Breaking News

ರಮೇಶ್ ಜಾರಕಿಹೊಳಿ ಮುಂಬೈನಲ್ಲಿ ಠಿಕಾಣಿ!!

ರಮೇಶ್ ಜಾರಕಿಹೊಳಿ ಮುಂಬೈನಲ್ಲಿ ಠಿಕಾಣಿ!!   ಗೋಕಾಕ: ಕ್ಷೀಪ್ರ ರಾಜಕೀಯ ಕ್ರಾಂತಿ ಮೂಲಕ ಮಹಾರಾಷ್ಟ್ರ ಮತ್ತೊಮ್ಮೆ ಸುದ್ದಿಯಲ್ಲಿದೆ. ಮೂರು ಪಕ್ಷಗಳನ್ನು ಒಳಗೊಂಡ ಮೈತ್ರಿ ಸರ್ಕಾರವೀಗ ಪತನದ ಅಂಚಿನಲ್ಲಿದೆ. ೪೦ಕ್ಕೂ ಅಧಿಕ ಶಾಸಕರು ಮಹಾವಿಕಾಸ ಅಘಾಡಿ ವಿರುದ್ಧ ಬಂಡೆದಿದ್ದಾರೆ. ಇಂಥ ಸಮಯದಲ್ಲೇ ರಮೇಶ್ ಜಾರಕಿಹೊಳಿ ಮುಂಬೈನಲ್ಲಿ ಠಿಕಾಣಿ ಹೂಡಿದ್ದು ಕುತೂಹಲಕ್ಕೆ ಕಾರಣವಾಗಿದೆ. ಸದ್ಯ ಶಾಸಕ ರಮೇಶ್ ಜಾರಕಿಹೊಳಿ ಅವರು ಮುಂಬೈ ಪ್ರವಾಸದಲ್ಲಿದ್ದು, ರಾಜಕೀಯ ಗುರುವಿನ ಋಣ ತೀರಿಸಲು ರಮೇಶ್ ಜಾರಕಿಹೊಳಿ ಮುಂದಾಗಿದ್ದಾರೆಯೇ …

Read More »

ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರಿಂದ ಅಭಿವ್ರದ್ಧಿ ಕಾಮಗಾರಿಗಳಿಗೆ ಚಾಲನೆ.!

ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರಿಂದ ಅಭಿವ್ರದ್ಧಿ ಕಾಮಗಾರಿಗಳಿಗೆ ಚಾಲನೆ.! ಗೋಕಾಕ: ತಾಲೂಕಿನ ಕುಂದರಗಿ ಗ್ರಾಮದಲ್ಲಿ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರು ವಿವಿಧ ಅಭಿವ್ರದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ೨೫ಲಕ್ಷ ರೂಪಾಯಿ ವೆಚ್ಚದಲ್ಲಿ ಕುಂದರಗಿಯ ಶ್ರೀ ದ್ಯಾಮವ್ವ ದೇವಿ ಸಮುದಾಯ ಭವನ ಕಟ್ಟಡ ಕಾಮಗಾರಿ, ೨೫ಲಕ್ಷ ರೂಪಾಯಿ ವೆಚ್ಚದಲ್ಲಿ ಶ್ರೀ ಲಕ್ಷಿö್ಮÃದೇವಿ ಸಭಾ ಭವನ ಹಾಗೂ ೧.೨೪ಲಕ್ಷ ರೂಪಾಯಿ ವೆಚ್ಚದಲ್ಲಿ ಜಲಜೀವನ ಮಿಷನ್ ಕಾಮಗಾರಿಗೆ ಚಾಲನೆ ನೀಡಲಾಯಿತು. ಕುಂದರಗಿ …

Read More »

ಮಕ್ಕಳ ಶೈಕ್ಷಣಕ್ಕೆ ಒತ್ತು ನೀಡಬೇಕು.- ಸರ್ವೋತ್ತಮ ಜಾರಕಿಹೊಳಿ.!

ಮಕ್ಕಳ ಶೈಕ್ಷಣಕ್ಕೆ ಒತ್ತು ನೀಡಬೇಕು.- ಸರ್ವೋತ್ತಮ ಜಾರಕಿಹೊಳಿ.! ಗೋಕಾಕ: ವಾಹನ ದುರಸ್ತಿಗಾರರು ಸಂಘಟಿತ ಹೋರಾಟದ ಮೂಲಕ ತಮ್ಮ ಹಕ್ಕು ಮತ್ತು ಸೌಲಭ್ಯ ಪಡೆಯಲು ಮುಂದಾಗಬೇಕು ತಮ್ಮ ಬೆನ್ನಿಗೆ ಜಾರಕಿಹೊಳಿ ಕುಟುಂಬ ಸದಾ ಇರುತ್ತದೆ ಎಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಅವರು, ನಗರದ ನಗರಸಭೆ ಸಮುದಾಯ ಭವನದಲ್ಲಿ ಜರುಗಿದ ಗೋಕಾಕ ದ್ವಿಚಕ್ರ ವಾಹನಗಳ ದುರಸ್ತಿಗಾರರ ಕ್ಷೇಮಾಭಿವೃದ್ಧಿ ಸಂಘ (ರಿ). ಇದರ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ವೃತ್ತಿಯ ಜೊತೆ …

Read More »

ಸಂಘಟನೆಯಿ0ದ ಅಭಿವೃದ್ಧಿ ಸಾಧ್ಯ –ರಮೇಶ ಜಾರಕಿಹೊಳಿ.!

