ವಾಣಿಜ್ಯ ಉತ್ಸವ ಶುಕ್ರವಾರ ಯುವ ಭಾರತ ಸುದ್ದಿ ಬೆಳಗಾವಿ : ನಗರದ ಕೆ ಎಲ್ ಇ ಸಂಸ್ಥೆಯ ವಾಣಿಜ್ಯ ಪದವಿ ಮಹಾವಿದ್ಯಾಲಯ ( ಜಕ್ಕೇರಿ ಹೊಂಡ ಗೋವಾ ವೇಸ್) ದಲ್ಲಿ ವಾಣಿಜ್ಯ ಉತ್ಸವ ಆರಂಭ-22 ,ವನ್ನು ದಿನಾಂಕ 16/12/2022 ರಂದು ಬೆಳಿಗ್ಗೆ 9:೦೦ ಗಂಟೆಗೆ ಕಾಲೇಜು ಆವರಣದಲ್ಲಿ ಉದ್ಘಾಟಿಸಲಾಗುವುದು. ಕರ್ನಾಟಕ ಲಾ ಸೊಸೈಟಿಯ ನಿರ್ವಹಣೆ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯ ಪ್ರೊ. ಡಾ.ಶ್ರೀನಿವಾಸ ಆರ್. ಪಾಟೀಲ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಕಾಲೇಜಿನ …
Read More »ದರ್ಶನ ಅವರಿಗೆ ಸಮಾಜ ಸೇವಾ ರತ್ನ ಪ್ರಶಸ್ತಿ
ದರ್ಶನ ಅವರಿಗೆ ಸಮಾಜ ಸೇವಾ ರತ್ನ ಪ್ರಶಸ್ತಿ ಯುವ ಭಾರತ ಸುದ್ದಿ ಗೋಕಾಕ : ಇಲ್ಲಿನ ಹಾಲುಮತ ಸಮಾಜದ ಯುವಕ ದರ್ಶನ ತುರಾಯಿದಾರ ಅವರಿಗೆ ಬೆಂಗಳೂರಿನ ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಇತ್ತೀಚೆಗೆ ನಡೆದ ಕನ್ನಡ ಹಬ್ಬ ಮತ್ತು ಸಂಗೀತ ಸೌರಭ ಕಾರ್ಯಕ್ರಮದಲ್ಲಿ ಸಮಾಜಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಈ ಸಂದರ್ಭದಲ್ಲಿ ಪ್ರತಿಷ್ಠಾನದ ಅಧ್ಯಕ್ಷರು ಹಾಗೂ ಸರ್ವ ಸದಸ್ಯರ ಉಪಸ್ಥಿತರಿದ್ದರು.
Read More »ಸತತ ಪ್ರಯತ್ನದಿಂದ ಏನೇಲ್ಲಾ ಸಾಧನೆ ಸಾಧ್ಯ- ಬಿ.ಎ.ಕೋಟಿ!
ಸತತ ಪ್ರಯತ್ನದಿಂದ ಏನೇಲ್ಲಾ ಸಾಧನೆ ಸಾಧ್ಯ-ಬಿ.ಎ.ಕೋಟಿ! ಯುವ ಭಾರತ ಸುದ್ದಿ ಬೆಟಗೇರಿ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಎಷ್ಟು ಓದಿದರೂ ಕಡಿಮೆ. ಸತತ ಪ್ರಯತ್ನದಿಂದ ಏನೇಲ್ಲಾ ಸಾಧನೆ ಸಾಧ್ಯ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಪತ್ರೆಪ್ಪನ ತೋಟದ ಸರ್ಕಾರಿ ಕಿರಿಯ ಪ್ರಾಥಮಿಕ ಕನ್ನಡ ಶಾಲೆಯ ಮುಖ್ಯ ಶಿಕ್ಷಕ ಬಿ.ಎ.ಕೋಟಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಪತ್ರೆಪ್ಪನ ತೋಟದ ಸರ್ಕಾರಿ ಕಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಡಿ.೧೪ರಂದು ನಡೆದ ಕಳೆದ …
Read More »ಸಮಾಜಶಾಸ್ತ್ರ ಉಪನ್ಯಾಸಕರಿಗಾಗಿ ಡಿ,16 ಹಾಗೂ 17ರಂದು ಎರಡು ದಿನಗಳ ತರಬೇತಿ ಕಾರ್ಯಾಗಾರ!
