Breaking News

ಕೋವಿಡ್ ಆತಂಕ : ಅಧಿವೇಶನ ಮೊಟಕು ಸಾಧ್ಯತೆ ?

ಕೋವಿಡ್ ಆತಂಕ : ಅಧಿವೇಶನ ಮೊಟಕು ಸಾಧ್ಯತೆ ? ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ಅಧಿವೇಶನಕ್ಕೆ ಇದೀಗ ಕೋವಿಡ್ ಕಾರ್ಮೋಡ ಎದುರಾಗಿದೆ.ಕೋವಿಡ್ ಭೀತಿ ಹಿನ್ನೆಲೆ ರಾಜ್ಯ ವಿಧಾನಮಂಡಲ ಅಧಿವೇಶನವೂ ಅವಧಿಗೂ ಮುನ್ನವೇ ಮೊಟಕುಗೊಳಿಸುವ ಸಾಧ್ಯತೆಯಿದೆ .ಚೀನಾದಲ್ಲಿ ಹೆಚ್ಚಾಗುತ್ತಿರುವ ಕೊರೊನಾ ದೇಶಕ್ಕೂ ವ್ಯಾಪಿಸುವ ಆತಂಕ ಎದುರಾಗಿದೆ .ಈ ಹಿನ್ನಲೆ ಮುನ್ನಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡರೂ , ಶಾಸಕರು ಅಧಿವೇಶನಕ್ಕೆ ಆಗಮಿಸಲು ನಿರಾಸಕ್ತಿ ತೋರುತ್ತಿದ್ದಾರೆ ಎನ್ನಲಾಗಿದೆ . ಹೀಗಾಗಿ , ಮಂಗಳವಾರ …

Read More »

ಜನ್ಮದಿನ ನೆಪ : ಪ್ರಧಾನಿ ಮೋದಿ ಭೇಟಿ ಮಾಡಿ ಗಡಿ ತಂಟೆ ಬಗೆಹರಿಸಿ ಎಂದ ಮಹಾ ಸಂಸದ

ಜನ್ಮದಿನ ನೆಪ : ಪ್ರಧಾನಿ ಮೋದಿ ಭೇಟಿ ಮಾಡಿ ಗಡಿ ತಂಟೆ ಬಗೆಹರಿಸಿ ಎಂದ ಮಹಾ ಸಂಸದ   ಯುವ ಭಾರತ ಸುದ್ದಿ ದೆಹಲಿ : ಮಹಾರಾಷ್ಟ್ರ ಗಡಿ ಸಲಹಾ ಸಮಿತಿ ಅಧ್ಯಕ್ಷ ಹಾಗೂ ಹಾತಕಣಂಗಲೆ ಸಂಸದ ಧೈರ್ಯಶೀಲ ಮಾನೆ ನಿನ್ನೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಗಡಿತಂಟೆ ಬಗೆಹರಿಸಲು ಮಧ್ಯ ಪ್ರವೇಶಿಸುವಂತೆ ಒತ್ತಾಯಿಸಿದ್ದಾರೆ. ಶುಕ್ರವಾರ ಧೈರ್ಯಶೀಲ ಮಾನೆ ಅವರ ಜನ್ಮದಿನಾಚರಣೆ ಇದ್ದು ಪ್ರಧಾನಿ ನರೇಂದ್ರ ಮೋದಿ ಅವರನ್ನು …

Read More »

