ಸಮ್ಮೇದ್ ಶಿಖರ್ಜಿ ರಕ್ಷಣೆಗೆ ಜೈನರ ಮೊರೆ ಯುವ ಭಾರತ ಸುದ್ದಿ ಬೆಳಗಾವಿ : ಜೈನರ ಪವಿತ್ರ ಸ್ಥಳ ಸಮ್ಮೇದ್ ಶಿಖರ್ ರಕ್ಷಣೆ ಮಾಡುವಂತೆ ಒತ್ತಾಯಿಸಿ ಜೈನ ಬಾಂಧವರು ಬೆಳಗಾವಿಯಲ್ಲಿಂದು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಕೇಂದ್ರ ಸರಕಾರಕ್ಕೆ ಮನವಿ ರವಾನಿಸಿದರು. 20 ತೀರ್ಥಂಕರರು ಮತ್ತು 20 ಕೋಟಿ ಜೈನರು ಮೋಕ್ಷ ಪಡೆದಿರುವ ಪವಿತ್ರ ಸ್ಥಳ ಸಮ್ಮೇದ ಶಿಖರ್ ಆಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಹಾಗೂ ಜಾರ್ಖಂಡ್ ಸರ್ಕಾರಗಳು ಯಾವುದೇ ಅಭಿವೃದ್ಧಿ …
Read More »ಬೆಳಗಾವಿ ಅಧಿವೇಶನಕ್ಕೆ ಪೊಲೀಸ್ ಸರ್ಪಗಾವಲು !
ಬೆಳಗಾವಿ ಅಧಿವೇಶನಕ್ಕೆ ಪೊಲೀಸ್ ಸರ್ಪಗಾವಲು ! ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ವಿಧಾನ ಮಂಡಲದ ಅಧಿವೇಶನಕ್ಕೆ ಈ ಸಲ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಬಂದೋಬಸ್ತ್ ಕರ್ತವ್ಯಕ್ಕಾಗಿ ನಿಯೋಜಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರ ವಿವರ ಇಂತಿದೆ. ಎಸ್.ಪಿ- 06 , ಹೆಚ್ಚುವರಿ ಎಸ್.ಪಿ. – 11 , ಡಿ.ಎಸ್.ಪಿ -43 , ಪಿ.ಐ- 95 , ಪಿ.ಎಸ್.ಐ- 241 , ಎ.ಎಸ್.ಐ -298 , ಹೆಚ್.ಸಿ. …
Read More »ಗ್ರಾಮ ದೇವಿಯರ ಕಾರ್ತಿಕೋತ್ಸವದಲ್ಲಿ ಸನತ ಜಾರಕಿಹೊಳಿ ಅವರಿಗೆ ಸತ್ಕಾರ
ಗ್ರಾಮ ದೇವಿಯರ ಕಾರ್ತಿಕೋತ್ಸವದಲ್ಲಿ ಸನತ ಜಾರಕಿಹೊಳಿ ಅವರಿಗೆ ಸತ್ಕಾರ ಯುವ ಭಾರತ ಸುದ್ದಿ ಗೋಕಾಕ : ನಗರದ ಶ್ರೀ ಗ್ರಾಮದೇವತೆಯರ ಕಾರ್ತಿಕೋತ್ಸವ ಸಮಾರಂಭದಲ್ಲಿ ಶ್ರೀ ಲಕ್ಷ್ಮೀ ಎಜ್ಯುಕೇಷನ್ ಟ್ರಸ್ಟ್ ನ ವ್ಯವಸ್ಥಾಪಕ ನಿರ್ದೇಶಕ ಸನತ ಜಾರಕಿಹೊಳಿ ಅವರು ಭಾಗವಹಿಸಿ ಗ್ರಾಮದೇವತೆಯರ ಆರ್ಶಿವಾದ ಪಡೆದರು. ಇದೇ ಸಂದರ್ಭದಲ್ಲಿ ಕಾರ್ತೀಕೋತ್ಸವ ಕಮಿಟಿ ವತಿಯಿಂದ ಸನತ ಜಾರಕಿಹೊಳಿ ಅವರನ್ನು ಸತ್ಕರಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕಮಿಟಿಯ ಹಿರಿಯ ಮುಖಂಡರಾದ ಪ್ರಭಾಕರ ಚೌಹಾಣ್ ಸೇರಿದಂತೆ ಸರ್ವ …
