭಿವೃದ್ಧಿ : ಕುಲಗೋಡದಲ್ಲಿ ಭಜಂತ್ರಿ ಮತ್ತು ವಡ್ಡರ ಸಮಾಜಗಳ ಸಭಾ ಭವನಗಳನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ಕುಲಗೋಡ, ತಾ:ಮೂಡಲಗಿ : ಎಲ್ಲ ಸಮುದಾಯಗಳನ್ನು ಒಗ್ಗೂಡಿಸಿ ಸರ್ವ ಜನಾಂಗದ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವುದಾಗಿ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಪ್ರಸಿದ್ಧ ಬಲಭೀಮ ದೇವಸ್ಥಾನದ ದರ್ಶನ ಪಡೆದು ಮಾತನಾಡಿದ ಅವರು, ಎಲ್ಲ ಧರ್ಮ ಮತ್ತು ಜಾತಿಗಳನ್ನು …

Read More »

ಸವದತ್ತಿ ಯಲ್ಲಮ್ಮ ಜಾತ್ರೆಯಿಂದ ಹಿಂದಿರುತ್ತಿದ್ದಾಗ ಭೀಕರ ದುರಂತ ; ಇಬ್ಬರು ಸ್ಥಳದಲ್ಲೇ ಸಾವು

ಸವದತ್ತಿ ಯಲ್ಲಮ್ಮ ಜಾತ್ರೆಯಿಂದ ಹಿಂದಿರುತ್ತಿದ್ದಾಗ ಭೀಕರ ದುರಂತ ; ಇಬ್ಬರು ಸ್ಥಳದಲ್ಲೇ ಸಾವು ಯುವ ಭಾರತ ಸುದ್ದಿ ಬಾಗಲಕೋಟೆ : ಸವದತ್ತಿ ಯಲ್ಲಮ್ಮ ಜಾತ್ರೆಯಿಂದ ಹಿಂದಿರುಗುತ್ತಿದ್ದ ವೇಳೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮೃತಪಟ್ಟ ಘಟನೆ ನಡೆದಿದೆ. ಹನುಮಂತ ಹುಣಸಿಕಟ್ಟಿ ಎಂಬುವರಿಗೆ ಸೇರಿದ ಟ್ಯಾಕ್ಟರ್ ಪಲ್ಟಿಯಾಗಿದ್ದು ಗೋವಿಂದ ಪಾಟೀಲ (20), ಹನುಮಂತ ಬೊಮ್ಮಕ್ಕನವರ (20) ಮೃತಪಟ್ಟವರು. ಇವರು ಬನಹಟ್ಟಿ ತಾಲೂಕಿನ ನಾವಲಗಿ ಗ್ರಾಮದವರು. ಕುಳಲಿ ಗ್ರಾಮದ ನಿರಾಣಿ ಸಕ್ಕರೆ ಕಾರ್ಖಾನೆ ಬಳಿ …

Read More »

ಸಿಎಂ ತವರು ಜಿಲ್ಲೆಯಲ್ಲಿ ಇಂದಿನಿಂದ ಸಾಹಿತ್ಯ ಜಾತ್ರೆ ಸಂಭ್ರಮ

ಸಿಎಂ ತವರು ಜಿಲ್ಲೆಯಲ್ಲಿ ಇಂದಿನಿಂದ ಸಾಹಿತ್ಯ ಜಾತ್ರೆ ಸಂಭ್ರಮ ಯುವ ಭಾರತ ಸುದ್ದಿ , ಹಾವೇರಿ : 86 ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ಏಲಕ್ಕಿ ಕಂಪಿನ ಹಾವೇರಿ ಸಜ್ಜಾಗಿದೆ. ಜನವರಿ 6, 7, 8 ರಂದು ಕನ್ನಡ ನುಡಿ ಜಾತ್ರೆ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಇಡೀ ನಗರ ಮಧುವಣಗಿತ್ತಿಯಂತೆ ಶೃಂಗಾರಗೊಂಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರು ಜಿಲ್ಲೆ ಆಗಿರುವುದರಿಂದ ಈ ಬಾರಿಯ ಕನ್ನಡ ಸಾಹಿತ್ಯ …

Read More »