ಛಲದಿಂದ ಸಾಧನೆ ಮಾಡಿ ; ಶ್ರೀನಿವಾಸ

ಛಲದಿಂದ ಸಾಧನೆ ಮಾಡಿ ; ಶ್ರೀನಿವಾಸ   ಯುವ ಭಾರತ ಸುದ್ದಿ ಮಮದಾಪೂರ :  ಗೋಕಾಕ ತಾಲೂಕಿನ ಮಮದಾಪೂರ (ಅಜ್ಜನಕಟ್ಟಿ)ಯ ಕಸ್ತೂರಬಾ ಗಾಂಧಿ ಬಾಲಕಿಯರ ವಸತಿ ನಿಲಯದ ಆವರಣದಲ್ಲಿ ಗ್ರಾಮದ ಸಾಮಾಜಿಕ ಕಳಕಳಿ ಹೊಂದಿದ ಮನಸ್ಸುಗಳ ಹೃದಯಗಳ ಆಶಯದಂತೆ ರಸಸವೀ ಫೌಂಡೇಶನ್ ಅಡಿಯದಲ್ಲಿ ಪಾಕ್ಷಿಕ ‘ಜ್ಞಾನಾಕ್ಷಯ’ ಚಿಂತಕರ ಚಾವಡಿ 21ನೇ ಮಾಲಿಕೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ, ಸ್ಪರ್ಧಾ ಪರೀಕ್ಷೆಗಳ ಮಾರ್ಗದರ್ಶಕ ಶ್ರೀನಿವಾಸ ಲ. ದಂಡಿಗದಾಸರ …

Read More »

ಬೆಳಗಾವಿ ಪ್ರಾದೇಶಿಕ ಆಯುಕ್ತರಾಗಿ ಎಂ.ಜಿ. ಹಿರೇಮಠ ನೇಮಕ

ಬೆಳಗಾವಿ ಪ್ರಾದೇಶಿಕ ಆಯುಕ್ತರಾಗಿ ಎಂ.ಜಿ. ಹಿರೇಮಠ ನೇಮಕ ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ಪ್ರಾದೇಶಿಕ ಆಯುಕ್ತರಾಗಿ ಹಿರಿಯ ಐಎಎಸ್ ಅಧಿಕಾರಿ ಎಂ.ಜಿ. ಹಿರೇಮಠ ಅವರನ್ನು ಸರಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.ಸದ್ಯ ಕೆ ಆರ್ ಐ ಡಿ ಎಲ್ ವ್ಯವಸ್ಥಾಪಕ ನಿರ್ದೇಶಕರಾಗಿ ಅವರು ಕಾರ್ಯನಿರ್ವಹಿಸುತ್ತಿದ್ದಾರೆ. ಅದಕ್ಕೂ ಮೊದಲು ಬೆಳಗಾವಿ ಜಿಲ್ಲಾಧಿಕಾರಿಯಾಗಿ ಅವರು ಕಾರ್ಯನಿರ್ವಹಿಸಿದ್ದರು. ಎಂ.ಜಿ. ಹಿರೇಮಠ ಅವರು ಮೂಲತಃ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನವರು .

Read More »

ಕೈಗಾರಿಕೆ ಸ್ಥಾಪನೆಗೆ ಬೆಳಗಾವಿ ಹೊರವಲಯದ 700 ಎಕರೆ ರಕ್ಷಣಾ ಭೂಮಿ ಕೋರಿ ಕೇಂದ್ರಕ್ಕೆ ಪ್ರಸ್ತಾವ-ಸಚಿವ ಮುರುಗೇಶ್ ನಿರಾಣಿ

ಕೈಗಾರಿಕೆ ಸ್ಥಾಪನೆಗೆ ಬೆಳಗಾವಿ ಹೊರವಲಯದ 700 ಎಕರೆ ರಕ್ಷಣಾ ಭೂಮಿ ಕೋರಿ ಕೇಂದ್ರಕ್ಕೆ ಪ್ರಸ್ತಾವ-ಸಚಿವ ಮುರುಗೇಶ್ ನಿರಾಣಿ ಯುವ ಭಾರತ ಸುದ್ದಿ ಸುವರ್ಣಸೌಧ ಬೆಳಗಾವಿ : ಬೆಳಗಾವಿ ನಗರದ ಹೊರವಲಯದಲ್ಲಿರುವ ರಕ್ಷಣಾ ಇಲಾಖೆಗೆ ಸೇರಿದ ಸುಮಾರು 700 ಎಕರೆ ಭೂಮಿಯನ್ನು ಕೈಗಾರಿಕೆಗಳ ಸ್ಥಾಪನೆಗೆ ಒದಗಿಸಿದರೆ,ರಾಜ್ಯ ಸರ್ಕಾರದಿಂದ ಪರ್ಯಾಯವಾಗಿ ಖಾನಾಪುರ ತಾಲೂಕಿನಲ್ಲಿ ಒಂದು ಸಾವಿರ ಎಕರೆ ಭೂಮಿಯನ್ನು ರಕ್ಷಣಾ ಇಲಾಖೆಗೆ ಒದಗಿಸಲಾಗುವುದು ಎಂಬ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗಿದೆ ಎಂದು ಬೃಹತ್ …