Read More »ಜಿಲ್ಲಾಧಿಕಾರಿಗಳಿಂದ ಮತದಾರರ ಪಟ್ಟಿ ಪರಿಶೀಲನೆ
ಜಿಲ್ಲಾಧಿಕಾರಿಗಳಿಂದ ಮತದಾರರ ಪಟ್ಟಿ ಪರಿಶೀಲನೆ ಯುವ ಭಾರತ ಸುದ್ದಿ ಬಸವನಬಾಗೇವಾಡಿ : ಪಟ್ಟಣದ ಬಸವ ನಗರದಲ್ಲಿರುವ ಬಸವನಬಾಗೇವಾಡಿ ವಿಧಾನಸಭಾ ಮತಕ್ಷೇತ್ರದ ಮತಗಟ್ಟೆ ಸಂಖ್ಯೆ ೭೪ ಕ್ಕೆ ಶುಕ್ರವಾರ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಭೇಟಿ ನೀಡಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ೨೦೨೩ ಕ್ಕೆ ಸಂಬಂಧಿಸಿದಂತೆ ಸೂಪರ್ ಚೆಕಿಂಗ್ ಮಾಡಿದರು. ಈ ಸಂದರ್ಭದಲ್ಲಿ ಯುವ ಮತದಾರ ಸೂರಜಕುಮಾರ ಪೂಲಸಿಂಗ ರಾಠೋಡ ಅವರನ್ನು ಮಾತನಾಡಿಸಿದ ಜಿಲ್ಲಾಧಿಕಾರಿ ಅವರು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಲು …
Read More »ಸಂದಿಗ್ಧತೆಯಲ್ಲಿ ಸಿಲುಕಿದ ಮಹಾರಾಷ್ಟ್ರ ಏಕೀಕರಣ ಸಮಿತಿ !
ಸಂದಿಗ್ಧತೆಯಲ್ಲಿ ಸಿಲುಕಿದ ಮಹಾರಾಷ್ಟ್ರ ಏಕೀಕರಣ ಸಮಿತಿ ! ಯುವ ಭಾರತ ಸುದ್ದಿ ಬೆಳಗಾವಿ : ಇಲ್ಲಿ ನಡೆಯುವ ವಿಧಾನ ಮಂಡಲದ ಅಧಿವೇಶನದ ಆರಂಭದ ದಿನದಂದೇ ಮಹಾರಾಷ್ಟ್ರ ಏಕೀಕರಣ ಸಮಿತಿ ಪ್ರತಿ ವರ್ಷ ಮಹಾಮೇಳಾವವನ್ನು ಏರ್ಪಡಿಸುತ್ತ ಬಂದಿದೆ. ಆದರೆ, ಈ ವರ್ಷ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಸ್ಪಷ್ಟ ಸಂದೇಶ ಎಂಇಎಸ್ ಪಾಲಿಗೆ ಮಹಾಮೇಳಾವ ನಡೆಸಲು ಅಡ್ಡಿಯಾಗಿದೆ. ಅಮಿತ್ ಶಾ ಅವರು ಗಡಿಭಾಗದಲ್ಲಿ ಯಾವುದೇ ಪ್ರಚೋದನಾಕಾರಿ ಕಾರ್ಯಕ್ರಮ ನಡೆಸದಂತೆ …
Read More »ಬೆಳಗಾವಿಯಲ್ಲಿ ರಾಷ್ಟ್ರಮಟ್ಟದ ಟ್ರ್ಯಾಕಿಂಗ್ ಶಿಬಿರಕ್ಕೆ ಚಾಲನೆ ಯುವ ಜನಾಂಗ ರಾಷ್ಟ್ರದ ಸಂಪತ್ತು ; ಕರ್ನಲ್ ಎಸ್ ಶ್ರೀನಿವಾಸ
