ಮೋದಿಯವರ ನಾಯಕತ್ವ, ಬದ್ಧತೆ, ದೂರದೃಷ್ಟಿ ರಾಷ್ಟçಕ್ಕೆ ಸ್ಫೂರ್ತಿಯಾಗಿದೆ.-ರಾಜೇಂದ್ರ ಗೌಡಪ್ಪಗೋಳ.! ಗೋಕಾಕ: ನಿಜವಾದ ನಾಯಕ ತನ್ನ ಮುಂದಿರುವ ಜನರನ್ನು ಮುಂದೆ ಕರೆದೊಯ್ಯಲು ಒಂದು ಬಲವಾದ ದೃಷ್ಟಿ ಹೊಂದಿರಬೇಕು ಪ್ರಧಾನಮಂತ್ರಿ ನರೇಂದ್ರ ಮೋದಿಯವರಲ್ಲಿ ಆ ದೃಷ್ಟಿಕೋನವಿದೆ ಎಂದು ಬಿಜೆಪಿ ಗ್ರಾಮೀಣ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಹೇಳಿದರು. ಅವರು, ಶನಿವಾರದಂದು ನಗರದ ಶಾಸಕ ರಮೇಶ ಜಾರಕಿಹೊಳಿ ಅವರ ಕಾರ್ಯಾಲಯದಲ್ಲಿ ಬಿಜೆಪಿ ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಲದಿAದ ಸೇವಾ ಪಾಕ್ಷೀಕ ಕಾರ್ಯಕ್ರಮದಡಿ ಪ್ರಧಾನಿ ನರೇಂದ್ರ …
Read More »ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೆ ಸಾವು.!
ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೆ ಸಾವು.! ಗೋಕಾಕ: ಬುಧವಾರದಂದು ರಾತ್ರಿ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ತಾಲೂಕಿನ ಚಿಕ್ಕನಂದಿ ಗ್ರಾಮದಲ್ಲಿ ನಡೆದಿದೆ. ಗೋಕಾಕ ನಗರದಿಂದ ಚಿಕ್ಕನಂದಿಗೆ ಹೋಗುತ್ತಿರುವ ಬೈಕ್ ಸವಾರ ಮತ್ತು ಉಡುಪಿಯಿಂದ ಗೋಕಾಕ ನಗರಕ್ಕೆ ತೆರಳುವ ಕೆಎಸ್‌ಆರ್‌ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟಿದ್ದಾನೆ. ಬೈಕ್ ಸವಾರ ಚಿಕ್ಕನಂದಿ ಗ್ರಾಮದ ರೇವಪ್ಪ ಬಣವಿ …
Read More »ಶ್ವಾನಗಳಿಗೆ ಉಚಿತ ರೇಬೀಸ್ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ.!
ಶ್ವಾನಗಳಿಗೆ ಉಚಿತ ರೇಬೀಸ್ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ.! ಗೋಕಾಕ: ನಗರದ ಪಶು ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾದ ಶ್ವಾನಗಳಿಗೆ ಉಚಿತ ರೇಬೀಸ್ ಲಸಿಕಾ ಕಾರ್ಯಕ್ರಮಕ್ಕೆ ಗುರುವಾರದಂದು ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳ ಚಾಲನೆ ನೀಡಿದರು. ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕ ಮೋಹನ ಕಮತ ಮಾತನಾಡಿ, ರೇಬೀಸ್ ರೋಗ ಪ್ರಾಣಿ ಜನ್ಯರೋಗವಾಗಿದ್ದು, ಜಾನುವಾರುಗಳಿಂದ ಮಾನವರಿಗೆ ಹರಡುವ ರೋಗವಾಗಿದೆ. ಇದಕ್ಕೆ ಚಿಕಿತ್ಸೆ ಇರುವದಿಲ್ಲ. ಕಾರಣ ರೋಗ ನಿಯಂತ್ರಣಕ್ಕಾಗಿ ಎಲ್ಲರು ತಮ್ಮ ಶ್ವಾನಗಳಿಗೆ ಲಸಿಕೆ ಹಾಕಿಸುವಂತೆ ತಿಳಿಸಿದರು. …
Read More »ದೇಶದ ಅಭಿವೃದ್ಧಿಯಲ್ಲಿ ಇಂಜನೀಯರರ ಸೇವೆ ಅಮೂಲ್ಯವಾಗಿದೆ-ಶಿವಾನಂದ ಹಿರೇಮಠ.!