Read More »

ಸೋಮವಾರವೇ ಕರ್ನಾಟಕಕ್ಕಿಂತ10 ಪಟ್ಟು ಹೆಚ್ಚು ಮಹಾ ಪರಿಣಾಮಕಾರಿ ಗಡಿ ಠರಾವ್

ಸೋಮವಾರವೇ ಕರ್ನಾಟಕಕ್ಕಿಂತ10 ಪಟ್ಟು ಹೆಚ್ಚು ಮಹಾ ಪರಿಣಾಮಕಾರಿ ಗಡಿ ಠರಾವ್ ಯುವ ಭಾರತ ಸುದ್ದಿ ನಾಗಪುರ : ಮಹಾರಾಷ್ಟ್ರ-ಕರ್ನಾಟಕ ಗಡಿ ಸಮಸ್ಯೆ ಕುರಿತು ಮಹಾರಾಷ್ಟ್ರ ಇಷ್ಟರಲ್ಲೇ ವಿಸ್ತೃತ ನಿರ್ಣಯ ಅಂಗೀಕರಿಸಲಿದೆ. ಇದು ಕರ್ನಾಟಕ ನಿನ್ನೆ ಅಂಗೀಕರಿಸಿದ್ದಕ್ಕಿಂತ 10 ಪಟ್ಟು ಪರಿಣಾಮಕಾರಿ ಠರಾವ್ ಆಗಿರಲಿದೆ ಎಂದು ಮಹಾರಾಷ್ಟ್ರದ ಗಡಿ ಸಲಹಾ ಸಮಿತಿ ಸಚಿವ ಶಂಭುರಾಜ ದೇಸಾಯಿ ಹೇಳಿಕೆ ನೀಡಿದ್ದಾರೆ. ಪತ್ರಕರ್ತರ ಜೊತೆ ಮಾತನಾಡಿದ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ …

Read More »

ಬಗರ್ ಹುಕುಂ ಸಾಗುವಳಿದಾರರಿಗೆ ಕೂಡಲೇ ಹಕ್ಕು ಪತ್ರ ನೀಡಿ

ಬಗರ್ ಹುಕುಂ ಸಾಗುವಳಿದಾರರಿಗೆ ಕೂಡಲೇ ಹಕ್ಕು ಪತ್ರ ನೀಡಿ     ಯುುವ ಭಾರತ ಸುದ್ದಿ ಬೆಳಗಾವಿ : ರಾಜ್ಯದ ಬಗರ್ ಹುಕುಂ ಸಾಗುವಳಿದಾರರಿಗೆ ಕೂಡಲೇ ಹಕ್ಕು ಪತ್ರವನ್ನು ನೀಡಲು ಹಾಗೂ ರೈತರ ಮೇಲಿನ ಎಲ್ಲಾ ಕೇಸ್ ಗಳನ್ನು ಹಿಂಪಡೆಯಲು ಆಗ್ರಹಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ (ಎಐಕೆಕೆಎಂಸ್) ವತಿಯಿಂದ ಸಂಘಟಿಸಿದ್ದ ಬೆಳಗಾವಿ ಚಲೋದಲ್ಲಿ ರಾಜ್ಯದ ವಿವಿಧ ಮೂಲೆಗಳಿಂದ ಸುಮಾರು ಸಾವಿರಕ್ಕೂ ಹೆಚ್ಚು ಸಾಗುವಳಿದಾರರು ಭಾಗವಹಿಸಿದ್ದರು. ಈ …

Read More »

