ಇಂಡಿ : ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ! ಯುವ ಭಾರತ ಸುದ್ದಿ ಇಂಡಿ: ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಹಾಗೂ ವಿಜಯಪುರದಲ್ಲಿ ಡಿ.೩೦ರಂದು ನಡೆಯಲಿರು ಕೃಷ್ಣಾ ಯೋಜನೆಯ ಸಮಾವೇಶದ ಪೂರ್ವಭಾವಿ ಸಭೆ ಬುಧವಾರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಾವೀದ ಮೋಮಿನ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಾವೀದ ಮೊಮಿನ,ಯುವ ಘಟಕದ ಅಧ್ಯಕ್ಷ ಅವಿನಾಶ ಬಗಲಿ,ಕಾಂಗ್ರೆಸ್ ಪಕ್ಷಕ್ಕೆ ಸುದೀರ್ಘ ಇತಿಹಾಸ ಇದೆ.ದೇಶದ …
Read More »ಇಂಡಿ ರಿಂಗ್ ರೋಡ್ ಸರಕಾರದ ಮಟ್ಟದಲ್ಲಿ ಪ್ರಸ್ತಾಪ : ಯಶವಂತರಾಯ ಗೌಡ
ಇಂಡಿ ರಿಂಗ್ ರೋಡ್ ಸರಕಾರದ ಮಟ್ಟದಲ್ಲಿ ಪ್ರಸ್ತಾಪ : ಯಶವಂತರಾಯ ಗೌಡ ಯುವ ಭಾರತ ಸುದ್ದಿ ಇಂಡಿ: ಪಟ್ಟಣದ ಹೊರಭಾಗದಲ್ಲಿ ರಿಂಗ್ ರಸ್ತೆ (ಬೈಪಾಸ್ ರಸ್ತೆ) ನಿರ್ಮಾಣ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇದೆ.ಪ್ರಸ್ತಾವನೆಗೆ ಈಗಾಗಲೆ ರಾಷ್ಟ್ರೀಯ ಹೆದ್ದಾರಿ ವಲಯ ವ್ಯಾಪ್ತಿಯಿಂದ ರಾಷ್ಟ್ರೀಯ ಹೆದ್ದಾರಿ-೫೪೮ಬಿ ಕಿಮೀ.೦.೦೦ ದಿಂದ ಮಹಾರಾಷ್ಟ್ರ ಗಡಿ ಮುರಮ್ ದಿಂದ ಕಿ,ಮೀ.೧೦೬ ವರೆಗೆ ಗಟ್ಟಿ ಬಾಹುಗಳುಳ್ಳ ದ್ವೀಪಥದ ರಸ್ತೆಯನ್ನು ಅಭಿವೃದ್ದಿ ಪಡಿಸುವ ಕಾಮಗಾರಿಯಲ್ಲಿ ಸೇರಿರುತ್ತದೆ. ಕೇಂದ್ರ ಭೂ …
Read More »ಮುಂಬೈ ಮಹಾರಾಷ್ಟ್ರಕ್ಕೆ ಸೇರಿದ್ದು, ಯಾರ ತಂದೆಯದ್ದಲ್ಲ : ಕರ್ನಾಟಕ ನಾಯಕರ ಹೇಳಿಕೆಗೆ ಫಡ್ನವೀಸ್ ಗರಂ
ಮುಂಬೈ ಮಹಾರಾಷ್ಟ್ರಕ್ಕೆ ಸೇರಿದ್ದು, ಯಾರ ತಂದೆಯದ್ದಲ್ಲ : ಕರ್ನಾಟಕ ನಾಯಕರ ಹೇಳಿಕೆಗೆ ಫಡ್ನವೀಸ್ ಗರಂ ಯುವ ಭಾರತ ಸುದ್ದಿ ನಾಗಪುರ : ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶ ಮಾಡಬೇಕು ಎಂದು ಮಹಾರಾಷ್ಟ್ರ ನಾಯಕರು ಆಗ್ರಹಿಸಿದ್ದರು. ಇದಕ್ಕೆ ಕರ್ನಾಟಕದ ರಾಜಕೀಯ ನಾಯಕರು ತಿರುಗೇಟು ನೀಡಿ ಮೊದಲು ಮುಂಬೈಯನ್ನು ಕೇಂದ್ರಾಡಳಿತ ಪ್ರದೇಶ ಮಾಡಬೇಕು ಎಂದು ಹೇಳಿದ್ದರು. ಕರ್ನಾಟಕದ ನಾಯಕರ ಹೇಳಿಕೆಗೆ ಇದೀಗ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಸಿಡಿಮಿಡಿಕೊಂಡಿದ್ದಾರೆ. ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ …
Read More »ವೈದ್ಯರು ದೈವಸ್ವರೂಪಿಗಳು- ಶಾಸಕ ಬಾಲಚಂದ್ರ ಜಾರಕಿಹೊಳಿ!