ದೇಶದ ಅಭಿವೃದ್ಧಿಯಲ್ಲಿ ಇಂಜನೀಯರರ ಸೇವೆ ಅಮೂಲ್ಯವಾಗಿದೆ-ಶಿವಾನಂದ ಹಿರೇಮಠ.! ಗೋಕಾಕ: ದೇಶದ ಅಭಿವೃದ್ಧಿಯಲ್ಲಿ ರೈತರು, ಸೈನಿಕರಂತೆ ಇಂಜನೀಯರರ ಸೇವೆ ಅಮೂಲ್ಯವಾಗಿದೆ ಎಂದು ನಗರಸಭೆ ಪೌರಾಯುಕ್ತ ಶಿವಾನಂದ ಹಿರೇಮಠ ಹೇಳಿದರು. ಅವರು, ನಗರದ ನಗರಸಭೆ ಸಮುದಾಯ ಭವನದಲ್ಲಿ ಗೋಕಾಕ ಇಂಜನೀರ‍್ಸ ಅಸೋಶಿಯೇಷನ್ ವತಿಯಿಂದ ಸರ್ ಎಮ್ ವಿಶ್ವೇಶ್ವರಯ್ಯಾ ಜನ್ಮದಿನಾಚರಣೆಯ ನಿಮಿತ್ಯ ಹಮ್ಮಿಕೊಂಡ ಇಂಜನೀರ‍್ಸ್ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡುತ್ತಿದ್ದರು. ಜನರಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವದರ ಜತೆಗೆ ನಗರದ ಸೌಂದರ್ಯಿಕರಣದಲ್ಲೂ ಅವರ …
Read More »ಮಕ್ಕಳ ಕಳ್ಳರು ಬಂದಿದ್ದಾರೆ ಎಂಬ ವದಂತಿಗಳಿಗೆ ಕಿವಿ ಕೂಡ ಬೇಡಿ-ಮನೋಜಕುಮಾರ ನಾಯಿಕ!!
ಮಕ್ಕಳ ಕಳ್ಳರು ಬಂದಿದ್ದಾರೆ ಎಂಬ ವದಂತಿಗಳಿಗೆ ಕಿವಿ ಕೂಡ ಬೇಡಿ-ಮನೋಜಕುಮಾರ ನಾಯಿಕ!! ಯುವ ಭಾರತ ಸುದ್ದಿ ಘಟಪ್ರಭಾ; ಸಾರ್ವಜನಿಕರು ಮಕ್ಕಳ ಕಳ್ಳರು ಬಂದಿದ್ದಾರೆ ಎಂಬ ವದಂತಿಗಳಿಗೆ ಕಿವಿ ಕೂಡ ಬೇಡಿ, ಎಂದು ಗೋಕಾಕ ಡಿ. ವಾಯ್. ಎಸ್ಪಿ ಮನೋಜಕುಮಾರ ನಾಯಿಕ ಹೇಳದರು. ಅವರು ಬುಧವಾರ ಸಂಜೆ ಸ್ಥಳೀಯ ರೈಲು ನಿಲ್ದಾಣದಲ್ಲಿ ಸಾರ್ವಜನಿಕ ಜಾಗೃತಿ ಸಭೆಯಲ್ಲಿ ಮಾತನಾಡುತ್ತಾ, ಬೆಳಗಾವಿ ಜಿಲ್ಲೆಯಲ್ಲಿ ಹರಡುತ್ತಿರುವ ಮಕ್ಕಳ ಕಳ್ಳರು ಬಂದಿದ್ದಾರೆ ಎಂಬ ಸುಳ್ಳು ಸುದ್ದಿಗಳ …
Read More »ದಿ.ಉಮೇಶ ಕತ್ತಿ ಮನೆಗೆ ಭೀಮಶಿ ಜಾರಕಿಹೊಳಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.!
