Breaking News

ಹುತಾತ್ಮ ಯೋಧನ ಪುತ್ಥಳಿ ಸನಾವರಣಗೊಳಿಸಿದ ಸಾವಳಗಿ ಶ್ರೀಗಳು.!

ಹುತಾತ್ಮ ಯೋಧನ ಪುತ್ಥಳಿ ಸನಾವರಣಗೊಳಿಸಿದ ಸಾವಳಗಿ ಶ್ರೀಗಳು.! ಗೋಕಾಕ: ತಾಲೂಕಿನ ಶಿವಾಪೂರ (ಕೊ) ಗ್ರಾಮದ ಹುತಾತ್ಮ ಯೋಧ ದಿ. ಮಂಜುನಾಥ ಅಣ್ಣಪ್ಪ ಗೌಡನವರ ಅವರ ಪುತ್ಥಳಿಯನ್ನು ಸಾವಳಗಿಯ ಶ್ರೀ ಶಿವಲಿಂಗೇಶ್ವರ ಕುಮಾರೇಂದ್ರ ಸನ್ನಿಧಿಯವರು ಅನಾವರಣಗೊಳಿಸಿದರು. ಹುತಾತ್ಮ ವೀರ ಯೋಧ ದಿ.ಮಂಜುನಾಥ ಅಣ್ಣಪ್ಪಾ ಗೌಡನವರ ೪ನೇ ಇಂಜನೀಯರಿAಗ್ ರೇಜಿಮೆಂಟ್‌ನಲ್ಲಿ ಹವಾಲ್ದಾರನಾಗಿ ಅರುಣಾಚಲ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವಾಗ ಪರ್ವತ ಕುಸಸಿತದಿಂದಾಗಿ ಸಾವನ್ನಪ್ಪಿದ್ದರು. ಈ ಸಂದರ್ಭದಲ್ಲಿ ಗುಬ್ಬಲಗುಡ್ಡದ ಶ್ರೀ ಡಾ.ಮಲ್ಲಿಕಾರ್ಜುನ ಮಹಾಸ್ವಾಮಿಜಿ, ಕುಂದರಗಿಯ ಶ್ರೀ ಅಮರಸಿದ್ಧೇಶ್ವರ …

Read More »

ಬಿಜೆಪಿಯಿಂದ ಮಾತ್ರ ಅಭಿವೃದ್ಧಿ ಸಾಧ್ಯ-ಸಂದೀಪ ದೇಶಪಾಂಡೆ.!

ಬಿಜೆಪಿಯಿಂದ ಮಾತ್ರ ಅಭಿವೃದ್ಧಿ ಸಾಧ್ಯ-ಸಂದೀಪ ದೇಶಪಾಂಡೆ.! ಗೋಕಾಕ: ಕೇಂದ್ರ ಹಾಗೂ ರಾಜ್ಯ ಸರಕಾರಗಳು ಜಾರಿಗೆ ತಂದಿರುವ ಜನಪ್ರೀಯ ಯೋಜನೆಗಳನ್ನು ಸಮಾಜದ ಕಟ್ಟ ಕಡೆಯ ವ್ಯಕ್ತಿಯವರೆಗೆ ತಲುಪಿಸಲು ಕಾರ್ಯಕರ್ತರು ಶ್ರಮಿಸಬೇಕಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂದೀಪ ದೇಶಪಾಂಡೆ ಹೇಳಿದರು. ಅವರು, ನಗರದ ಶಾಸಕ ರಮೇಶ ಜಾರಕಿಹೊಳಿ ಅವರ ಗೃಹಕಚೇರಿಯಲ್ಲಿ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲದ ಕಾರ್ಯಕಾರಣಿ ಸಭೆಯ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ದೇಶದಲ್ಲಿ ಕಾಂಗ್ರೇಸ್ ಪಕ್ಷ ೫೦ವರ್ಷಗಳ …

Read More »

ರೈತರು ತಂತ್ರಜ್ಞಾನಕ್ಕೆ ಹೆಚ್ಚಿನ ಮಹತ್ವ ನೀಡಬೇಕು.- ಶಾಸಕ ರಮೇಶ್ ಜಾರಕಿಹೊಳಿ.!

