ದಿ.14 ರಂದು ಉಪ್ಪಾರ ಸಮಾಜ ಸಭೆ-ಮುಖಂಡ ಕುಶಾಲ ಗುಡೇನ್ನವರ.! ಯುವ ಭಾರತ ಸುದ್ದಿ ಗೋಕಾಕ: ಗೋಕಾಕ ತಾಲೂಕಿನ ಉಪ್ಪಾರ ಸಮಾಜದ ಸಭೆಯನ್ನು ಇದೆ ದಿ.14 ರಂದು ನಡೆಯಲಿದೆ ಎಂದು ಉಪ್ಪಾರ ಸಮಾಜದ ಮುಖಂಡ ಹಾಗೂ ನ್ಯಾಯವಾದಿ ಕುಶಾಲ ಗುಡೇನ್ನವರ ತಿಳಿಸಿದ್ದಾರೆ. ರವಿವಾರದಂದು ಬೆಳಿಗ್ಗೆ 11ಗಂಟೆಗೆ ನಗರದ ಉಪ್ಪಾರ ಗಲ್ಲಿಯ ಶ್ರೀ ಭಗೀರಥ ಸಭಾ ಭವನದಲ್ಲಿ ಜರುಗಲಿದ್ದು. ತಾಲೂಕಿನ ಉಪ್ಪಾರ ಸಮಾಜದ ಸಂಘಟನಾತ್ಮಕ ವಿಷಯಗಳ ಕುರಿತು ಈ ಸಭೆಯಲ್ಲಿ ಚರ್ಚೆ ನಡೆಸಲಾಗುವದು. …
Read More »ಅಡವಿಸಿದ್ದೇಶ್ವರ ಮಠಕ್ಕೆ ಜಲದಿಗ್ಭಂದನ ಅಮರೇಶ್ವರ ಸ್ವಾಮಿಜಿ ಸೇಫ್.!
ಅಡವಿಸಿದ್ದೇಶ್ವರ ಮಠಕ್ಕೆ ಜಲದಿಗ್ಭಂದನ ಅಮರೇಶ್ವರ ಸ್ವಾಮಿಜಿ ಸೇಫ್.! ಯುವ ಭಾರತ ಸುುದ್ದಿ ಗೋಕಾಕ: ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಬಾರಿ ಮಳೆಯಿಂದಾಗಿ ನದಿ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದ್ದು, ತಾಲೂಕಿನ ಅಡವಿಸಿದ್ದೇಶ್ವರ ಮಠಕ್ಕೆ ಜಲದಿಗ್ಬಂಧನ ವಾಗಿದೆ. ಬೆಳಿಗ್ಗೆ ಶ್ರೀ ಅಮರಸಿದ್ದೇಶ್ವರ ಸ್ವಾಮಿಜಿ ಸೇರಿ ಹತ್ತು ಜನರು ನದಿಯಿಂದ ಹೊರಬಂದಿದ್ದಾರೆ. ಮಠದ ಜಾನುವಾರುಗಳನ್ನು ಸಹ ಹೊರತರಲಾಗಿದೆ. ಮಾರ್ಕಂಡೇಯ ನದಿ ಹರಿವು ಹೆಚ್ಚಾಗಿದ್ದು, ಸೇತುವೆ ಸಂಪರ್ಕ ಕಡಿತಗೊಳಿಸಲಾಗಿದೆ. ಹೀಗೆ ಮಳೆ ಮುಂದುವರೆದರೆ ನೀರು …
Read More »ಜೂಜಾಟ ೧೨ಜನರ ಬಂಧನ, ಒರ್ವ ಆರೋಪಿ ಪರಾರಿ ಪೋಲಿಸರ ಭರ್ಜರಿ ಭೇಟೆ.!
