ನಮ್ಮ ಕ್ಲಿನಿಕ್ ಸದುಪಯೋಗ ಪಡೆದುಕೊಳ್ಳಲು ರಮೇಶ ಜಾರಕಿಹೊಳಿ ಕರೆ! ಯುವ ಭಾರತ ಸುದ್ದಿ ಗೋಕಾಕ : ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿಗೆ ‘ನಮ್ಮ ಕ್ಲಿನಿಕ್’ ನೆರವಾಗಲಿದ್ದು, ಇದನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ಸತೀಶ ನಗರದಲ್ಲಿ ನಮ್ಮ ಕ್ಲಿನಿಕ್ ಆಸ್ಪತ್ರೆಯ ಉದ್ಘಾಟನೆ ನೆರವೇರಿಸಿ, ಮಾತನಾಡಿ ನಗರದಲ್ಲಿ ಸದ್ಯ ಒಂದು ಕಡೆ ನಮ್ಮ ಕ್ಲಿನಿಕ್ ಆರಂಭಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಮೂರು ಕ್ಲೀನಿಕ್ ಆರಂಭಿಸಲಾಗುವುದು ಎಂದು ತಿಳಿಸಿದರು. …
Read More »ಉಪ್ಪಾರ ಸಮಾಜವನ್ನು ಎಸ್ಟಿಗೆ ಸೇರಿಸುವಂತೆ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಮನವಿ.!
ಉಪ್ಪಾರ ಸಮಾಜವನ್ನು ಎಸ್ಟಿಗೆ ಸೇರಿಸುವಂತೆ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಮನವಿ.! ಯುವ ಭಾರತ ಸುದ್ದಿ ಗೋಕಾಕ: ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನ ಹಿನ್ನಲೆ ಉಪ್ಪಾರ ಸಮಾಜವನ್ನು ಎಸ್ಟಿಗೆ ಸೇರಿಸುವಂತೆ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ರವಿವಾರದಂದು ಶಾಸಕರ ಗೃಹ ಕಚೇರಿಯಲ್ಲಿ ಗೋಕಾಕ ತಾಲೂಕ ಉಪ್ಪಾರ ಸಂಘದ ಪದಾಧಿಕಾರಿಗಳು ಹಾಗೂ ಮುಖಂಡರು ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿ ಮಾತನಾಡಿದ ಶಾಸಕ ರಮೇಶ ಜಾರಕಿಹೊಳಿ ಅವರು, ಉಪ್ಪಾರ ಸಮಾಜದ ಜೊತೆಗೆ ಇನ್ನು …
Read More »ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿಗೆ ‘ನಮ್ಮ ಕ್ಲಿನಿಕ್’ ನೆರವಾಗಲಿದೆ- ರಮೇಶ ಜಾರಕಿಹೊಳಿ.!
ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿಗೆ ‘ನಮ್ಮ ಕ್ಲಿನಿಕ್’ ನೆರವಾಗಲಿದೆ- ರಮೇಶ ಜಾರಕಿಹೊಳಿ.! ಯುವ ಭಾರತ ಸುದ್ದಿ ಗೋಕಾಕ: ರಾಜ್ಯ ಸರಕಾರ ನಿಮ್ಮ ಆರೋಗ್ಯ ನಮ್ಮ ಬದ್ಧತೆ ಎಂಬ ಧ್ಯೇಯವಾಕ್ಯದೊಂದಿಗೆ ಬಡವರ ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿಗೆ ‘ನಮ್ಮ ಕ್ಲಿನಿಕ್’ ನೆರವಾಗಲಿದ್ದು, ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ರವಿವಾರದಂದು ಸತೀಶ ನಗರದಲ್ಲಿ ನಮ್ಮ ಕ್ಲೀನಿಕ್ ಆಸ್ಪತ್ರೆಯನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟನೆ ನೆರವೇರಿಸಿ, ಮಾತನಾಡಿ ನಗರದಲ್ಲಿ ಸದ್ಯ …
Read More »ಕಳೆಗಟ್ಟಿದ ಸುವರ್ಣಸೌಧ !
