ಚುನಾವಣೆ ಸೇರಿ ಬೇರೆ ಬೇರೆ ಕಾರಣಗಳಿಂದ ರಮೇಶ ಜಾರಕಿಹೊಳಿ ಮಂತ್ರಯಾಗಲು ವಿಳಂಭವಾಗಿದೆ-ನಳಿನಕುಮಾರ ಕಟೀಲ.! ಗೋಕಾಕ: ರಮೇಶ ಜಾರಕಿಹೊಳಿ ಅವರನ್ನು ಸಚಿವರಾಗುತ್ತಾರೆ. ಚುನಾವಣೆ ಸೇರಿ ಬೇರೆ ಬೇರೆ ಕಾರಣಗಳಿಂದ ವಿಳಂಭವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲ ಹೇಳಿದರು. ಅವರು ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ರಮೇಶ ಜಾರಕಿಹೊಳಿ ನಾವು ಒಂದಾಗಿದ್ದೆವೆ. ಪಕ್ಷ ಹಾಗೂ ಸರಕಾರ ಮಟ್ಟದಲ್ಲಿ ಚರ್ಚೆಯಾಗಿದೆ. ಕೆಲವು ಚುನಾವಣೆ ಸೇರಿ ಬೇರೆ ಬೇರೆ ಕಾರಣದಿಂದ ಮಂತ್ರಿ ಸ್ಥಾನ ನೀಡುವದು ತಡವಾಗಿದೆ, …
Read More »ಶಿಕ್ಷಕರ ಮತ್ತು ಪದವಿಧರ ರಕ್ಷಣೆ ಮಾಡಲು ಬಿಜೆಪಿ ಸರಕಾರ ಬದ್ದ-ನಳಿನ್ ಕುಮಾರ್ ಕಟೀಲ್.!
ಶಿಕ್ಷಕರ ಮತ್ತು ಪದವಿಧರ ರಕ್ಷಣೆ ಮಾಡಲು ಬಿಜೆಪಿ ಸರಕಾರ ಬದ್ದ-ನಳಿನ್ ಕುಮಾರ್ ಕಟೀಲ್.! ಗೋಕಾಕ: ಪ್ರಜ್ಞಾವಂತ ಮತದಾರರು ಬಿಜೆಪಿ ಪಕ್ಕಕ್ಕೆ ಬೆಂಬಲ ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸುವಂತೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮನವಿ ಮಾಡಿದರು. ಮಂಗಳವಾರದAದು ಭಾರತೀಯ ಜನತಾ ಪಾರ್ಟ ನಗರ ಮತ್ತು ಗ್ರಾಮೀಣ ಮಂಡಳ ವತಿಯಿಂದ ಹಮ್ಮಿಕೊಂಡ ವಾಯವ್ಯ ಶಿಕ್ಷಕರ ಮತ್ತು ಪದವಿಧರ ಕ್ಷೇತ್ರದ ಚುನಾವಣಾ ಪ್ರಚಾರ ಸಭೆಯನ್ನು …
Read More »ಗೋಕಾಕ ನಗರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲ್ ಆಗಗಮನ.!
ಗೋಕಾಕ ನಗರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲ್ ಆಗಗಮನ.! ಗೋಕಾಕ: ವಿಧಾನ ಪರಿಷತ ವಾಯವ್ಯ ಪದವಿದರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿಕುಮಾರ ಕಟೀಲ ಅವರು ಮಂಗಳವಾರದAದು ನಗರಕ್ಕೆ ಆಗಮಿಸಿ ಗೋಕಾಕ ಮತ್ತು ಅರಭಾಂವಿ ಮತಕ್ಷೇತ್ರದ ಚುನಾವಣೆ ಪ್ರಚಾರ ಸಭೆ ಹಾಗೂ ಘಟ ನಾಯಕರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ದಿ.೦೭ ಮಂಗಳವಾರದAದು ಬೆಳಿಗ್ಗೆ ೧೦.೩೦ ಗಂಟೆಗೆ ನಗರದ ಶ್ರೀ ಮಹಾಲಕ್ಷಿö್ಮÃ ಸಭಾ ಭವನದಲ್ಲಿ ವಿಧಾನ ಪರಿಷತ ವಾಯವ್ಯ …
Read More »ಬಸ್ಸು ಸೌಕರ್ಯ ನೀಡುವಂತೆ ಆಗ್ರಹಿಸಿ ಯಾದವಾಡ ಗ್ರಾಮಸ್ಥರಿಂದ ಮನವಿ.!
