ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳವರ ತೃತೀಯ ಮಹಾ ಸಮಾರಾಧನಾ ಮಹೋತ್ಸವ 24,25 ರಂದು ಯುವ ಭಾರತ ಸುದ್ದಿ ಬೆಳಗಾವಿ : ಶ್ರೀ ವಿಶ್ವೇಶ ತೀರ್ಥ ಶ್ರೀ ಪಾದಂಗಳವರ ತೃತೀಯ ಆರಾಧನಾ ಮಹೋತ್ಸವ ಡಿಸೆಂಬರ್ 24 ರಂದು ಮತ್ತು 25 ರಂದು ಇಲ್ಲಿಯ ಆರ್ ಪಿಡಿ ಕಾಲೇಜು ಎದುರಿನ ಶ್ರೀ ಕೃಷ್ಣಮಠದಲ್ಲಿ ನಡೆಯಲಿದೆ. ಡಿ.24 ರಂದು ಸಂಜೆ 5 ಕ್ಕೆ ಹರಿ ಭಜನೆ, ಸಂಜೆ 6 ಕ್ಕೆ ಅಥಣಿಯ ಡಾ.ಗುರುರಾಜ ಆಚಾರ್ಯ ಗುಡಿ …
Read More »27 ರಂದು ಬೃಹತ್ ಪ್ರತಿಭಟನೆ
27 ರಂದು ಬೃಹತ್ ಪ್ರತಿಭಟನೆ ಯುವ ಭಾರತ ಸುದ್ದಿ ಗೋಕಾಕ : ಕಳೆದ ಒಂದು ವರ್ಷದಿಂದ ಸಮಾಜಕ್ಕೆ ಮೀಸಲಾತಿಗಾಗಿ ನಿರಂತರ ಹೋರಾಟ ಮಾಡುತ್ತ ಬಂದಿದ್ದು, ನಿರಂಜನಾನಂದ ಸ್ವಾಮಿಜಿ ನೇತ್ರತ್ವದಲ್ಲಿ ರಾಜ್ಯ ವಿಭಾಗದಲ್ಲಿ ಸಮಾವೇಶ ನಡೆಸಿ ಪ್ರತಿಭಟಿಸಿದ್ದೇವೆ. ಈಗಾಗಲೇ ಕುಲಶಾಸ್ತ್ರೀಯ ಅಧ್ಯಯನ ಮುಗಿದಿದ್ದು, ಕೂಡಲೇ ವರದಿ ತರಿಸಿ ಎಸ್.ಟಿ.ಗೆ ಸೇರ್ಪಡೆ ಮಾಡಬೇಕು. ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಸಮಾಜದ ಮುಖಂಡ ರಾಜೇಂದ್ರ ಸಣ್ಣಕ್ಕಿ ಮಾತನಾಡಿ, ಡಿ.27 ರಂದು ಪ್ರತಿಭಟನೆಗೆ ಬೆಳಗಾವಿ ಸುವರ್ಣ ಸೌಧ …
Read More »ಮಾನವೀಯ ಮೌಲ್ಯಗಳಿಗೆ ಒತ್ತು ಕೊಡಿ : ಕುಲಸಚಿವೆ ಕೆ. ಟಿ. ಶಾಂತಲಾ
ಮಾನವೀಯ ಮೌಲ್ಯಗಳಿಗೆ ಒತ್ತು ಕೊಡಿ : ಕುಲಸಚಿವೆ ಕೆ. ಟಿ. ಶಾಂತಲಾ ಯುವ ಭಾರತ ಸುದ್ದಿ ಬೆಳಗಾವಿ : ಜ್ಞಾನ ನಮ್ಮೊಳಗೆ ಇದೆ. ಅದನ್ನು ಸಿದ್ಧಿಸಿಕೊಳ್ಳಲು ನಾವು ಸಿದ್ಧತೆ ನಡೆಸಬೇಕು. ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನವನ್ನು ಸಂಪೂರ್ಣವಾಗಿ ಕಲಿಯಲು ಸಮರ್ಪಿಸಿಕೊಳ್ಳಬೇಕು ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಸಚಿವೆ ಕೆ. ಟಿ. ಶಾಂತಲಾ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ 2022-23 …
Read More »ನೂತನ ಉಪ ಸಭಾಪತಿ ಯಾರಾಗ್ತಾರೆ ?
