5 ಕೆಜಿ ಅಕ್ಕಿಗೆ ಕೊರತೆ ಇದ್ರೆ ಬೇಳೆ, ಎಣ್ಣೆ, ಬೆಲ್ಲ ವಿತರಿಸಿ: ಕುಮಾರಸ್ವಾಮಿ ಬೆಂಗಳೂರು: 5 ಕೆಜಿ ಅಕ್ಕಿಗೆ ಕೊರತೆ ಇದ್ರೆ ಸಮಸ್ಯೆ ಬಗೆಹರಿಯುವವರೆಗೆ ಬೇಳೆ, ಎಣ್ಣೆ, ಬೆಲ್ಲ ವಿತರಿಸಬಹುದು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಲಹೆ ನೀಡಿದ್ದಾರೆ. ಇಂದು ನಡೆದ ವಿಧಾನಸಭೆಯಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಸ್ತಾಪ ಮಾಡಿದ ಅವರು, ಅನ್ನಭಾಗ್ಯದಲ್ಲಿ ಐದು ಕೆಜಿ ಅಕ್ಕಿಗೆ ಕೊರತೆ ಇದೆ. ಪೌಷ್ಠಿಕ ಆಹಾರದ ಕೊರತೆ ಇರುವವರಿಗೆ …
Read More »ಉದ್ಯೋಗ ಮೇಳ 15 ರಂದು
ಉದ್ಯೋಗ ಮೇಳ 15 ರಂದು ಬೆಳಗಾವಿ : ಬೆಳಗಾವಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಜು.15 ರಂದು ಬೆಳಿಗ್ಗೆ 10ರಿಂದ ಮದ್ಯಾಹ್ನ 1 ಗಂಟೆಯವರೆಗೆ, ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗಾಗಿ ಖಾಸಗಿ ಕಂಪನಿಯಿಂದ ನೇರ ಸಂದರ್ಶನವನ್ನು ಕೋಟೆ ರಸ್ತೆಯ ಪುಲ್ಬಾಗ್ ಗಲ್ಲಿಯಲ್ಲಿಯ ಬ್ರಹ್ಮ ಸರ್ಜಿಕಲ್ ಫಾರ್ಮಾ ಅವರ ಸಾಯಿ ನಿಲಯದ ಮೊದಲನೆ ಮಹಡಿಯಲ್ಲಿ ಆಯೋಜಿಸಲಾಗುವುದು. ಆಸಕ್ತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ವೆಬ್ಸೈಟ್ನಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ. ಅಭ್ಯರ್ಥಿಗಳಿಗೆ …
Read More »ಆಮ್ ಆದ್ಮಿ ಪಕ್ಷದ ಅಧ್ಯಕ್ಷರಾಗಿ ಖ್ಯಾತ ನಟ ನೇಮಕ
ಆಮ್ ಆದ್ಮಿ ಪಕ್ಷದ ಅಧ್ಯಕ್ಷರಾಗಿ ಖ್ಯಾತ ನಟ ನೇಮಕ ಬೆಂಗಳೂರು: ‘ಮುಖ್ಯಮಂತ್ರಿ’ ಚಂದ್ರು ಅವರನ್ನು ಆಮ್ ಆದ್ಮಿ ಪಕ್ಷದ(ಎಎಪಿ) ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಚಂದ್ರು ಅವರು ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷರಾಗಿದ್ದರು. ರಾಜ್ಯ ಸಂಘಟನಾ ಕಾರ್ಯದರ್ಶಿಗಳನ್ನಾಗಿ ಬಿ.