Breaking News

ಅಂಬಿರಾವ ಪಾಟೀಲ ಅವರಿಂದ ಭಗೀರಥರ ಭಾವಚಿತ್ರಕ್ಕೆ ಪೂಜೆ.!

ಅಂಬಿರಾವ ಪಾಟೀಲ ಅವರಿಂದ ಭಗೀರಥರ ಭಾವಚಿತ್ರಕ್ಕೆ ಪೂಜೆ.! ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ರಾಜಋಷಿ ಶ್ರೀ ಭಗೀರಥ ಮಹಾರಾಜರ ಜಯಂತಿಯನ್ನು ಆಚರಿಸಲಾಯಿತು. ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರು ರಾಜಋಷಿ ಶ್ರೀ ಭಗೀರಥ ಮಹಾರಾಜರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ಮಾಜಿ ಜಿಪಂ ಸದಸ್ಯರಾದ ಟಿ ಆರ್ ಕಾಗಲ, ಮಡ್ಡೆಪ್ಪ …

Read More »

ಭಗೀರಥ ಜಯಂತಿ ಶೋಭಾಯಾತ್ರೆಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಚಾಲನೆ.!

ಭಗೀರಥ ಪ್ರಯತ್ನ ಮನಕುಲಕ್ಕೆ ಮಾದರಿ- ಡಾ.ಮಹಾದೇವ ಜಿಡ್ಡಿಮನಿ.! ಗೋಕಾಕ: ಕಠಿಣ ಪರಿಶ್ರಮದಿಂದ ಯಶಸ್ವಿನ ಮೆಟ್ಟಿಲೇರ ಬಹುದು ಎಂದು ತೋರಿಸಿಕೊಟ್ಟ ಭಗೀರಥ ಪ್ರಯತ್ನ ಮನಕುಲಕ್ಕೆ ಮಾದರಿಯಾಗಿದೆ ಎಂದು ಶಿಕ್ಷಕ ಡಾ.ಮಹಾದೇವ ಜಿಡ್ಡಿಮನಿ ಹೇಳಿದರು. ರವಿವಾರದಂದು ನಗರದ ಗುರುವಾರಪೇಠೆಯ ಶ್ರೀ ಲಕ್ಷ್ಮೀ ದೇವಿ ದೇವಸ್ಥಾನದ ಆವರಣದಲ್ಲಿ ತಾಲೂಕಾಡಳಿಡ, ತಾಲೂಕು ಪಂಚಾಯತ್, ನಗರಸಭೆ ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಮಹರ್ಷಿ ಶ್ರೀ ಭಗೀರಥ ಜಯಂತಿ ಉತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು. ಗಂಗೆಯನ್ನು ಧರೆಗಿಳಿಸಿ …

Read More »

ಶಿವಾಜಿ ಶಸ್ತ್ರ ಹಾಗೂ ಶಾಸ್ತ್ರದೊಂದಿಗೆ ಧರ್ಮ ಸ್ಥಾಪನೆ ಮಾಡಿದ್ದಾರೆ-ಪುಂಡಲೀಕ ದಳವಾಯಿ.!

ಶಿವಾಜಿ ಶಸ್ತ್ರ ಹಾಗೂ ಶಾಸ್ತ್ರದೊಂದಿಗೆ ಧರ್ಮ ಸ್ಥಾಪನೆ ಮಾಡಿದ್ದಾರೆ-ಪುಂಡಲೀಕ ದಳವಾಯಿ.! ಗೋಕಾಕ: ಶಸ್ತ್ರ ಹಾಗೂ ಶಾಸ್ತ್ರದೊಂದಿಗೆ ಧರ್ಮ ಸ್ಥಾಪನೆ ಮಾಡಿದ ಶಿವಾಜಿ ಮಹರಾಜ ಹಾಗೂ ಬಸವಣ್ಣನವರ ಆದರ್ಶಗಳ ಆಚರಣೆಯೊಂದಿಗೆ ಹಿಂದೂ ರಾಷ್ಟç ನಿರ್ಮಾಣಕ್ಕೆ ಭಜರಂಗದಳ ಹೊರಾಡುತ್ತಿದೆ ಎಂದು ಭಜರಂಗದಳದ ಪ್ರಾಂತ ಸಂಯೋಜಕ ಪುಂಡಲೀಕ ದಳವಾಯಿ ಹೇಳಿದರು. ಅವರು, ರವಿವಾರದಂದು ನಗರದಲ್ಲಿ ವಿಶ್ವಹಿಂದು ಪರಿಷದ್ ಭಜರಂಗದಳದಿAದ ಛತ್ರಪತಿ ಶಿವಾಜಿ ಮಹಾರಾಜರ ಹಾಗೂ ಬಸವ ಜಯಂತಿ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡ ಬೃಹತ ಶೋಭಾಯಾತ್ರೆಯನ್ನು …

