Breaking News

ಅಧಿವೇಶನ ಈ ಸಲದ ವೈಶಿಷ್ಟ್ಯ !

ಅಧಿವೇಶನ ಈ ಸಲದ ವೈಶಿಷ್ಟ್ಯ ! ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ಸುವರ್ಣಸೌಧದಲ್ಲಿ ವಿಧಾನ ಮಂಡಲದ ವಿಶೇಷ ಅಧಿವೇಶನದ ಸಿದ್ಧತೆಗಳು ಭರದಿಂದ ಸಾಗಿವೆ. ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸೋಮವಾರ ಸಿದ್ಧತೆಗಳನ್ನು ವೀಕ್ಷಿಸಿ ಪತ್ರಕರ್ತರಿಗೆ ಮಾಹಿತಿ ನೀಡಿದರು. * ಡಿಸೆಂಬರ್ 19 ರಿಂದ 30 ರವರೆಗೆ 15ನೇ ವಿಧಾನಸಭೆಯ 14 ನೇ ಅಧಿವೇಶನ ನಡೆಯಲಿದೆ. * ಅಧಿವೇಶನವನ್ನು ಅಚ್ಚುಕಟ್ಟಾಗಿ ನಡೆಸಲು ಪೂರ್ವಸಿದ್ಧತೆಗಳು ಈಗಾಗಲೇ ಮಾಡಿಕೊಳ್ಳಲಾಗುತ್ತಿದೆ. * …

Read More »

ವಿಧಾನಸಭಾ ಸಭಾಧ್ಯಕ್ಷ ಕಾಗೇರಿ ಅವರಿಂದ ಅಧಿವೇಶನ ಸಿದ್ಧತೆ ಪರಿಶೀಲನೆ ; ವಸತಿ, ಊಟೋಪಾಹಾರ ವ್ಯವಸ್ಥೆ ಅಚ್ಚುಕಟ್ಟಾಗಿ ಇರಬೇಕು

ವಿಧಾನಸಭಾ ಸಭಾಧ್ಯಕ್ಷ ಕಾಗೇರಿ ಅವರಿಂದ ಅಧಿವೇಶನ ಸಿದ್ಧತೆ ಪರಿಶೀಲನೆ ; ವಸತಿ, ಊಟೋಪಾಹಾರ ವ್ಯವಸ್ಥೆ ಅಚ್ಚುಕಟ್ಟಾಗಿ ಇರಬೇಕು ಬೆಳಗಾವಿ : ಸುವರ್ಣ ವಿಧಾನಸೌಧದಲ್ಲಿ ಡಿ.19 ರಿಂದ 30 ರವರೆಗೆ ವಿಧಾನಮಂಡಳ ಚಳಿಗಾಲ ಅಧಿವೇಶನ ನಡೆಯಲಿದೆ. ಈ ಅವಧಿಯಲ್ಲಿ ವಸತಿ, ಊಟೋಪಾಹಾರ, ಸಾರಿಗೆ ಮತ್ತಿತರ ವ್ಯವಸ್ಥೆಯು ಪ್ರತಿ ಬಾರಿಯಂತೆ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಬೇಕು ಎಂದು ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿಧಾನಮಂಡಳದ ಚಳಿಗಾಲ ಅಧಿವೇಶನದ …

Read More »

ಕಿತ್ತೂರಿನಲ್ಲಿ ಬ್ರಷ್ಟತೆ ಎಂಬುದು ತಾಂಡವಾಡುತ್ತಿದೆ- ಡಿ.ಬಿ.ಇನಾಮದಾರ!

ಕಿತ್ತೂರಿನಲ್ಲಿ ಬ್ರಷ್ಟತೆ ಎಂಬುದು ತಾಂಡವಾಡುತ್ತಿದೆ- ಡಿ.ಬಿ.ಇನಾಮದಾರ! ಚನ್ನಮ್ಮನ ಕಿತ್ತೂರು : ಕಿತ್ತೂರಿನಲ್ಲಿ ಬ್ರಷ್ಟತೆ ಎಂಬುದು ತಾಂಡವಾಡುತ್ತಿದೆ, ಇದಕ್ಕೆ ಕೆಲವು ದಿನಗಳ ಹಿಂದೆ ನಡೆದ ಲೋಕಾಯುಕ್ತರ ದಾಳಿಯೇ ಉದಾಹರಣೆಯಾಗಿದ್ದು ಕ್ಷೇತ್ರದಲ್ಲಿ ಸಾಮಾನ್ಯ  ಜನರು ಪರಿದಾಡುವ ಪರಿಸ್ಥಿತಿ ನಿರ್ಮಾಣಗೊಂಡಿದೆ ಎಂದು ಮಾಜಿ ಸಚಿವ ಡಿ.ಬಿ.ಇನಾಮದಾರ ಹೇಳಿದರು.      ಪ್ರವಾಸಿ ಮಂದಿರದಲ್ಲಿ ಸೋಮವಾರ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಾಮಮಾರ್ಗದಿಂದ ಗುಜರಾತ ರಾಜ್ಯದಲ್ಲಿ  ಜಯಗಳಿಸಿ ವಿಶ್ವವನ್ನೆ ಗೆದ್ದಂತೆ ಭಾವಿಸಿರುವ ಬಿಜೆಪಿ ಸರ್ಕಾರ ಅನೇಕ …