ಸಮಾಜಶಾಸ್ತ್ರ ಉಪನ್ಯಾಸಕರಿಗಾಗಿ ಡಿ,16 ಹಾಗೂ 17ರಂದು ಎರಡು ದಿನಗಳ ತರಬೇತಿ ಕಾರ್ಯಾಗಾರ! ಯುವ ಭಾರತ ಸುದ್ದಿ ಕೊಲ್ಹಾರ: ಪದವಿ ಪೂರ್ವ ಶಿಕ್ಷಣ ಇಲಾಖೆ ವಿಜಯಪುರ,ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಸಮಾಜಶಾಸ್ತ್ರ ಉಪನ್ಯಾಸಕರ ವೇದಿಕೆ ವಿಜಯಪುರ ಹಾಗೂ ಸಂಗಮೇಶ್ವರ ಪದವಿ ಪೂರ್ವ ಕಾಲೇಜು ಕೊಲ್ಹಾರ ಇವರ ಸಹಯೋಗದಲ್ಲಿ ದ್ವಿತೀಯ ಪಿ ಯು ಸಿ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗಾಗಿ ಸಮಾಜಶಾಸ್ತ್ರ ಉಪನ್ಯಾಸಕರಿಗಾಗಿ ಡಿ,16 ಹಾಗೂ 17ರಂದು ಎರಡು ದಿನಗಳ ಕಾಲ ತರಬೇತಿ ಕಾರ್ಯಾಗಾರವನ್ನು …
Read More »ಮಾಜಿ ಶಾಸಕ ಇನ್ನಿಲ್ಲ
ಮಾಜಿ ಶಾಸಕ ಇನ್ನಿಲ್ಲ ಗದಗ: ಮಾಜಿ ಶಾಸಕ ಶಂಕರಗೌಡ ಎನ್.ಪಾಟೀಲ್ (81) ಅವರು ಇಂದು ಬೆಳಗಿನ ಜಾವ ವಿಧಿವಶರಾದರು. ಸ್ವಗ್ರಾಮ ಪುಟ್ಟಗಾಂವ್ ಬಡ್ಡಿಯಲ್ಲಿ ಇಂದು ಸಂಜೆ 4 ಕ್ಕೆ ಅಂತ್ಯಕ್ರಿಯೆ ನಡೆಯಲಿದೆ. 1989-1994 ಅವಧಿಯಲ್ಲಿ ಶಂಕರಗೌಡ ಎನ್.ಪಾಟೀಲ್ ಅವರು ಶಿರಹಟ್ಟಿ ಕ್ಷೇತ್ರದ ಶಾಸಕರಾಗಿದ್ದರು. ತಮ್ಮ ಸರಳ, ನಡೆ-ನುಡಿ, ನೇರ ನಿಷ್ಠುರ ವ್ಯಕ್ತಿತ್ವ ಹೊಂದಿದ್ದ ಪಾಟೀಲ್ ಅವರು ಎಲ್ಲಾ ಪಕ್ಷಗಳ ನಾಯಕರ ಜೊತೆ ಅನೋನ್ಯವಾಗಿದ್ದರು. ಅವರಿಗೆ ಪತ್ನಿ ಹಾಗೂ ಇಬ್ಬರು ಪುತ್ರರು …
Read More »ಚಾಣಕ್ಯ ನೀಡಿದ ಸೂತ್ರವೇನು ಗೊತ್ತೇ ?