ವೈದ್ಯರು ದೈವಸ್ವರೂಪಿಗಳು- ಶಾಸಕ ಬಾಲಚಂದ್ರ ಜಾರಕಿಹೊಳಿ! ಯುವ ಭಾರತ ಸುದ್ದಿ ಮೂಡಲಗಿ : ಕೋವಿಡ್ ಸಮಯದಲ್ಲಿ ತಮ್ಮ ಜೀವದ ಹಂಗು ತೊರೆದು ಅನೇಕ ಜೀವಗಳನ್ನು ಉಳಿಸಿರುವ ವೈದ್ಯರು ನಮಗೆ ನಿಜವಾಗಿಯೂ ದೈವಸ್ವರೂಪಿ ಎಂದು ಶಾಸಕ ಮತ್ತು ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ವೈದ್ಯರ ಕಾರ್ಯಗಳಿಗೆ ಮೆಚುಗೆ ವ್ಯಕ್ತಪಡಿಸಿದರು. ಬುಧವಾರದಂದು ಪಟ್ಟಣದ ಕನಕರಡ್ಡಿಯವರ ಆಸ್ಪತ್ರೆಯ ಆವರಣದಲ್ಲಿ ದಿ.ಶ್ರೀಮತಿ ಭೀಮವ್ವ ಲಕ್ಷö್ಮಣರಾವ ಜಾರಕಿಹೊಳಿ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ಹಾಗೂ ವೆಂಕಟೇಶ …
Read More »ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಬ್ಲೂಸ್ ಆಗಿ ಹೊರಹೊಮ್ಮಿದ ಬೆಳಗಾವಿ ಬೆಲ್ಲದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿ
ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಬ್ಲೂಸ್ ಆಗಿ ಹೊರಹೊಮ್ಮಿದ ಬೆಳಗಾವಿ ಬೆಲ್ಲದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿ ಯುು ಭಾರತ ಸುದ್ದಿ ಬೆಳಗಾವಿ : ಬೆಳಗಾವಿಯ ಕೆಎಲ್‌ಇ ಸಂಸ್ಥೆಯ ಬಿ.ವಿ. ಬೆಲ್ಲದ ಕಾನೂನು ಕಾಲೇಜಿನ ಬಿಎಎಲ್ ಎಲ್ ಬಿ ಮೊದಲ ವರ್ಷದ ವಿದ್ಯಾರ್ಥಿ ಜ್ಞಾನೇಶ್ವರ್ ದುಕ್ಕರವಾಡಕರ್ ಅವರು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹುಬ್ಬಳ್ಳಿಯಿಂದ ವಿಶ್ವವಿದ್ಯಾಲಯದ ಬ್ಲೂಸ್ ಆಗಿ ಆಯ್ಕೆಯಾಗಿದ್ದಾರೆ. ಜೊತೆಗೆ ಇವರು ಚೆನ್ನೈನ ಟಿಎನ್ ಪಿ ಇಎಸ್ ವಿಶ್ವವಿದ್ಯಾಲಯದಲ್ಲಿ ಜನವರಿ …
Read More »ಬೆಳಗಾವಿ ಬಿ.ವಿ. ಬೆಲ್ಲದ ಕಾನೂನು ಮಹಾವಿದ್ಯಾಲಯದ ಕಾಲೇಜು ವಿದ್ಯಾರ್ಥಿ ಒಕ್ಕೂಟ ಉದ್ಘಾಟನೆ ಗುರುವಾರ