ದಿ.ಉಮೇಶ ಕತ್ತಿ ಮನೆಗೆ ಭೀಮಶಿ ಜಾರಕಿಹೊಳಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.! ಗೋಕಾಕ: ದಿ.ಉಮೇಶ ಕತ್ತಿ ಅವರ ನಿಧನದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಗೌರವಾಧ್ಯಕ್ಷ ಭೀಮಶಿ ಜಾರಕಿಹೊಳಿ ಅವರು ಕತ್ತಿಯವರ ಬೆಲ್ಲದ ಬಾಗೇವಾಡಿ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಬುಧವಾರದಂದು ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿರುವ ನಿವಾಸದಲ್ಲಿ ದಿ.ಉಮೇಶ ಕತ್ತಿ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಿದ ಭೀಮಶಿ ಜಾರಕಿಹೊಳಿ ಅವರು …
Read More »ವಿದ್ಯುತ ತಗುಲಿ ಯುವಕ ಸಾವು.!
ವಿದ್ಯುತ ತಗುಲಿ ಯುವಕ ಸಾವು.! ಗೋಕಾಕ: ತಾಲೂಕಿನ ಗಿಳಿ ಹೊಸೂರ ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ೨೫ ವರ್ಷದ ಯುವಕನೋರ್ವ ಮೃತಪಟ್ಟ ಘಟನೆ ಬುಧವಾರ ನಡೆದಿದೆ. ಮೃತಪಟ್ಟ ಯುವಕನನ್ನು ಕಣ್ಣಪ್ಪ ಭೋವಿ ಎಂದು ಗುರುತಿಸಲಾಗಿದೆ. ಯುವಕ ಕಣ್ಣಪ್ಪ ಜಮೀನು ಕೇಲಸದಲ್ಲಿದ್ದಾಗ ಈ ದುರ್ಘಟನೆ ಜರುಗಿದೆ. ಗೋಕಾಕ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ದೌಢಾಯಿಸಿರುವ ಪೋಲಿಸರು ತನಿಖೆ ನಡೆಸಿದ್ದಾರೆ.
Read More »ಸಕಲ ಸರಕಾರಿ ಗೌರವದೊಂದಿಗೆ ಯೋಧ ಶಂಕರ ಯಲಿಗಾರ ಅಂತ್ಯಕ್ರೀಯೆ.!
ಸಕಲ ಸರಕಾರಿ ಗೌರವದೊಂದಿಗೆ ಯೋಧ ಶಂಕರ ಯಲಿಗಾರ ಅಂತ್ಯಕ್ರೀಯೆ.! ಗೋಕಾಕ: ಕಳೆದ ೧೩ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ತಾಲೂಕಿನ ಮೇಲ್ಮಟ್ಟಿ ಗ್ರಾಮದ ಯೋಧ ಶಂಕರ ಯಲಿಗಾರ ಕರ್ತವ್ಯದಲ್ಲಿದ್ದಗಲೇ ಮೃತ ಪಟ್ಟಿದ್ದು, ಬುಧವಾರದಂದು ಅವರ ಅಂತ್ಯಕ್ರೀಯೆ ಸಕಲ ಸರಕಾರಿ ಗೌರವಗಳೊಂದಿಗೆ ನೆರವೆರಿತು. ಮೃತ ಯೋಧ ಶಂಕರ ಅವರು ಮಹಾರಾಷ್ಟçದ ಔರಂಗಾಬಾದನಲ್ಲಿ ಸೇವೆಸಲ್ಲಿಸುತ್ತಿದ್ದರು, ಇತ್ತಿಚೇಗೆ ಮದುವೆಯಾಗಿದ್ದ ಅವರು, ಮೇ ತಿಂಗಳಲ್ಲಿ ತಮ್ಮ ರಜಾ ದಿನಗಳನ್ನು ಮುಗಿಸು ಸೇವೆಗೆ ತೆರಳಿದ್ದರು. ಮಂಗಳವಾರ ಎದೆ …
Read More »ಕೃಷಿಯೊಂದಿಗೆ ಹೈನುಗಾರಿಕೆಗೂ ಹೆಚ್ಚಿನ ಮಹತ್ವ ನೀಡಿ-ಅಮರನಾಥ ಜಾರಕಿಹೊಳಿ.!