ಕಳೆಗಟ್ಟಿದ ಸುವರ್ಣಸೌಧ ! ಯುವ ಭಾರತ ಸುದ್ದಿ ಬೆಳಗಾವಿ : ಮತ್ತೊಂದು ಅಧಿವೇಶನಕ್ಕೆ ಬೆಳಗಾವಿ ಸಜ್ಜಾಗುತ್ತಿದೆ. ಉತ್ತರ ಕರ್ನಾಟಕದ ಶಕ್ತಿಸೌಧ ಎಂದೇ ಗುರುತಿಸಲ್ಪಟ್ಟಿರುವ ಸುವರ್ಣ ಸೌಧದಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರ ಚಳಿಗಾಲದ ಅಧಿವೇಶನ ನಡೆಸುವ ಮೂಲಕ ಉತ್ತರ ಕರ್ನಾಟಕ ಜನತೆಯ ಸಮಸ್ಯೆಗೆ ಸ್ಪಂದಿಸಲಿದೆಯಱ ಎನ್ನುವುದು ಕಾದು ನೋಡಬೇಕಿದೆ. ಸೋಮವಾರದಿಂದ ಉಭಯ ತರನಗಳ ವಿಶೇಷ ಅಧಿವೇಶನ 15 ದಿನಗಳ ಕಾಲ ನಡೆಯಲಿದೆ. ವಿಧಾನ ಮಂಡಲದ ಚಳಿಗಾಲದ ವಿಶೇಷ ಅಧಿವೇಶನಕ್ಕೆ ಇಲ್ಲಿಯ …
Read More »ಕೊನೆಗೂ ಬಸವರಾಜ ಹೊರಟ್ಟಿಗೆ ಸಭಾಪತಿ ಸ್ಥಾನ ?
ಕೊನೆಗೂ ಬಸವರಾಜ ಹೊರಟ್ಟಿಗೆ ಸಭಾಪತಿ ಸ್ಥಾನ? ಯುವ ಭಾರತ ಸುದ್ದಿ ಬೆಳಗಾವಿ : ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಡಿಸೆಂಬರ್ 21ರಂದು ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಆಯ್ಕೆಯಾಗುವುದು ಬಹುತೇಕ ಖಚಿತ. ಜೆಡಿ ಎಸ್ ನಿಂದ ಪರಿಷತ್ ಸದಸ್ಯರಾಗಿದ್ದ ವೇಳೆ ಹೊರಟ್ಟಿ ಬಿಜೆಪಿ ಬೆಂಬಲದೊಂದಿಗೆ ಸಭಾಪತಿ ಸ್ಥಾನ ಅಲಂಕರಿಸಿದ್ದರು. ನಂತರ ಬಿಜೆಪಿ ಸೇರಿದ ಅವರು ಅವರಿಗೆ ಸಭಾಪತಿ ಸ್ಥಾನ ನೀಡುವುದಾಗಿ ಬಿಜೆಪಿ ನಾಯಕರು ಭರವಸೆ ನೀಡಿದ್ದರು. …
Read More »ಮುಂಬೈಯಲ್ಲಿ ಬೆಳಗಾವಿ, ನಿಪ್ಪಾಣಿಗಾಗಿ ಬೃಹತ್ ಪ್ರತಿಭಟನೆ !
