Breaking News

ಗೋಕಾಕ್ ದಿಂದ ಗುಡ್ಡಾಪುರಕ್ಕೆ ಪಾದಯಾತ್ರೆ!

ಗೋಕಾಕದಿಂದ ಗುಡ್ಡಾಪುರಕ್ಕೆ ಪಾದಯಾತ್ರೆ! ಗೋಕಾಕ : ದಿನಾಂಕ್ 21 ರಿಂದ 25 ರವರೆಗೆ   ದಿನಾಂಕ 21 ರಂದು ಬೆಳಿಗ್ಗೆ 5:00 ಗಂಟೆಗೆ ಗೋಕಾಕ್ ನಗರದ ಪೇಟೆಯಲ್ಲಿರುವ ಶ್ರೀ ದಾನಮ್ಮ ದೇವಿಯ ಗುಡಿಯಿಂದ ಮಂಗಳಾರತಿ ಮೂಲಕ ಪಾದಯಾತ್ರೆ ಹೊರಡುವುದು. ದಿ 22 ಹಿಡಕಲ್, ದಿ 23ರಂದು ಅಥಣಿ, ದಿ 24ರಂದು ಕೊಟ್ಟಲಗಿಯಿಂದ ಗುಡ್ಡಾಪೂರಕ್ಕೆ ಆಗಮನ ಸಾಯಂಕಾಲ 6ಗಂಟೆಗೆ ಶ್ರೀ ದಾನಮ್ಮಾದೇವಿಗೆ ಕಾರ್ತಿಕೋತ್ಸವ ಹಚ್ಚುವುದು. ದಿ25ರಂದು ಬೆಳಗ್ಗೆ 6:00ಗೆ ರುದ್ರಾಭಿಷೇಕ ಮಹಾ ಪೂಜೆ …

Read More »

15ನೇ ವರ್ಷದ ಶ್ರೀ ಅಯ್ಯಪ್ಪಸ್ವಾಮಿ ಮಹಾಪೂಜೆ

15ನೇ ವರ್ಷದ ಶ್ರೀ ಅಯ್ಯಪ್ಪಸ್ವಾಮಿ ಮಹಾಪೂಜೆ ಗೋಕಾಕ: ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಶ್ರೀ ನಾಗದೇವರ ಯುವಕ ಮಂಡಳ, ಸೋಮವಾರ ಪೇಟ ಗೋಕಾಕ. ಇವರ ಆಶ್ರಯದಲ್ಲಿ ರವಿವಾರ ದಿ18 ರಂದು ಮುಂಜಾನೆ 7ಕ್ಕೆ ಶ್ರೀ ಅಯ್ಯಪ್ಪಸ್ವಾಮಿ ಮಹಾಪೂಜೆ ಜರುಗುವುದು. ಮುಂಜಾನೆ 9ಗಂಟೆಗೆ ಪ್ರಸಾದ ಇರುತ್ತದೆ. ಆದ ಕಾರಣ ಸಕಲ ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ತನು ಮನ ಧನ ಸಲ್ಲಿಸಿ, ಶ್ರೀ ಅಯ್ಯಪ್ಪಸ್ವಾಮಿ ಕೃಪೆಗೆ ಪಾತ್ರರಾಗಿ ಬೇಕಾಗಿ ವಿನಂತಿ.

Read More »

ಜಾತ್ಯತೀತವಾಗಿ ಸಮಾಜ ಸೇವೆಯಲ್ಲಿ ತೊಡಗಿಸಿಕೋಳ್ಳುವದರ ಜೊತೆಗೆ ಸೇವೆಯಲ್ಲಿ ಪಾರದರ್ಶಕತೆಯನ್ನು ಹೊಂದಬೇಕು.- ಸನತ ಜಾರಕಿಹೊಳಿ.!

ಜಾತ್ಯತೀತವಾಗಿ ಸಮಾಜ ಸೇವೆಯಲ್ಲಿ ತೊಡಗಿಸಿಕೋಳ್ಳುವದರ ಜೊತೆಗೆ ಸೇವೆಯಲ್ಲಿ ಪಾರದರ್ಶಕತೆಯನ್ನು ಹೊಂದಬೇಕು.- ಸನತ ಜಾರಕಿಹೊಳಿ.! ಗೋಕಾಕ: ನಿಸ್ವಾರ್ಥ ಸಮಾಜಸೇವೆಯನ್ನು ಜೀವನದ ಅವಿಭಾಜ್ಯ ಅಂಗವನ್ನಾಗಿಸಿಕೊAಡು ಸಮಾಜ ಸೇವೆ ಮಾಡಿದರೆ ಪುಣ್ಯ ಪ್ರಾಪ್ತಿಯಾಗವುದು ಎಂದು ಲಕ್ಷ್ಮೀ ಎಜುಕೇಶನ್ ಟ್ರಸ್ಟ್ ನ ವ್ಯವಸ್ಥಾಪಕ ನಿರ್ದೇಶಕ ಸನತ ಜಾರಕಿಹೊಳಿ ಹೇಳಿದರು. ಗುರುವಾರದಂದು ನಗರದ ಶೂನ್ಯ ಸಂಪಾದನ ಮಠದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದ ಎಲ್.ಡಿ.ಎಸ್.ಪೌಂಡೇಶನ್ ವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜಾತ್ಯತೀತವಾಗಿ ಸಮಾಜ ಸೇವೆಯಲ್ಲಿ ತೊಡಗಿಸಿಕೋಳ್ಳುವದರ ಜೊತೆಗೆ ಸೇವೆಯಲ್ಲಿ …

