ಶಾಸಕ ಬಾಲಚಂದ್ರ ಜಾರಕಿಹೊಳಿಯವರ ಕ್ಷೇತ್ರಕ್ಕೆ ಬಂಪರ್ ಕೊಡುಗೆ ನೀಡಿದ ಸರ್ಕಾರ ಮೆಳವಂಕಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ 475 ಕೋಟಿ, 20 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ 385 ಕೋಟಿ ಸೇರಿ ಒಟ್ಟು 860 ಕೋಟಿ ರೂಗಳ ಕಾಮಗಾರಿಗಳಿಗೆ ಅನುಮೋದನೆ ನೀಡಿದ ಸಚಿವ ಸಂಪುಟ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ಗೋಕಾಕ : ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು …
Read More »ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದೆ- ಅಂಬಿರಾವ ಪಾಟೀಲ.!
ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದೆ- ಅಂಬಿರಾವ ಪಾಟೀಲ.! ಗೋಕಾಕ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರಿಗೆ ಕಾಲಕಾಲಕ್ಕೆ ಅಗತ್ಯ ಸಾಲ ನೀಡುವ ಮೂಲಕ ರೈತರ ಜೀವನಾಡಿಯಾಗಿದೆ ಎಂದು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಹೇಳಿದರು. ಅವರು, ಗುರುವಾರದಂದು ತಾಲೂಕಿನ ನಂದಗಾAವ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಕೃಷಿ ಕ್ಷೇತ್ರದಲ್ಲಿ ಸಾಕಷ್ಟು ಸಮಸ್ಯೆಗಳಿದ್ದರೂ ಸಹ ರೈತರು ಸಹಕಾರ ಸಂಘಗಳನ್ನು ಅವಲಂಬಿಸಿ ಜೀವನ …
Read More »ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿ 475ಕೋಟಿ ರೂ ಅನುದಾನ ಬಿಡುಗಡೆಗೆ-ರಮೇಶ ಜಾರಕಿಹೊಳಿ.!
ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿ 475ಕೋಟಿ ರೂ ಅನುದಾನ ಬಿಡುಗಡೆಗೆ-ರಮೇಶ ಜಾರಕಿಹೊಳಿ.! ಗೋಕಾಕ: ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿ ಗೋಕಾಕ ತಾಲೂಕಿನ 40 ಗ್ರಾಮಗಳಿಗೆ ಕುಡಿಯುವ ನೀರು ಒದಗಿಸಲು ಸರಕಾರ 475ಕೋಟಿ ರೂ ಅನುದಾನ ಬಿಡುಗಡೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿರುವದಾಗಿ ಶಾಸಕ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಗುರುವಾರದಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಗೋಕಾಕ ಮತಕ್ಷೇತ್ರದ ತವಗ, ಕನಸಗೇರಿ, ಕೈ.ಹೊಸೂರ, ಕೈತನಾಳ, ಕಡಗಟ್ಟಿ, ಮಕ್ಕಳಗೇರಿ, ಹೀರೆಹಟ್ಟಿ, ಹನಮಾಪೂರ, …
Read More »ಪಂಚಮಸಾಲಿ ಸಮಾಜಕ್ಕೆ ಗುರುವಾರ ಶುಭ ಸುದ್ದಿ ರವಾನೆ ?
