SSLC ಫಲಿತಾಂಶ ಪ್ರಕಟ

SSLC ಫಲಿತಾಂಶ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ(ಕೆಎಸ್‌ಇಎಬಿ) ಸೋಮವಾರ ( ಮೇ 8 ರಂದು) ರಾಜ್ಯದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಪ್ರಕಟಿಸಿದ್ದು, ಈ ವರ್ಷದ ಫಲಿತಾಂಶ ಶೇ.83.89ರಷ್ಟಾಗಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಈ ಬಾರಿ ಚಿತ್ರದುರ್ಗ ಜಿಲ್ಲೆ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದೆ. ಮಂಡ್ಯ ದ್ವಿತೀಯ, ಹಾಸನ ತೃತೀಯ ಸ್ಥಾನ ಪಡೆದುಕೊಂಡಿವೆ. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ 12 ಮತ್ತು …

Read More »

BREAKING ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ !

BREAKING ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ! ಯುವ ಭಾರತ ಸುದ್ದಿ ಬೆಂಗಳೂರು : ಪ್ರಸಕ್ತ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟಗೊಂಡಿದೆ. ಕರ್ನಾಟಕ ಶಾಲಾ ಮೌಲ್ಯ ನಿರ್ಣಯ ಮಂಡಳಿ ಬೆಂಗಳೂರಲ್ಲಿ ಪತ್ರಿಕಾಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ 83.89 ಫಲಿತಾಂಶ ಬಂದಿದೆ. ಈ ಸಲವೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಗಳಿಸಿದ್ದಾರೆ.

Read More »

ವಿಶ್ವಕರ್ಮ ಸಮಾಜದಿಂದ ರಮೇಶ ಜಾರಕಿಹೊಳಿಗೆ ಬೆಂಬಲ

ವಿಶ್ವಕರ್ಮ ಸಮಾಜದಿಂದ ರಮೇಶ ಜಾರಕಿಹೊಳಿಗೆ ಬೆಂಬಲ ಯುವ ಭಾರತ ಸುದ್ದಿ ಗೋಕಾಕ: ವಿಶ್ವಕರ್ಮ ಸಮಾಜದ ಬಾಬು ಪತ್ತಾರ ನೇತ್ರತ್ವದಲ್ಲಿ ತಾಲೂಕಿನ ಎಲ್ಲಾ ವಿಶ್ವಕರ್ಮ ಸಮಾಜದ ಬಂಧುಗಳಿಂದ ರಮೇಶ ಜಾರಕಿಹೊಳಿಯವರಿಗೆ ಬೆಂಬಲ ವ್ಯಕ್ತವಾಗಿದೆ. ವಿಧಾನಸಭೆ ಸಭೆ ಚುನಾವಣೆ ಸಮೀಸುತ್ತಿದ್ದಂತೆ ಎಲ್ಲಾ ಸಮಾಜದ ಮುಖಂಡರು ಪ್ರಚಾರ ಮಾಡಲು ಸನ್ನದ್ದರಾಗಿದ್ದಾರೆ. ಇಂದು ಗೋಕಾಕ ಮತಕ್ಷೇತ್ರದಲ್ಲಿ ವಿಶ್ವಕರ್ಮ ಸಮಾಜದ ಬಂಧುಗಳಿಂದ ಚುನಾವಣೆ ಪ್ರಚಾರದಲ್ಲಿ ರಮೇಶ ಜಾರಕಿಹೊಳಿಯವರಿಗೆ ಬೆಂಬಲ ನೀಡುವ ಮೂಲಕ ಮನೆ ಮನೆಗೆ ಹಾಗೂ ಹಳ್ಳಿ …

Read More »

