ಓಮೆನ್ ಚಾಂಡಿ ನಿಧನಕ್ಕೆ ಮುಖ್ಯಮಂತ್ರಿ ಶೋಕ ಬೆಂಗಳೂರು : ಹಿರಿಯ ರಾಜಕೀಯ ಮುತ್ಸದ್ದಿ, ಕೇರಳ ರಾಜ್ಯದ ಮಾಜಿ ಮುಖ್ಯಮಂತ್ರಿ ಓಮೆನ್ ಚಾಂಡಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ನನಗೆ ಅತ್ಯಂತ ಆತ್ಮೀಯರಾಗಿದ್ದ ಓಮೆನ್ ಚಾಂಡಿಯವರ ನಿಧನದ ಸುದ್ದಿ ಆಘಾತಕಾರಿ. ಕೇರಳ ರಾಜ್ಯವನ್ನು ಮಾನವ ಅಭಿವೃದ್ಧಿಯ ಸೂಚ್ಯಂಕಗಳಲ್ಲಿ ಉನ್ನತ ಸ್ಥಾನದಲ್ಲಿ ಇರಿಸಲು ಕಾರಣರಾದ ಮುಖ್ಯಮಂತ್ರಿಗಳಲ್ಲಿ ಓಮನ್ ಚಾಂಡಿ ಕೂಡ ಒಬ್ಬರಾಗಿದ್ದರು. ಎರಡು ಬಾರಿ ಕೇರಳ ರಾಜ್ಯದ …
Read More »ಖಾನಾಪುರ ತಾಲೂಕಿನ ಸಮಗ್ರ ಅಭಿವೃದ್ದಿಗೆ ಸರಕಾರದ ಮೇಲೆ ಒತ್ತಡ ಹೇರಿದ ಶಾಸಕ ವಿಠ್ಠಲ ಹಲಗೇಕರ
ಖಾನಾಪುರ ತಾಲೂಕಿನ ಸಮಗ್ರ ಅಭಿವೃದ್ದಿಗೆ ಸರಕಾರದ ಮೇಲೆ ಒತ್ತಡ ಹೇರಿದ ಶಾಸಕ ವಿಠ್ಠಲ ಹಲಗೇಕರ ಬೆಳಗಾವಿ : ಖಾನಾಪುರ ಬಿಜೆಪಿ ಶಾಸಕ ವಿಠ್ಠಲ ಹಲಗೇಕರ ಅವರು ಸೋಮವಾರ ವಿಧಾನಸಭೆಯಲ್ಲಿ ಖಾನಾಪುರ ತಾಲೂಕಿನ ಜನತೆ ಎದುರಿಸುತ್ತಿರುವ ಸಮಗ್ರ ಸಮಸ್ಯೆಗಳನ್ನು ವಿಧಾನಸಭೆಯಲ್ಲಿ ಅನಾವರಣಗೊಳಿಸಿ ಗಮನ ಸೆಳೆದರು. ಮೊದಲಿಗೆ ಅವರು ಅಪ್ರತಿಮ ಸ್ವಾತಂತ್ರ್ಯ ಸೇನಾನಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನಿಗೆ ಬ್ರಿಟಿಷರು ಗಲ್ಲು ಶಿಕ್ಷೆ ವಿಧಿಸಿದ ನಂದಗಡ ವೀರಭೂಮಿಯನ್ನು ರಾಜ್ಯ ಸರಕಾರ ಈ ಕೂಡಲೇ ಅಭಿವೃದ್ಧಿಗೊಳಿಸುವಂತೆ …
Read More »ಗೃಹ ಜ್ಯೋತಿ, ಗೃಹ ಲಕ್ಷ್ಮೀ ನಕಲಿ ಆಪ್ ಗಳ ಹಾವಳಿ
ಗೃಹ ಜ್ಯೋತಿ, ಗೃಹ ಲಕ್ಷ್ಮೀ ನಕಲಿ ಆಪ್ ಗಳ ಹಾವಳಿ ಬೆಳಗಾವಿ : ರಾಜ್ಯ ಸರ್ಕಾರದ ಗೃಹಲಕ್ಷ್ಮೀ, ಮತ್ತು ಗೃಹ ಜ್ಯೋತಿ ಯೋಜನೆಗಳ ಹೆಸರಲ್ಲಿ ನಕಲಿ ಆಪ್ ಗಳ ಮೂಲಕ ಸೈಬರ್ ಕಳ್ಳರು ಸಾರ್ವಜನಿಕರಿಗೆ ಮೋಸ ಮಾಡುತ್ತಿದ್ದಾರೆ. ಈ ಯೋಜನೆಗಳ ಬಗ್ಗೆ ಪ್ಲೇ ಸ್ಟೋರ್ ಮತ್ತು ಇತರ ಸಾರ್ವಜನಿಕ ಜಾಲತಾಣಗಳಲ್ಲಿ ನಕಲಿ ಆಪ್ ಗಳು ಕಾರ್ಯ ನಿರ್ವಹಿಸುತ್ತವೆ. ಅವುಗಳನ್ನು ಬಳಸಿದರೆ ಜನರ ವೈಯಕ್ತಿಕ ಮಾಹಿತಿ ಕಲೆ ಹಾಕಿ ಅದನ್ನು ದುರ್ಬಳಕೆ …
Read More »ಬಿಜೆಪಿ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ವಿಚಾರದಲ್ಲಿ ಖಚಿತ ತೀರ್ಮಾನ ಮಾಡ್ತೀವಿ: ಸಿದ್ದರಾಮಯ್ಯ
ಬಿಜೆಪಿ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ವಿಚಾರದಲ್ಲಿ ಖಚಿತ ತೀರ್ಮಾನ ಮಾಡ್ತೀವಿ: ಸಿದ್ದರಾಮಯ್ಯ ಬೆಂಗಳೂರು : ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ವಿಚಾರದಲ್ಲಿ ಸರ್ಕಾರ ಖಚಿತ ತೀರ್ಮಾನ ತೆಗೆದುಕೊಳ್ಳಲಿದೆ. ರೈತರ ಹಿತದೃಷ್ಟಿಯಿಂದ ಸರ್ಕಾರ ನಿರ್ಧಾರ ಗಳನ್ನು ಕೈಗೊಳ್ಳಲಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಶಾಸಕರಾದ ಬಿ.ಆರ್.ಪಾಟೀಲ್ ಹಾಗೂ ದರ್ಶನ್ ಪುಟ್ಟಣ್ಣಯ್ಯ ಅವರ ನೇತೃತ್ವದಲ್ಲಿ ರೈತ ಮುಖಂಡರ ನಿಯೋಗವು ಇಂದು ಅವರನ್ನು …