ನೂತನ ಉಪ ಸಭಾಪತಿ ಯಾರಾಗ್ತಾರೆ ? ಯುವ ಭಾರತ ಸುದ್ದಿ ಬೆಳಗಾವಿ : ನೂತನ ಉಪ ಸಭಾಪತಿ ಚುನಾವಣೆ ನಾಳೆ ನಡೆಯಲಿದ್ದು ಬಿಜೆಪಿ ಅಭ್ಯರ್ಥಿಯಾಗಿ ಎಂ.ಕೆ. ಪ್ರಾಣೇಶ್ ಕಣಕ್ಕೆ ಇಳಿಯಲಿದ್ದು, ಬಿಜೆಪಿಗೆ ಬಹುಮತ ಇರುವುದರಿಂದ ಅವರೇ ಆಯ್ಕೆಯಾಗುವ ಸಾಧ್ಯತೆ ಇದೆ. ಕಾಂಗ್ರೆಸ್ ಸಹ ಉಪ ಸಭಾಪತಿ ಚುನಾವಣೆಗೆ ಅರವಿಂದ ಅರಳಿ ಅವರನ್ನು ಕಣಕ್ಕೆ ಇಳಿಸುವ ಬಗ್ಗೆ ಮೂಲಗಳು ತಿಳಿಸಿವೆ. ಇಂದು ನಾಮಪತ್ರ ಸಲ್ಲಿಸಲಾಗುತ್ತದೆ. ಡಿ.23 ರಂದು ಚುನಾವಣೆ ನಡೆಯಲಿದೆ.
Read More »ಹೊಸ ವರ್ಷ ಆಚರಣೆಗೆ ನಿರ್ಬಂಧ ಸಾಧ್ಯತೆ ?
ಹೊಸ ವರ್ಷ ಆಚರಣೆಗೆ ನಿರ್ಬಂಧ ಸಾಧ್ಯತೆ ? ಯುವ ಭಾರತ ಸುದ್ದಿ ಬೆಂಗಳೂರು : ಚೀನಾ ಸೇರಿದಂತೆ ಕೆಲ ದೇಶಗಳಲ್ಲಿ ಕೊರೊನಾ ಆರ್ಭಟ ಹೆಚ್ಚುತ್ತಿದೆ. ಈ ಹಿನ್ನಲೆಯಲ್ಲಿ ಈ ವರ್ಷ ಭಾರತದಲ್ಲಿ ಹೊಸ ವರ್ಷ ಆಚರಣೆಗೆ ನಿರ್ಬಂಧ ಹೇರುವ ಸಾಧ್ಯತೆಗಳು ಇದೆ. ಸದ್ಯ ಸರಕಾರ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ. ಹೀಗಾಗಿ ಈ ವರ್ಷ ಹೊಸ ವರ್ಷ ಆಚರಣೆಗೆ ನಿರ್ಬಂಧ ಸಾಧ್ಯತೆ ಹೆಚ್ಚಾಗಿದೆ.
Read More »ಕುತೂಹಲ ಕೆರಳಿಸಿದ ಈಶ್ವರಪ್ಪ ,ರಮೇಶ ಜಾರಕಿಹೊಳಿ ಜತೆಗಿನ ಸಿಎಂ ಬೊಮ್ಮಾಯಿ ಮಾತುಕತೆ !