ಟಿ. ನಾಗಣ್ಣ ಹಾಗೂ ಅರ್ಜುನ್ ಪರಪ್ಪ ಹಲಗಿಗೌಡರ್ ಅವರನ್ನು ನೇಮಿಸಿ ಸಂಘಟನೆಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಾಠಕ್ ದೆಹಲಿಯಲ್ಲಿ ಘೋಷಣೆ ಮಾಡಿದ್ದಾರೆ. ರಾಜ್ಯ ಘಟಕದ ಅಧ್ಯಕ್ಷರಾಗಿದ್ದ ಪೃಥ್ವಿರೆಡ್ಡಿ …
Read More »ಮುರಗೋಡ : ಆತ್ಮೀಯ ಸನ್ಮಾನ
ಮುರಗೋಡ : ಆತ್ಮೀಯ ಸನ್ಮಾನ ಮುರಗೋಡ: ಮಕ್ಕಳ ಉಜ್ವಲ ಭವಿಷ್ಯ ನಿರ್ಮಿಸುವಲ್ಲಿ ಶಿಕ್ಷಕರ ಪಾತ್ರ ಬಹಳ ಮಹತ್ವದ್ದಾಗಿದೆ ಎಂದು ಸಿಆರ್ಪಿಎಸ್.ಎಸ್. ಮಲ್ಲಣ್ಣವರ ಹೇಳಿದರು. ಸರಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯಾದ ಮುಖ್ಯಾಧ್ಯಾಪಕ ಡಿ.ವೈ. ಹೊಂಗಲ ಹಾಗೂಬೇರೆಡೆ ವರ್ಗಾವಣೆಗೊಂಡ ಶಿಕ್ಷಕಿ ಅಶ್ವಿನಿ ಕುಲಕರ್ಣಿ ಅವರಿಗೆ ಸಿಆರ್ಪಿ ಮತ್ತು ಶಿಕ್ಷಕರ ಸಿಬ್ಬಂದಿ ವತಿಯಿಂದ ಬುಧವಾರ ಏರ್ಪಡಿಸಿದ್ದ ಬೀಳ್ಕೊಡುವ ಕಾರ್ಯಕ್ರಮದಲ್ಲಿ ಅವರನ್ನು ಸತ್ಕರಿಸಿ ಮಾತನಾಡಿದರು. ಶಿಕ್ಷಕ ವೃತ್ತಿಯಲ್ಲಿ ಮಕ್ಕಳಿಗೆ ಒಳ್ಳೆಯ …
Read More »ಹಿರೇಬೂದನೂರ : ಭಕ್ತರ ಸನ್ಮಾನ
ಹಿರೇಬೂದನೂರ : ಭಕ್ತರ ಸನ್ಮಾನ ಮುರಗೋಡ : ಹಿರೇಬೂದನೂರ ಗ್ರಾಮದ ಶ್ರೀ ಸದ್ಗುರು ಸಂತ ಬಾಳುಮಾಮಾ ದೇವಸ್ಥಾನದ ಜೀರ್ಣೋದ್ದಾರಕ್ಕೆ ಒಂದು ಲಕ್ಷ ಐವತ್ತು ಸಾವಿರ ರೂ. ಹಾಗೂಮೂರು ಕಿಲೋ ಬೆಳ್ಳಿ ಮೂರ್ತಿ ದೇಣಿಗೆ ನೀಡಿದ ವೀರಪ್ಪ ಉಣ್ಣಿಯವರನ್ನು ಹಾಗೂ ಸೇವೆ ಸಲ್ಲಿಸಿದ್ದ ಇನ್ನಿತರರನ್ನು ಬುಧವಾರ ಸನ್ಮಾನಿಸಲಾಯಿತು. ಪ್ರಗತಿಪರ ರೈತ ಮುಖಂಡ ನಾಗರಾಜ ದೇಸಾಯಿ, ರಾಜು ಕೋಲಕಾರ, ಲೋಕೇಶ ಧರ್ಮಶಾಲಿ, ರಾಯಪ್ಪ ಹುಣಸಿಕಟ್ಟಿ, ಮಹಾದೇವಿ ಸೂರಣ್ಣವರ, ಮಂಜುಳಾ ನಾಯ್ಕರ, ಯಲ್ಲಪ್ಪ ನಾಯ್ಕರ, …
Read More »ವಿಶ್ವ ಮಲಾಲಾ ದಿನ ಇಂದು