ಬಸ್ಸು ಸೌಕರ್ಯ ನೀಡುವಂತೆ ಆಗ್ರಹಿಸಿ ಯಾದವಾಡ ಗ್ರಾಮಸ್ಥರಿಂದ ಮನವಿ.! ಗೋಕಾಕ: ಗೋಕಾಕ ಕೆಎಸ್‌ಆರ್‌ಟಿಸಿ ಡಿಪೋದಿಂದ ಯಾದವಾಡ ಗ್ರಾಮಕ್ಕೆ ಸಾಯಂಕಾಲ ಬಸ್ಸು ಸೌಕರ್ಯ ನೀಡುವಂತೆ ಆಗ್ರಹಿಸಿ ಸ್ಥಳೀಯರು ರವಿವಾರದಂದು ಗೋಕಾಕ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕರಿಗೆ ಮನವಿಯನ್ನು ಸಲ್ಲಿಸಿದರು. ದಿನನಿತ್ಯ ಯಾದವಾಡ ಸೇರಿದಂತೆ ಹಲವು ಗ್ರಾಮಗಳಿಂದ ಶಾಲೆ, ಕಾಲೇಜುಗಳ ಶಿಕ್ಷಕರು ವಿದ್ಯಾರ್ಥಿಗಳು ಹಾಗೂ ನೌಕರರು ಸಂಜೆ ಯಾದವಾಡ ಗ್ರಾಮಕ್ಕೆ ತೆರಳಲು ಬಸ್ಸಿನ ಸೌಕರ್ಯ ಇರುವದಿಲ್ಲ. ಪ್ರಯಾಣಿಕರು ಪರದಾಡುವ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಗೋಕಾಕ ಕೆಎಸ್‌ಆರ್‌ಟಿಸಿ …
Read More »ಪರಿಸರ ವಿಲ್ಲದೆ ಮಾನವನ ಬದುಕು ಅಸಾಧ್ಯ- ರಾಜು ರಂಜನ್.!
ಪರಿಸರ ವಿಲ್ಲದೆ ಮಾನವನ ಬದುಕು ಅಸಾಧ್ಯ- ರಾಜು ರಂಜನ್.! ಗೋಕಾಕ: ಪರಿಸರ ವಿಲ್ಲದೆ ಮಾನವನ ಬದುಕು ಅಸಾಧ್ಯವಾಗಿದ್ದು, ಪರಿಸರ ರಕ್ಷಣೆಗೆ ಅರಣ್ಯ ಇಲಾಖೆಯೊಂದಿಗೆ ಎಲ್ಲರೂ ಕೈ ಜೋಡಿಸುವಂತೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ರಾಜು ರಂಜನ್ ಹೇಳಿದರು. ರವಿವಾರದಂದು ನಗರದ ಹೋರವಲಯದ ಕಡಬಗಟ್ಟಿ ಅರಣ್ಯ ವಲಯದಲ್ಲಿ ಗೋಕಾಕ ಪ್ರಾದೇಶಿಕ ಅರಣ್ಯ ವಲಯದಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಬೀಜ ಬಿತ್ತನೆ ಅಭಿಯಾನದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. …
Read More »ಬಿಜೆಪಿ ಯುವಮೋರ್ಚಾದಿಂದ ವಿಶ್ವಪರಿಸರ ದಿನಾಚರಣೆ.!