Read More »

8.ಮೇಕೆಗಳ ಕಳ್ಳತನ, ಕಳ್ಳರ ಕೈಚಳಕ ಸಿಸಿ ಟಿವಿಲಿ ಸೆರೆ.!

8.ಮೇಕೆಗಳ ಕಳ್ಳತನ, ಕಳ್ಳರ ಕೈಚಳಕ ಸಿಸಿ ಟಿವಿಲಿ ಸೆರೆ.! ಗೋಕಾಕ: ತಾಲೂಕಿನ ಎರಡು ಹಳ್ಳಿಗಳಲ್ಲಿ ಒಂದೇ ರಾತ್ರಿ ಕಳ್ಳರು ತಮ್ಮ ಕೈಚಳಕ ತೋರಿದ್ದು, ಸುಮಾರು 8 ಮೇಕೆಗಳನ್ನು ಕಳ್ಳತನ ಮಾಡಿರುವ ಘಟನೆ ನಡೆದಿದ್ದು ಕಳ್ಳರ ಕೈಚಳಕ ಸಿಸಿ ಟಿವಿ ಕ್ಯಾಮೆರಾದಲ್ಲಿ ದೃಶ್ಯಗಳು ಸೆರೆಯಾಗಿವೆ. ತಾಲೂಕಿನ ಹುಲಿಕಟ್ಟಿ, ಹನಮಾಪೂರ ಗ್ರಾಮಗಳಲ್ಲಿ ಈ ಘಟನೆ ನಡೆಸಿದ್ದು, ಹುಲಿಕಟ್ಟಿ ಗ್ರಾಮದ ರಾಮಸಿದ್ಧ ಫಕೀರಪ್ಪ ನಾಗನೂರ ಎಂಬವರಿಗೆ ಸೇರಿದ 2 ಮೇಕೆಗಳು, ಮತ್ತೋರ್ವರ  ಮೇಕೆ ಸೇರಿ …

Read More »

ಉಪ್ಪಾರ ಔದ್ಯೋಗಿಕ ಸಹಕಾರ ಸಂಘ ನಿ, ಗೋಕಾಕ ಅಧ್ಯಕ್ಷರಾಗಿ ಮಾಯಪ್ಪ ತಹಶೀಲದಾರ, ಉಪಾಧ್ಯಕ್ಷರಾಗಿ ಪರಶುರಾಮ ಶಿಂಗಳಾಪೂರ ಆಯ್ಕೆ.!

ಉಪ್ಪಾರ ಔದ್ಯೋಗಿಕ ಸಹಕಾರ ಸಂಘ ನಿ, ಗೋಕಾಕ ಅಧ್ಯಕ್ಷರಾಗಿ ಮಾಯಪ್ಪ ತಹಶೀಲದಾರ, ಉಪಾಧ್ಯಕ್ಷರಾಗಿ ಪರಶುರಾಮ ಶಿಂಗಳಾಪೂರ ಆಯ್ಕೆ.! ಗೋಕಾಕ: ದಿ.ಗೋಕಾಕ ಉಪ್ಪಾರ ಔದ್ಯೋಗಿಕ ಸಹಕಾರ ಸಂಘ ನಿ, ಗೋಕಾಕ ಇದರ ಉಳಿದ ಅವಧಿಗೆ ಸಂಘದ ಅಧ್ಯಕ್ಷರಾಗಿ ಮಾಯಪ್ಪ ಅಡಿವೆಪ್ಪ ರಹಶೀಲದಾರ, ಉಪಾಧ್ಯಕ್ಷರಾಗಿ ಪರಶುರಾಮ ಶಿಂಗಳಾಪೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪದಾಧಿಕಾರಿಗಳ ಚುನಾವಣೆಯಲ್ಲಿ ರಿಟರ್ನಿಂಗ ಅಧಿಕಾರಿಯಾಗಿ ಬಿ ಕೆ ಗೋಖಲೆ ಕಾರ್ಯನಿರ್ವಹಿಸಿದರು.