Read More »

ಪ್ರತ್ಯೇಕ ಪ್ರಕರಣ : ಕೊನೆಗೂ ಬಂಗಾರದ ಆಭರಣ ಪತ್ತೆ ಹಚ್ಚಿದ ಪೊಲೀಸರು!

ಪ್ರತ್ಯೇಕ ಪ್ರಕರಣ : ಕೊನೆಗೂ ಬಂಗಾರದ ಆಭರಣ ಪತ್ತೆ ಹಚ್ಚಿದ ಪೊಲೀಸರು! ಯುವ ಭಾರತ ಸುದ್ದಿ ಬೆಳಗಾವಿ : ಹಿಂಡಲಗಾ ಗ್ರಾಮದ ಶಾಂತಾ ಬಸವರಾಜ ಪರಗೊನ್ನವರ ಸಾಃ ಹಿಂಡಲಗಾ ಕೇಂದ್ರ ಕಾರಾಗೃಹ ಇವರ ಬಂಗಾರ ಆಭರಣ ಕಳುವಾದ ಬಗ್ಗೆ ನೀಡಿದ ದೂರಿನಂತೆ ದಿನಾಂಕ .30 / 11 / 2022 ರಂದು ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು . ಹಿರಿಯ ಪೊಲೀಸ್ ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ …

Read More »

ಬೆಳಗಾವಿಯಲ್ಲಿ ಆಹಾರ, ಉಡುಗೆ ತೊಡುಗೆಯಲ್ಲಿ ವಿನೂತನ ಕಲಿಕಾ ಶೈಲಿ !

ಬೆಳಗಾವಿಯಲ್ಲಿ ಆಹಾರ, ಉಡುಗೆ ತೊಡುಗೆಯಲ್ಲಿ ವಿನೂತನ ಕಲಿಕಾ ಶೈಲಿ ! ಯುವ ಭಾರತ ಸುದ್ದಿ ಬೆಳಗಾವಿ:ನಗರದ ವಿಟ್ಟಲಾಚಾರ್ಯ ಶಿವಣಗಿ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ವಿಶೇಷ ಕಲಿಕಾ ಕಾರ್ಯಕ್ರಮದ ಕೊನೆಯ ದಿನವಾಗಿತ್ತು.ಶಾಲೆಯ ಎಲ್ ಕೆಜಿ ಹಾಗೂ ಯುಕೆಜಿ ವರ್ಗದ ವಿದ್ಯಾರ್ಥಿಗಳಿಗೆ ವಿಶೇಷವಾಗಿ ಆರು ದಿನಗಳ ಕಾಲ ಆರು ಬಣ್ಣಗಳ ಉಡುಗೆ ತೊಟ್ಟು ಬರುವಂತೆ ಹೇಳಲಾಗಿತ್ತು, ಅದೇ ರೀತಿ, ಅದೇ ಬಣ್ಣದ ಆಹಾರ ತರುವುದನ್ನು ಹೇಳಲಾಗಿತ್ತು, ಆ ಪ್ರಕಾರ ಪೋಷಕರ ಸಹಾಯದಿಂದ …

Read More »

ಕಠಿಣ ಪರಿಶ್ರಮ, ಸಮರ್ಪಣೆ, ತಾಳ್ಮೆಯು ಪ್ರಾಕ್ಟೀಸ್ ಮಾಡುವ ವಕೀಲರಿಗೆ ಅಗತ್ಯದ ಕೌಶಲ್ಯಗಳು: ಅನ್ವರ್ ಅಲಿ ನದಾಫ್ !

