ಮಲಾಮರಡಿ ಶಾಲೆ : ಗ್ರಾಮೀಣ ಮಕ್ಕಳು ಪ್ರತಿಭಾ ಸಂಪನ್ನರು ; ಕುಸುಗಲ್ಲ ಯುವ ಭಾರತ ಸುದ್ದಿ ಬೆಳಗಾವಿ : ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಲ್ಲಿ ಬಹುತೇಕವಾಗಿ ಗ್ರಾಮೀಣ ಮಟ್ಟದ ವಿದ್ಯಾರ್ಥಿಗಳು, ಅದರಲ್ಲೂ ಕನ್ನಡ ಸರಕಾರಿ ಶಾಲೆಯ ಮಕ್ಕಳೆಂಬುದು ಗಮನಾರ್ಹವಾದುದು. ಸೂಕ್ಷ್ಮಾವಲೋಕನೆಯ ಮಕ್ಕಳ ಮನಸ್ಸು ಅರಳುವ ಮೊಗ್ಗು, ಸೂಕ್ತ ವಾತಾವರಣದಲ್ಲಿ ಅವರು ವಿಕಾಸಹೊಂದಬೇಕು. ನಾಳಿನ ನಾಗರಿಕರಾಗುವ ಮಕ್ಕಳ ಉಜ್ವಲ ಭವಿತವ್ಯಕ್ಕೆ ಭದ್ರ ಬುನಾದಿ ಪ್ರಾಥಮಿಕ ಶಿಕ್ಷಣವೆಂಬುದನ್ನು ಯಾರೂ ಅಲ್ಲಗಳೆಯಲಾಗದು ಎಂದು ಸಾಹಿತಿ …
Read More »ದೇವರ ಹಿಪ್ಪರಗಿ : ಬೇಡಿಕೆ ಈಡೇರಿಕೆಗೆ ಅಂಗನವಾಡಿ ಕಾರ್ಯಕರ್ತೆರಿಂದ ಮನವಿ
ದೇವರ ಹಿಪ್ಪರಗಿ : ಬೇಡಿಕೆ ಈಡೇರಿಕೆಗೆ ಅಂಗನವಾಡಿ ಕಾರ್ಯಕರ್ತೆರಿಂದ ಮನವಿ ಯುವ ಭಾರತ ಸುದ್ದಿ ದೇವರ ಹಿಪ್ಪರಗಿ: ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಾಲೂಕು ಅಂಗನವಾಡಿ ಕಾರ್ಯಕರ್ತೆಯರು ಸಹಾಯಕಿಯರು ಹಾಗೂ ಕರ್ನಾಟಕ ರಾಜ್ಯ ಸಂಯುಕ್ತ ಅಂಗನವಾಡಿ ನೌಕರರ ಸಂಘದ ವತಿಯಿಂದ ಪಟ್ಟಣದಲ್ಲಿ ಮಂಗಳವಾರ ಪ್ರತಿಭಟನಾ ಮೆರವಣಿಗೆ ನಡೆಸಿ ತಹಶೀಲ್ದಾರ್ ಸಿ ಎ ಗುಡದಿನ್ನಿ ಅವರ ಮೂಲಕ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು. ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ …
Read More »ಕರ್ನಾಟಕದ ಪ್ರದೇಶದ ಮೇಲೆ ಮಹಾ ಕಣ್ಣು : ಕೊನೆಗೂ ಗಡಿ ಠರಾವ್ ಅಂಗೀಕರಿಸಿದ ಮಹಾರಾಷ್ಟ್ರ