ಜೂಜಾಟ ೧೨ಜನರ ಬಂಧನ, ಒರ್ವ ಆರೋಪಿ ಪರಾರಿ ಪೋಲಿಸರ ಭರ್ಜರಿ ಭೇಟೆ.! ಗೋಕಾಕ: ಅಂದರ್ ಬಾಹರ್ ಜೂಜಾಟದಲ್ಲಿ ತೋಡಗಿದ್ದವರ ಮೇಲೆ ಗೋಕಾಕ್ ಗ್ರಾಮೀಣ ಠಾಣೆ ಪೊಲೀಸರು ದಾಳಿ ನಡೆಸಿ ೧೨ ಜನರನ್ನು ವಶಕ್ಕೆ ಪಡೆದುಕೊಂಡಿದ್ದು ಒರ್ವ ಆರೋಪಿ ಪರಾರಿಯಾಗಿದ್ದಾನೆ. ಖಚಿತ ಮಾಹಿತಿ ಮೇರೆಗೆ ಶುಕ್ರವಾರದಂದು ತಾಲೂಕಿನ ಕೊಣ್ಣೂರು ಪಟ್ಟಣದ ರಸ್ತೆಯ ಪಕ್ಕದಲ್ಲಿ ದಾಳಿ ನಡೆಸಿದ ಪೊಲೀಸರು, ಇಸ್ಪೀಟ್ ಆಟದಲ್ಲಿ ತೋಡಗಿದ್ದ ಆನಂದ ಸಿದ್ದಪ್ಪ ಕಾಂಬಳೆ, ರಮೇಶ ಹಣಮಂತ ಪೂಜೇರಿ, ಶ್ರೀಕಾಂತ …
Read More »ಉತ್ತಮ ಸಂಸ್ಕಾರದಿಂದ ಜಗತ್ತಿನಾದ್ಯಂತ ಖ್ಯಾತಿ ಪಡೆದ ಭಾರತ-ಎಮ್.ಡಿ.ಚುನಮರಿ!!
ಉತ್ತಮ ಸಂಸ್ಕಾರದಿಂದ ಜಗತ್ತಿನಾದ್ಯಂತ ಖ್ಯಾತಿ ಪಡೆದ ಭಾರತ-ಎಮ್.ಡಿ.ಚುನಮರಿ!! ಗೋಕಾಕ: ಪ್ರಾಚೀನ ಭಾರತ ಕರ್ಮಭೂಮಿಯಾಗಿದ್ದು, ಉತ್ತಮ ಸಂಸ್ಕಾರದಿಂದಾಗಿ ಇಡೀ ಜಗತ್ತಿನಾದ್ಯಂತ ಖ್ಯಾತಿ ಪಡೆದಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಾ ಸಂಘದ ವಿಭಾಗೀಯ ಸಂಚಾಲಕ ಎಂ ಡಿ ಚುನಮರಿ ಹೇಳಿದರು. ಶುಕ್ರವಾರದಂದು ನಗರದ ರೋಟರಿ ರಕ್ತ ಭಂಡಾರದ ಸಭಾಂಗಣದಲ್ಲಿ ಶ್ರೀ ಸಾಯಿ ಸಮರ್ಥ ಫೌಂಡೇಶನ್ ಗೋಕಾಕ ಇದರ 2ನೇ ವಾರ್ಷಿಕೋತ್ಸವ ನಿಮಿತ್ಯ ಕಂಪ್ಯೂಟರ್ ತರಬೇತಿ ಕೇಂದ್ರದ ಉದ್ಘಾಟನೆ ಮತ್ತು ನೇತ್ರ ಚಿಕಿತ್ಸೆಗೆ ಒಳಗಾದ …
Read More »ಗಿರೀಶ ಉದೋಶಿ ಆಯ್ಕೆ!!
ಗಿರೀಶ ಉದೋಶಿ ಆಯ್ಕೆ!! ಯುವ ಭಾರತ ಸುದ್ದಿ ಗೋಕಾಕ: ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಸಹ ಕಾರ್ಯದರ್ಶಿಯಾಗಿ ನಗರದ ಯುವಕ ಗಿರೀಶ ಅಶೋಕ ಉದೋಶಿಯವರು ಆಯ್ಕೆಯಾಗಿದ್ದಾರೆ. ಕಳೆದ ರವಿವಾರ ಕುಷ್ಟಗಿಯಲ್ಲಿ ರಾಜ್ಯಾಧ್ಯಕ್ಷ ಅಂದಪ್ಪ ಜವಳಿಯವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಉದೋಶಿಯವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಗಿರೀಶ ಉದೋಶಿಯವರಿಗೆ ಗೋಕಾಕ ತಾಲೂಕ ಬಣಜಿಗ ಸಮಾಜದ ಅಧ್ಯಕ್ಷ ಬಸನಗೌಡ ಪಾಟೀಲ ಮಹಿಳಾ ಘಟಕದ ಅಧ್ಯಕ್ಷರಾದ ಶೋಭಾ …
Read More »ರಮೇಶ ಜಾರಕಿಹೊಳಿ ಅವರಿಗೆ ಕನಸಗೇರಿ ಗ್ರಾಮಸ್ಥರು ಸನ್ಮಾನ!!