ಕಠಿಣ ಪರಿಶ್ರಮ, ಸಮರ್ಪಣೆ, ತಾಳ್ಮೆಯು ಪ್ರಾಕ್ಟೀಸ್ ಮಾಡುವ ವಕೀಲರಿಗೆ ಅಗತ್ಯದ ಕೌಶಲ್ಯಗಳು: ಅನ್ವರ್ ಅಲಿ ನದಾಫ್! ಯುವ ಭಾರತ ಸುದ್ದಿ ಬೆಳಗಾವಿ: ಕೆಎಲ್‌ಎಸ್ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯ ತನ್ನ ವಿದ್ಯಾರ್ಥಿಗಳಿಗಾಗಿ ಹಳೆ ವಿದ್ಯಾರ್ಥಿಗಳ ಉಪನ್ಯಾಸ ಮಾಲಿಕೆಯಲ್ಲಿ ಹೈಕೋರ್ಟ್ ವಕೀಲ ಅನ್ವರ್ ಅಲಿ ನದಾಫ್  ಮಾತನಾಡಿದರು. ಅವರು ಹೈಕೋರ್ಟ್‌ನಲ್ಲಿ ವಕೀಲರಾಗಿ ಅಭ್ಯಾಸ ಮಾಡುತ್ತಿದ್ದು, ಉಪನ್ಯಾಸ ಮಾಲಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ತಮ್ಮ ಕಾನೂನು ಪದವಿಯಿಂದ ಇತ್ತೀಚೆಗೆ ಧಾರವಾಡದ ಗೌರವಾನ್ವಿತ ಹೈಕೋರ್ಟ್‌ಗೆ …

Read More »

ಬಿ.ವಿ.ಬೆಲ್ಲದ ಕಾಲೇಜಿನಲ್ಲಿ ಋತುಚಕ್ರ ನೈರ್ಮಲ್ಯ ನಿರ್ವಹಣೆ ಕುರಿತ ಜಾಗೃತಿ ಕಾರ್ಯಕ್ರಮ!

ಬಿ.ವಿ.ಬೆಲ್ಲದ ಕಾಲೇಜಿನಲ್ಲಿ ಋತುಚಕ್ರ ನೈರ್ಮಲ್ಯ ನಿರ್ವಹಣೆ ಕುರಿತ ಜಾಗೃತಿ ಕಾರ್ಯಕ್ರಮ! ಯುವ ಭಾರತ ಸುದ್ದಿ ಬೆಳಗಾವಿ : ಕೆಎಲ್ ಇ ಸಂಸ್ಥೆಯ ಬಿ.ವಿ. ಬೆಲ್ಲದ ಕಾನೂನು ಕಾಲೇಜು ಬೆಳಗಾವಿಯ ರೋಟರಿ ಕ್ಲಬ್ ಸೌತ್ ಸಹಯೋಗದೊಂದಿಗೆ ವಿದ್ಯಾರ್ಥಿನಿಯರಿಗೆ ಋತುಚಕ್ರದ ವೇಳೆ ನೈರ್ಮಲ್ಯ ನಿರ್ವಹಣೆ ಕುರಿತು ಜಾಗೃತಿ ಕಾರ್ಯಕ್ರಮವನ್ನು ಸೋಮವಾರ ಆಯೋಜಿಸಿತ್ತು. ಡಾ.ಅನಿತಾ ಉಮದಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ, ಮುಟ್ಟಿನ ಸಮಯದಲ್ಲಿ ನೈರ್ಮಲ್ಯವನ್ನು ಕಾಪಾಡಿಕೊಳ್ಳುವುದು ಏಕೆ ಮತ್ತು ಎಷ್ಟು ಮುಖ್ಯ, ಸ್ಯಾನಿಟರಿ …

Read More »

ಸನತ ಜಾರಕಿಹೊಳಿಯವರಿಗೆ ಸತ್ಕಾರ

ಸನತ ಜಾರಕಿಹೊಳಿಯವರಿಗೆ ಸತ್ಕಾರ ಯುವ ಭಾರತ ಸುದ್ದಿ ಗೋಕಾಕ : ಇಲ್ಲಿನ ಲಕ್ಷ್ಮೀ ಎಜ್ಯುಕೇಷನ್ ಟ್ರಸ್ಟ್ ನ ವ್ಯವಸ್ಥಾಪಕ ನಿರ್ದೇಶಕ ಸನತ ಜಾರಕಿಹೊಳಿ ಅವರನ್ನು ಸೋಮವಾರದಂದು ನಗರದಲ್ಲಿ ಕನ್ನಡ ಪರ ಸಂಘಟನೆಗಳ ಮುಖಂಡರು ಸತ್ಕರಿಸಿ, ಗೌರವಿಸಿದರು. ಈ ಸಂದರ್ಭದಲ್ಲಿ ಕನ್ನಡ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಕೆಂಪಣ್ಣ ಚೌಕಶಿ, ಕರವೇ(ಸಂತೋಷ ಅರಳಿಕಟ್ಟಿ ಬಣ)ದ ರಾಜ್ಯಾಧ್ಯಕ್ಷ ಪ್ರಶಾಂತ ಅರಳಿಕಟ್ಟಿ,ಕರವೇ ಸ್ವಾಭಿಮಾನಿ ಬಣದ ಬೆಳಗಾವಿ ಜಿಲ್ಲಾ ಉಸ್ತುವಾರಿ ಅಧ್ಯಕ್ಷ ಸಂತೋಷ ಕಂಡ್ರಿ,ಜಯ ಕರ್ನಾಟಕ ಜಿಲ್ಲಾ …