ರೈತರು ತಂತ್ರಜ್ಞಾನಕ್ಕೆ ಹೆಚ್ಚಿನ ಮಹತ್ವ ನೀಡಬೇಕು.- ಶಾಸಕ ರಮೇಶ್ ಜಾರಕಿಹೊಳಿ.! ಗೋಕಾಕ: ರೈತರು ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಹೆಚ್ಚಿನ ಪ್ರಗತಿ ಸಾಧಿಸುವಂತೆ ಶಾಸಕ ರಮೇಶ್ ಜಾರಕಿಹೊಳಿ ಹೇಳಿದರು. ಅವರು, ಗುರುವಾರದಂದು ನಗರದ ತಮ್ಮ ಕಾರ್ಯಾಲಯದ ಆವರಣದಲ್ಲಿ ಕೃಷಿ ಇಲಾಖೆಯ ಮುಂಗಾರು ಹಂಗಾಮಿನ ಕೃಷಿ ಅಭಿಯಾನ ಹಾಗೂ ಕೃಷಿ ಸಂಜೀವಿನಿ ವಾಹನವನ್ನು ಉದ್ಘಾಟಿಸಿ ಮಾತನಾಡಿದರು. ಇಂದಿನ ವೈಜ್ಞಾನಿಕ ಯುಗದಲ್ಲಿ ಯಂತ್ರಗಳ ಅಳವಡಿಕೆಯಿಂದ ಹೆಚ್ಚಿನ ಪ್ರಗತಿ ಸಾಧಿಸಲು ಸಾಧ್ಯ ರೈತರು ಈ …

Read More »

ಅತಿವೃಷ್ಟಿ ಮತ್ತು ಪ್ರವಾಹ ನಿಯಂತ್ರಣದ ಬಗ್ಗೆ ಪೂರ್ವಭಾವಿ ಸಭೆ.!

ಅತಿವೃಷ್ಟಿ ಮತ್ತು ಪ್ರವಾಹ ನಿಯಂತ್ರಣದ ಬಗ್ಗೆ ಪೂರ್ವಭಾವಿ ಸಭೆ.! ಗೋಕಾಕ: ನಿರಂತರ ಮಳೆ ಹಾಗೂ ಮುಂದೆ ಬರಬಹುದಾದ ಪ್ರವಾಹ ಭೀತಿಯನ್ನು ಎದುರಿಸುವ ಸಲುವಾಗಿ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ತಾಲೂಕಾ ನೋಡಲ್ ಅಧಿಕಾರಿ ಹಾಗೂ ಜಿಲ್ಲಾ ಪರಿಶಿಷ್ಟ ಪಂಗಡ ಕಲ್ಯಾಣಾಧಿಕಾರಿ ಬಸವರಾಜ ಕುರಿಹುಲಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು, ಗುರುವಾರದಂದು ನಗರದ ತಹಶೀಲ್ದಾರ ಕಛೇರಿಯಲ್ಲಿ ಅತಿವೃಷ್ಟಿ ಮತ್ತು ಪ್ರವಾಹ ನಿಯಂತ್ರಣದ ಬಗ್ಗೆ ಕರೆಯಲಾದ ಪೂರ್ವಭಾವಿ ಸಭೆಯಲ್ಲಿ ಪಂಚಾಯತ …

Read More »

ಬಾಲಚಂದ್ರ ಜಾರಕಿಹೊಳಿ ಅವರ ಉಸ್ತುವಾರಿಯಲ್ಲಿ ಮಹಾಮಂಡಳಕ್ಕೆ ಅವಿರೋಧ ಆಯ್ಕೆ.!

ಬಾಲಚಂದ್ರ ಜಾರಕಿಹೊಳಿ ಅವರ ಉಸ್ತುವಾರಿಯಲ್ಲಿ ಮಹಾಮಂಡಳಕ್ಕೆ ಅವಿರೋಧ ಆಯ್ಕೆ.! ಗೋಕಾಕ: ಹಿಡಕಲ್ ಡ್ಯಾಂ ಘಟಪ್ರಭಾ ಯೋಜನಾ ಮಟ್ಟದ ನೀರು ಬಳಕೆದಾರರ ಸಹಕಾರಿ ಸಂಘಗಳ ಮಹಾಮಂಡಳದ ನೂತನ ಅಧ್ಯಕ್ಷರಾಗಿ ಗೋಕಾಕ ತಾಲೂಕಿನ ದುರದುಂಡಿ ಗ್ರಾಮದ ಅಶೋಕ ಶಿವಪುತ್ರ ಖಂಡ್ರಟ್ಟಿ ಹಾಗೂ ಉಪಾಧ್ಯಕ್ಷರಾಗಿ ಮುಗಳಖೋಡ ಗ್ರಾಮದ ಮಲ್ಲಿಕಾರ್ಜುನ ಪರಮಾನಂದ ಹುಂಡೇಕರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗುರುವಾರದಂದು ಹಿಡಕಲ್ ಡ್ಯಾಂನ ಮಹಾಮಂಡಳದ ಪ್ರಧಾನ ಕಛೇರಿಯಲ್ಲಿ ಜರುಗಿದ ಮಹಾಮಂಡಳದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಎರಡೂ ಸ್ಥಾನಗಳಿಗೆ ತಲಾ …