ಬೆಳಗಾವಿ ಬಿ.ವಿ. ಬೆಲ್ಲದ ಕಾನೂನು ಮಹಾವಿದ್ಯಾಲಯದ ಕಾಲೇಜು ವಿದ್ಯಾರ್ಥಿ ಒಕ್ಕೂಟ ಉದ್ಘಾಟನೆ ಗುರುವಾರ t ಯುವ ಭಾರತ ಸುದ್ದಿ ಬೆಳಗಾವಿ : ಕೆಎಲ್ ಇ ಸಂಸ್ಥೆಯ ಬಿ.ವಿ.ಬೆಲ್ಲದ ಕಾನೂನು ಮಹಾವಿದ್ಯಾಲಯದ ಕಾಲೇಜು ವಿದ್ಯಾರ್ಥಿ ಒಕ್ಕೂಟ ಮತ್ತು ಕ್ರೀಡಾ ಚಟುವಟಿಕೆಗಳ ಉದ್ಘಾಟನೆ ಡಿಸೆಂಬರ್ 29 ರಂದು ಬೆಳಗ್ಗೆ 9 ಕ್ಕೆ ಲಿಂಗರಾಜ ಕಾಲೇಜು ಕೇಂದ್ರ ಸಭಾಗೃಹದಲ್ಲಿ ನಡೆಯಲಿದೆ. ಕರ್ನಾಟಕ ಸರ್ಕಾರದ ಕಾನೂನು ಇಲಾಖೆ ಪ್ರಧಾನ ಕಾರ್ಯದರ್ಶಿ ಪ್ರಭಾವತಿ ಎಂ. ಹಿರೇಮಠ …
Read More »೧೮ನೇ ಶರಣ ಸಂಸ್ಕೃತಿ ಉತ್ಸವ ಕಾಯಕ ಶ್ರೀ ಪ್ರಶಸ್ತಿಗೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಶ್ರೀ ಕಲ್ಪನ ಸರೋಜ ಆಯ್ಕೆ-ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಜಿ.!
೧೮ನೇ ಶರಣ ಸಂಸ್ಕೃತಿ ಉತ್ಸವ ಕಾಯಕ ಶ್ರೀ ಪ್ರಶಸ್ತಿಗೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಶ್ರೀ ಕಲ್ಪನ ಸರೋಜ ಆಯ್ಕೆ-ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಜಿ.! ಗೋಕಾಕ: ನಗರದ ಶ್ರೀ ಶೂನ್ಯ ಸಂಪಾದನ ಮಠದ ಹಿಂದಿನ ಪೀಠಾಧಿಪತಿ ಲಿಂಗೈಕ್ಯ ಪೂಜ್ಯ ಬಸವ ಮಹಾಸ್ವಾಮಿಜಿಯವರ ಪುಣ್ಯ ಸ್ಮರಣೆ ನಿಮಿತ್ಯ ಪ್ರತಿ ವರ್ಷ ಹಮ್ಮಿಕೊಳ್ಳುವ ಶರಣ ಸಂಸ್ಕೃತಿ ಉತ್ಸವವನ್ನು ಮಾರ್ಚ ೧ರಿಂದ ೪ರವರೆಗೆ ನಗರದ ಶ್ರೀ ಚನ್ನಬಸವೇಶ್ವರ ವಿದ್ಯಾ ಪೀಠದ ಆವರಣದಲ್ಲಿ ಹಮ್ಮಿಕೊಳ್ಳಲಾಗುವದೆಂದು ಪೀಠಾಧಿಪತಿ ಶ್ರೀ ಮುರುಘರಾಜೇಂದ್ರ …
Read More »ಜೈನರ ತೀರ್ಥ ಕ್ಷೇತ್ರವಾದ ಸಿದ್ಧಕ್ಷೇತ್ರ ಸಮ್ಮೇದ ಶಿಖರಜಿ ಹಾಗೂ ಪಾಲಿಠಾಣ ಕ್ಷೇತ್ರವನ್ನು ರಕ್ಷಿಸಲು ಮನವಿ.!