Read More »

358 ಸ್ಕೌಟ್ಸ್ ವಿದ್ಯಾರ್ಥಿಗಳಿಗೆ ಜಾಂಬೂರಿ ಕಾರ್ಯಕ್ರಮದಲ್ಲಿ ಪಾಲ್ಗೋಳ್ಳಲು ಶಾಸಕ ರಮೇಶ ಜಾರಕಿಹೊಳಿ ಅವರಿಂದ ಬಸ್ಸು ಸೌಕರ್ಯ.!

358 ಸ್ಕೌಟ್ಸ್ ವಿದ್ಯಾರ್ಥಿಗಳಿಗೆ ಜಾಂಬೂರಿ ಕಾರ್ಯಕ್ರಮದಲ್ಲಿ ಪಾಲ್ಗೋಳ್ಳಲು ಶಾಸಕ ರಮೇಶ ಜಾರಕಿಹೊಳಿ ಅವರಿಂದ ಬಸ್ಸು ಸೌಕರ್ಯ.! ಗೋಕಾಕ: ಕ್ಷೇತ್ರದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಅವರ ಸರ್ವಾಂಗೀಣ ಅಭಿವೃದ್ಧಿಗೆ ಶಾಸಕ ರಮೇಶ ಜಾರಕಿಹೊಳಿ ಅವರು ಎಲ್ಲ ರೀತಿಯ ಸಹಕಾರ ನೀಡುತ್ತಿದ್ದಾರೆ ಎಂದು ಬಿಇಒ ಜಿ.ಬಿ.ಬಳಗಾರ ಹೇಳಿದರು. ಗುರುವಾರದಂದು ನಗರದ ಸಮುದಾಯ ಭವನದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಇವರುಗಳು ಹಮ್ಮಿಕೊಂಡ ಮೂಡಬಿದಿರಿಯಲ್ಲಿ ನಡೆಯುತ್ತಿರುವ …

Read More »

ಅನುಭವ ಮಂಟಪದಲ್ಲಿ ಸ್ತ್ರೀಯರಿಗೆ ವಿಶೇಷ ಸ್ಥಾನ : ಮೈತ್ರೇಯಿಣಿ ಗದಿಗೆಪ್ಪಗೌಡರ

ಅನುಭವ ಮಂಟಪದಲ್ಲಿ ಸ್ತ್ರೀಯರಿಗೆ ವಿಶೇಷ ಸ್ಥಾನ : ಮೈತ್ರೇಯಿಣಿ ಗದಿಗೆಪ್ಪಗೌಡರ ಯುವ ಭಾರತ ಸುದ್ದಿ  ಬಸವನ ಬಾಗೇವಾಡಿ : 12ನೇ ಶತಮಾನದ ಅನುಭವ ಮಂಟಪದಲ್ಲಿ ಲಿಂಗಭೇದ ಜಾತಿ ಭೇದ ಇಲ್ಲದೇ ಎಲ್ಲರಿಗೂ ಸಮಾನ ಅವಕಾಶ ನೀಡಿದ ಫಲವಾಗಿ ಅನೇಕ ಹಿಂದುಳಿದ ಶೋಷಣೆಗೆ ಒಳಗಾದ ಸ್ತ್ರೀಯರು ತಮ್ಮ ಅನುಭವಗಳನ್ನು ಹಂಚಿಕೊಳ್ಳಲು ಸಾಧ್ಯವಾಯಿತು ಎಂದು ಬೆಳಗಾವಿಯ ಸಾಹಿತಿ ಹಾಗೂ ವಿಮರ್ಶಕಿ ಮೈತ್ರೆಯಣಿ ಗದಿಗೆಪ್ಪಗೌಡರ ಹೇಳಿದರು. ಅವರು ಸ್ಥಳೀಯ ಯಾತ್ರಿ ನಿವಾಸದಲ್ಲಿ ತಾಲೂಕು ಶರಣ …

Read More »

ಸರಕಾರದ ಸಾಧನೆಗಳನ್ನು ಮನೆ ಮನಗಳಿಗೆ ತಲುಪಿಸುವ ಕಾರ್ಯ ಯುವಮೋರ್ಚಾ ಕಾರ್ಯಕರ್ತರು ಮಾಡಿ-ರಮೇಶ ಜಾರಕಿಹೊಳಿ.!