ಕುತೂಹಲ ಕೆರಳಿಸಿದ ಈಶ್ವರಪ್ಪ ,ರಮೇಶ ಜಾರಕಿಹೊಳಿ ಜತೆಗಿನ ಸಿಎಂ ಬೊಮ್ಮಾಯಿ ಮಾತುಕತೆ ! ಯುವ ಭಾರತ ಸುದ್ದಿ ಬೆಳಗಾವಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಚಿವ ಸ್ಥಾನದ ಆಕಾಂಕ್ಷಿಗಳಾದ ಮಾಜಿ ಸಚಿವರಾದ ಕೆ.ಎಸ್. ಈಶ್ವರಪ್ಪ ಹಾಗೂ ರಮೇಶ ಜಾರಕಿಹೊಳಿ ಅವರ ಜೊತೆ ಇಂದು ಸುದೀರ್ಘ ಚರ್ಚೆ ನಡೆಸಿದರು. ಈಶ್ವರಪ್ಪ ಮತ್ತು ರಮೇಶ ಜಾರಕಿಹೊಳಿ ಅವರು ಸಚಿವ ಸಂಪುಟ ಸೇರ್ಪಡೆಯಾಗುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಮನದಲ್ಲಿರುವ ವಿಷಯವನ್ನು …
Read More »ಲಿಂಗಾಯತ ಸಮಾವೇಶದ ನಿಮಿತ್ತ ಬೆಳಗಾವಿ ರಾಷ್ಟ್ರೀಯ ಹೆದ್ದಾರಿ -48 ರಲ್ಲಿ ಮಾರ್ಗ ಬದಲಾವಣೆ
ಲಿಂಗಾಯತ ಸಮಾವೇಶದ ನಿಮಿತ್ತ ಬೆಳಗಾವಿ ರಾಷ್ಟ್ರೀಯ ಹೆದ್ದಾರಿ -48 ರಲ್ಲಿ ಮಾರ್ಗ ಬದಲಾವಣೆ ಯುವ ಭಾರತ ಸುದ್ದಿ ಬೆಳಗಾವಿ : ಪಂಚಮಸಾಲಿ ಲಿಂಗಾಯತ ಸಮಾಜದವರು ಗುರುವಾರ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಪ್ರಮುಖ ಮಾರ್ಗದಲ್ಲಿ ಬದಲಾವಣೆ ಮಾಡಿ ಆದೇಶ ಹೊರಡಿಸಿದೆ. ಸುವರ್ಣ ವಿಧಾನ ಸೌಧದಲ್ಲಿ ಕರ್ನಾಟಕ ಸರ್ಕಾರದ ವಿಧಾನ ಮಂಡಲದ ಚಳಗಾಲದ ಅಧಿವೇಶನ ಪ್ರಾರಂಭವಾಗಿದ್ದು , ದಿನಾಂಕ 22/12/2022 ರಂದು ಅಂಗಾಯತ ಸಮಾಜದವರು ಬೃಹತ್ ಸಮಾವೇಶವನ್ನು …
Read More »ಸಾಮಾನ್ಯರಲ್ಲಿ ಸಾಮಾನ್ಯರಂತೆ ಸ್ಥಳೀಯರ ಮನೆಯಲ್ಲಿ ವಾಸ್ತವ್ಯ ಮಾಡಿ ಜನರ ಮನಸ್ಸಿನಲ್ಲಿ ಉಳಿಯುವ ಪ್ರಯತ್ನ ಮಾಡುವೆ ; ನಾಡೋಜ ಡಾ. ಮಹೇಶ ಜೋಶಿ
ಸಾಮಾನ್ಯರಲ್ಲಿ ಸಾಮಾನ್ಯರಂತೆ ಸ್ಥಳೀಯರ ಮನೆಯಲ್ಲಿ ವಾಸ್ತವ್ಯ ಮಾಡಿ ಜನರ ಮನಸ್ಸಿನಲ್ಲಿ ಉಳಿಯುವ ಪ್ರಯತ್ನ ಮಾಡುವೆ ; ನಾಡೋಜ ಡಾ. ಮಹೇಶ ಜೋಶಿ ಯುವ ಭಾರತ ಸುದ್ದಿ ಬೆಂಗಳೂರು : ಹಾವೇರಿಯಲ್ಲಿ ನಡೆಯುವ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅರ್ಥಗರ್ಭಿತವಾಗಿ ನಡೆಸುವ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಹಾವೇರಿ ಜಿಲ್ಲಾಡಳಿತ ಕಾರ್ಯ ಪ್ರವೃತ್ತವಾಗಿದೆ. ಪ್ರಸಕ್ತ ಅಕ್ಷರ ಸಮ್ಮೇಳನವು ಜನ ಸಾಮಾನ್ಯ ಕನ್ನಡಿಗರ ಜಾತ್ರೆಯಾಗಬೇಕು. ಪ್ರತಿ ಮನೆ …
Read More »ನಾಳೆ ತಪಸಿ ಕೆಮ್ಮನಕೂಲ ಗ್ರಾಮದಲ್ಲಿ 14ನೇ ವರ್ಷದ ಶಬರಿ ಮಲೈ ಶ್ರೀ ಅಯ್ಯಪ್ಪಸ್ವಾಮಿ ಮಹಾಪೂಜೆ.!