Read More »

ಸೇವಾ ನಿವೃತ್ತರಾದ ಮಲ್ಲಿಕಾರ್ಜುನ ಅವರಿಗೆ ಸತ್ಕಾರ!

ಸೇವಾ ನಿವೃತ್ತರಾದ ಮಲ್ಲಿಕಾರ್ಜುನ ಅವರಿಗೆ ಸತ್ಕಾರ! ಯುವ ಭಾರತ ಸುದ್ದಿ ಗೋಕಾಕ : ಇಲ್ಲಿನ ಭಾರತೀಯ ಜೀವವಿಮಾ ನಿಗಮದಲ್ಲಿ ಅಭಿವೃದ್ಧಿ ಅಧಿಕಾರಿಯಾಗಿ ಸೇವ ಸಲ್ಲಿಸಿದ ಎಚ್.ಎಸ್.ಮಲ್ಲಿಕಾರ್ಜುನ ಅವರು ಸೇವಾ ನಿವೃತ್ತಿಹೊಂದಿದ ಹಿನ್ನೆಲೆಯಲ್ಲಿ ಅವರ ಗೆಳೆಯರು ರವಿವಾರದಂದು ನಗರದಲ್ಲಿ ಸತ್ಕರಿಸಿದರು. ಈ ಸಂದರ್ಭದಲ್ಲಿ ಕೆಎಲ್ಇ ನಿರ್ದೇಶಕ ಜಯಾನಂದ ಮುನವಳ್ಳಿ, ನಗರಾಧ್ಯಕ್ಷ ಜಯಾನಂದ ಹುಣ್ಣಚ್ಯಾಳಿ, ಸದಸ್ಯ ಅಬ್ಬಾಸ ದೇಸಾಯಿ, ಗಣ್ಯರಾದ ಡಾ.ಎಸ.ಎಚ್.ಪಟಗುಂಡಿ, ಮಹಾಂತೇಶ ತಾವಂಶಿ, ಎಲ್.ಟಿ.ತಪಸಿ, ಬಸನಗೌಡ ದುಳಾಯಿ, ಈಶ್ವರ ಶಿಗಿಹಳ್ಳಿ, ಸೋಮಶೇಖರ್ …

Read More »

ಹೆಣ್ಣಲ್ಲವೇ ನಮ್ಮನ್ನೆಲ್ಲ ಹಡೆದ ತಾಯಿ ಗ್ರಂಥ ಲೋಕಾರ್ಪಣೆ!

ಹೆಣ್ಣಲ್ಲವೇ ನಮ್ಮನ್ನೆಲ್ಲ ಹಡೆದ ತಾಯಿ ಗ್ರಂಥ ಲೋಕಾರ್ಪಣೆ! ಯುವ ಭಾರತ ಸುದ್ದಿ ಗೋಕಾಕ : ಪ್ರತಿಯೊಬ್ಬರಿಗೆ ದೇವರು ಅದ್ಬುತವಾದ ಶಕ್ತಿಯನ್ನು ನೀಡಿದ್ದು, ಅದನ್ನು ಗುರುತಿಸಿ ಪ್ರೋತ್ಸಾಹಿಸಿದರೆ ಸಾಧಕರಾಗುತ್ತಾರೆ ಎಂದು ಕೆಎಲ್ಇ ನಿರ್ದೇಶಕ ಜಯಾನಂದ ಮುನವಳ್ಳಿ ಹೇಳಿದರು. ರವಿವಾರದಂದು ನಗರದ ಕೆಎಲ್ಇ ಶಾಲೆಯ ಆವರಣದಲ್ಲಿ ಪ್ರತೀಕ್ಷಾ ಪ್ರಕಾಶ ಹಾಗೂ ಕೆಎಲ್ಇ ಸಂಸ್ಕೃತಿ ಸಂಸ್ಥೆ ಗೋಕಾಕ ಇವುಗಳ ಸಂಯುಕ್ತಾಶ್ರಯದಲ್ಲಿ ಇಲ್ಲಿನ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದ 10 ನೇ ತರಗತಿ ವಿದ್ಯಾರ್ಥಿನಿ ಪ್ರತಿಕ್ಷಾ …

Read More »