ಮುಂಬೈಯಲ್ಲಿ ಬೆಳಗಾವಿ, ನಿಪ್ಪಾಣಿಗಾಗಿ ಬೃಹತ್ ಪ್ರತಿಭಟನೆ ! ಯುವ ಭಾರತ ಸುದ್ದಿ ಮುಂಬೈ : ಬೆಳಗಾವಿ, ಕಾರವಾರ, ನಿಪ್ಪಾಣಿ ಸೇರಿದಂತೆ ಮರಾಠಿ ಪ್ರದೇಶಗಳನ್ನು ಒಳಗೊಂಡ ಅಖಂಡ ಮಹಾರಾಷ್ಟ್ರ ರಚನೆ ಶೀಘ್ರವೇ ಆಗಬೇಕು ಎಂದು ಒತ್ತಾಯಿಸಿ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷ, ಕಾಂಗ್ರೆಸ್ ಮತ್ತು ಉದ್ದವ ಠಾಕ್ರೆ ನೇತೃತ್ವದ ಶಿವಸೇನೆ (ಮಹಾ ವಿಕಾಸ ಅಘಾಡಿ ಮೈತ್ರಿಕೂಟ) ಮುಂಬೈಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದೆ. ಶನಿವಾರ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಉದ್ದವ ಠಾಕ್ರೆ, ಬೆಳಗಾವಿ, ಕಾರವಾರ, …
Read More »ವಕೀಲರ ಪರಿಷತ್ ರಾಜ್ಯ ಉಪಾಧ್ಯಕ್ಷರಾಗಿ ಬೆಳಗಾವಿಯ ವಿನಯ ಮಾಂಗಳೇಕರ ಆಯ್ಕೆ!
ವಕೀಲರ ಪರಿಷತ್ ರಾಜ್ಯ ಉಪಾಧ್ಯಕ್ಷರಾಗಿ ಬೆಳಗಾವಿಯ ವಿನಯ ಮಾಂಗಳೇಕರ ಆಯ್ಕೆ! ಯುವ ಭಾರತ ಸುದ್ದಿ ಬೆಂಗಳೂರು : ಕರ್ನಾಟಕ ರಾಜ್ಯ ವಕೀಲರ ಪರಿಷತ್ ನೂತನ ಅಧ್ಯಕ್ಷರಾಗಿ ಮಂಡ್ಯದ ವಿಶಾಲ್ ರಘು ಹಾಗೂ ಉಪಾಧ್ಯಕ್ಷರಾಗಿ ಬೆಳಗಾವಿಯ ವಿನಯ ಮಾಂಗಳೇಕರ ಆಯ್ಕೆಯಾಗಿದ್ದಾರೆ. ಶುಕ್ರವಾರ ನಡೆದ ಚುನಾವಣೆಯಲ್ಲಿ ಪರಿಷತ್ತಿನ 25 ಸದಸ್ಯರು ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರನ್ನು ಆಯ್ಕೆ ಮಾಡಿದ್ದಾರೆ. ಇವರ ಅಧಿಕಾರದ ಅವಧಿ ಒಂದು ವರ್ಷ ಇರಲಿದೆ.
Read More »ಮೋದಿ ವಿರುದ್ದ ಹೇಳಿಕೆ : ಬೆಳಗಾವಿಯಲ್ಲಿ ಬಿಜೆಪಿ ಬೀದಿಗಿಳಿದು ಪ್ರತಿಭಟನೆ!
ಮೋದಿ ವಿರುದ್ದ ಹೇಳಿಕೆ : ಬೆಳಗಾವಿಯಲ್ಲಿ ಬಿಜೆಪಿ ಬೀದಿಗಿಳಿದು ಪ್ರತಿಭಟನೆ! ಯುವ ಭಾರತ ಸುದ್ದಿ ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಪಾಕಿಸ್ತಾನ ಸಚಿವ ಬಿಲಾವಲ್ ಭುಟ್ಟೊ ವಿರುದ್ಧ ಜಿಲ್ಲಾ ಬಿಜೆಪಿ ವತಿಯಿಂದ ಶನಿವಾರ ಪ್ರತಿಭಟನೆ ನಡೆಸಲಾಯಿತು.