ಕರ್ನಾಟಕದ ಪ್ರದೇಶದ ಮೇಲೆ ಮಹಾ ಕಣ್ಣು : ಕೊನೆಗೂ ಗಡಿ ಠರಾವ್ ಅಂಗೀಕರಿಸಿದ ಮಹಾರಾಷ್ಟ್ರ ಯುವ ಭಾರತ ಸುದ್ದಿ ನಾಗಪುರ : ಬೆಳಗಾವಿ,ಕಾರವಾರ,ನಿಪ್ಪಾಣಿ, ಬೀದರ,ಭಾಲ್ಕಿ ಸಹಿತ ಕರ್ನಾಟಕದ 865 ಗ್ರಾಮಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು”ಎಂದು ಕೇಂದ್ರ ಸರಕಾರವನ್ನು ಒತ್ತಾಯಿಸುವ ಸರ್ವಾನುಮತದ ನಿರ್ಣಯವನ್ನು ಇಂದು ಮಂಗಳವಾರ ಮಧ್ಯಾನ್ಹ ಮಹಾರಾಷ್ಟ್ರದ ನಾಗ್ಪೂರದಲ್ಲಿ ನಡೆದಿರುವ ವಿಧಾನಸಭೆ ಅಧಿವೇಶನದಲ್ಲಿ ಅಂಗೀಕರಿಸಲಾಯಿತು. ಅಧಿವೇಶನದಲ್ಲಿ ಗಡಿವಿವಾದ ಕುರುತು ವ್ಯಾಪಕ ಚರ್ಚೆ ನಡೆಯಿತು. ಮಹತ್ವದ ಅಂಶಗಳು ಇಲ್ಲಿವೆ; 1) ಚರ್ಚೆಗೆ ಉತ್ತರಿಸಿದ …
Read More »ಶ್ರೀ ಅಯ್ಯಪ್ಪ ಸ್ವಾಮಿ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಗುರುಸ್ವಾಮಿಗಳು, ಮಾಲಾಧಾರಿಗಳು
ಶ್ರೀ ಅಯ್ಯಪ್ಪ ಸ್ವಾಮಿ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಗುರುಸ್ವಾಮಿಗಳು, ಮಾಲಾಧಾರಿಗಳು ಯುವ ಭಾರತ ಸುದ್ದಿ ಚನ್ನಮ್ಮನ ಕಿತ್ತೂರು : ಶ್ರೀ ಅಯ್ಯಪ್ಪ ಸ್ವಾಮಿಯ ಮಂಡಲ ವ್ರತ ಮಂಗಳವಾರ ಸಂಪೂರ್ಣಗೊಂಡಿರುವದರಿಂದ ಇಲ್ಲಿಯ ಮಾಲಾಧಾರಿಗಳು ಶ್ರೀ ಅಯ್ಯಪ್ಪ ಸ್ವಾಮಿಯ ಉತ್ಸವ ಮೂರ್ತಿಯನ್ನು ಪಟ್ಟಣದಲ್ಲಿ ಅದ್ದೂರಿಯಿಂದ ಮೆರವಣಿಗೆ ನಡೆಸಿದರು. ಅರ್ಚಕರಾದ ಶರಣ ಸ್ವಾಮೀ, ಗುರುಸ್ವಾಮೀಗಳಾದ ಮಲ್ಲಿಕಾರ್ಜುನ ಹಣಜಿ ಹಾಗೂ ಅಶೋಕ ಲಗಮಾಪೂರ, ರೆಡ್ಡಿ ಸ್ವಾಮೀಗಳ ನೇತೃತ್ವದಲ್ಲಿ ನಡೆದ ಮೆರವಣಿಗೆಯೂ ನೋಡುಗರರನ್ನು ಭಕ್ತಿ ಇಮ್ಮಡಿಗೊಳಿಸಿತು. ವಿವಿಧ ವಾಧ್ಯ …
Read More »ರೈತ ಸಂಘದ ಪ್ರಮುಖ ನಾಯಕರು ಇಂದು ಕಾಂಗ್ರೆಸ್ ಸೇರ್ಪಡೆ
ರೈತ ಸಂಘದ ಪ್ರಮುಖ ನಾಯಕರು ಇಂದು ಕಾಂಗ್ರೆಸ್ ಸೇರ್ಪಡೆ ಯುವ ಭಾರತ ಸುದ್ದಿ ಬೆಳಗಾವಿ : ಕಿತ್ತೂರು ಕರ್ನಾಟಕ ಭಾಗದ ಬೆಳಗಾವಿ, ಧಾರವಾಡ , ಹಾವೇರಿ , ಗದಗ , ಬಾಗಲಕೋಟೆ ಹಾಗೂ ಕಾರವಾರ ಜಿಲ್ಲೆಗಳ ವ್ಯಾಪ್ತಿಯ ರೈತ ಸಂಘದ ಪ್ರಮುಖ ಮುಖಂಡರು ಹಾಗೂ ಸಂಘದ ಪದಾಧಿಕಾರಿಗಳು, ಕಾರ್ಯಕರ್ತರು ಸೇರಿದಂತೆ ದಿನಾಂಕ:27-12-2022 ರ ಮಂಗಳವಾರ ಸಂಜೆ 4.00 ಗಂಟೆಗೆ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ. …
