Breaking News

ಸಿದ್ಧೇಶ್ವರ ಸ್ವಾಮೀಜಿಯವರ ಜೀವನಗಾಥೆ ಪಠ್ಯದಲ್ಲಿ ಸೇರಿಸಲಾಗುವುದು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸಿದ್ಧೇಶ್ವರ ಸ್ವಾಮೀಜಿಯವರ ಜೀವನಗಾಥೆ ಪಠ್ಯದಲ್ಲಿ ಸೇರಿಸಲಾಗುವುದು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯುವ ಭಾರತ ಸುದ್ದಿ ಬೆಂಗಳೂರು: ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ಧೇಶ್ವರ ಸ್ವಾಮೀಜಿಯವರ ಜೀವನಗಾಥೆಯನ್ನು ಶಾಲಾ ಪಠ್ಯದಲ್ಲಿ ಸೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ‘ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಜೀವನಗಾಥೆಯನ್ನು ಶಾಲಾ ಪಠ್ಯದಲ್ಲಿ ಸೇರಿಸುವ ಬಗ್ಗೆ ಅವರ ಉಯಿಲಿನಲ್ಲಿರುವ ಆಶಯದಂತೆ ಕ್ರಮ ಕೈಗೊಳ್ಳಲಾಗುವುದು’ ಎಂದು ಟ್ವೀಟ್ ಮಾಡಿದ್ದಾರೆ.

Read More »

ವೀರ ಕಂಬಳ ಸಿನೆಮಾದಲ್ಲಿ ಬಣ್ಣ ಹಚ್ಚಿದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ : ಫೋಟೋ ವೈರಲ್‌

ವೀರ ಕಂಬಳ ಸಿನೆಮಾದಲ್ಲಿ ಬಣ್ಣ ಹಚ್ಚಿದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ : ಫೋಟೋ ವೈರಲ್‌ ಯುವ ಭಾರತ ಸುದ್ದಿ ಮಂಗಳೂರು : ಖ್ಯಾತ ನಿರ್ದೇಶಕ ಎಸ್‌.ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ‘ವೀರ ಕಂಬಳ’ ಸಿನಿಮಾದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆ ಅತಿಥಿ ಪಾತ್ರದಲ್ಲಿ ನಟಿಸುತ್ತಿದ್ದಾರೆ. ತುಳುನಾಡಿನ ಸುಪ್ರಸಿದ್ಧ ಕಂಬಳ ಸ್ಪರ್ಧೆಯನ್ನು ಕೇಂದ್ರವಾಗಿಟ್ಟುಕೊಂಡು ಈ ಚಿತ್ರವನ್ನು ನಿರ್ಮಾಣ ಮಾಡಲಾಗುತ್ತಿದೆ. ಇದರಲ್ಲಿ ಡಾ.ವೀರೇಂದ್ರ ಹೆಗ್ಗಡೆಯವರು ನಟಿಸುತ್ತಿದ್ದಾರೆ ಎಂದು …

Read More »

ವೈಕುಂಠ ಏಕಾದಶಿ ದಿನ ತಿರುಪತಿ ತಿಮ್ಮಪ್ಪನ ಹುಂಡಿಗೆ ದಾಖಲೆ ಕಾಣಿಕೆ ಸಂಗ್ರಹ

ವೈಕುಂಠ ಏಕಾದಶಿ ದಿನ ತಿರುಪತಿ ತಿಮ್ಮಪ್ಪನ ಹುಂಡಿಗೆ ದಾಖಲೆ ಕಾಣಿಕೆ ಸಂಗ್ರಹ ಯುವ ಭಾರತ ಸುದ್ದಿ ತಿರುಪತಿ: ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಇತಿಹಾಸದಲ್ಲಿ ಮೊದಲ ಬಾರಿಗೆ ಜನವರಿ 2ರ ವೈಕುಂಠ ಏಕಾದಶಿ ದಿನದಂದು ಹುಂಡಿ ಸಂಗ್ರಹವು 7.68 ಕೋಟಿ ರೂಪಾಯಿಗಳ ದಾಖಲೆಯ ಆದಾಯ ದಾಖಲಿಸಿದೆ. ವರದಿಯ ಪ್ರಕಾರ, ತಿರುಮಲದ ಬೆಟ್ಟದ ದೇವಾಲಯದಲ್ಲಿ ಇದು ಒಂದೇ ದಿನದಲ್ಲಿ ಅತಿ ಹೆಚ್ಚು ಹುಂಡಿ ಆದಾಯ ಸಂಗ್ರಹವಾಗಿದೆ. ಭಾನುವಾರ 69,414 ಭಕ್ತರು ಪ್ರಾರ್ಥನೆ …