Read More »

ಸಂಘಟಿತರಾಗಿ ಹಿಂದೂ ಧರ್ಮ ರಕ್ಷಣೆಗೆ ಮುಂದಾಗಿ-ಹಾರಿಕಾ ಮಂಜುನಾಥ.!

ಸಂಘಟಿತರಾಗಿ ಹಿಂದೂ ಧರ್ಮ ರಕ್ಷಣೆಗೆ ಮುಂದಾಗಿ-ಹಾರಿಕಾ ಮಂಜುನಾಥ.! ಗೋಕಾಕ: ಜಾತಿ ಮತ ಪಂಥಗಳನ್ನು ಮನೆಗಳನ್ನು ಮನೆಗಳಿಗೆ ಸೀಮಿತಗೊಳಿಸಿ ನಾವೆಲ್ಲ ಹಿಂದೂ ಎಂದು ಸಂಘಟಿತರಾಗಿ ಹಿಂದು ಧರ್ಮ ರಕ್ಷಣೆಗೆ ಮುಂದಾಗುವAತೆ ಬೆಂಗಳೂರಿನ ಕುಮಾರಿ ಹಾರಿಕಾ ಮಂಜುನಾಥ ಕರೆ ನೀಡಿದರು. ಅವರು, ರವಿವಾರದಂದು ನಗರದ ಮರಾಠ ಗಲ್ಲಿಯಲ್ಲಿ ಜೈ ಭವಾನಿ ಯುವಕ ಮಂಡಳದವರು ಹಮ್ಮಿಕೊಂಡ ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು. ಛತ್ರಪತಿ ಶಿವಾಜಿ ಮಾಹಾರಜರ ದೇಶ ಭಕ್ತಿ ಹಾಗೂ ಅಪ್ರತಿಮ …

Read More »

ದೇಶ ಕಟ್ಟುವಲ್ಲಿ ಕಾರ್ಮಿಕರ ಪಾತ್ರ ಮಹತ್ವದ್ದಾಗಿದೆ- ವೆಂಕಟೇಶ ಶಿಂಧಿಹಟ್ಟಿ.!

ದೇಶ ಕಟ್ಟುವಲ್ಲಿ ಕಾರ್ಮಿಕರ ಪಾತ್ರ ಮಹತ್ವದ್ದಾಗಿದೆ- ವೆಂಕಟೇಶ ಶಿಂಧಿಹಟ್ಟಿ.! ಗೋಕಾಕ: ಸರಕಾರ ಕಾರ್ಮಿಕರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳನ್ನು ಕಾರ್ಮಿಕರು ಸದುಪಯೋಗಪಡಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕೆಂದು ಕಾರ್ಮಿಕ ಇಲಾಖೆ ಪ್ರಾದೇಶಿಕ ಉಪಆಯುಕ್ತ ವೆಂಕಟೇಶ ಶಿಂಧಿಹಟ್ಟಿ ಹೇಳಿದರು. ಅವರು, ನಗರದ ಶಾಸಕರ ಗೃಹಕಚೇರಿಯಲ್ಲಿ ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ನೌಕರರ ಸಂಘ ಗೋಕಾಕ ಶಾಖೆ ಮತ್ತು ಗೋಕಾಕ ತಾಲೂಕು ಪತ್ರಕರ್ತರ ಸಂಘದ ಸಂಯುಕ್ತ ಆಶ್ರಯದಲ್ಲಿ ಜರುಗಿದ ಕಾರ್ಮಿಕ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ …

Read More »

ಉಪ್ಪಾರ ಸಮಾಜದ ಮುಖಂಡ ಸಭೆ ಏ. 30ರ0ದು!!