ಪಂಚಮಸಾಲಿ ಸಮಾಜಕ್ಕೆ ಗುರುವಾರ ಶುಭ ಸುದ್ದಿ ರವಾನೆ ? ಯುವ ಭಾರತ ಸುದ್ದಿ ಬೆಳಗಾವಿ : ಪಂಚಮಸಾಲಿ ಸಮುದಾಯ ಮೀಸಲಾತಿಗಾಗಿ ವರ್ಷದಿಂದ ಹೋರಾಟ ನಡೆಸುತ್ತಿದೆ. ಈ ಹೋರಾಟಕ್ಕೆ ಕೊನೆಗೂ ತಾರ್ಕಿಕ ಅಂತ್ಯ ಸಿಗುವ ಸಾಧ್ಯತೆ ಇದೆ. ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನನಗೆ ಸ್ಪಷ್ಟವಾಗಿ ತಿಳಿಸಿದ್ದಾರೆ ಎಂದು ಪಂಚಮಸಾಲಿ ಸಮಾಜದ ನಾಯಕ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದ್ದಾರೆ. ಬೆಳಗಾವಿಯ …
Read More »ಸೇನೆಗೆ ಆಯ್ಕೆಯಾದ ಶ್ರೀಶೈಲ ಮುತ್ತಪ್ಪ ನಂದಗೊಂಡ ಅವರಿಗೆ ಸತ್ಕಾರ
ಸೇನೆಗೆ ಆಯ್ಕೆಯಾದ ಶ್ರೀಶೈಲ ಮುತ್ತಪ್ಪ ನಂದಗೊಂಡ ಅವರಿಗೆ ಸತ್ಕಾರ ಯುವ ಭಾರತ ಸುದ್ದಿ ಇಂಡಿ: ಸಾತಲಗಾಂವ ಗ್ರಾಮದ ಶ್ರೀಶೈಲ ಮುತ್ತಪ್ಪ ನಂದಗೊಂಡ ಭಾರತೀಯ ಸೇನೆಗೆ ಆಯ್ಕೆಯಾಗಿರುವ ಪ್ರಯುಕ್ತ ಜೆಡಿಎಸ್ ಮುಖಂಡ ಬಿ.ಡಿ ಪಾಟೀಲ ಶಾಲು ಹೊದಿಸಿ ಸನ್ಮಾನಿಸಿದರು. ಜೈ ಜವಾನ ಜೈ ಕಿಸಾನ ರೈತ ಹಾಗೂ ಸೈನಿಕ ದೇಶದ ದೊಡ್ಡ ಶಕ್ತಿ ರೈತ ದೇಶಕ್ಕೆ ಅನ್ನ ನೀಡುವ ಧನಿಯಾದರೆ ಸೈನಿಕ ದೇಶದ ಗಡಿಯಲ್ಲಿ ಮಳೆ ಚಳಿ ಎನ್ನದೆ ನಮ್ಮನ್ನು ಕಾಪಾಡುವ …
Read More »ವಿಶ್ವಕ್ಕೆ ಮಾದರಿಯಾದ ಭಾರತ ; ಡಾ.ಎಂ.ವಿ. ಜಾಲಿ
ವಿಶ್ವಕ್ಕೆ ಮಾದರಿಯಾದ ಭಾರತ ; ಡಾ.ಎಂ.ವಿ. ಜಾಲಿ ಯುವ ಭಾರತ ಸುದ್ದಿ ಬೆಳಗಾವಿ : ಬಳ್ಳಾರಿಯ ವಿಜಯ ನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿಗೆ ಭಾಜನರಾದ ಕೆಎಲ್ಇ ಸಂಸ್ಥೆಯ ಕ್ಯಾನ್ಸರ್ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಎಂ.ವಿ. ಜಾಲಿ ಅವರಿಗೆ ಇತ್ತೀಚೆಗೆ ನಡೆದ ಕೊನಿಯಾಪ್ಸ್ ಅಂತರಾಷ್ಟ್ರೀಯ ಸಮ್ಮೇಳನದಲ್ಲಿ ಪ್ರದಾನ ಮಾಡಲಾಯಿತು. ಪದವಿ ಸ್ವೀಕರಿಸಿ ಮಾತನಾಡಿದ ಡಾ. ಎಂ.ವಿ. ಜಾಲಿ ಅವರು, ಭಾರತದ ಪ್ರಾಚೀನ ಪಾಂಡಿತ್ಯದಿಂದ ಪ್ರೇರಿತರಾಗಿ ಅನೇಕ ವಿದೇಶಿ …
Read More »ಹ್ಯಾಂಡ್ ಬಾಲ್ ಸ್ಪರ್ಧೆಯಲ್ಲಿ ಆರ್ ಎಲ್ ಎಸ್ ತೃತೀಯ
ಹ್ಯಾಂಡ್ ಬಾಲ್ ಸ್ಪರ್ಧೆಯಲ್ಲಿ ಆರ್ ಎಲ್ ಎಸ್ ತೃತೀಯ ಯುವ ಭಾರತ ಸುದ್ದಿ ಬೆಳಗಾವಿ : ಅಥಣಿ ನಗರದ ಜಾಧವಜೀ ಶಿಕ್ಷಣ ಸಂಸ್ಥೆಯ ಕೆ ಎ ಲೋಕಾಪುರ ಪದವಿ ಮಹಾವಿದ್ಯಾಲಯ ಮತ್ತು ಬೆಳಗಾವಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಏಕ ವಲಯ ಹ್ಯಾಂಡ್ ಬಾಲ್ ಪಂದ್ಯಾವಳಿಯಲ್ಲಿ ಕೆ ಎಲ್ ಇ ಸಂಸ್ಥೆಯ ರಾಜಾ ಲಖಮಗೌಡ ವಿಜ್ಞಾನ ಮಹಾವಿದ್ಯಾಲಯ ತ್ರತೀಯ ಸ್ಥಾನ ಪಡೆದುಕೊಂಡಿದ್ದಾರೆ. ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ.ಜ್ಯೋತಿ ಎಸ್. ಕವಳೇಕರ ಹಾಗೂ ಸ್ಥಾನಿಕ …