ಬೆಳಗಾವಿ ಶ್ರೀ ಕೃಷ್ಣಮಠದ 9 ನೇ ಪ್ರತಿಷ್ಠಾಪನಾ ವರ್ಧಂತಿ ಮಹೋತ್ಸವ ಸೋಮವಾರ

ಬೆಳಗಾವಿ ಶ್ರೀ ಕೃಷ್ಣಮಠದ 9 ನೇ ಪ್ರತಿಷ್ಠಾಪನಾ ವರ್ಧಂತಿ ಮಹೋತ್ಸವ ಸೋಮವಾರ ಬೆಳಗಾವಿ : ನಗರದ ಆರ್‌ಪಿಡಿ ಕಾಲೇಜು ಎದುರಿನ ಶ್ರೀ ಕೃಷ್ಣ ಮಠದಲ್ಲಿ ಶ್ರೀ ವಿಶ್ವೇಶ ತೀರ್ಥ ಶ್ರೀಪಾದಂಗಳವರಿಂದ ಪ್ರತಿಷ್ಠಾಪಿತ ಶ್ರೀ ಕೃಷ್ಣದೇವರ ಒಂಬತ್ತನೇ ಪ್ರತಿಷ್ಠಾಪನೆ ವರ್ಧಂತಿ ಮಹೋತ್ಸವ ಮೇ 8 ರಂದು ನಡೆಯಲಿದೆ. ಶ್ರೀ ಕೃಷ್ಣ ದೇವರಿಗೆ ಪ್ರಾತಃ ಉಷಾ ಕಾಲ ಪೂಜೆ, ತತ್ವಹೋಮ, ಪ್ರಾರ್ಥನೆ, ಶ್ರೀ ಕೃಷ್ಣ ಮಂತ್ರ ಹೋಮ, ಕಲಶಾಧಿವಾಸ, ವಿಶೇಷ ಕಲಾಭಿಭಿಷೇಕ, ಮಂತ್ರಾಕ್ಷತೆ, …

Read More »

ಆರ್‌ಎಸ್‌ಎಸ್‌ ವ್ಯಕ್ತಿ ಪರ ಪ್ರಚಾರ ಮಾಡುತ್ತೀರೆಂದು ನಿಮ್ಮಿಂದ ನಿರೀಕ್ಷಿಸಿರಲಿಲ್ಲ ; ಶೆಟ್ಟರ ಪರ ಪ್ರಚಾರಕ್ಕೆ ಸೋನಿಯಾ ಗಾಂಧಿ ವಿರುದ್ಧ ಓವೈಸಿ ವಾಗ್ದಾಳಿ

ಆರ್‌ಎಸ್‌ಎಸ್‌ ವ್ಯಕ್ತಿ ಪರ ಪ್ರಚಾರ ಮಾಡುತ್ತೀರೆಂದು ನಿಮ್ಮಿಂದ ನಿರೀಕ್ಷಿಸಿರಲಿಲ್ಲ ; ಶೆಟ್ಟರ ಪರ ಪ್ರಚಾರಕ್ಕೆ ಸೋನಿಯಾ ಗಾಂಧಿ ವಿರುದ್ಧ ಓವೈಸಿ ವಾಗ್ದಾಳಿ ಯುವ ಭಾರತ ಸುದ್ದಿ ಹುಬ್ಬಳ್ಳಿ: ಇತ್ತೀಚೆಗಷ್ಟೇ ಬಿಜೆಪಿ ಹೊರಬಂದು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಂಡು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಪರ ಹುಬ್ಬಳ್ಳಿಯಲ್ಲಿ ಪ್ರಚಾರ ನಡೆಸಿದ ಕಾಂಗ್ರೆಸ್‌ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ …

Read More »

ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ಅವರಿಗೆ ರೈತ ಸಂಘದಿಂದ ಬೆಂಬಲ

ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ಅವರಿಗೆ ರೈತ ಸಂಘದಿಂದ ಬೆಂಬಲ ಶಾಶ್ವತ ನೀರಾವರಿ ಯೋಜನೆಗಳ ಚಾಲನೆ ಮತ್ತು ಅಭಿವೃದ್ಧಿಗೆ ಚುರುಕು ಮುಟ್ಟಿಸಲು ಪಕ್ಷಾತೀತವಾಗಿ ಬೆಂಬಲ ವ್ಯಕ್ತಪಡಿಸಿದ ರೈತ ಸಂಘಟನೆ ಯುವ ಭಾರತ ಸುದ್ದಿ ಗೋಕಾಕ: ಅರಭಾವಿ ಮತಕ್ಷೇತ್ರದ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಅವರ ಅಭಿವೃದ್ಧಿ ಕಾರ್ಯಗಳು, ರೈತರ ಪರವಾದ ಯೋಜನೆಗಳು ಸೇರಿದಂತೆ ರೈತರ ಬಹುಬೇಡಿಕೆಗಳ ಹೋರಾಟಕ್ಕೆ ಅವರ ಸ್ಪಂದನೆ ಮೆಚ್ಚಿ ಕರ್ನಾಟಕ ರಾಜ್ಯ ರೈತ ಸಂಘ ಈ ಬಾರಿ ವಿಧಾನಸಭೆ …

Read More »

ಎರಡನೇ ದಿನವೂ ಬೆಳಗಾವಿಯಲ್ಲಿ ಬಿಜೆಪಿ ಚಾಣಕ್ಯನ ಭರ್ಜರಿ ರೋಡ್ ಶೋ !