ಜೈನರ ತೀರ್ಥ ಕ್ಷೇತ್ರವಾದ ಸಿದ್ಧಕ್ಷೇತ್ರ ಸಮ್ಮೇದ ಶಿಖರಜಿ ಹಾಗೂ ಪಾಲಿಠಾಣ ಕ್ಷೇತ್ರವನ್ನು ರಕ್ಷಿಸಲು ಮನವಿ.! ಗೋಕಾಕ: ಕೇಂದ್ರ ಸರಕಾರ ಹಾಗೂ ಜಾರ್ಖಂಡ ಸರಕಾರದವರು ಜೈನರ ತೀರ್ಥ ಕ್ಷೇತ್ರವಾದ ಸಿದ್ಧಕ್ಷೇತ್ರ ಸಮ್ಮೇದ ಶಿಖರಜಿ ಹಾಗೂ ಪಾಲಿಠಾಣ ಕ್ಷೇತ್ರವನ್ನು ವಣ್ಯ ಜೀವಿ ಅಭಯಾರಣ್ಯ, ಪ್ರವಾಸೋದ್ಯಮ ಮತ್ತು ಧಾರ್ಮಿಕೇತರ ಚಟುವಟಿಕೆಗಳಿಗೆ ಅನುಮತಿ ನೀಡಿರುವದನ್ನು ವಿರೋಧಿಸಿ ಗೋಕಾಕ ಮತ್ತು ಮೂಡಲಗಿ ತಾಲೂಕಿನ ಜೈನ ಸಮಾಜ ಶ್ರಾವಕ ಶ್ರಾವಕಿಯರು ಬಧವಾರದಂದು ನಗರದ ಬಸವೇಶ್ವರ ಪ್ರತಿಭಟನೆ ನಡೆಸಿ ತಹಶೀಲ್ದಾರ …
Read More »ಯುವಜನತೆಗೆ ಹೂಡಿಕೆ ಸಂಸ್ಕೃತಿಯ ಅರಿವು ಮುಖ್ಯ : ಕುಲಸಚಿವೆ ಕೆ. ಟಿ. ಶಾಂತಲಾ
ಯುವಜನತೆಗೆ ಹೂಡಿಕೆ ಸಂಸ್ಕೃತಿಯ ಅರಿವು ಮುಖ್ಯ : ಕುಲಸಚಿವೆ ಕೆ. ಟಿ. ಶಾಂತಲಾ ಯುವ ಭಾರತ ಸುದ್ದಿ ಬೆಳಗಾವಿ : ವಿದ್ಯಾರ್ಥಿಗಳಿಗೆ ಆರ್ಥಿಕ ಶಿಕ್ಷಣದ ಮಹತ್ವ, ಗಳಿಕೆಯ ಪ್ರಾಮುಖ್ಯತೆ ಮತ್ತು ಹೂಡಿಕೆಯ ಬಗ್ಗೆ ತಿಳಿವಳಿಕೆ ಮುಖ್ಯ ಎಂದು ರಾಚವಿ ಕುಲಸಚಿವೆ ಕೆ.ಟಿ. ಶಾಂತಲಾ ಅಭಿಪ್ರಾಯಪಟ್ಟರು. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಸಭಾಂಗಣದಲ್ಲಿ ಕೊಟೇಕ್ ಸೆಕ್ಯೂರಿಟೀಸ್ ಉಪಕ್ರಮದಲ್ಲಿ ರಾಚವಿಯ ವೃತ್ತಿ ಮಾರ್ಗದರ್ಶನ, ತರಬೇತಿ ಮತ್ತು …
Read More »ಜ.1ರಂದು ಬೆಟಗೇರಿ ಗ್ರಾಮದಲ್ಲಿ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ.!
ಜ.1ರಂದು ಬೆಟಗೇರಿ ಗ್ರಾಮದಲ್ಲಿ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ.! ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವಿಶ್ವಕರ್ಮ ಸಮುದಾಯದವರ ಸಹಯೋಗದಲ್ಲಿ ಸ್ಥಳೀಯ ಗ್ರಾಮದೇವತೆ ದ್ಯಾಮವ್ವದೇವಿ ದೇವಾಲಯ ಸಭಾಂಗಣದಲ್ಲಿ ಜ.೧ರಂದು ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ. ಮುಂಜಾನೆ 9 ಗಂಟೆಗೆ ಅಮರಶಿಲ್ಪಿ ಜಕಣಾಚಾರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಪನೆ, ಪೂಜಾ ಕಾರ್ಯಕ್ರಮಗಳು ಜರುಗಲಿವೆ. ಸ್ಥಳೀಯ ರಾಜಕೀಯ ಮುಖಂಡರು, ಗಣ್ಯರು, ವಿಶ್ವಕರ್ಮ ಸಮಾಜದ ಹಿರಿಯ ನಾಗರಿಕರು ಮುಖ್ಯತಿಥಿಗಳಾಗಿ, ವಿವಿಧ ಸಂಘ, ಸಂಸ್ಥೆಗಳ …
Read More »