Read More »ಗೋಕಾಕ : ವೈಮಾನಿಕ ಪ್ರಾತ್ಯಕ್ಷಿಕೆ
ಗೋಕಾಕ : ವೈಮಾನಿಕ ಪ್ರಾತ್ಯಕ್ಷಿಕೆ ಯುವ ಭಾರತ ಸುದ್ದಿ ಗೋಕಾಕ : ಇಲ್ಲಿನ ಸರಕಾರಿ ಪದವಿಪೂರ್ವ ಮಹಾವಿದ್ಯಾಲಯದ ೬ ರಿಂದ ೧೦ನೇ ತರಗತಿಯ ವಿದ್ಯಾರ್ಥಿಗಳಿಗೆ ಬೆಳಗಾವಿ ವಾಯುಪಡೆ (ಏರಪೋರ್ಸ) ಅಧಿಕಾರಿಗಳು ಗುರುವಾರದಂದು ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ವೈಮಾನಿಕ ಪ್ರಾತ್ಯಕ್ಷಿಕೆ ನಡೆಸಿದರು. ಏರಪೋರ್ಸ ನ ವಿಂಗ್ ಕಮಾಂಡೋ ದೀಪಕ ಬಾವರಾ ವಿದ್ಯಾರ್ಥಿಗಳಿಗೆ ಯುದ್ಧ ವಿಮಾನ, ಯುದ್ಧ ವಿಮಾನಗಳ ಬಗ್ಗೆ ಮಾಹಿತಿ ನೀಡಿ ವಾಯುಪಡೆಯವರು ತಯಾರಿಸಿದ್ದ ವಿಮಾನಗಳ ಪ್ರಾತ್ಯಕ್ಷಿಕೆ ನಡೆಸಿ ವಿದ್ಯಾರ್ಥಿಗಳನ್ನು ರಂಜಿಸುವದರೊಂದಿಗೆ …
Read More »ಪ್ರಥಮ ಪಿಯುಸಿ-ದ್ವಿತೀಯ ಪಿಯುಸಿ ಪ್ರಾಯೋಗಿಕ, ಪೂರ್ವ ಸಿದ್ಧತಾ ಪರೀಕ್ಷೆ, ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ
ಪ್ರಥಮ ಪಿಯುಸಿ-ದ್ವಿತೀಯ ಪಿಯುಸಿ ಪ್ರಾಯೋಗಿಕ, ಪೂರ್ವ ಸಿದ್ಧತಾ ಪರೀಕ್ಷೆ, ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ 2022-23ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ, ಪ್ರಾಯೋಗಿಕ ಪರೀಕ್ಷೆ ಮತ್ತು ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ, ಪೂರ್ವ ಸಿದ್ಧತಾ ಪರೀಕ್ಷೆ ಹಾಗೂ ವಾರ್ಷಿಕ ಪರೀಕ್ಷೆಗಳನ್ನು ವೇಳಾಪಟ್ಟಿಯಂತೆ ನಡೆಸಲು ಕಾಲೇಜು ಆಡಳಿತ ಮಂಡಳಿಗೆ ಸುತ್ತೋಲೆ ಹೊರಡಿಸಿದೆ. 2022-23 ನೇ ಸಾಲಿನ ಪ್ರಥಮ ಪಿಯುಸಿ …
Read More »ಪಂಚಮಸಾಲಿ ಮೀಸಲಾತಿ : ಮತ್ತೆ 10 ದಿನಗಳ ಸಮಯ ಕೇಳಿದ ಮುಖ್ಯಮಂತ್ರಿ ಬೊಮ್ಮಾಯಿ
ಪಂಚಮಸಾಲಿ ಮೀಸಲಾತಿ : ಮತ್ತೆ 10 ದಿನಗಳ ಸಮಯ ಕೇಳಿದ ಮುಖ್ಯಮಂತ್ರಿ ಬೊಮ್ಮಾಯಿ ಯುವ ಭಾರತ ಸುದ್ದಿ ಬೆಳಗಾವಿ : ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ 2 ಎ ಮೀಸಲಾತಿ ನೀಡಬೇಕೆಂಬ ಹೋರಾಟ ಹಿನ್ನೆಲೆ ಕರೆದಿದ್ದ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಮುದಾಯದ ಮುಖಂಡರ ಬಳಿ ನನಗೆ ಇನ್ನೂ 10 ದಿನ ಸಮಯ ಕೊಡಿ. ನಿಮ್ಮ ಸಮಸ್ಯೆ ಬಗ್ಗೆ ಸ್ಪಷ್ಟ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಕೇಳಿಕೊಂಡಿದ್ದಾರೆ. ಆದರೆ ಇದಕ್ಕೆ ಸಹಮತ …
Read More »