Read More »

ಬೆಳಗಾವಿ ಕಲಾವಿದ ಬಿಡಿಸಿದ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಸುಂದರ ರಂಗೋಲಿ

ಬೆಳಗಾವಿ ಕಲಾವಿದ ಬಿಡಿಸಿದ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಸುಂದರ ರಂಗೋಲಿ ಯುವ ಭಾರತ ಸುದ್ದಿ ಬೆಳಗಾವಿ : ನಡೆದಾಡುವ ದೇವರು ಎಂದೇ ಕರೆಯಲ್ಪಡುವ ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಕುರಿತು ಕಲಾವಿದರು ಅವರ ಚಿತ್ರ ಬರೆಯುವ ಮೂಲಕ ಇದೀಗ ನಮನ ಸಲ್ಲಿಸುತ್ತಿದ್ದಾರೆ. ಬೆಳಗಾವಿಯಲ್ಲಿ ರಂಗೋಲಿ ಕಲಾವಿದ ಅಜಿತ ಔರವಾಡಕರ ಅವರು ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರ ಸುಂದರ ರಂಗೋಲಿ ಬಿಡಿಸುವ ಮೂಲಕ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ವಡಗಾವಿ ಫೋಟೋ …

Read More »

ಬೆಳಗಾವಿಯಲ್ಲಿ ಶ್ರೀ ಸಿದ್ದೇಶ್ವರ ಶ್ರೀಗಳಿಗೆ ಶ್ರದ್ಧಾಂಜಲಿ

ಬೆಳಗಾವಿಯಲ್ಲಿ ಶ್ರೀ ಸಿದ್ದೇಶ್ವರ ಶ್ರೀಗಳಿಗೆ ಶ್ರದ್ಧಾಂಜಲಿ ಯುವ ಭಾರತ ಸುದ್ದಿ ಬೆಳಗಾವಿ : ಸೋಮವಾರ ಇಹಲೋಕ ಯಾತ್ರೆ ಅಂತ್ಯಗೊಳಿಸಿದ ವಿಶ್ವ ಸಂತ, ನಡೆದಾಡುವ ದೇವರು ಶ್ರೀ ಸಿದ್ಧೇಶ್ವರ ಸ್ವಾಮೀಜಿಯವರಿಗೆ ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಮಂಗಳವಾರ ಮುಂಜಾನೆ ನಡೆದ ಸಭೆಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸಾಹಿತಿಗಳು, ಚಿಂತಕರು, ಕನ್ನಡ ಹೋರಾಟಗಾರರು ಭಾಗವಹಿಸಿದ್ದ ಸಭೆಯ ಅಧ್ಯಕ್ಷತೆಯನ್ನು ಎಂ.ಎಸ್.ಇಂಚಲ ವಹಿಸಿದ್ದರು. ಬಸವರಾಜ ಜಗಜಂಪಿ, ಬಿ.ಎಸ್.ಗವಿಮಠ, ಸರಜೂ ಕಾಟ್ಕರ್, ಯ.ರು.ಪಾಟೀಲ, ಅಶೋಕ ಚಂದರಗಿ, ಕೆಂಪನ್ನವರ, ಬಸವರಾಜ …

Read More »