Read More »

ತವಗ ಗ್ರಾಪಂದಿಂದ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಸನ್ಮಾನ.!

ತವಗ ಗ್ರಾಪಂದಿಂದ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಸನ್ಮಾನ.! ಗೋಕಾಕ: ತವಗ ಗ್ರಾಮ ಪಂಚಾಯತಿಗೆ ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಮಂಜುನಾಥ ಶಿಂದಿಗಾರ, ಉಪಾಧ್ಯಕ್ಷೆ ಬೀರವ್ವ ಬಡಕುರಿ ಅವರು ಅವಿರೋಧ ಆಯ್ಕೆಗಳನ್ನು ಶ್ರಮಿಸಿದ ಶಾಸಕ ರಮೇಶ್ ಜಾರಕಿಹೊಳಿ ಅವರನ್ನು ಬುಧವಾರದಂದು ಸನ್ಮಾನಿಸಿ, ಅಭಿನಂಧಿಸಿದರು.       ಈ ಸಂದರ್ಭದಲ್ಲಿ ಶಾಸಕರ ಆಪ್ತ ಸಹಾಯಕ ಭೀಮಗೌಡ ಪೋಲಿಸಗೌಡರ, ಕಾಂತು ಎತ್ತಿನಮನಿ, ಸುರೇಶ ಸನದಿ, ಯಂಕಪ್ಪ ಕುರಿಹುಲಿ, ಸಿದ್ಧಲಿಂಗ ಮಲಕನ್ನವರ, ನಿಂಗಪ್ಪ ಟಗರಿ, …

Read More »

ಸಹಾಯಧನ ಚೇಕ್ ವಿತರಿಸಿದ ಶಾಸಕ ರಮೇಶ ಜಾರಕಿಹೊಳಿ.!

ಸಹಾಯಧನ ಚೇಕ್ ವಿತರಿಸಿದ ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ಆಕಸ್ಮೀಕ ಸಿಡಿಲು ಬಡಿದು ಮೃತಪಟ್ಟ ಜಾನುವಾರು ಮಾಲಕಿ ನಾಗವ್ವ ಪರಸನ್ನವರ ಅವರಿಗೆ ಶಾಸಕ ರಮೇಶ ಜಾರಕಿಹೊಳಿ ಬುಧವಾರದಂದು ತಮ್ಮ ಗೃಹ ಕಚೇರಿಯಲ್ಲಿ 3೦ಸಾವಿರ ರೂಗಳ ಚೇಕ್ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ, ಮಾಜಿ ಜಿಪಂ ಸದಸ್ಯ ಟಿ ಆರ್ ಕಾಗಲ, ಗ್ರಾಮ ಲೆಕ್ಕಾಧಿಗಳು ಇದ್ದರು.

Read More »

ಲೊಳಸೂರ ಸೇತುವೆ ಪುನರ್ ನಿರ್ಮಿಸಲು 50 ಕೋಟಿ ಅನುಮೋದನೆ-ರಮೇಶ ಜಾರಕಿಹೊಳಿ.!

ಲೊಳಸೂರ ಸೇತುವೆ ಪುನರ್ ನಿರ್ಮಿಸಲು ೫೦ ಕೋಟಿ ಅನುಮೋದನೆ-ರಮೇಶ ಜಾರಕಿಹೊಳಿ.! ಗೋಕಾಕ: ಗೋಕಾಕ ನಗರ ಮತ್ತು ಲೋಳಸೂರ ಗ್ರಾಮಕ್ಕೆ ಹೊಂದಿಕೊAಡಿರುವ ರಾಜ್ಯ ಹೆದ್ದಾರಿ ೩೧ರ ಜತ್ತ-ಜಾಂಬೋಟಿ ರಸ್ತೆಯ ಘಟಪ್ರಭಾ ನದಿಗೆ ಅಡ್ಡಲಾಗಿರುವ ಲೊಳಸೂರ ಸೇತುವೆಯ ಪುನರ್ ನಿರ್ಮಾಣಕ್ಕೆ ಸರಕಾರದಿಂದ ಅನುಮೋದನೆ ನೀಡಲಾಗಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಮಂಗಳವಾರದAದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಲೊಕೋಪಯೋಗಿ ಇಲಾಖೆಯಿಂದ ೫೦ಕೋಟಿ ರೂ ವೆಚ್ಚದಲ್ಲಿ ಲೊಳಸೂರ ಸೇತುವೆ ಪುನರ್ ನಿರ್ಮಾಣಕ್ಕೆ ಅನುಮೋದನೆ …