ಚಾಣಕ್ಯ ನೀಡಿದ ಸೂತ್ರವೇನು ಗೊತ್ತೇ ? ಯುವ ಭಾರತ ಸುದ್ದಿ ದೆಹಲಿ : ಗಡಿ ವಿವಾದ ಕುರಿತು ಕರ್ನಾಟಕ – ಮಹಾರಾಷ್ಟ್ರ ಗಡಿ ಸಮಸ್ಯೆಯ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿನ್ನೆಯ ಪತ್ರಿಕಾಗೋಷ್ಠಿಯ ಸಾರಾಂಶ ಹೀಗಿದೆ. ಇಂದು ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯಗಳ ನಡುವೆ ಗಡಿ ಸಮಸ್ಯೆ ಏನಿದೆ, ಈ ವಿವಾದದ ಮುಕ್ತಾಯ ಹಾಗೂ ಸಾಂವಿಧಾನಿಕ ಮಾರ್ಗದಲ್ಲಿ ಪರಿಹಾರಕ್ಕಾಗಿ ಮಹಾರಾಷ್ಟ್ರದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಹಾಗೂ …
Read More »ಮಹಾರಾಷ್ಟ್ರದ ದಾವೆಯಲ್ಲಿ ಕೇಂದ್ರದ ತಟಸ್ಥ ನಿಲುವಿಗೆ ಅಶೋಕ ಚಂದರಗಿ ಆಕ್ಷೇಪ
ಮಹಾರಾಷ್ಟ್ರದ ದಾವೆಯಲ್ಲಿ ಕೇಂದ್ರದ ತಟಸ್ಥ ನಿಲುವಿಗೆ ಅಶೋಕ ಚಂದರಗಿ ಆಕ್ಷೇಪ ಯುವ ಭಾರತ ಸುದ್ದಿ ಬೆಳಗಾವಿ : ಗಡಿ ವಿವಾದ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಕರ್ನಾಟಕ ಹಾಗೂ ಮಹಾರಾಷ್ಟ್ರದ ಮುಖ್ಯಮಂತ್ರಿಗಳೊಂದಿಗೆ ನಿನ್ನೆ ಸಭೆ ನಡೆಸಿದ್ದು, ಮಹಾ ದಾವೆ ಕುರಿತ ಕೇಂದ್ರದ ತಟಸ್ಥ ನಿಲುವಿಗೆ ಬೆಳಗಾವಿ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಆಕ್ಷೇಪಿಸಿದ್ದಾರೆ. ಬುಧವಾರ ಡಿಸೆಂಬರ್ 14 ರಂದು ದಿಲ್ಲಿಯಲ್ಲಿ ಕೇಂದ್ರ ಗೃಹ …
Read More »ಬಸವನಬಾಗೇವಾಡಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ಈರಣ್ಣ ಬೆಕಿನಾಳ ಆಯ್ಕೆ!
ಬಸವನಬಾಗೇವಾಡಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ಈರಣ್ಣ ಬೆಕಿನಾಳ ಆಯ್ಕೆ! ಯುವ ಭಾರತ ಸುದ್ದಿ ಬಸವನಬಾಗೇವಾಡಿ: ತಾಲೂಕಿನ ಮನಗೂಳಿ ಪಟ್ಟಣದಲ್ಲಿ ಡಿ.೨೫ ರಂದು ಜರುಗಲಿರುವ ಬಸವನಬಾಗೇವಾಡಿ ತಾಲೂಕಿನ ೯ ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಇಂಗಳೇಶ್ವರ ಗ್ರಾಮದ ಹಿರಿಯ ಸಾಹಿತಿ ಈರಣ್ಣ ಬೆಕಿನಾಳ ಅವರನ್ನು ಜಿಲ್ಲಾ ಕಸಾಪ ಹಾಗೂ ತಾಲೂಕು ಕಸಾಪ, ಸಮಿತಿ ಸರ್ವಾನುಮತದಿಂದ ಆಯ್ಕೆ ಮಾಡಿದ ಹಿನ್ನೆಲೆಯಲ್ಲಿ ಬುಧವಾರ ಇಂಗಳೇಶ್ವರದಲ್ಲಿರುವ ಅವರ ನಿವಾಸಕ್ಕೆ ತಹಸೀಲ್ದಾರ …
Read More »ವಿದ್ಯಾರ್ಥಿಗಳು ಬೀದಿಗಿಳಿದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ನೀತಿಯನ್ನು ಖಂಡಿಸಿ ಪ್ರತಿಭಟನೆ!!
ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ನೀತಿಯನ್ನು ಖಂಡಿಸಿ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಕಿತ್ತೂರು ಮತಕ್ಷೇತ್ರದ ಶಾಸಕರಾದ ಶ್ರೀ ಮಹಾಂತೇಶ ದೊಡಗೌಡರ ಇವರಿಗೆ ಮನವಿಯನ್ನು ಅರ್ಪಿಸಿದರು. ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ನೀತಿಯನ್ನು ಖಂಡಿಸಿ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಕಿನಾವಿವ ಸಂಘದ ಪದವಿ ಕಾಲೇಜಿನ ಪ್ರಾಚಾರ್ಯರಾದ ಡಾ. ಜಿ.ಕೆ.ಭೂಮನಗೌಡರ ಇವರಿಗೆ ಮನವಿಯನ್ನು ಅರ್ಪಿಸಿದರು. ವಿದ್ಯಾರ್ಥಿಗಳು ಬೀದಿಗಿಳಿದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ನೀತಿಯನ್ನು ಖಂಡಿಸಿ ಪ್ರತಿಭಟನೆ!! ಯುವ ಭಾರತ ಸುದ್ದಿ ಚನ್ನಮ್ಮನ ಕಿತ್ತೂರು: ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳ ಜೀವನವನ್ನು …
Read More »ಮಾಧ್ಯಮ ಅಕಾಡೆಮಿ-ದತ್ತಿನಿಧಿ ಪ್ರಶಸ್ತಿಗೆ ಪತ್ರಕರ್ತರಿಂದ ಲೇಖನ ಆಹ್ವಾನ
ಮಾಧ್ಯಮ ಅಕಾಡೆಮಿ-ದತ್ತಿನಿಧಿ ಪ್ರಶಸ್ತಿಗೆ ಪತ್ರಕರ್ತರಿಂದ ಲೇಖನ ಆಹ್ವಾನ ಯುವ ಭಾರತ ಸುದ್ದಿ ಬೆಳಗಾವಿ : ಕರ್ನಾಟಕ ಮಾಧ್ಯಮ ಅಕಾಡೆಮಿ 2022 ನೇ ಸಾಲಿನ ದತ್ತಿನಿಧಿ ಪ್ರಶಸ್ತಿಗಾಗಿ ಪತ್ರಕರ್ತರಿಂದ ಲೇಖನಗಳನ್ನು ಆಹ್ವಾನಿಸಲಾಗಿದೆ. ಬೆಂಗಳೂರಿನ ಅಭಿಮಾನಿ ಪ್ರಕಾಶನ ಸಂಸ್ಥೆ ರಾಜ್ಯ ಮತ್ತು ಜಿಲ್ಲಾಮಟ್ಟದ ಕನ್ನಡ ಪತ್ರಿಕೆಗಳಲ್ಲಿ ಸಾಮಾಜಿಕ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳನ್ನು ಬರೆದ ಪತ್ರಕರ್ತರಿಗೆ ಹಾಗೂ ಮೈಸೂರಿನ ಮೈಸೂರು ದಿಗಂತ ಪತ್ರಿಕಾ ಸಂಸ್ಥೆಯು ಮಾನವೀಯ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳನ್ನು ಬರೆದ …
Read More »