ರಮೇಶ ಜಾರಕಿಹೊಳಿ ಅವರಿಗೆ ಕನಸಗೇರಿ ಗ್ರಾಮಸ್ಥರು ಸನ್ಮಾನ!! ಯುವ ಭಾರತ ಸುದ್ದಿ ಗೋಕಾಕ: ಗೋಕಾಕ ಮತಕ್ಷೇತ್ರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಪ್ರೌಢ ಶಾಲೆಗಳನ್ನಾಗಿ ಉನ್ನತೀಕರಿಸಿದ ಹಿನ್ನಲೆಯಲ್ಲಿ ಶಾಸಕ ರಮೇಶ ಜಾರಕಿಹೊಳಿ ಅವರನ್ನು ಕನಸಗೇರಿ ಗ್ರಾಮಸ್ಥರು ಸನ್ಮಾನಿಸಿದರು. ಸೋಮವಾರದಂದು ಶಾಸಕರ ಗೃಹಕಚೇರಿಯಲ್ಲಿ ತಾಲೂಕಿನ ಕನಸಗೇರಿ ಗ್ರಾಮಸ್ಥರು ಶಾಸಕ ರಮೇಶ ಜಾರಕಿಹೊಳಿ ಅವರನ್ನು ಭೇಟಿ ಮಾಡಿ, ಗ್ರಾಮಸ್ಥರ ಒತ್ತಾಸೆಯಂತೆ ಹಿರಿಯ ಪ್ರಾಥಮಿಕ ಶಾಲೆಯನ್ನು ಉನ್ನತೀಕರಿಸಿ ಪ್ರೌಢ ಶಾಲೆಯನ್ನಾಗಿ ಮಂಜೂರು ಮಾಡಲು ಸರ್ಕಾರಕ್ಕೆ …
Read More »ಸರಕಾರಿ ಪದವಿ ಪೂರ್ವ ಮಹಾ ವಿದ್ಯಾಲಯಧ ಸುಧಾರಣಾ ಸಮಿತಿಯ ನೂತನ ಸದಸ್ಯರಿಂದ ರಮೇಶ ಜಾರಕಿಹೊಳಿ ಅವರಿಗೆ ಸನ್ಮಾನ!!
ಸರಕಾರಿ ಪದವಿ ಪೂರ್ವ ಮಹಾ ವಿದ್ಯಾಲಯಧ ಸುಧಾರಣಾ ಸಮಿತಿಯ ನೂತನ ಸದಸ್ಯರಿಂದ ರಮೇಶ ಜಾರಕಿಹೊಳಿ ಅವರಿಗೆ ಸನ್ಮಾನ!! ಯುವ ಭಾರತ ಸುದ್ದಿ ಗೋಕಾಕ: ನಗರದ ಪ್ರತಿಷ್ಠಿತ ಸರಕಾರಿ ಪದವಿ ಪೂರ್ವ ಮಹಾ ವಿದ್ಯಾಲಯಧ ಸುಧಾರಣಾ ಸಮಿತಿಯ ನೂತನ ಅಧ್ಯಕ್ಷರಾಗಿ ಶಾಸಕ ರಮೇಶ ಜಾರಕಿಹೊಳಿ ಅವರು ನೇಮಕವಾದ ಹಿನ್ನೆಲೆಯಲ್ಲಿ ಅವರನ್ನು ಸೋಮವಾರದಂದು ನಗರದ ಅವರ ಕಾರ್ಯಾಲಯದಲ್ಲಿ ಸತ್ಕರಿಸಲಾಯಿತು. ಈ ಸಂಧರ್ಭದಲ್ಲಿ ಭೀಮನಗೌಡ ಪೊಲೀಸಗೌಡರ, ಸುರೇಶ ಸನದಿ ಹಾಗೂ ಸಮಿತಿಯ ಸದಸ್ಯರಾದ ಪ್ರಮೋದ …
Read More »ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಬಾಲಚಂದ್ರ ಜಾರಕಿಹೊಳಿ!!