Read More »

ಪತ್ರಕರ್ತರಿಗೆ ಸೂಕ್ತ ಭದ್ರತೆ ಕಲ್ಪಿಸಿ ಸರಕಾರಕ್ಕೆ ಮನೋಹರ ಮೇಗೆರಿ ಆಗ್ರಹ.!

ಪತ್ರಕರ್ತರಿಗೆ ಸೂಕ್ತ ಭದ್ರತೆ ಕಲ್ಪಿಸಿ ಸರಕಾರಕ್ಕೆ ಮನೋಹರ ಮೇಗೆರಿ ಆಗ್ರಹ.! ಗೋಕಾಕ: ಪತ್ರಕರ್ತರ ಮೇಲಿನ ಹಲ್ಲೆ ಖಂಡಿಸಿ ಗೋಕಾಕ ತಾಲೂಕ ಪತ್ರಕರ್ತರ ಸಂಘದ ಸದಸ್ಯರು ಸೋಮವಾರದಂದು ಇಲ್ಲಿಯ ಮಿನಿವಿಧಾನ ಸೌದದಲ್ಲಿ ಪ್ರತಿಭಟನೆ ನಡೆಸಿ, ತಹಶೀಲ್ದಾರ ಮೂಲಕ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿದರು. ಸಂಘದ ಅಧ್ಯಕ್ಷ ಮನೋಹರ ಮೇಗೇರಿ ಮಾತನಾಡಿ, ರೈತ ಸಂಘಟನೆಯ ಹೆಸರು ಹೇಳಿ ನಕಲಿ ರೈತ ಹೋರಾಟಗಾರ್ತಿ ಮಂಜುಳಾ ಪೂಜಾರ ನ್ಯೂಸ್ ಫಸ್ಟ್ ಟಿವಿ ಮಾಧ್ಯಮ ನಡೆಸಿದ್ದ ಗುಪ್ತ ವರದಿಗಾರಿಕೆಯಲ್ಲಿ …

Read More »

ಕೃಷಿಯಲ್ಲಿ ಆಧುನಿಕತೆಯನ್ನು ಅಳವಡಿಸಿಕೊಂಡರೆ ಆರ್ಥಿಕ ಪ್ರಗತಿ ಸಾಧ್ಯ- ರಮೇಶ ಜಾರಕಿಹೊಳಿ.!

ಕೃಷಿಯಲ್ಲಿ ಆಧುನಿಕತೆಯನ್ನು ಅಳವಡಿಸಿಕೊಂಡರೆ ಆರ್ಥಿಕ ಪ್ರಗತಿ ಸಾಧ್ಯ- ರಮೇಶ ಜಾರಕಿಹೊಳಿ.! ಗೋಕಾಕ: ರೈತರು ಕೃಷಿಯೊಂದಿಗೆ ಹೈನುಗಾರಿಕೆ, ಕುರಿ ಸಾಕಾಣಿಕೆಯನ್ನು ಅಳವಡಿಸಿಕೊಂಡು ಆರ್ಥಿಕವಾಗಿ ಸದೃಢರಾಗುವಂತೆ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ನಗರದ ತಮ್ಮ ಗೃಹ ಕಚೇರಿಯಲ್ಲಿ ಪಶು ಪಾಲನೆ ಮತ್ತು ಪಶು ವೈದ್ಯ ಸೇವಾ ಇಲಾಖೆ ಹಾಗೂ ಕುರಿ ಮತ್ತು ಉಣ್ಣೆ ಅಭಿವೃದ್ಧಿ ಮಂಡಳಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಕುರಿಗಾಹಿಗಳಿಗೆ ಜಂತು ನಾಶಕ ಹಾಗೂ ಆರೋಗ್ಯ ವರ್ಧಕ ಔಷಧಗಳು ಮತ್ತು …

Read More »