Read More »ಬೆಳಗಾವಿ ಕೇಂದ್ರ ಬಸ್ ನಿಲ್ದಾಣ ಉದ್ಘಾಟನೆ ಇಂದು
ಬೆಳಗಾವಿ ಕೇಂದ್ರ ಬಸ್ ನಿಲ್ದಾಣ ಉದ್ಘಾಟನೆ ಇಂದು ಯುವ ಭಾರತ ಸುದ್ದಿ ಬೆಳಗಾವಿ : ಮಂಗಳವಾರ ಡಿ. 27 ಸಂಜೆ 6 ಕ್ಕೆಬೆಳಗಾವಿ ಕೇಂದ್ರ ಬಸ್ ನಿಲ್ದಾಣ ಉದ್ಘಾಟನೆಗೊಳ್ಳುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸುವರು. ಕಳೆದ 17 ವರ್ಷಗಳಿಂದ ಬಸ್ ನಿಲ್ದಾಣಕ್ಕೆ ರಾಣಿ ಚೆನ್ನಮ್ಮಳ ಹೆಸರು ಇರುವಂತೆ ಹೋರಾಟ ಮಾಡುತ್ತಾ ಬಂದಿದ್ದೇವೆ. ಇಂದು ಸುವರ್ಣ ವಿಧಾನಸೌಧದ ಎದುರು ಧರಣಿ ಮಾಡಿ, ಮಾನ್ಯ ಮುಖ್ಯಮಂತ್ರಿಗಳಿಗೆಸಾರಿಗೆ ಸಚಿವ ಶ್ರೀರಾಮುಲು ಅವರ ಮುಖಾಂತರ ಕನ್ನಡ …
Read More »ಕನ್ನಡ ಸಾಹಿತ್ಯ ಶ್ರೀಮಂತಿಕೆಯ ಆಗರ : ಬೆಳ್ಳುಬ್ಬಿ
ಕನ್ನಡ ಸಾಹಿತ್ಯ ಶ್ರೀಮಂತಿಕೆಯ ಆಗರ : ಬೆಳ್ಳುಬ್ಬಿ ಯುವ ಭಾರತ ಸುದ್ದಿ ಬಸವನಬಾಗೇವಾಡಿ : (ಜಗದ್ಗುರು ಲಿಂ.ಡಾ.ಮಹಾಂತಲಿಂಗ ಶಿವಾಚಾರ್ಯ ಪ್ರಧಾನ ವೇದಿಕೆ.) ಜನಪದ ಸಾಹಿತ್ಯವು ಪ್ರಾಚೀನ ಸಾಹಿತ್ಯವಾಗಿದೆ. ಕನ್ನಡ ಸಾಹಿತ್ಯ ಶ್ರೀಮಂತಿಕೆಯಿಂದ ಕೂಡಿದೆ. ಸಾಹಿತ್ಯದಿಂದ ಸಂಸ್ಕಾರ,ಸಂಸ್ಕ್ರತಿಯನ್ನು ಉಳಿಸಿ ಬೆಳೆಸಲು ಸಾಧ್ಯ ಎಂದು ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಹೇಳಿದರು. ಮನಗೂಳಿ ಪಟ್ಟಣದ ಸರ್ಕಾರಿ ಮಾದರಿಯ ಪ್ರಾಥಮಿಕ ಶಾಲೆ ಹಾಗೂ ಕನ್ನಡ ಹೆಣ್ಣುಮಕ್ಕಳ ಶಾಲೆಗಳ ಆವರಣದಲ್ಲಿ ಭಾನುವಾರ ಬಸವನಬಾಗೇವಾಡಿ ತಾಲೂಕಿನ ೯ …
Read More »ಜೈನಾಪುರ : ಕಾನೂನು ಅರಿವು ನೆರವು ಕಾರ್ಯಕ್ರಮ