ಬಿಜೆಪಿ ಯುವಮೋರ್ಚಾದಿಂದ ವಿಶ್ವಪರಿಸರ ದಿನಾಚರಣೆ.! ಗೋಕಾಕ: ಬಿಜೆಪಿ ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಲ ಯುವ ಮೋರ್ಚಾ ವತಿಯಿಂದ ನಗರದ ಎನ್‌ಎಸ್‌ಎಫ್ ಶಾಲೆಯ ಆವರಣದಲ್ಲಿ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, ರಾಷ್ಟಿçÃಯ ಒಬಿಸಿ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಎಲ್ ಟಿ ತಪಸಿ, ಯುವ ಮೋರ್ಚಾ ಅಧ್ಯಕ್ಷ ಮಂಜುನಾಥ ಪ್ರಭುನಟ್ಟಿ, …
Read More »ಇತಿಹಾಸ ತಿರುಚಿದ ಪಠ್ಯ ಪುಸ್ತಕವನ್ನು ಹಿಂಪಡೆಯಲು ಆಗ್ರಹ.!
ಇತಿಹಾಸ ತಿರುಚಿದ ಪಠ್ಯ ಪುಸ್ತಕವನ್ನು ಹಿಂಪಡೆಯಲು ಆಗ್ರಹ.! ಗೋಕಾಕ: ಬಸವಣ್ಣನವರ ಇತಿಹಾಸ ತಿರುಚಿದ ೯ನೇ ತರಗತಿಯ ಪರಿಷ್ಕೃತ ಸಮಾಜ ವಿಜ್ಞಾನ ಪಠ್ಯ ಪುಸ್ತಕವನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿ ನಗರದಲ್ಲಿ ಶನಿವಾರದಂದು ಸಮಾಜದ ವಿವಿಧ ಸಂಘಟನೆಗಳಿAದ ಪ್ರತಿಭಟನೆ ನಡೆಸಲಾಯಿತು. ಶೂನ್ಯ ಸಂಪಾದನ ಮಠದ ಮುರುಘರಾಜೇಂದ್ರ ಮಹಾಸ್ವಾಮಿಗಳ ನೇತೃತ್ವದಲ್ಲಿ ನಗರದ ಬಸವೇಶ್ವರ ವೃತ್ತದಲ್ಲಿ ಸೇರಿದ ಕಾರ್ಯಕರ್ತರು, ಅಲ್ಲಿಂದ ತಹಶೀಲ್ದಾರ ಕಚೇರಿವರೆಗೆ ಮೆರವಣಿಗೆ ನಡೆಸಿದರು. ಬಳಿಕ ಮುಖ್ಯ ಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು …
Read More »ಶಹಾಪೂರ, ನಿರಾಣಿಗೆ ಪ್ರಥಮ ಪ್ರಾಶಸ್ತö್ಯದ ಮತ ನೀಡಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ತುಕ್ಕಾನಟ್ಟಿಯಲ್ಲಿ ಜರುಗಿದ ಅರಭಾವಿ ಮತಕ್ಷೇತ್ರದ ಘಟನಾಯಕರ ಸಭೆಯಲ್ಲಿ ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಬಿಜೆಪಿಯಿಂದಲೇ ಮಾತ್ರ ಶಿಕ್ಷಕರ ಮತ್ತು ಪದವೀಧರರ ಸಮಸ್ಯೆಗಳ ನಿವಾರಣೆ : ಅಶ್ವತ್ಥ ನಾರಾಯಣ ಮೂಡಲಗಿ : ಜೂನ್ ೧೩ ರಂದು ನಡೆಯುವ ವಿಧಾನ ಪರಿಷತ್ ವಾಯವ್ಯ ಶಿಕ್ಷಕರ ಮತ್ತು ಪದವೀಧರ ಮತಕ್ಷೇತ್ರಗಳ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಅರುಣ ಶಹಾಪೂರ ಮತ್ತು ಹನಮಂತ ನಿರಾಣಿ ಅವರಿಗೆ ಪ್ರಥಮ ಪ್ರಾಶಸ್ತö್ಯದ ಮತಗಳನ್ನು ನೀಡುವ ಮೂಲಕ ಮತ್ತೊಮ್ಮೆ ಅವರಿಗೆ ಆಶೀರ್ವಾದ …
Read More »ಎಲ್‌ಐಎಸ್ ಅಕಾಡೆಮಿಯೊಂದಿಗೆ ವಿಟಿಯು ಆರಂಭಿಸಿರುವ 6 ನೂತನ ಸಂಜೆ ಕೋರ್ಸ್‌ಗಳ ಚಾಲನೆಯಲ್ಲಿ ವಿಟಿಯು ಕುಲಪತಿ ಪ್ರೊ.ಕರಿಸಿದ್ದಪ್ಪ ಸಲಹೆ!!