ಸಂಘಟನೆಯಿ0ದ ಅಭಿವೃದ್ಧಿ ಸಾಧ್ಯ –ರಮೇಶ ಜಾರಕಿಹೊಳಿ.! ಗೋಕಾಕ: ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಜನತೆ ಸಂಘಟಿತರಾಗಿ ಸಹಕರಿಸುವಂತೆ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ರವಿವಾರದಂದು ನಗರದ ಶಾಸಕರ ಕಾರ್ಯಾಲಯದಲ್ಲಿ ಕುಂದರಗಿ, ಗುಜನಾಳ ಹಾಗೂ ಮದವಾಲ ಗ್ರಾಮ ಪಂಚಾಯತಿಗಳ ಅಧ್ಯಕ್ಷ-ಉಪಾಧ್ಯಕ್ಷರ ಅವಿರೋಧ ಆಯ್ಕೆಗೊಂಡ ಹಿನ್ನಲೆಯಲ್ಲಿ ಹಮ್ಮಿಕೊಂಡ ಅಭಿನಂದನಾ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡುತ್ತಿದ್ದರು. ಸಂಘಟನೆಯಿ0ದ ಅಭಿವೃದ್ಧಿ ಸಾಧ್ಯ. ಎಲ್ಲರೂ ಪರಸ್ಪರ ಪ್ರೀತಿ ವಿಶ್ವಾಸದಿಂದ ಅಭಿವೃದ್ಧಿ ಕಾರ್ಯಗಳನ್ನು ಬೆಂಬಲಿಸಬೇಕು. ರಾಜ್ಯದಲ್ಲಿ ಮಾದರಿ ಕ್ಷೇತ್ರವನ್ನಾಗಿ …

Read More »

ನೆರೆ ಸಂತ್ರಸ್ತರಿಗೆ ಅನುಕೂಲ ಕಲ್ಪಿಸಿಕೊಡಿ-ಶಾಸಕ ಬಾಲಚಂದ್ರ ಜಾರಕಿಹೊಳಿ.!

ನೆರೆ ಸಂತ್ರಸ್ತರಿಗೆ ಅನುಕೂಲ ಕಲ್ಪಿಸಿಕೊಡಿ-ಶಾಸಕ ಬಾಲಚಂದ್ರ ಜಾರಕಿಹೊಳಿ.! ಕೌಜಲಗಿಯಲ್ಲಿ ಶುಕ್ರವಾರದಂದು ಜರುಗಿದ ಗೋಕಾಕ ಮತ್ತು ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯ ಈ ಹೇಳಿಕೆ. ಗೋಕಾಕ್: ೨೦೧೯ಮತ್ತು ೨೦೨೧ನೇ ಸಾಲಿನ ನೆರೆ ಸಂತ್ರಸ್ತರ ಕೆಲವು ಮನೆಗಳು ಬ್ಲಾಕ್ ಆಗುತ್ತಿದ್ದು, ಅಂತಹ ಮನೆಗಳ ಬ್ಲಾಕ್ ತೆರವುಗೊಳಿಸಿ ಸಂತ್ರಸ್ತರಿಗೆ ಅನುಕೂಲ ಕಲ್ಪಿಸಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಶುಕ್ರವಾರ ಸಂಜೆ ತಾಲೂಕಿನ ಕೌಜಲಗಿಯ ಮೊರಾರ್ಜಿ …

Read More »

ಬಿಜೆಪಿಯಿಂದ ನಗರದ ಪ್ರಮುಖ ಬೀದಿಗಳಲ್ಲಿ ವಿಕಾಸ್ ತೀರ್ಥ ಬೈಕ್ ರ‍್ಯಾಲಿ.!

ಬಿಜೆಪಿಯಿಂದ ನಗರದ ಪ್ರಮುಖ ಬೀದಿಗಳಲ್ಲಿ ವಿಕಾಸ್ ತೀರ್ಥ ಬೈಕ್ ರ‍್ಯಾಲಿ.! ಗೋಕಾಕ: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ೮ ವರ್ಷಗಳ ಆಡಳಿತ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ನಗರದ ಪ್ರಮುಖ ಬೀದಿಗಳಲ್ಲಿ ವಿಕಾಸ ತೀರ್ಥ ಬೈಕ್ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಡಾ. ಸಂದೀಪಕುಮಾರ, ಕಾರ್ಯದರ್ಶಿ ಈರಣ್ಣ ಅಂಗಡಿ, ಗೋಕಾಕ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, …

Read More »

ಯುವ ಮೋರ್ಚಾ ಬಿಜೆಪಿ ಪಕ್ಷದ ಬೆನ್ನೆಲುಬು- ರಾಜ್ಯಾಧ್ಯಕ್ಷ ಡಾ.ಸಂದೀಪ್ ಕುಮಾರ್.!