ಉಪ್ಪಾರ ಸಮಾಜದ ಮುಖಂಡ ಸಭೆ ಏ. 30ರಂದು!!  ಯುವ ಭಾರತ ಸುದ್ದಿ  ಗೋಕಾಕ: ಮೇ 8ರಂದು ಜರುಗಲಿರುವ ರಾಜಋಷಿ ಶ್ರೀ ಭಗೀರಥ ಜಯಂತಿ ಅಂಗವಾಗಿ ಇದೆ ದಿ.30 ಶನಿವಾರದಂದು ಸಂಜೆ 5ಗಂಟೆಗೆ ಉಪ್ಪಾರ ಸಮಾಜದ ಮುಖಂಡರ ಸಭೆ ನಡೆಯಲಿದೆ ಎಂದು ಉಪ್ಪಾರ ಸಮಾಜದ ಮುಖಂಡ ಕುಶಾಲ ಗುಡೆನ್ನವರ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಮೇ ೮ರಂದು ನಡೆಯುವ ಶ್ರೀ ಭಗೀರಥ ಜಯಂತಿಯ ಆಚರಣೆ ಬಗ್ಗೆ ಚರ್ಚೆ …

Read More »

ತಹಶೀಲದಾರ ನೇತ್ರತ್ವದಲ್ಲಿ ಶ್ರೀ ಭಗೀರಥ, ಹೆಮರೆಡ್ಡಿ ಮಲ್ಲಮ್ಮ ಜಯಂತಿ ಪೂರ್ವಭಾವಿ ಸಭೆ.!

ತಹಶೀಲದಾರ ನೇತ್ರತ್ವದಲ್ಲಿ ಶ್ರೀ ಭಗೀರಥ, ಹೆಮರೆಡ್ಡಿ ಮಲ್ಲಮ್ಮ ಜಯಂತಿ ಪೂರ್ವಭಾವಿ ಸಭೆ.! ಗೋಕಾಕ: ಕೊರೋನಾ ಮತ್ತು ಪ್ರವಾಹದ ಹಿನ್ನಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಎಲ್ಲ ಮಹನೀಯರ ಜಯಂತಿ ಉತ್ಸವಗಳನ್ನು ಸರಕಾರ ಆದೇಶದ ಮೇರೆಗೆ ಸರಳವಾಗಿ ಆಚರಿಸಲಾಗುತ್ತಿತು. ಈ ಬಾರಿ ಎಲ್ಲ ಜಯಂತಿಗಳನ್ನು ಅತಿ ಉತ್ಸಾಹದಿಂದ ಆಚರಿಸಲು ಅನುಕೂಲವಾಗಿದೆ ಎಂದು ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಹೇಳಿದರು. ಅವರು, ರಾಜಋಷಿ ಶ್ರೀ ಭಗೀರಥ ಮಹಾರಾಜರ ಜಯಂತಿ, ತಾಯಿ ಹೆಮರೆಡ್ಡಿ ಮಲ್ಲಮ್ಮ ಜಯಂತಿ ಮತ್ತು …

Read More »

ಪ್ರತಿ ಲೀ. ಹಾಲಿಗೆ ರೂ. ೩ ಹೆಚ್ಚಳ ಮಾಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