ಕೃಷಿಯೊಂದಿಗೆ ಹೈನುಗಾರಿಕೆಗೂ ಹೆಚ್ಚಿನ ಮಹತ್ವ ನೀಡಿ-ಅಮರನಾಥ ಜಾರಕಿಹೊಳಿ.! ಗೋಕಾಕ: ಸರಕಾರದ ಯೋಜನೆಗಳ ಸದುಪಯೋಗದಿಂದ ರೈತರು ಆರ್ಥಿಕವಾಗಿ ಸದೃಢರಾಗಿರೆಂದು ಕೆಎಮ್‌ಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಹೇಳಿದರು.ಅವರು, ಬುಧವಾರದಂದು ನಗರದ ಶಾಸಕ ರಮೇಶ ಜಾರಕಿಹೊಳಿ ಅವರ ಕಾರ್ಯಾಲಯದ ಆವರಣದಲ್ಲಿ ಕರ್ನಾಟಕ ರಾಜ್ಯ ಮಹರ್ಷಿ ವಾಲ್ಮೀಕಿ ಪರಿಶಿಷ್ಠ ಪಂಗಡಗಳ ಅಭಿವೃದ್ಧಿ ನಿಗಮದಿಂದ ಗೋಕಾಕ ಮತಕ್ಷೇತ್ರದ ೬೫ ಫಲಾನುಭವಿಗಳಿಗೆ ಪಂಪ ಸೇಟ್ಟಗಳನ್ನು ವಿತರಿಸಿ ಮಾತನಾಡಿದರು. ರೈತರು ಕೃಷಿಯಲ್ಲಿ ಆಧುನಿಕತೆಯನ್ನು ಅಳವಡಿಸಿಕೊಳ್ಳಬೇಕು. ಶಾಸಕರು ಕ್ಷೇತ್ರವನ್ನು ಸಂಪೂರ್ಣ ನೀರಾವರಿ …
Read More »ಅಪಘಾತವನ್ನು ತಡೆದು ಅಮೂಲ್ಯವಾದ ಜೀವಗಳನ್ನು ಉಳಿಸಿ-ಸಿಪಿಐ ಗೋಪಾಲ ರಾಠೋಡ ಸಲಹೆ.!
ಅಪಘಾತವನ್ನು ತಡೆದು ಅಮೂಲ್ಯವಾದ ಜೀವಗಳನ್ನು ಉಳಿಸಿ-ಸಿಪಿಐ ಗೋಪಾಲ ರಾಠೋಡ ಸಲಹೆ.! ಗೋಕಾಕ: ರಸ್ತೆ ನಿಮಗಳನ್ನು ಪಾಲನೆ ಮಾಡುವ ಮೂಲಕ ಸಂಭವಿಸಬಹುದಾದ ಅಪಘಾತವನ್ನು ತಡೆದು ಅಮೂಲ್ಯವಾದ ಜೀವಗಳನ್ನು ಉಳಿಸುವಂತೆ ಸಿಪಿಐ ಗೋಪಾಲ ರಾಠೋಡ ಹೇಳಿದರು. ಅವರು, ಬೆಳಗಾವಿ ಜಿಲ್ಲಾ ಪೋಲಿಸ್ ಇಲಾಖೆ ಮತ್ತು ಗೋಕಾಕ ಶಹರ ಪೋಲಿಸ ಠಾಣೆ ವತಯಿಂದ ರಸ್ತೆ ಸುರಕ್ಷತಾ ಸಪ್ತಾಹ ಜಾಥಾ ಕಾರ್ಯಕ್ರಮ ಅಂಗವಾಗಿ ನಗರದಲ್ಲಿ ವಾಹನ ಚಾಲಕರಿಗೆ ರಸ್ತೆ ಸುರಕ್ಷತಾ ನಿಯಮಗಳ ಕುರಿತು ಮಾಹಿತಿ ನೀಡಿ …
Read More »
YuvaBharataha Latest Kannada News