ಬೆಳಗಾವಿಯಲ್ಲಿ ರಾಷ್ಟ್ರಮಟ್ಟದ ಟ್ರ್ಯಾಕಿಂಗ್ ಶಿಬಿರಕ್ಕೆ ಚಾಲನೆ ಯುವ ಜನಾಂಗ ರಾಷ್ಟ್ರದ ಸಂಪತ್ತು ; ಕರ್ನಲ್ ಎಸ್ ಶ್ರೀನಿವಾಸ ಯುವ ಭಾರತ ಸುದ್ದಿ ಬೆಳಗಾವಿ : ನಮ್ಮ ಯುವ ಜನಾಂಗವು ರಾಷ್ಟ್ರದ ಸಂಪತ್ತಾಗಿದ್ದು ದೇಶದ ಸಂಸ್ಕೃತಿ ಪರಂಪರೆ ಹಾಗೂ ಪರಿಸರವನ್ನು ತಿಳಿದುಕೊಳ್ಳುವುದು ಅವಶ್ಯವಾಗಿದೆ. ಪರಿಸರವನ್ನು ಸಂರಕ್ಷಿಸಿ ಅದನ್ನು ಪೋಷಿಸಿ ಬೆಳೆಸುವುದು ಕೂಡ ನಮ್ಮ ಕರ್ತವ್ಯವಾಗಿದೆ ಎಂದು ಏನ್ ಸಿಸಿಯ ಪ್ರಮುಖ ಧ್ಯೇಯವಾಗಿದೆ ಎಂದು ಬೆಳಗಾವಿಯೇ ಎನ್ ಸಿ ಸಿ ಗ್ರೂಪ್ ಕಮಾಂಡರ್ …
Read More »ಕೆಎಲ್ಇ ವಿ.ಕೆ. ದಂತ ವಿಜ್ಞಾನ ವಿದ್ಯಾರ್ಥಿಗಳಿಗೆ 4 ರಾಷ್ಟ್ರೀಯ ಪ್ರಶಸ್ತಿಗಳು
ಕೆಎಲ್ಇ ವಿ.ಕೆ. ದಂತ ವಿಜ್ಞಾನ ವಿದ್ಯಾರ್ಥಿಗಳಿಗೆ 4 ರಾಷ್ಟ್ರೀಯ ಪ್ರಶಸ್ತಿಗಳು ಯುವ ಭಾರತ ಸುದ್ದಿ ಬೆಳಗಾವಿ : ಇತ್ತೀಚೆಗೆ ಮಧ್ಯಪ್ರದೇಶದಲ್ಲಿ ಜರುಗಿದ 43 ನೇ ನ್ಯಾಷನಲ್ ಇಂಡಿಯನ್ ಸೊಸೈಟಿ ಆಫ್ ಪೆಡೋಡಾಂಟಿಕ್ಸ್ ಮತ್ತು ಪ್ರಿವೆಂಟಿವ್ ಡೆಂಟಿಸ್ಟ್ರಿ ಸಮ್ಮೇಳನದಲ್ಲಿ ಕೆಎಲ್‌ಇ ವಿಕೆ ಇನ್‌ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸಸ್, ಬೆಳಗಾವಿಯ ಕೆಎಲ್‌ಇ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಅಂಡ್ ರಿಸರ್ಚ್‌ನ ಪೀಡಿಯಾಟ್ರಿಕ್ ಮತ್ತು ಪ್ರಿವೆಂಟಿವ್ ಡೆಂಟಿಸ್ಟ್ರಿ ವಿಭಾಗದ ಸ್ನಾತಕೋತ್ತರ ವಿದ್ಯಾರ್ಥಿ ಮತ್ತು ಸಿಬ್ಬಂದಿ …
Read More »ಬೆಳಗಾವಿ ಅಧಿವೇಶನದಲ್ಲಿ ವಕೀಲರ ಹಿತರಕ್ಷಣಾ ಕಾಯ್ದೆ ಜಾರಿಗೆ ತರುವಂತೆ ಆಗ್ರಹ