2022-23ನೇ ಸಾಲಿನಲ್ಲಿ ಕೆಎಂಎಫ್ ಒಟ್ಟಾರೆ ರೂ. 25 ಸಾವಿರ ಕೋಟಿ ವಹಿವಾಟು ತಲುಪುವ ಗುರಿ ಹೊಂದಲಿದೆ ಎಂದು ಬಾಲಚಂದ್ರ ಜಾರಕಿಹೊಳಿ ಬೆಂಗಳೂರು : ಹಾಲಿನ ಸಂಸ್ಕರಣೆ, ಕಚ್ಚಾ ಸಾಮಗ್ರಿಗಳು, ವಿದ್ಯುತ್, ಸಾಗಾಣಿಕಾ ವೆಚ್ಚ ಸೇರಿದಂತೆ ಬಹುತೇಕ ಎಲ್ಲ ವೆಚ್ಚಗಳು ಶೇ ೩೦ ರಷ್ಟು ಹೆಚ್ಚಾಗಿರುವುದನ್ನು ಪರಿಗಣಿಸಿ ರೈತರಿಗೆ ಹೆಚ್ಚುವರಿ ದರ ನೀಡಲು ಅನುಕೂಲವಾಗುವ ನಿಟ್ಟಿನಲ್ಲಿ ಹಾಲಿನ ದರವನ್ನು ಹೆಚ್ಚಳ ಮಾಡುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ …

Read More »

ಕಾಲುವೆಗಳಿಗೆ ನೀರನ್ನು ಬಿಡುಗಡೆ ಮಾಡುವಂತೆ ಪ್ರಾದೇಶಿಕ ಆಯುಕ್ತರಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮನವಿ!!

“ಕಾಲುವೆಗಳಿಗೆ ನೀರನ್ನು ಬಿಡುಗಡೆ ಮಾಡುವಂತೆ ಪ್ರಾದೇಶಿಕ ಆಯುಕ್ತರಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮನವಿ!! ಜಿಆರ್‌ಬಿಸಿಗೆ 2000 ಕ್ಯೂಸೆಕ್ಸ್, ಜಿಎಲ್‌ಬಿಸಿಗೆ 2400 ಕ್ಯೂಸೆಕ್ಸ್, ಸಿಬಿಸಿಗೆ 500 ಕ್ಯೂಸೆಕ್ಸ್ ನೀರು ಬಿಡಲು ಮನವಿ! ಯುವ ಭಾರತ ಸುದ್ದಿ ಮೂಡಲಗಿ: ಹಿಡಕಲ್ ಜಲಾಶಯದಿಂದ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರನ್ನು ತಕ್ಷಣವೇ ಘಟಪ್ರಭಾ ಎಡದಂಡೆ, ಘಟಪ್ರಭಾ ಬಲದಂಡೆ ಮತ್ತು ಸಿಬಿಸಿ ಕಾಲುವೆಗಳಿಗೆ ನೀರನ್ನು ಬಿಡುಗಡೆ ಮಾಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ …

Read More »

ಅಂಕಲಗಿ ಜಾತ್ರೆಯಲ್ಲಿ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಭಾಗಿ.!

ಅಂಕಲಗಿ ಜಾತ್ರೆಯಲ್ಲಿ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಭಾಗಿ.! ಗೋಕಾಕ: ತಾಲೂಕಿನ ಅಂಕಲಗಿ ಗ್ರಾಮದ ಶ್ರೀ ಮಹಾಲಕ್ಷಿö್ಮÃದೇವಿ ಹಾಗೂ ಶ್ರೀ ದ್ಯಾಮವ್ವದೇವಿ ಜಾತ್ರಾಮಹೋತ್ಸವದಲ್ಲಿ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಭಾಗವಹಿಸಿ ಗ್ರಾಮದೇವತೆಗೆ ವಿಶೇಷ ಪೂಜೆ ಸಲ್ಲಿಸಿ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಅಂಕಲಗಿ ಗ್ರಾಮ ದೇವತೆಯ ಜಾತ್ರಾ ಕಮೀಟಿಯ ಸದಸ್ಯರುಗಳು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರನ್ನು ಸನ್ಮಾನಿಸಿದರು. ಶಾಸಕರ ಆಪ್ತ ಸಹಾಯಕ ಭೀಮಗೌಡ ಪೋಲಿಸಗೌಡರ, …

Read More »