Read More »ಪತ್ರಿಕೋದ್ಯಮ ಮತ್ತು ಸಂವಿಧಾನದ ಆಶಯಗಳ ರಕ್ಷಣೆಗೆ ಸಿಎಂ ಸಿದ್ದರಾಮಯ್ಯ ಸದಾ ಸಿದ್ದ: ಕೆ.ವಿ.ಪ್ರಭಾಕರ್
ಪತ್ರಿಕೋದ್ಯಮ ಮತ್ತು ಸಂವಿಧಾನದ ಆಶಯಗಳ ರಕ್ಷಣೆಗೆ ಸಿಎಂ ಸಿದ್ದರಾಮಯ್ಯ ಸದಾ ಸಿದ್ದ: ಕೆ.ವಿ.ಪ್ರಭಾಕರ್ ಹಾಸನ : ಸಂವಿಧಾನದ ಆಶಯಗಳು ಮತ್ತು ಪತ್ರಿಕೋದ್ಯಮದ ಆಶಯಗಳು ಒಂದೇ ಆಗಿವೆ. ಹಾಗೆಯೇ ಸಂವಿಧಾನದ ಮತ್ತು ಪತ್ರಿಕೋದ್ಯಮದ ಆಶಯಗಳೇ ಸಿದ್ದರಾಮಯ್ಯ ಅವರ ಆಶಯಗಳಾಗಿವೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅಭಿಪ್ರಾಯ ಪಟ್ಟರು. ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಮ್ಮಿಕೊಂಡಿದ್ದ ಮಾಧ್ಯಮ ದಿನಾಚರಣೆಯಲ್ಲಿ ಪ್ರಧಾನ ಉಪನ್ಯಾಸ ನೀಡಿ ಅವರು ಮಾತನಾಡಿದರು. ಸಂವಿಧಾನದ ಆಶಯಗಳಿಗೆ …
Read More »ರಾಜ್ಯದಲ್ಲಿ ಕೈಗಾರಿಕಾ ಸ್ನೇಹಿ ವಾತಾವರಣ ಇದೆ : ಸಿಎಂ ಸಿದ್ದರಾಮಯ್ಯ
ರಾಜ್ಯದಲ್ಲಿ ಕೈಗಾರಿಕಾ ಸ್ನೇಹಿ ವಾತಾವರಣ ಇದೆ : ಸಿಎಂ ಸಿದ್ದರಾಮಯ್ಯ ಬೆಂಗಳೂರು: ದೇವನಹಳ್ಳಿಯ ಐಟಿಐಆರ್ ವಲಯದಲ್ಲಿ ಫಾಕ್ಸ್ ಕಾನ್ ಕಂಪನಿಯು ಸ್ಥಾಪಿಸಲು ಉದ್ದೇಶಿಸಿರುವ ಐಫೋನ್ ತಯಾರಿಕಾ ಘಟಕಕ್ಕೆ ಪೂರಕವಾಗಿ ತುಮಕೂರಿನಲ್ಲಿ ಮತ್ತೊಂದು ಘಟಕ ಸ್ಥಾಪಿಸುವ ಪ್ರಸ್ತಾವನೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕಂಪನಿಯ ಸಿಇಓ ಬ್ರ್ಯಾಂಡ್ ಚೆಂಗ್ ನೇತೃತ್ವದ ಎಫ್ಐಐ ನಿಯೋಗದ ಜೊತೆ ಉನ್ನತ ಮಟ್ಟದ ಸಭೆ ವಿಧಾನಸೌಧ ಸಮಿತಿ ಕೊಠಡಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, …
Read More »ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಯಾಗಿ ಶಿವಪ್ರಿಯಾ ಕಡೇಚೂರ ನೇಮಕ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಯಾಗಿ ಶಿವಪ್ರಿಯಾ ಕಡೇಚೂರ ನೇಮಕ ಬೆಳಗಾವಿ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಬೆಳಗಾವಿ ಜಿಲ್ಲಾ ಅಧಿಕಾರಿಗಳ ಹುದ್ದೆಗೆ ಶಿವಪ್ರಿಯಾ.ಬಿ.ಕಡೇಚೂರ ನಿಯೋಜಿಸಿ ಆದೇಶಿಸಿರುತ್ತಾರೆ. ಜು.೧೦ ೨೦೨೩ ರಂದು ಸದರಿ ಹುದ್ದೆಗೆ ಹಾಜರಾಗಿರುತ್ತಾರೆ ಇವರು ಈ ಹಿಂದೆ ಬೆಳಗಾವಿ ಜಿಲ್ಲೆಯ ಪ್ರವಾಸೋಧ್ಯಮ ಇಲಾಖೆಯ ಉಪನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದಾರೆ.