ನಾಳೆ ತಪಸಿ ಕೆಮ್ಮನಕೂಲ ಗ್ರಾಮದಲ್ಲಿ 14ನೇ ವರ್ಷದ ಶಬರಿ ಮಲೈ ಶ್ರೀ ಅಯ್ಯಪ್ಪಸ್ವಾಮಿ ಮಹಾಪೂಜೆ.! ಗೋಕಾಕ: ತಾಲೂಕಿನ ತಪಸಿ ಕೆಮ್ಮನಕೂಲ ಗ್ರಾಮದಲ್ಲಿ ೧೪ನೇ ವರ್ಷದ ಶಬರಿ ಮಲೈ ಶ್ರೀ ಅಯ್ಯಪ್ಪಸ್ವಾಮಿ ಮಹಾಪೂಜೆ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ ದಿ.22 ಗುರುವಾರದಂದು ಸಾಯಂಕಾಲ ೪ಗಂಟೆಗೆ ಜರುಗಲಿದೆ. ಕಾರ್ಯಕ್ರಮದಲ್ಲಿ ಹುಬ್ಬಳ್ಳಿಯ ಡಾ.ಮೋಹನ ಗುರುಸ್ವಾಮಿಗಳ ನೇತ್ರತ್ವದಲ್ಲಿ ಮಹಾಪೂಜೆ, ಅಗ್ನಿ ಸೇವೆ, ಸಂಗೀತ ಸೇವೆ ಹಾಗೂ ಅಯ್ಯಪ್ಪಸ್ವಾಮಿ ವೃತಾಚರಣೆ ಕುರಿತು ಆರ್ಶೀಚನ ನೀಡಲಿದ್ದಾರೆ. ಕೆಎಮ್‌ಎಫ್ ಅಧ್ಯಕ್ಷ ಹಾಗೂ …
Read More »ಬೊಮ್ಮಾಯಿ ಸರಕಾರಕ್ಕೆ ಮಹಾ ಸಚಿವನ ಎಚ್ಚರಿಕೆ !
ಬೊಮ್ಮಾಯಿ ಸರಕಾರಕ್ಕೆ ಮಹಾ ಸಚಿವನ ಎಚ್ಚರಿಕೆ ! ಯುವ ಭಾರತ ಸುದ್ದಿ ನಾಗಪುರ : ಗಡಿ ವಿಷಯದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೇಜವಾಬ್ದಾರಿಯುತ ಹೇಳಿಕೆಗಳನ್ನು ನಿಲ್ಲಿಸದಿದ್ದರೆ ಮಹಾರಾಷ್ಟ್ರ ಆ ರಾಜ್ಯಕ್ಕೆ ನೀರು ಪೂರೈಕೆ ಬಗ್ಗೆ ಮರುಚಿಂತನೆ ನಡೆಸಬೇಕಾಗುತ್ತದೆ ಎಂದು ಮಹಾರಾಷ್ಟ್ರದ ಸಚಿವ ಶಂಭುರಾಜೇ ದೇಸಾಯಿ ಎಚ್ಚರಿಕೆ ರವಾನಿಸಿದ್ದಾರೆ. ನಾಗಪುರದ ವಿಧಾನ ಭವನದ ಸಂಕೀರ್ಣದಲ್ಲಿ ಮಾತನಾಡಿದ ಅವರು, ಒಂದು ವೇಳೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸಚಿವರು-ಶಾಸಕರು …
Read More »