ಅದ್ದೂರಿಯಾಗಿ ಜರುಗಿದ ಅಯ್ಯಪ್ಪ ಸ್ವಾಮಿ ಮಹಾ ಪೂಜೆ

ಅದ್ದೂರಿಯಾಗಿ ಜರುಗಿದ ಅಯ್ಯಪ್ಪಸ್ವಾಮಿ ಮಹಾ ಪೂಜೆ ಯುವ ಭಾರತ ‌ಸುದ್ದಿ ಬೆಳಗಾವಿ : ನಗರದ ಚವಾಟಗಲ್ಲಿ ಅಯ್ಯಪ್ಪ ಸ್ವಾಮಿ ಮಹಾಪೂಜೆ ಹಾಗೂ ಮಹಾಪ್ರಸಾದ ಕಾರ್ಯಕ್ರಮವು ರವಿವಾರ ಸಂಜೆ 7ರಿಂದ 11 ಗಂಟೆಯ ವರೆಗೆ ಭಕ್ತಿಭಾವದ ನಡುವೆ ಅದ್ದೂರಿಯಾಗಿ ಜರುಗಿತು. ರವಿವಾರ ಸಂಜೆ ನಡೆದ ಅಯ್ಯಪ್ಪ ಸ್ವಾಮಿ ಮಹಾಪೂಜಾ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತರು ಭಾಗವಹಿಸಿ, ಮಹಾಪ್ರಸಾದವನ್ನು ಸ್ವೀಕರಿಸುವ ಮೂಲಕ ಅಯ್ಯಪ್ಪಸ್ವಾಮಿ ಭಕ್ತಿ ಸೇವೆಗೆ ಪಾತ್ರರಾದರು. ಗುರುಸ್ವಾಮಿಗಳಾದ ಕೃಷ್ಣ ಗುರುಸ್ವಾಮಿ, ಸುರೇಂದ್ರ ಗುರುಸ್ವಾಮಿ, …

Read More »

ಸಿದ್ದೇಶ್ವರ ಶ್ರೀಗಳಿಗೆ ಭಾರತ ರತ್ನಕ್ಕೆ ಒತ್ತಾಯ

ಸಿದ್ದೇಶ್ವರ ಶ್ರೀಗಳಿಗೆ ಭಾರತ ರತ್ನಕ್ಕೆ ಒತ್ತಾಯ ಯುವ ಭಾರತ ಸುದ್ದಿ ವಿಜಯಪುರ : ಶತಮಾನದ ಸಂತ , ನಡೆದಾಡುವ ದೇವರೆಂದೇ ಖ್ಯಾತರಾಗಿದ್ದ ವಿಜಯಪುರ ಸೇವಾಶ್ರಮದ ಸಿದ್ದೇಶ್ವರ ಸ್ವಾಮೀಜಿಗಳಿಗೆ ಭಾರತ ರತ್ನ ನೀಡಬೇಕು ಎಂಬ ಕೂಗು ಕೇಳಿಬಂದಿದೆ. ವಿಜಯಪುರದಲ್ಲಿ ಮಾತನಾಡಿರುವ ಇಳಕಲ್ ವಿಜಯಮಹಾಂತೇಶ ಮಠದ ಗುರುಮಹಾಂತ ಶ್ರೀಗಳು , ಸಿದ್ದೇಶ್ವರ ಶ್ರೀಗಳು ನಾಡಿನ ಮಹಾನ್ ಸಂತರು. ಯಾವುದೇ ಜಾತಿಭೇದ, ಪಂಥವಿಲ್ಲದೇ ಮನುಕುಲದ ಏಳಿಗೆ ಶ್ರಮಿಸಿದ್ದಾರೆ. ಆದ್ದರಿಂದ ಅವರಿಗೆ ಕೇಂದ್ರ ಸರ್ಕಾರ ಭಾರತ …

Read More »

12 ಲಕ್ಷಕ್ಕೂ ಅಧಿಕ ಜನರಿಂದ ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನ

12 ಲಕ್ಷಕ್ಕೂ ಅಧಿಕ ಜನರಿಂದ ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನ ಯುವ ಭಾರತ ಸುದ್ದಿ ವಿಜಯಪುರ : ವಿಜಯಪುರ ಶ್ರೀ ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ಜನಸಾಗರ ಹರಿದುಬಂದಿದೆ. ಸೋಮವಾರ ರಾತ್ರಿಯಿಂದ ಮಂಗಳವಾರದವರೆಗೂ 12 ಲಕ್ಷಕ್ಕೂ ಹೆಚ್ಚು ಮಂದಿ ಭಕ್ತರು ಶ್ರೀಗಳ ಅಂತಿಮ ದರ್ಶನ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ದರ್ಶನಕ್ಕೆ ಬಂದ ಎಲ್ಲರಿಗೂ ಪ್ರಸಾದ ವಿತರಣೆ ಮಾಡಲಾಗಿದೆ. ಅಂತಿಮ ದರ್ಶನಕ್ಕೆ ಪಾರ್ಥಿವ ಶರೀರ ಇಡಲಾದ ಸೈನಿಕ ಶಾಲೆಯ ಆವರಣದಲ್ಲಿ ಜನರನ್ನು …

