Breaking News

ಜಾನುವಾರುಗಳನ್ನು ಚರ್ಮಗಂಟು ರೋಗದಿಂದ ರಕ್ಷಿಸಲು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಿ -ಶಾಸಕ ಬಾಲಚಂದ್ರ ಜಾರಕಿಹೊಳಿ!!

ಜಾನುವಾರುಗಳನ್ನು ಚರ್ಮಗಂಟು ರೋಗದಿಂದ ರಕ್ಷಿಸಲು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಿ -ಶಾಸಕ ಬಾಲಚಂದ್ರ ಜಾರಕಿಹೊಳಿ!! ತಮ್ಮ ಸ್ವಂತ ವೆಚ್ಚದಲ್ಲಿ ಅರಭಾವಿ ಕ್ಷೇತ್ರದಲ್ಲಿ ಜಾನುವಾರುಗಳ ಚರ್ಮ ಗಂಟು ರೋಗದ ಕಿಟ್‍ಗಳನ್ನು ವಿತರಿಸಿದ ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುುದ್ದಿ  ಗೋಕಾಕ : ಜಾನುವಾರುಗಳಿಗೆ ಚರ್ಮ ಗಂಟು ರೋಗ ಹರಡುತ್ತಿದ್ದು, ಹಳ್ಳಿಗಳಿಗೆ ಪಶು ವೈದ್ಯಾಧಿಕಾರಿಗಳು ಭೇಟಿ ನೀಡಿ ಜಾನುವಾರುಗಳನ್ನು ರೋಗದಿಂದ ರಕ್ಷಿಸಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ …

Read More »

ಆನಂದ ಮಾಮನಿ ಅವರಿಗೆ ಶ್ರದ್ಧಾಂಜಲಿ

ಆನಂದ ಮಾಮನಿ ಅವರಿಗೆ ಶ್ರದ್ಧಾಂಜಲಿ ಯುವ ಭಾರತ ಸುದ್ದಿ  ಗೋಕಾಕ್: ಶನಿವಾರ ತಡರಾತ್ರಿ ಅಗಲಿದ ವಿಧಾನ ಸಭೆ ಉಪ ಸಭಾಪತಿ ಹಾಗೂ ಸವದತ್ತಿ ಶಾಸಕ ಆನಂದ ಮಾಮನಿ ಅವರಿಗೆ ಅರಭಾವಿ ಬಿಜೆಪಿ ಮಂಡಲದಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ದಿ. ಆನಂದ ಮಾಮನಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗೌರವ ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ಅರಭಾವಿ ಬಿಜೆಪಿ ಮಂಡಳ ಅಧ್ಯಕ್ಷ …

Read More »

ಡೆಪ್ಯುಟಿ ಸ್ಪೀಕರ್ ಮಾಮನಿ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ!

ಡೆಪ್ಯುಟಿ ಸ್ಪೀಕರ್ ಮಾಮನಿ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ! ಯುವ ಭಾರತ ಸುದ್ದಿ  ಗೋಕಾಕ್- ವಿಧಾನಸಭೆಯ ಉಪ ಸಭಾಪತಿ ಹಾಗೂ ಸವದತ್ತಿ ಶಾಸಕ ಆನಂದ ಮಾಮನಿ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ. ಕಳೆದ ಮೂರು ಅವಧಿಯಿಂದ ಸವದತ್ತಿ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಮಾಮನಿ ಅವರು ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸಿದ್ದರು. ಸವದತ್ತಿ ಯಲ್ಲಮ್ಮ ದೇವಸ್ಥಾನದ ಪ್ರಗತಿಗಾಗಿಯೂ ಸಾಕಷ್ಟು ಕೊಡುಗೆ ನೀಡಿದ್ದರು. ಇವರ ನಿಧನದಿಂದ ರಾಜ್ಯಕ್ಕೆ …

Read More »

ಆನಂದ ಮಾಮನಿ ನಿಧನಕ್ಕೆ ಕಂಬನಿ ಮಿಡಿದ ಶಾಸಕ ರಮೇಶ ಜಾರಕಿಹೊಳಿ.!

ಆನಂದ ಮಾಮನಿ ನಿಧನಕ್ಕೆ ಕಂಬನಿ ಮಿಡಿದ ಶಾಸಕ ರಮೇಶ ಜಾರಕಿಹೊಳಿ.! ಯುವ ಭಾರತ ಸುದ್ದಿ ಗೋಕಾಕ: ಸವದತ್ತಿ ವಿದಾನಸಭಾ ಕ್ಷೇತ್ರದ ಶಾಸಕರು ಹಾಗೂ ಉಪಸಭಾಧ್ಯಕ್ಷರಾದ ಆನಂದ ಮಾಮನಿ ಅವರ ನಿಧನ ಪಕ್ಷಕ್ಕೆ ಹಾಗೂ ಜಿಲ್ಲೆಗೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ಅವರು ಮಾಮನಿ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ. ಸವದತ್ತಿಯ ರೇಣುಕಾ ಯಲ್ಲಮ್ಮ ದೇವಿ ಆಡಳಿತ ಮಂಡಳಿ ಸದಸ್ಯರಾಗಿ, ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಅವರು …

Read More »

ಪಂಚಮಸಾಲಿ, ಕುರುಬ, ಉಪ್ಪಾರ, ಮಾದಿಗ ಸಮಾಜಗಳಿಗೆ ಎಲ್ಲ ರೀತಿಯ ಬೆಂಬಲ- ಶಾಸಕ ಬಾಲಚಂದ್ರ ಜಾರಕಿಹೊಳಿ!!