ಅಂಬಿಗರ ಸಮಾಜಕ್ಕೆ ಎಸ್ ಟಿ ಮೀಸಲಾತಿ ನೀಡಲು ಆಗ್ರಹ

ಅಂಬಿಗರ ಸಮಾಜಕ್ಕೆ ಎಸ್ ಟಿ ಮೀಸಲಾತಿ ನೀಡಲು ಆಗ್ರಹ   ಯುವ ಭಾರತ ಸುದ್ದಿ ಬೆಳಗಾವಿ : ಅಂಬಿಗರ ಸಮಾಜಕ್ಕೆ ಎಸ್ ಟಿ ಮೀಸಲಾತಿ ನೀಡಲು ನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠ ಜಗದ್ಗುರು ಶಾಂತಭೀಷ್ಮಚೌಡಯ್ಯ ಸ್ವಾಮೀಜಿ ಒತ್ತಾಯಿಸಿದ್ದಾರೆ. ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಈ ವಿಚಾರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಲಾಗಿದ್ದು,ಅವರು ಮೀಸಲಾತಿ ಕೊಡುವ ನಿಟ್ಟಿನಲ್ಲಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಹೇಳಿದರು. ಜನೆವರಿ 14, 15 ರಂದುಅಂಬಿಗರ …

Read More »

ಐಪಿಎಲ್ : ಮಿನಿ ಹರಾಜು-ಯಾರ್ಯಾರು ಯಾವ ತಂಡಕ್ಕೆ ಗೊತ್ತೇ ?

ಐಪಿಎಲ್ : ಮಿನಿ ಹರಾಜು-ಯಾರ್ಯಾರು ಯಾವ ತಂಡಕ್ಕೆ ಗೊತ್ತೇ ? ಯುವ ಭಾರತ ಸುದ್ದಿ ಕೊಚ್ಚಿ : ಇಂಗ್ಲೆಂಡ್ ತಂಡದ ಹೆಸರಾಂತ ಆಲ್ ರೌಂಡರ್ ಸ್ಯಾಮ್ ಕರನ್ ಅವರನ್ನು ಪಂಜಾಬ್ ಕ್ಯಾಪಿಟಲ್ ಫ್ರಾಂಚೈಸಿ 18.50 ಕೋಟಿ ನೀಡಿ ಖರೀದಿ ಮಾಡಿದೆ. ಐಪಿಎಲ್ ಮಿನಿ ಹರಾಜಿನಲ್ಲಿ ಅತಿ ಹೆಚ್ಚು ಮೊತ್ತ ಪಡೆದ ಆಟಗಾರ ಎಂಬ ಶ್ರೇಯಸಿಗೆ ಅವರು ಪಾತ್ರರಾಗಿದ್ದಾರೆ. ಈ ಮೊದಲು 2021 ರಲ್ಲಿ ದಕ್ಷಿಣ ಆಫ್ರಿಕಾದ ಆಲ್-ರೌಂಡರ್ ಕ್ರಿಸ್ ಮಾರಿಸ್ …

Read More »

ಕುಂಭಕರ್ಣ ನಿದ್ದೆ ವಿರುದ್ಧ ಪ್ರತಿಭಟನೆ !

ಕುಂಭಕರ್ಣ ನಿದ್ದೆ ವಿರುದ್ಧ ಪ್ರತಿಭಟನೆ ! ಯುವ ಭಾರತ ಸುದ್ದಿ ನಾಗಪುರ : ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಸಂಬಂಧ ಮಹಾ ವಿಕಾಸ್ ಅಘಾಡಿ ನೇತೃತ್ವದಲ್ಲಿ ಇಂದು ಶಾಸಕರು ನಾಗಪುರ ವಿಧಿ ಮಂಡಲ ಎದುರು ಪ್ರತಿಭಟನೆ ನಡೆಸಿದರು. ಮಹಾರಾಷ್ಟ್ರ ಸರಕಾರ ಗಡಿ ವಿಷಯದಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಮುಂದಾಗುತ್ತಿಲ್ಲ. ಕರ್ನಾಟಕ ಸರಕಾರ ಈಗಾಗಲೇ ತನ್ನ ರಾಜ್ಯದ ಒಂದು ಇಂಚು ಭೂಮಿಯನ್ನು ಮಹಾರಾಷ್ಟ್ರಕ್ಕೆ ನೀಡುವುದಿಲ್ಲ ಎಂದು ಠರಾವ್ ಅಂಗೀಕರಿಸಿದೆ. ಆದರೆ, …

Read More »