ತಾಂತ್ರಿಕ ಕೋರ್ಸ್‌ಗಳನ್ನು ಸದ್ಬಳಕೆ ಮಾಡಿಕೊಳ್ಳಿ ಎಲ್‌ಐಎಸ್ ಅಕಾಡೆಮಿಯೊಂದಿಗೆ ವಿಟಿಯು ಆರಂಭಿಸಿರುವ 6 ನೂತನ ಸಂಜೆ ಕೋರ್ಸ್‌ಗಳ ಚಾಲನೆಯಲ್ಲಿ ವಿಟಿಯು ಕುಲಪತಿ ಪ್ರೊ.ಕರಿಸಿದ್ದಪ್ಪ ಸಲಹೆ!! ಯುವ ಭಾರತ ಸುದ್ದಿ ಬೆಳಗಾವಿ: ಈಗ ಅಂತರ್ಜಾಲ ಆಧಾರಿತ, ಇ-ಸೋರ್ಸ್‌ಗಳು ಹೆಚ್ಚಾಗಿ ಬಳಕೆಯಾಗುತ್ತಿದ್ದು, ಎಲ್ಲ ಗ್ರಂಥಪಾಲಕರು ತಾಂತ್ರಿಕ ಸಂಪನ್ಮೂಲಗಳನ್ನು ಹೆಚ್ಚಾಗಿ ಬಳಕೆ ಮಾಡಿಕೊಳ್ಳಬೇಕಾಗುತ್ತದೆ. ಆ ನಿಟ್ಟಿನಲ್ಲಿ ಗ್ರಂಥಪಾಲಕರು ಕೂಡ ತಮ್ಮ ತಾಂತ್ರಿಕ ಕೌಶಲಗಳನ್ನು ವೃದ್ಧಿಸಿಕೊಳ್ಳಬೇಕು. ಅದಕ್ಕಾಗಿ ಇಂತಹ ತಾಂತ್ರಿಕ ಕೋರ್ಸ್‌ಗಳ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಬೆಳಗಾವಿ …
Read More »ಹಾಲು ಉತ್ಪಾದಕರಿಗೆ ಯಂತ್ರ ಸಲಕರಣೆಗಳನ್ನು ವಿತರಿಸಿದ ಅಮರನಾಥ ಜಾರಕಿಹೊಳಿ.!
ಹಾಲು ಉತ್ಪಾದಕರಿಗೆ ಯಂತ್ರ ಸಲಕರಣೆಗಳನ್ನು ವಿತರಿಸಿದ ಅಮರನಾಥ ಜಾರಕಿಹೊಳಿ.! ಗೋಕಾಕ: ಹಾಲು ಉತ್ಪಾದಕರಿಗಾಗಿ ಕೆಎಮ್‌ಎಫ್ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು ಅವುಗಳನ್ನು ಸದುಪಯೋಗಪಡಿಸಿಕೊಳ್ಳುವ ಮೂಲಕ ಆರ್ಥಿಕವಾಗಿ ಸದೃಢರಾಗುವಂತೆ ಕೆಎಮ್‌ಎಫ್ ನಿರ್ದೇಶಕ ಅಮರನಾಥ ರಮೇಶ ಜಾರಕಿಹೊಳಿ ಹೇಳಿದರು. ಅವರು, ನಗರದ ಶಾಕರ ಕಚೇರಿಯಲ್ಲಿ ಕೆಎಮ್‌ಎಫ್ ಹಾಲು ಉತ್ಪಾದಕ ಸದಸ್ಯರಿಗೆ ಕರ್ನಾಟಕ ಹಾಲು ಮಹಾ ಮಂಡಳಿ ಬೆಳಗಾವಿ ವತಿಯಿಂದ ಹಾಲು ಕರಿಯುವ ಹಾಗೂ ಮೇವು ಕಟಾವು ಯಂತ್ರ ಮತ್ತು ಮ್ಯಾಟ್ ಪರೀಕರ ಶೇ.೫೦%. …
Read More »