ವಿಶ್ವ ಮಲಾಲಾ ದಿನ ಇಂದು ಒಬ್ಬ ಶಿಕ್ಷಕ ಒಂದು ಪುಸ್ತಕ ಒಂದು ಪೆನ್ನು ಇಡೀ ಜಗತ್ತನ್ನೇ ಬದಲಾಯಿಸಬಹುದು ಎಂಬ ಸಮಸ್ತ ವಿಶ್ವದ ಜಾಗೃತಿ ಬಗೆಗಿನ ಹೃದಯಸ್ಪರ್ಶಿ ಮಂತ್ರಗಳನ್ನು ವಿಶ್ವಸಂಸ್ಥೆಯಲ್ಲಿ ಪ್ರಧಾನ ಕಾರ್ಯದರ್ಶಿ ಬಾನಕಿ ಮೂನ್ ಅವರ ಮುಂದೆ ಭಾಷಣ ಮಾಡಿ ವಿಶ್ವದ ಗಮನ ಸೆಳೆದಿದ್ದು ಕೇವಲ 15 ವರ್ಷದ ಬಾಲಕಿ. ಎಂದಿನಂತೆ 2002 ಅಕ್ಟೋಬರ್ 9 ರಂದು ಪಾಕಿಸ್ತಾನದ ಸ್ವಾತ್ ಕಣಿವೆಯಲ್ಲಿ ಶಾಲೆಗೆ ಹೋಗುತ್ತಿದ್ದಾಗ ತಾಲಿಬಾನ್ ಉಗ್ರರ ದಾಳಿಯಲ್ಲಿ ಸಿಲುಕಿಕೊಂಡ …
Read More »ಭ್ರಷ್ಟ ಗ್ರಾಮ ಲೇಕ್ಕಾಧಿಕಾರಿ ಎಸ್ ಬಿ ಪಾಶ್ಚಾಪೂರ!!
ಕಳೆದ ಆರು ವರ್ಷಗಳಿಂದ ರಾಜಾಪುರ ಗ್ರಾಮಸ್ಥರ ರಕ್ತ ಹಿರುತ್ತಿರುವ ಜಿಗಣೆ ಈ ಲೇಕ್ಕಾಧಿಕಾರಿ!! ಯುವ ಭಾರತ ವಿಶೇಷ ವರದಿ ಗೋಕಾಕ: ಗ್ರಾಮದ ಪ್ರತಿಯೊಂದು ಕಾಗದು ಪತ್ರಗಳ ವ್ಯವಹಾರಕ್ಕಾಗಿ ಗ್ರಾಮ ಲೇಕ್ಕಾಧಿಕಾರಿಯನ್ನೇ ಅವಲಂಭಿಸಬೇಕಾದ ಜನರು ಲೇಕ್ಕಾಧಿಕಾರಿಯ ಲಂಚದ ದಾಹಕ್ಕೆ ಗ್ರಾಮಸ್ಥರು ಸೋತು ಸುಣ್ಣವಾಗಿದ್ದಾರೆ. ಮೂಡಲಗಿ ತಾಲೂಕಿನ ರಾಜಾಪೂರ ಗ್ರಾಮದಲ್ಲಿ ಕಳೆದ ಆರು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಭ್ರಷ್ಟ ಗ್ರಾಮ ಲೇಕ್ಕಾಧಿಕಾರಿ ಸಂತೋಷ ಪಾಶ್ಚಾಪೂರಗೆ ಪ್ರತಿಯೊಂದಕ್ಕೂ ಲಂಚ ನೀಡಲೇಬೇಕಾದ ಪರಿಸ್ಥಿತಿ ಗ್ರಾಮಸ್ಥರಿಗೆ ಬಂದೊದಗಿದೆ. …
Read More »ಬೆಳಗಾವಿ ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಫಕೀರಪ್ಪ ಗೋರಾಬಾಳ ನಿಧನ
ಬೆಳಗಾವಿ ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಫಕೀರಪ್ಪ ಗೋರಾಬಾಳ ನಿಧನ ಮುರಗೋಡ: ಸ್ಥಳೀಯ ರಂಗಾರಿ ಗಲ್ಲಿ ನಿವಾಸಿ ಮಾಜಿ ಜಿ.ಪಂ. ಅಧ್ಯಕ್ಷ ಫಕೀರಪ್ಪ ದೇಮಪ್ಪ ಗೊರಾಬಾಳ (82) ಸೋಮವಾರ ನಿಧನರಾದರು. ಮೃತರಿಗೆ ಇಬ್ಬರು ಪುತ್ರಿಯರು, ಓರ್ವ ಪುತ್ರ, ಮೊಮ್ಮಕ್ಕಳು ಅಪಾರ ಬಂಧು ಬಳಗ ಇದ್ದಾರೆ. ಮೃತರು ಗ್ರಾಮ ಲೆಕ್ಕಾಧಿಕಾರಿಯಾಗಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು, ನಿರ್ದೇಶಕರಾಗಿ ದಕ್ಷ ಕಾರ್ಯ ನಿರ್ವಹಿಸಿ ಜನ ಮನ್ನಣೆ ಗಳಿಸಿ ಗಮನ ಸೆಳೆದಿದ್ದರು. ಮೃತರ …