ನರೇಗಾ ಯೋಜನೆಯಡಿ ತೋಟದ ರಸ್ತೆಗಳನ್ನು ಕೈಗೊಳ್ಳಿ : ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ! ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಬಾಲಚಂದ್ರ ಜಾರಕಿಹೊಳಿ!! ಗೋಕಾಕ : ನಿರಂತರ ಮಳೆಯಿಂದಾಗಿ ಮೂಡಲಗಿ ಹಾಗೂ ಗೋಕಾಕ ತಾಲೂಕುಗಳ ತೋಟದ ರಸ್ತೆಗಳು ಹಾಳಾಗಿದ್ದು, ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ಸಂಚಾರಕ್ಕೆ ಅನುಕೂಲವಾಗಲು ನರೇಗಾ ಯೋಜನೆಯಡಿ ತೋಟದ ರಸ್ತೆ ಕಾಮಗಾರಿಗಳನ್ನು ಆರಂಭಿಸುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ …
Read More »ಗೋಕಾಕ ಮತಕ್ಷೇತ್ರದ ಕನಸಗೇರಿ ಗ್ರಾಮಕ್ಕೆ ಸರಕಾರಿ ಪ್ರೌಢ ಶಾಲೆ ಮಂಜೂರು -ಶಾಸಕ, ರಮೇಶ ಜಾರಕಿಹೊಳಿ ಮಾಹಿತಿ.!
ಗೋಕಾಕ ಮತಕ್ಷೇತ್ರದ ಕನಸಗೇರಿ ಗ್ರಾಮಕ್ಕೆ ಸರಕಾರಿ ಪ್ರೌಢ ಶಾಲೆ ಮಂಜೂರು : ಶಾಸಕ, ರಮೇಶ ಜಾರಕಿಹೊಳಿ ಮಾಹಿತಿ.! ಕನಸಗೇರಿಗ್ರಾಮಸ್ಥರಿಂದ ಶಾಸಕರಿಗೆ ಅಭಿನಂದನೆ ಸಲ್ಲಿಕೆ ಗೋಕಾಕ: ಗೋಕಾಕ ಮತಕ್ಷೇತ್ರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಪ್ರೌಢ ಶಾಲೆಗಳನ್ನಾಗಿ ಉನ್ನತೀಕರಿಸಿ ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ ಎಂದು ಶಾಸಕ ರಮೇಶ್ ಜಾರಕಿಹೊಳಿ ತಿಳಿಸಿದರು. ಕನಸಗೇರಿ ಗ್ರಾಮಸ್ಥರ ಒತ್ತಾಸೆಯಂತೆ ಹಿರಿಯ ಪ್ರಾಥಮಿಕ ಶಾಲೆಗಳನ್ನು ಉನ್ನತೀಕರಿಸಿ ಪ್ರೌಢ ಶಾಲೆಯನ್ನಾಗಿ ಮಂಜೂರು ಮಾಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, …
Read More »ಮೂಡಲಗಿ ವಲಯಕ್ಕೆ ಮತ್ತೆರಡು ಸರಕಾರಿ ಪ್ರೌಢ ಶಾಲೆಗಳ ಮಂಜೂರು : ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮಾಹಿತಿ
ಮೂಡಲಗಿ ವಲಯಕ್ಕೆ ಮತ್ತೆರಡು ಸರಕಾರಿ ಪ್ರೌಢ ಶಾಲೆಗಳ ಮಂಜೂರು : ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮಾಹಿತಿ.! ತಪಸಿ ಹಾಗೂ ಗೋಸಬಾಳ ಗ್ರಾಮಸ್ಥರಿಂದ ಶಾಸಕರಿಗೆ ಅಭಿನಂದನೆ ಸಲ್ಲಿಕೆ.!! ಗೋಕಾಕ : ಮೂಡಲಗಿ ವಲಯದ ತಪಸಿ ಮತ್ತು ಗೋಸಬಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಉನ್ನತೀಕರಿಸಿ ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಪಸಿ ಮತ್ತು ಗೋಸಬಾಳ …
Read More »
YuvaBharataha Latest Kannada News