Read More »

ಶಿಂಗಳಾಪುರ ಶ್ರೀ ಲಕ್ಷ್ಮಿ ನಗರ ಬಂಗ್ಲೆಯ ಶ್ರೀ ಲಕ್ಷ್ಮೀ ದೇವಿಯ ಜಾತ್ರಾ ಮಹೋತ್ಸವಕ್ಕೆ ಕಾರ್ಮಿಕ ಮುಖಂಡ ಅಂಬಿರಾವ್ ಪಾಟೀಲ ಚಾಲನೆ

ಶಿಂಗಳಾಪುರ ಶ್ರೀ ಲಕ್ಷ್ಮಿ ನಗರ ಬಂಗ್ಲೆಯ ಶ್ರೀ ಲಕ್ಷ್ಮೀ ದೇವಿಯ ಜಾತ್ರಾ ಮಹೋತ್ಸವಕ್ಕೆ ಕಾರ್ಮಿಕ ಮುಖಂಡ ಅಂಬಿರಾವ್ ಪಾಟೀಲ ಚಾಲನೆ ಯುವ ಭಾರತ ಸುದ್ದಿ ಗೋಕಾಕ :  ಸಮಿಪದ ಶಿಂಗಳಾಪೂರ ಗ್ರಾಮದ ಶ್ರೀ ಲಕ್ಷ್ಮಿ ನಗರ ಬಂಗ್ಲೆಯ ಶ್ರೀ ಲಕ್ಷ್ಮೀ ದೇವಿಯ ಜಾತ್ರಾ ಮಹೋತ್ಸವಕ್ಕೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಮಂಗಳವಾರದಂದು ಚಾಲನೆ ನೀಡಿದರು.,ಇದೇ ಸಂದರ್ಭದಲ್ಲಿ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರನ್ನು ಜಾತ್ರಾ ಕಮಿಟಿ ವತಿಯಿಂದ ಸತ್ಕರಿಸಿ, ಗೌರವಿಸಲಾಯಿತು. …

Read More »

ಇಂಡಿ ತಾಲೂಕಿನ ಸಾವಳಸಂಗ ಗ್ರಾಮದಲ್ಲಿ ಅರಣ್ಯ ಪ್ರದೇಶ ಕಂಡು ಸಂತಸಪಟ್ಟ ಶ್ರೀ ಸಿದ್ದೇಶ್ವರ ಶ್ರೀಗಳು!

ಇಂಡಿ ತಾಲೂಕಿನ ಸಾವಳಸಂಗ ಗ್ರಾಮದಲ್ಲಿ ಅರಣ್ಯ ಪ್ರದೇಶ ಕಂಡು ಸಂತಸಪಟ್ಟ ಶ್ರೀ ಸಿದ್ದೇಶ್ವರ ಶ್ರೀಗಳು!     ಖಾಜು ಸಿಂಗೆಗೋಳ ಯುವ ಭಾರತ ಸುದ್ದಿ ಇಂಡಿ:  ತಾಲೂಕಿನ ಸಾವಳಸಂಗ ಗ್ರಾಮದ ಗುಡ್ಡದ ಮೇಲೆ ಅರಣ್ಯ ಇಲಾಖೆಯಿಂದ ನಿರ್ಮಿಸಿದ ಅರಣ್ಯ ಪ್ರದೇಶವನ್ನು ಕಣ್ಣಾರೆ ಕಂಡು ಸಂತಸ ಪಟ್ಟು,ಸೃಷ್ಠಿ,ನಿಸರ್ಗದಲ್ಲಿ ದೇವರನ್ನು ಕಾಣಿ ಎಂದು ಉದೇಶ ಮಾಡಿದ ಸಂತ, ಜ್ಞಾನಜ್ಯೋತಿ ಸಿದ್ದೇಶ್ವರ ಶ್ರೀಗಳು.ವೃಕ್ಷವನ್ನು ಪ್ರೀತಿಸಿದರೆ ದೇಶವನ್ನು ಪ್ರೀತಿಸಿದಂತೆ.ಭೂಮAಡಲವನ್ನೇ ಸ್ವರ್ಗ ಮಾಡಬೇಕು ವಿನ,ಸ್ವರ್ಗಕ್ಕೆ ನಾವೆ ಹೋಗುವುದಲ್ಲ.ವೃಕ್ಷವನ್ನು …

Read More »