Read More »ಹೊರಗುತ್ತಿಗೆ ನೌಕರರಿಗೆ ಶಾಸನಾತ್ಮಕ ಸೌಲಭ್ಯ, ಕನಿಷ್ಠ ವೇತನ ಒದಗಿಸುವುದು ಅಧಿಕಾರಿಗಳ ಜವಾಬ್ದಾರಿ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ
ಹೊರಗುತ್ತಿಗೆ ನೌಕರರಿಗೆ ಶಾಸನಾತ್ಮಕ ಸೌಲಭ್ಯ, ಕನಿಷ್ಠ ವೇತನ ಒದಗಿಸುವುದು ಅಧಿಕಾರಿಗಳ ಜವಾಬ್ದಾರಿ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ : ಸರಕಾರದ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ಶಾಸನಾತ್ಮಕ ಸೌಲಭ್ಯಗಳು ಮತ್ತು ಕನಿಷ್ಠ ವೇತನ ಕಾಯ್ದೆ ಪ್ರಕಾರ ವೇತನ ಮತ್ತಿತರ ಸೌಲಭ್ಯಗಳನ್ನು ಗುತ್ತಿಗೆದಾರರು ಸಮರ್ಪಕವಾಗಿ ಒದಗಿಸುವುದನ್ನು ಖಚಿತಪಡಿಸಿಕೊಳ್ಳುವುದು ಆಯಾ ಇಲಾಖೆಯ ಅಧಿಕಾರಿಗಳ ಹೊಣೆಗಾರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು. ಸರ್ಕಾರದ ವಿವಿಧ ಇಲಾಖೆಗಳು, ನಿಗಮ ಮಂಡಳಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರ …
Read More »ಭಾರತದಲ್ಲಿ ಕರ್ನಾಟಕ ಎಷ್ಟನೇ ಶ್ರೀಮಂತ ರಾಜ್ಯ
ಭಾರತದಲ್ಲಿ ಕರ್ನಾಟಕ ಎಷ್ಟನೇ ಶ್ರೀಮಂತ ರಾಜ್ಯ ದೆಹಲಿ : ಭಾರತ 29 ರಾಜ್ಯಗಳನ್ನು ಹೊಂದಿದೆ. ರಾಜ್ಯ ದೇಶೀಯ ಉತ್ಪನ್ನಗಳ ಆಧಾರದ ಮೇಲೆ 2022-23 ರ ಶ್ರೀಮಂತ ರಾಜ್ಯಗಳ ಪಟ್ಟಿಯನ್ನು ಬಿಡುಗಡೆಗೊಳಿಸಲಾಗಿದೆ. ಜಿ ಎಸ್ ಡಿ ಪಿ ಅನ್ವಯ ಯಾವ ರಾಜ್ಯ ಯಾವ ಸ್ಥಾನದಲ್ಲಿದೆ ಎಂಬ ಮಾಹಿತಿ ಇಲ್ಲಿದೆ. ಎಲ್ಲ ರೀತಿಯಿಂದಲೂ ಭಾರತ ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ದೇಶವಾಗಿದೆ. ಇಲ್ಲಿನ ಕೆಲವು ರಾಜ್ಯಗಳು ಶ್ರೀಮಂತ ವಾಗಿದ್ದರೆ ಕೆಲವು ಬಡ ರಾಜ್ಯಗಳ ಪಟ್ಟಿದೆ …
Read More »