ನಗರದ ಚನ್ನಮ್ಮ ವೃತ್ತದಲ್ಲಿ ಬಿಲಾವಲ್ ಭುಟ್ಟೊ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಪಾಕಿಸ್ತಾನ ಮುರ್ದಾಬಾದ್ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಉತ್ತರ ಕ್ಷೇತ್ರದ ಶಾಸಕ ಅನಿಲ್ ಬೆನಕೆ ಮಾತನಾಡಿ, …
Read More »ಪುರಸ್ಕಾರಗಳು ಹೋರಾಟಕ್ಕೆ ನೈತಿಕ ಬಲ ತುಂಬುತ್ತವೆ: ಡಾ.ಎಂ.ಎಸ್.ಆಶಾದೇವಿ ಅಭಿಮತ
ಪುರಸ್ಕಾರಗಳು ಹೋರಾಟಕ್ಕೆ ನೈತಿಕ ಬಲ ತುಂಬುತ್ತವೆ: ಡಾ.ಎಂ.ಎಸ್.ಆಶಾದೇವಿ ಅಭಿಮತ ಯುವ ಭಾರತ ಸುದ್ದಿ ಬೆಂಗಳೂರು: ನಾಡು ಇವತ್ತು ಸಾಂಸ್ಕೃತಿಕ ಬಿಕ್ಕಟ್ಟಿನಲ್ಲಿ ಇದ್ದು ಅದಕ್ಕೆ ನೈತಿಕ ಬೆಂಬಲ ನೀಡುವ ಪುರಸ್ಕಾರಗಳು ಅಗತ್ಯವಾಗಿದೆ ಎಂದು ಖ್ಯಾತ ವಿಮರ್ಶಕಿ ಡಾ.ಎಂ.ಆಶಾದೇವಿ ಅಭಿಪ್ರಾಯ ಪಟ್ಟರು. ನಾಲ್ವಡಿ ಕೃಷ್ಣರಾಜ ಒಡೆಯರು ನಿಜವಾದ ಪ್ರಜಾಪ್ರಭುತ್ವ ಸ್ಥಾಪಕರಾಗಿದ್ದು ಕನ್ನಡ ಸಾಹಿತ್ಯ ಪರಿಷತ್ತನ್ನು ಸಾಂಸ್ಕೃತಿಕ ಆಶಯಗಳಿಂದ ಸ್ಥಾಪಿಸಿದರು. ಈ ಉನ್ನತ ಆಶಯವನ್ನು ಪರಿಷತ್ತು ಮುಂದುವರೆಸಿ ಕೊಂಡು ಬರುತ್ತಿರುವುದು ಸಂತೋಷದ ಸಂಗತಿ ಎಂದು …
Read More »ಮಾರುತೇಶ್ವರ, ಈಶ್ವರ ದೇವಾಲಯ ಉದ್ಘಾಟನೆ
ಮಾರುತೇಶ್ವರ, ಈಶ್ವರ ದೇವಾಲಯ ಉದ್ಘಾಟನೆ ಯುವ ಭಾರತ ಸುದ್ದಿ ಹಂಗರಗಿ : ಬಸವಾದಿ ಶರಣರ ನಿಜವಾದ ತತ್ವಗಳನ್ನು ಬದುಕಿನಲ್ಲಿ ನಾವು ಅಳವಡಿಸಿಕೊಂಡರೆ ಜೀವನದಲ್ಲಿ ನೆಮ್ಮದಿ ಸಿಗುತ್ತದೆ ಎಂದು ಭಾರತೀಯ ಜನತಾ ಪಕ್ಷದ ಮುಖಂಡ ಅಪ್ಪುಗೌಡ ಪಾಟೀಲ ಅಭಿಪ್ರಾಯಪಟ್ಟರು ಹಂಗರಗಿ ಗ್ರಾಮದಲ್ಲಿ ಪುನರ ನಿರ್ಮಾಣಗೊಂಡ ಮಾರುತೇಶ್ವರ ದೇವಾಲಯ ಹಾಗೂ ಈಶ್ವರ ದೇವಾಲಯ ಉದ್ಘಾಟನಾ ನಿಮಿತ್ತ ಹಮ್ಮಿಕೊಂಡ ಧರ್ಮಸಭೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು ಪ್ರತಿಯೊಬ್ಬರು ಆಧ್ಯಾತ್ಮಿಕ ಹಿನ್ನೆಲೆಯಲ್ಲಿ ಬದುಕುವದು ಅವಶ್ಯಕತೆ ಇಂದು ಹೆಚ್ಚಾಗಿದೆ ಎಂದು …
Read More »