ರಾಜ್ಯದ 221 ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿ ಪ್ರಕಟ

ರಾಜ್ಯದ 221 ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿ ಪ್ರಕಟ ಯುವ ಭಾರತ ಸುದ್ದಿ ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಈಗ ಚುನಾವಣಾ ಆಯೋಗವು 221 ವಿಧಾನಸಭಾ ಕ್ಷೇತ್ರದ ಅಂತಿಮ ಮತದಾರರ ಪಟ್ಟಿ ಪ್ರಕಟಿಸಿದೆ. ಚಿಲುಮೆಯ ಗೊಂದಲದಲ್ಲಿರುವ ಚಿಕ್ಕಪೇಟೆ ಶಿವಾಜಿನಗರ, ಮಹಾದೇವಪುರ ವಿಧಾನಸಭಾ ಕ್ಷೇತ್ರದ ಅಂತಿಮ ಪಟ್ಟಿಯನ್ನು ಪ್ರಕಟಿಸಿಲ್ಲ. ಉಳಿದಂತೆ ಎಲ್ಲಾ ಕ್ಷೇತ್ರದ ಪಟ್ಟಿಯೂ ಸಾರ್ವಜನಿಕರಿಗೆ ಲಭ್ಯವಿದೆ. ಮತದಾರರ ಪಟ್ಟಿಯಲ್ಲಿ ಗೊಂದಲವಿದ್ದರೆ www.ceo.karnataka.gov.in ವೆಬ್ ಸೈಟ್ ನಲ್ಲಿ ಪಿಡಿಎಫ್ …

Read More »

ಜೈನ ಸಮುದಾಯಕ್ಕೆ ದೊಡ್ಡ ಗೆಲುವು: ಜಾರ್ಖಂಡ್‌ನ ಜೈನರ ಪವಿತ್ರ ಸ್ಥಳ ಸಮ್ಮೇದ್‌ ಶಿಖರ್ಜಿಯಲ್ಲಿ ಪ್ರವಾಸೋದ್ಯಮ ಚಟುವಟಿಕೆಗಳಿಗೆ ಕೇಂದ್ರ ಸರ್ಕಾರದಿಂದ ತಡೆ

ಜೈನ ಸಮುದಾಯಕ್ಕೆ ದೊಡ್ಡ ಗೆಲುವು: ಜಾರ್ಖಂಡ್‌ನ ಜೈನರ ಪವಿತ್ರ ಸ್ಥಳ ಸಮ್ಮೇದ್‌ ಶಿಖರ್ಜಿಯಲ್ಲಿ ಪ್ರವಾಸೋದ್ಯಮ ಚಟುವಟಿಕೆಗಳಿಗೆ ಕೇಂದ್ರ ಸರ್ಕಾರದಿಂದ ತಡೆ ಯುವ ಭಾರತ ಸುದ್ದಿ ನವದೆಹಲಿ: ವಿವಿಧ ನಗರಗಳಲ್ಲಿ ಜೈನ ಸಮುದಾಯದಿಂದ ನಡೆಯುತ್ತಿರುವ ಪ್ರತಿಭಟನೆಯನ್ನು ಗಮನದಲ್ಲಿಟ್ಟುಕೊಂಡು, ಧಾರ್ಮಿಕ ತಾಣವಾದ ಶ್ರೀ ಸಮ್ಮೇದ್ ಶಿಖರ್ಜಿಯನ್ನು ಪ್ರವಾಸಿ ತಾಣವನ್ನಾಗಿ ಮಾಡುವ ಜಾರ್ಖಂಡ್ ಸರ್ಕಾರದ ನಿರ್ಧಾರಕ್ಕೆ ಕೇಂದ್ರವು ಗುರುವಾರ ತಡೆ ನೀಡಿದೆ. ಹೆಚ್ಚುವರಿಯಾಗಿ, ಗಿರಿದಿಹ್‌ನಲ್ಲಿರುವ ಸಮುದಾಯದ ಪವಿತ್ರ ಸ್ಥಳಗಳಲ್ಲಿ ಒಂದಾದ ಪಾರಸನಾಥ ಪರ್ವತದಲ್ಲಿ ಪ್ರವಾಸೋದ್ಯಮವನ್ನು …

Read More »