ಜೈನಾಪುರ : ಕಾನೂನು ಅರಿವು ನೆರವು ಕಾರ್ಯಕ್ರಮ ಯುವ ಭಾರತ ಸುದ್ದಿ ಬಸವನಬಾಗೇವಾಡಿ : ದೇಶದ ಪ್ರತಿಯೊಬ್ಬ ಪ್ರಜೆಗೂ ಕಾನೂನಿನ ಜ್ಞಾನವಿರಬೇಕು ಎನ್ನುವ ಮಹದಾಸೆಯಿಂದ ಕಾನೂನು ಸೇವಾ ಪ್ರಾಧಿಕಾರ ಮತ್ತು ಸಮಿತಿಗಳು ಇಂತಹ ಕಾನೂನು ಅರಿವು ನೆರವು ಮತ್ತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದೆ. ಇಂತಹ ಕಾರ್ಯಕ್ರಮಗಳ ಪ್ರಯೋಜನ ಪಡೆಯಬೇಕು ಎಂದು ಹಿರಿಯ ಸಿವ್ಹಿಲ್ ನ್ಯಾಯಾಧೀಶ ಪ್ರಕಾಶ ಅರ್ಜುನ ಬನಸೋಡೆ ಹೇಳಿದರು. ತಾಲ್ಲೂಕಿನ ಜೈನಾಪೂರ ಗ್ರಾಮದ ಹನುಮಾನ ದೇವಸ್ಥಾನದ ಆವರಣದಲ್ಲಿ ವಕೀಲರ …
Read More »ಉಷಾತಾಯಿ ಗೋಗಟೆ ಪ್ರೌಢಶಾಲೆ ವಾರ್ಷಿಕ ಸಾಮಾಜಿಕ ಕಾರ್ಯಕ್ರಮ 31ರಂದು
ಉಷಾತಾಯಿ ಗೋಗಟೆ ಪ್ರೌಢಶಾಲೆ ವಾರ್ಷಿಕ ಸಾಮಾಜಿಕ ಕಾರ್ಯಕ್ರಮ 31ರಂದು ಯುವ ಭಾರತ ಸುದ್ದಿ ಬೆಳಗಾವಿ : ಪಾಟೀಲ ಗಲ್ಲಿಯ ಶ್ರೀಮತಿ ಉಷಾ ತಾಯಿ ಗೋಗಟೆ ಬಾಲಕಿಯರ ಪ್ರೌಢಶಾಲೆಯ ವಾರ್ಷಿಕ ಸಾಮಾಜಿಕ ಚಟುವಟಿಕಾ ಕಾರ್ಯಕ್ರಮ ಡಿಸೆಂಬರ್ 31ರಂದು ಬೆಳಗ್ಗೆ 10:15ಕ್ಕೆ ಶಾಲೆಯ ಸಭಾಗ್ರಹದಲ್ಲಿ ನಡೆಯಲಿದೆ. ಬೆಳಗಾವಿ ಸಂಸದೆ ಮಂಗಲಾ ಅಂಗಡಿ ಮುಖ್ಯ ಅತಿಥಿಯಾಗಿ ಆಗಮಿಸುವರು. ರಾಷ್ಟ್ರ ಸೇವಿಕಾ ಸಮಿತಿ ಜಿಲ್ಲಾ ಸೇವಾ ಪ್ರಮುಖೆ ಪಂಕಜಾ ಭಟ್ ಉಪಸ್ಥಿತರಿರುವರು. ಬೆಳಗಾವಿ ಎಜುಕೇಶನ್ ಸೊಸೈಟಿ …
Read More »ಐನಾಪುರ : 1996-97 ನೇ ಎಸ್ಸೆಸ್ಸೆಲ್ಸಿ ಬ್ಯಾಚಿನ ಬೆಳ್ಳಿಹಬ್ಬ
ಐನಾಪುರ : 1996-97 ನೇ ಎಸ್ಸೆಸ್ಸೆಲ್ಸಿ ಬ್ಯಾಚಿನ ಬೆಳ್ಳಿಹಬ್ಬ ತಂದೆ-ತಾಯಿ, ಗುರು, ಸಮಾಜದ ಋಣ ತೀರಿಸಬೇಕು – ಕೆಆರ್‌ಇಎಸ್ ಹೈಸ್ಕೂಲ್‌ನ ನಿವೃತ್ತ ಶಿಕ್ಷಕ ಸಿ ಎಂ ಹಿರೇಮಠ್ ಅಭಿಪ್ರಾಯ – ಗುರುವಂದನೆ ಮತ್ತು ಸ್ನೇಹ ಸಂಗಮ – ಶಾಲಾ ದಿನಗಳನ್ನು ಮೆಲುಕು ಹಾಕಿ, ಸಂತೋಷಪಟ್ಟರು ವಿದ್ಯಾರ್ಥಿಗಳು ಯುವ ಭಾರತ ಸುದ್ದಿ ಐನಾಪುರ: ಮನುಷ್ಯ ಭೂಮಿಯ ಮೇಲೆ ಹುಟ್ಟಿದ ಮೇಲೆ ತಂದೆ-ತಾಯಿಗಳು, ಗುರು, ಸಮಾಜದ ಋಣಗಳನ್ನು ತೀರಿಸಬೇಕು ಎಂದು ಕೆಆರ್‌ಇ ಸಂಸ್ಥೆಯ …
Read More »