ಸರಕಾರದ ಮೀಸಲಾತಿ ಸಂಬಂಧ ನಡೆಸುತ್ತಿರುವ ಸಮಾಜಗಳ ಹೋರಾಟಗಾರರು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು : ಶಾಸಕ ಬಾಲಚಂದ್ರ ಜಾರಕಿಹೊಳಿ ಕಿವಿಮಾತು ಮುಖ್ಯಮಂತ್ರಿಗಳ ಬಳಿ ನಿಯೋಗವನ್ನು ತೆಗೆದುಕೊಂಡು ಹೋಗೋಣ. ಮೀಸಲಾತಿ ಸಂಬಂಧ ಒಗ್ಗಟ್ಟಿನಿಂದ ಹಕ್ಕೋತ್ತಾಯ ಮಂಡಿಸೋಣ ಪಂಚಮಸಾಲಿ, ಕುರುಬ, ಉಪ್ಪಾರ, ಮಾದಿಗ ಸಮಾಜಗಳಿಗೆ ಎಲ್ಲ ರೀತಿಯ ಬೆಂಬಲ- ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ಮೂಡಲಗಿ: ಈಗಾಗಲೇ ಸರ್ಕಾರದ ಮೀಸಲಾತಿ ಸಂಬಂಧ ಪಂಚಮಸಾಲಿ, ಕುರುಬ, ಉಪ್ಪಾರ ಹಾಗೂ ಮಾದಿಗ ಸಮುದಾಯದವರು ಹೋರಾಟಕ್ಕೆ …

Read More »

ಜನತೆ ಆರೋಗ್ಯ ರಕ್ಷಣೆಗೆ ಹೆಚ್ಚಿನ ಮಹತ್ವ ನೀಡುವಂತೆ ರೈಟ್ಸ್ ಲಿ,ನ ನಿರ್ದೇಶಕ ಲಕ್ಷö್ಮಣ ತಪಸಿ ಸಲಹೆ.!

ಜನತೆ ಆರೋಗ್ಯ ರಕ್ಷಣೆಗೆ ಹೆಚ್ಚಿನ ಮಹತ್ವ ನೀಡುವಂತೆ ರೈಟ್ಸ್ ಲಿ,ನ ನಿರ್ದೇಶಕ ಲಕ್ಷö್ಮಣ ತಪಸಿ ಸಲಹೆ.! ಗೋಕಾಕ: ನೆಮ್ಮದಿಯ ಜೀವನಕ್ಕೆ ಆರೋಗ್ಯ ಅತಿ ಮುಖ್ಯವಾಗಿದ್ದು, ಜನತೆ ಆರೋಗ್ಯ ರಕ್ಷಣೆಗೆ ಹೆಚ್ಚಿನ ಮಹತ್ವ ನೀಡುವಂತೆ ರೈಟ್ಸ್ ಲಿ,ನ ನಿರ್ದೇಶಕ ಲಕ್ಷö್ಮಣ ತಪಸಿ ಹೇಳಿದರು. ಅವರು, ಶನಿವಾರದಂದು ನಗರದ ವಿದ್ಯಾನಿಕೇತನ ಶಾಲಾ ಸಭಾ ಭವನದಲ್ಲಿ ರೈಟ್ಸ್ ಲಿ,ನ ಸಹಕಾರದೊಂದಿಗೆ ಬೆಳಗಾವಿಯ ಆಶ್ರಯ ಫೌಂಡೇಶನನವರು ಆಯೋಜಿಸಿದ್ದ ಸಾರ್ವಜನಿಕರಿಗೆ ಉಚಿತ ವೈದ್ಯಕೀಯ ಆರೋಗ್ಯ ತಪಾಸಣಾ ಶಿಭಿರವನ್ನು …

Read More »

ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ರಾಜ್ಯ ಸರ್ಕಾರ ನಿರ್ಧರಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು-ಜಿಲ್ಲಾಧ್ಯಕ್ಷ ಮಡ್ಡೆಪ್ಪ ತೋಳಿನವರ ಆಗ್ರಹ!!

  ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ರಾಜ್ಯ ಸರ್ಕಾರ ನಿರ್ಧರಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು-ಜಿಲ್ಲಾಧ್ಯಕ್ಷ ಮಡ್ಡೆಪ್ಪ ತೋಳಿನವರ ಆಗ್ರಹ!!   ಯುವ ಭಾರತ ಸುದ್ದಿ  ಬೆಳಗಾವಿ: ಬರುವ ಕನಕ ಜಯಂತಿ ಒಳಗಾಗಿ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ರಾಜ್ಯ ಸರ್ಕಾರ ನಿರ್ಧರಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಜಿಲ್ಲಾಧ್ಯಕ್ಷ ಮಡ್ಡೆಪ್ಪ ತೋಳಿನವರ ಆಗ್ರಹಿಸಿದರು. ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ …

Read More »

ಜಿಪಿಎಲ್ ಕ್ರೀಕೇಟ್ನಲ್ಲಿ ಗೋಕಾಕ ರೈಡರ್ಸ್ ತಂಡ ಪ್ರಥಮ ಸ್ಥಾನ.!

ಜಿಪಿಎಲ್ ಕ್ರೀಕೇಟ್ನಲ್ಲಿ ಗೋಕಾಕ ರೈಡರ್ಸ್ ತಂಡ ಪ್ರಥಮ ಸ್ಥಾನ.! ಗೋಕಾಕ: ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಕೆ.ಬಿ ಸ್ಟೋಟ್ಸ್ ನವರ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಗೋಕಾಕ ರೈಡರ್ಸ್ ತಂಡ ಪ್ರಥಮ ಸ್ಥಾನ ಪಡೆದು ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಅವರು ನೀಡಿದ ರೂ ೭೫ ಸಾವಿರ ನಗದು ಹಾಗೂ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು. ದ್ವಿತೀಯ ಸ್ಥಾನ ಪಡೆದ ಗೋಕಾಕ ರಾಯಲ್ಸ್ ತಂಡ ಕಿಶೋರ್ ಭಟ್ಟ ಅವರು ನೀಡಿದ ರೂ ೪೫ ಸಾವಿರ …

Read More »

ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು ಸ್ಥಳೀಯರಿಂದ ದಂಪತಿಗಳ ರಕ್ಷಣೆ.!

ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು ಸ್ಥಳೀಯರಿಂದ ದಂಪತಿಗಳ ರಕ್ಷಣೆ.! ಗೋಕಾಕ: ಚಾಲಕನ ನಿಯಂತ್ರಣ ತಪ್ಪಿ ಕಾರು ಹಳ್ಳಕ್ಕೆ ಬಿದ್ದಿದ್ದು, ಕಾರನಲ್ಲಿದ್ದ ದಂಪತಿಗಳನ್ನು ಸ್ಥಳೀಯರು ರಕ್ಷಿಸಿದ ಘಟನೆ ತಾಲೂಕಿನ ಅಂಕಲಗಿ ಗ್ರಾಮದ ಹೊರವಲಯದಲ್ಲಿ ಗುರುವಾರದಂದು ಜರುಗಿದೆ. ಬೆಳಗಾವಿಯಿಂದ ಸ್ವಗ್ರಾಮ ಧೂಪದಾಳಕ್ಕೆ ಕಾರನಲ್ಲಿ ಆಗಮಿಸುತ್ತಿದ್ದ ದಂಪತಿ ಸಿದ್ದಪ್ಪ ಕೊಣ್ಣೂರ, ಹಾಗೂ ಅವರ ಪತ್ನಿ ಸೀಮಾ ಕೊಣ್ಣೂರ ಅವರನ್ನು ಸ್ಥಳೀಯರು ಕಾರನಿಂದ ಬಿಳುತ್ತಿದ್ದಂತೆ ರಕ್ಷಿಸಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಂಕಲಗಿ ಗ್ರಾಮದ ಹೊರವಲಯದಲ್ಲಿರುವ ಹಳ್ಳಕ್ಕೆ …

Read More »

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಹೋರಾಟಕ್ಕೆ ಶಾಸಕ ರಮೇಶ ಜಾರಕಿಹೊಳಿ ಬೆಂಬಲ.!

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಹೋರಾಟಕ್ಕೆ ಶಾಸಕ ರಮೇಶ ಜಾರಕಿಹೊಳಿ ಬೆಂಬಲ.! ಗೋಕಾಕ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗಾಗಿ ಕೂಡಲಸಂಗಮ ಜಯ ಮೃತ್ಯುಂಜಯ ಸ್ವಾಮಿಜಿಗಳ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಶಾಸಕ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಗುರುವಾರದಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಪಂಚಮಸಾಲಿ ಸಮಾಜದ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡಲಾಗುವುದು, ಕೂಡಲ ಸಂಗಮ ಪೀಠದ ಜಗದ್ಗುರು ಜಯ ಮೃತ್ಯುಂಜಯ ಸ್ವಾಮಿಜಿಯವ ನೇತ್ರತ್ವದಲ್ಲಿ ಪಂಚಮಸಾಲಿ ಸಮಾಜಕ್ಕೆ …

Read More »