ಸರಕಾರದ ಸಾಧನೆಗಳನ್ನು ಮನೆ ಮನಗಳಿಗೆ ತಲುಪಿಸುವ ಕಾರ್ಯ ಯುವಮೋರ್ಚಾ ಕಾರ್ಯಕರ್ತರು ಮಾಡಿ-ರಮೇಶ ಜಾರಕಿಹೊಳಿ.! ಗೋಕಾಕ: ಬಿಜೆಪಿ ಪಕ್ಷ ಕೇಂದ್ರ ಹಾಗೂ ರಾಜ್ಯದಲ್ಲಿ ಅನೇಕ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಕಾರ್ಯಕರ್ತರು ತಮ್ಮಲ್ಲಿರುವ ವೈಮನಸ್ಸುಗಳನ್ನು ಬದಿಗಿಟ್ಟು ಸರಕಾರದ ಸಾಧನೆಗಳನ್ನು ಮನೆ ಮನಗಳಿಗೆ ತಲುಪಿಸುವ ಕಾರ್ಯ ಯುವ ಮೋರ್ಚಾ ಕಾರ್ಯಕರ್ತರು ಮಾಡಬೇಕು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ನಗರದ ತಮ್ಮ ಗೃಹ ಕಚೇರಿಯಲ್ಲಿ ಬಿಜೆಪಿ ಯುವ ಮೋರ್ಚಾ ನಗರ ಹಾಗೂ ಗ್ರಾಮೀಣ …

Read More »

ಐತಿಹಾಸಿಕ ಪರಂಪರೆ ಉಳಿಸಿ: ಡಾ.ಆರ್.ಎಚ್.ಸಜ್ಜನ

ಐತಿಹಾಸಿಕ ಪರಂಪರೆ ಉಳಿಸಿ: ಡಾ.ಆರ್.ಎಚ್.ಸಜ್ಜನ ಯುವ ಭಾರತ ಸುದ್ದಿ  ಮುದ್ದೇ ಬಿಹಾಳ : ಅನಾಗರಿಕತೆಯಿಂದ ನಾಗರಿಕತೆಯಕಡೆಗೆ ಸಾಗಿದ ಮಾನವನ ಪಯಣವೇ ಪರಂಪರೆಯಾಗಿದೆ. ನಮ್ಮ ಪರಂಪರೆಯ ಮೂಲಾಧಾರಗಳಾದ ಕೋಟೆಗಳು, ಸ್ಮಾರಕಗಳು, ನಾಣ್ಯ, ಶಾಸನ,ಸಾಹಿತ್ಯವನ್ನು ಸಂಗ್ರಹಿಸಿ ಸಂರಕ್ಷಿಸಿಕೊಳ್ಳಬೇಕೆಂದು ಮುದ್ದೇಬಿಹಾಳದ ಎಮ್.ಜಿ.ವ್ಹಿ.ಸಿ. ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಇತಿಹಾಸ ಪ್ರಾಧ್ಯಾಪಕ ಡಾ. ಆರ್.ಎಚ್.ಸಜ್ಜನ ಅವರು ಅಭಿಪ್ರಾಯಪಟ್ಟರು. ಪಟ್ಟಣದ ಬಿ.ಎಲ್.ಡಿ.ಇ. ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಆಯ್.ಕ್ಯೂ.ಎ.ಸಿ. ಮತ್ತು ಇತಿಹಾಸ ವಿಭಾಗದ ಸಂಯುಕ್ತ …

Read More »

ಮೂಡುಬಿದಿರೆ ಅಂತರಾಷ್ಟ್ರೀಯ ಜಾಂಬೂರಿಗೆ ತೆರಳಿದ ಗೋಕಾಕ ಸ್ಕೌಟ್ಸ್, ಗೈಡ್ಸ್

ಮೂಡುಬಿದಿರೆ ಅಂತರಾಷ್ಟ್ರೀಯ ಜಾಂಬೂರಿಗೆ ತೆರಳಿದ ಗೋಕಾಕ ಸ್ಕೌಟ್ಸ್, ಗೈಡ್ಸ್ ಯುವ ಭಾರತ ಸುದ್ದಿ ಗೋಕಾಕ : ಕ್ಷೇತ್ರದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಅವರ ಸರ್ವಾಂಗೀಣ ಅಭಿವೃದ್ಧಿಗೆ ಶಾಸಕ ರಮೇಶ ಜಾರಕಿಹೊಳಿ ಅವರು ಎಲ್ಲ ರೀತಿಯ ಸಹಕಾರ ನೀಡುತ್ತಿದ್ದಾರೆ ಎಂದು ಬಿಇಒ ಜಿ.ಬಿ.ಬಳಗಾರ ಹೇಳಿದರು ಗುರುವಾರದಂದು ನಗರದ ಸಮುದಾಯ ಭವನದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಇವರುಗಳು ಹಮ್ಮಿಕೊಂಡ ಮೂಡಬಿದಿರಿಯಲ್ಲಿ ನಡೆಯುತ್ತಿರುವ ಅಂತರರಾಷ್ಟ್ರೀಯ …

Read More »