Read More »ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ ವಯೋಶ್ರೇಷ್ಠರಿಗೆ ರಾಜ್ಯ ಪ್ರಶಸ್ತಿ
ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ ವಯೋಶ್ರೇಷ್ಠರಿಗೆ ರಾಜ್ಯ ಪ್ರಶಸ್ತಿ ಬೆಳಗಾವಿ : ಹಿರಿಯ ನಾಗರಿಕರ ದಿನಾಚರಣೆ ೨೦೨೩ ರ ಹಿನ್ನೆಲೆ ಹಿರಿಯ ನಾಗರಿಕರ ವೈಯಕ್ತಿಕ ಹಾಗೂ ಸಂಸ್ಥೆಯ ರಾಜ್ಯ ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ( ಶಿಕ್ಷಣ, ಸಾಹಿತ್ಯ, ಕಲೆ, ಕಾನೂನು, ಪ್ರತಿಭೆ, ಕ್ರೀಡೆ, ಸಮಾಜ ಸೇವೆ) ಗಣನೀಯ ಸೇವೆ ಸಲ್ಲಿಸಿರುವ / ಸಲ್ಲಿಸುತ್ತಿರುವ (೬೦ ವರ್ಷ ಮೇಲ್ಪಟ್ಟ ) ಹಿರಿಯ ನಾಗರಿಕರು …
Read More »ಗೃಹಲಕ್ಷ್ಮೀ ಯೋಜನೆ: ಜು.19 ರಿಂದ ನೋಂದಣಿ : ಫಲಾನುಭವಿಗಳ ನೋಂದಣಿ: ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ
ಬೆಳಗಾವಿ : ಸರಕಾರದ ಮಾರ್ಗಸೂಚಿಯ ಪ್ರಕಾರ ಗೃಹಲಕ್ಷ್ಮೀ ಫಲಾನುಭವಿಗಳ ಸಮರ್ಪಕ ನೋಂದಣಿಗಾಗಿ ಸೂಕ್ತ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಸೂಚನೆ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಗೃಹಲಕ್ಷ್ಮೀ ಫಲಾನುಭವಿಗಳ ನೋಂದಣಿಗೆ ಸಂಬಂಧಿಸಿ ವಿಡಿಯೋ ಸಂವಾದದ ಮೂಲಕ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಜತೆ ಚರ್ಚೆ ನಡೆಸಿದ ಬಳಿಕ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಜುಲೈ ೧೯ …
Read More »ಅನ್ನಭಾಗ್ಯ ಯೋಜನೆ: ಹಣ ವರ್ಗಾವಣೆ
ಅನ್ನಭಾಗ್ಯ ಯೋಜನೆ: ಹಣ ವರ್ಗಾವಣೆ ಬೆಳಗಾವಿ : ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ “ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿರುವ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಫಲಾನುಭವಿಗಳಿಗೆ ಪ್ರತಿ ತಿಂಗಳು ಹೆಚ್ಚುವರಿಯಾಗಿ ವಿತರಿಸಲಾಗುವ ೦೫ ಕೆ.ಜಿ ಆಹಾರಧಾನ್ಯದ ಬದಲಾಗಿ ಪ್ರತಿಕೆ.ಜಿಗೆ ರೂ.೩೪/- ರಂತೆ ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಆಃಖಿ ಮೂಲಕ ಹಣವನ್ನು ವರ್ಗಾಯಿಸಲಾಗುವುದು. ಆದ್ಯತಾ ಪಡಿತರ ಚೀಟಿಯ ಪ್ರತಿ ಫಲಾನುಭವಿಗೆ ೫ ಕೆ.ಜಿ …
Read More »