ಎರಡನೇ ದಿನವೂ ಬೆಳಗಾವಿಯಲ್ಲಿ ಬಿಜೆಪಿ ಚಾಣಕ್ಯನ ಭರ್ಜರಿ ರೋಡ್ ಶೋ ! ಯುವ ಭಾರತ ಸುದ್ದಿ ಬೆಳಗಾವಿ : ಕೇಂದ್ರ ಗ್ರಹ ಸಚಿವ ಅಮಿತ್ ಶಾ ಭಾನುವಾರ ಬೆಳಗಾವಿಯಲ್ಲಿ ಭರ್ಜರಿ ರೋಡ್ ಶೋ ನಡೆಸಿದರು. ಬೆಳಗಾವಿ ದಕ್ಷಿಣ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಭಯ ಪಾಟೀಲ ಪರವಾಗಿ ದಕ್ಷಿಣ ಮತಕ್ಷೇತ್ರದ ವಿವಿಧ ಬೀದಿಗಳಲ್ಲಿ ಭರ್ಜರಿ ರೋಡ್ ಶೋ ನಡೆಸಿದರು. ಸಾವಿರಾರು ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಭಾಗವಹಿಸಿ ಗಮನ ಸೆಳೆದರು. ಶನಿವಾರ ಬೆಳಗಾವಿ …

Read More »

ಮತದಾನ ಜಾಗೃತಿ ಕಾರ್ಯಕ್ರಮ ಯಶಸ್ವಿ

ಮತದಾನ ಜಾಗೃತಿ ಕಾರ್ಯಕ್ರಮ ಯಶಸ್ವಿ ಯುವ ಭಾರತ ಸುದ್ದಿ ಇಟಗಿ : ಪಾರವಾಡ ಗ್ರಾಮದಲ್ಲಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಕೂಲಿ ಕಾರ್ಮಿಕರಿಗೆ ಮತದಾನದ ಜಾಗೃತಿ ಮೂಡಿಸಲಾಯಿತು. ಗ್ರಾಮ ಪಂಚಾಯತ್ ಅಭಿವೃದ್ಧಿ ಅಕಾರಿ ವಿರೇಶ ಸಜ್ಜನ ಮಾತನಾಡಿ, ಯಾವುದೇ ಆಮಿಷಗಳಿಗೆ ಒಳಗಾಗದೇ, ಎಲ್ಲರೂ ತಪ್ಪದೇ ಮತದಾನದಲ್ಲಿ ಪಾಲ್ಗೊಳ್ಳಿ. ಉತ್ತಮ ಜನಪ್ರತಿಗಳನ್ನು ಆರಿಸಿ ತರುವುದು ನಿಮ್ಮ ಕೈಯಲ್ಲಿದೆ ಎಂದರು. ಗ್ರಾಮ ಪಂಚಾಯತಿ ಸಿಬ್ಬಂದಿಗಳಾದ ಮಿಥುನ್ ಸಾಂಬಳೆ, ಹರೀಶ ಗಾವಡೆ ಹಾಗೂ …

Read More »

BREAKING ಮೇ 8ರಂದು ಎಸ್ ಎಸ್ ಎಲ್ ಸಿ ಫಲಿತಾಂಶ !

BREAKING ಮೇ 8ರಂದು ಎಸ್ ಎಸ್ ಎಲ್ ಸಿ ಫಲಿತಾಂಶ ! ಬೆಂಗಳೂರು : ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಮೇ 8 ರಂದು (ಸೋಮವಾರ) ಬೆಳಗ್ಗೆ 10 ಗಂಟೆಗೆ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ಬೆಳಗ್ಗೆ 10 ಕ್ಕೆ ಫಲಿತಾಂಶ ಪ್ರಕಟವಾಗಲಿದೆ .11 ಗಂಟೆ ಬಳಿಕ ಜಾಲತಾಣದಲ್ಲಿ ವೀಕ್ಷಣೆ ಮಾಡಬಹುದು ಎಂದು ತಿಳಿಸಿದೆ.

Read More »

ನಾಳೆ ಸಂಜೆ ಬಹಿರಂಗ ಪ್ರಚಾರ ಅಂತ್ಯ

ನಾಳೆ ಸಂಜೆ ಬಹಿರಂಗ ಪ್ರಚಾರ ಅಂತ್ಯ ಯುವ ಭಾರತ ಸುದ್ದಿ ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಮೂರು ದಿನ ಮಾತ್ರ ಬಾಕಿ ಉಳಿದಿದೆ. ಮೇ 10 ರಂದು ಮತದಾನ, ಮೇ 13 ರಂದು ಮತ ಎಣಿಕೆ ನಡೆಯಲಿದೆ. ನಾಳೆ ಸಂಜೆ 6 ಗಂಟೆಗೆ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯವಾಗಲಿದೆ.

Read More »