ಬೆಳಗಾವಿ ಅಧಿವೇಶನದಲ್ಲಿ ವಕೀಲರ ಹಿತರಕ್ಷಣಾ ಕಾಯ್ದೆ ಜಾರಿಗೆ ತರುವಂತೆ ಆಗ್ರಹ ಯುವ ಭಾರತ ಸುದ್ದಿ ಬಸವನಬಾಗೇವಾಡಿ : ಪಟ್ಟಣದಲ್ಲಿ ವಕೀಲರು ಶುಕ್ರವಾರ ಕೋರ್ಟ್ ಕಲಾಪದಿಂದ ದೂರ ಉಳಿದು ಬೈಕ್ ಮೂಲಕ ತಹಸೀಲ್ದಾರ ಕಚೇರಿಗೆ ತೆರಳಿ ಬೆಳಗಾವಿಯಲ್ಲಿ ಡಿ.೧೯ ರಿಂದ ಆರಂಭವಾಗುವ ಅಽವೇಶನದಲ್ಲಿ ವಕೀಲರ ಹಿತರಕ್ಷಣಾ ಕಾಯ್ದೆ ಮಂಡಿಸಿ ಜಾರಿಗೆ ತರಬೇಕೆಂದು ಆಗ್ರಹಿಸಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಿಗೆ ಬರೆದ ಮನವಿ ಪತ್ರವನ್ನು ತಹಸೀಲ್ದಾರ ಡಿ.ಎಚ್.ಕೋಮಾರ ಅವರಿಗೆ ಸಲ್ಲಿಸಿದರು. ಈ …
Read More »ವಿದ್ಯಾರ್ಥಿಗಳ ಗಮನ ವಿಜ್ಞಾನ ಕಡೆ ಇರಲಿ- ಪ್ರಭಾಕರ ಬಗಲಿ
ವಿದ್ಯಾರ್ಥಿಗಳ ಗಮನ ವಿಜ್ಞಾನ ಕಡೆ ಇರಲಿ- ಪ್ರಭಾಕರ ಬಗಲಿ ಯುವ ಭಾರತ ಸುದ್ದಿ ಇಂಡಿ : ಇಂದು ವಿಜ್ಞಾನ ತಂತ್ರಜ್ಞಾನ ಯುಗದಲ್ಲಿ ಪ್ರಪಂಚ ನಾಗಾಲೋಟದಲ್ಲಿ ಓಡುತ್ತಿದ್ದು ಕಾಲಕ್ಕೆ ತಕ್ಕಂತೆ ಬದಲಾವಣೆ ಅಗತ್ಯೆ ,ಈಹಿನ್ನಲೆಯಲ್ಲಿ ವಿಧ್ಯಾರ್ಥಿಗಳ ದೃಷ್ಠಿಕೋನ ಹೆಚ್ಚು ವಿಜ್ಞಾನ ಕಡೆ ಇರಲಿ ಎಂದು ಸಂಸ್ಥೆಯ ಕಾರ್ಯದರ್ಶಿ ಪ್ರಭಾಕರ ಬಗಲಿ ಹೇಳಿದರು. ಪಟ್ಟಣದ ಶ್ರೀ ಶಾಂತೇಶ್ವರ ಶಿಕ್ಷಣ ಸಂಸ್ಥೆ ಅಡಿಯಲ್ಲಿರುವ ಶ್ರೀ ಶಾಂತೇಶ್ವರ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ಇಂದು ನಡೆದ …
Read More »ಅಂಬೇಡ್ಕರ್ ಭವನ ಭೂಮಿ ಪೂಜೆ
ಅಂಬೇಡ್ಕರ್ ಭವನ ಭೂಮಿ ಪೂಜೆ ಯುವ ಭಾರತ ಸುದ್ದಿ ಇಂಡಿ: ಸಮಾಜ ಕಲ್ಯಾಣ ಇಲಾಖೆ ೨೦೧೬-೧೭ ನೇ ಸಾಲಿನ ಉಪಯೋಜನೆ ಅಡಿಯಲ್ಲಿ ಅಧಿಕೃತ ಅನುದಾನದಡಿಯಲ್ಲಿ ಶಾಸಕರ ಸಹಯೋಗದಲ್ಲಿ ಅಂಬೇಡ್ಕರ್ ಸಮುದಾಯ ಭವನದ ಭೂಮಿ ಪೂಜೆ ಶಾಸಕರ ಅನುಪಸ್ಥಿತಿಯಲ್ಲಿ ಝಳಕಿ ಗ್ರಾಮ ಪಂಚಾಯತ ಸದಸ್ಯರ ನೇತೃತ್ವದಲ್ಲಿ ನಡೆಸಲಾಯಿತು. ಸಮಾಜ ಕಲ್ಯಾಣ ಇಲಾಕೆ ೨೦೧೬-೧೭ನೇ ಸಾಲಿನ ಅನುದಾನದಡಿಯಲ್ಲಿ ಸುಮಾರು ೧೨ ಲಕ್ಷ ಮೊತ್ತದಲ್ಲಿ ನೂತನ ಮಾದರಿ ಅಂಬೆಡ್ಕ ಸಮುದಾಯ ಭವನ ಮಂಜೂರಿಯಾಗಿದ್ದು, ಇದನ್ನು …
Read More »