ಯುವ ಮೋರ್ಚಾ ಬಿಜೆಪಿ ಪಕ್ಷದ ಬೆನ್ನೆಲುಬು- ರಾಜ್ಯಾಧ್ಯಕ್ಷ ಡಾ.ಸಂದೀಪ್ ಕುಮಾರ್.! ಗೋಕಾಕ: ಯುವ ಮೋರ್ಚಾ ಬಿಜೆಪಿ ಪಕ್ಷದ ಬೆನ್ನೆಲುಬಾಗಿದ್ದು, ಪಕ್ಷ ಮತ್ತು ಸಮಾಜದ ನಡುವೆ ಸೇತುವೆಯಾಗಿ ಯುವ ಘಟಕದ ಕಾರ್ಯಕರ್ತರು ಕಾರ್ಯ ನಿರ್ವಹಿಸಬೇಕು ಎಂದು ಯುವ ಮೋರ್ಚಾ ರಾಜ್ಯಾಧ್ಯಕ್ಷ ಡಾ.ಸಂದೀಪ್ ಕುಮಾರ್ ಹೇಳಿದರು. ಅವರು, ಶುಕ್ರವಾರದಂದು ನಗರದ ಸಮುದಾಯ ಭವನದಲ್ಲಿ ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಬೆಳಗಾವಿ ವತಿಯಿಂದ ಹಮ್ಮಿಕೊಂಡ ಗ್ರಾಮಾಂತರ ಜಿಲ್ಲಾ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. …

Read More »

ದಿ.17 ರಂದು ವಿಕಾಸ್ ತೀರ್ಥ ಬೈಕ್ ರ‍್ಯಾಲಿ ಮತ್ತು ಜಿಲ್ಲಾ ಕಾರ್ಯಕಾರಿಣಿ ಸಭೆ.!

ದಿ.17 ರಂದು ವಿಕಾಸ್ ತೀರ್ಥ ಬೈಕ್ ರ‍್ಯಾಲಿ ಮತ್ತು ಜಿಲ್ಲಾ ಕಾರ್ಯಕಾರಿಣಿ ಸಭೆ.! ಗೋಕಾಕ: ಬಿಜೆಪಿ ನಗರ ಹಾಗೂ ಗ್ರಾಮೀಣ ಯುವ ಮೋರ್ಚಾ ವತಿಯಿಂದ ವಿಕಾಸ್ ತೀರ್ಥ ಬೈಕ್ ರ‍್ಯಾಲಿ ಮತ್ತು ಜಿಲ್ಲಾ ಕಾರ್ಯಕಾರಿಣಿ ಸಭೆ ಶುಕ್ರವಾರ ದಿ.17 ರಂದು ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿಯವರ ನೇತ್ರತ್ವದ ಕೇಂದ್ರ ಸರಕಾರ 8.ವರ್ಷಗಳ ಆಡಳಿತ ಪೂರ್ಣಗೊಳಿಸಿದ ಹಿನ್ನಲೆಯಲ್ಲಿ ಬೆಳಿಗ್ಗೆ ೦9.ಗಂಟೆಗೆ ನಗರದ ಕೊಳವಿ ಹನುಮಂತ ದೇವಸ್ಥಾನದಿಂದ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ …

Read More »

ನೂತನ ಭೂ ನ್ಯಾಯ ಮಂಡಳಿ ಸದಸ್ಯರಿಂದ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಸತ್ಕಾರ.!

ನೂತನ ಭೂ ನ್ಯಾಯ ಮಂಡಳಿ ಸದಸ್ಯರಿಂದ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಸತ್ಕಾರ.! ಗೋಕಾಕ: ನೂತನವಾಗಿ ಆಯ್ಕೆಗೊಂಡಿರುವ ಭೂ ನ್ಯಾಯ ಮಂಡಳಿ ಸದಸ್ಯರು ರೈತರ, ಸಾಮಾನ್ಯ ವರ್ಗದ ಜನರ ಏಳ್ಗೆಗೆ ಶ್ರಮಿಸುವಂತೆ ಶಾಸಕ ರಮೇಶ ಜಾರಕಿಹೊಳಿ ಕರೆ ನೀಡಿದರು. ಅವರು, ನಗರದ ತಮ್ಮ ಗೃಹ ಕಚೇರಿಯಲ್ಲಿ ನೂತನ ಭೂ ನ್ಯಾಯ ಮಂಡಳಿಯ ಸದಸ್ಯರಾಗಿ ವಿಠ್ಠಲ ಮೆಳವಂಕಿ, ಬಾಳಪ್ಪ ಓಬಿ ಈರಪ್ಪಾ ಕಮತ, ಶ್ರೀಮತಿ ಗೀತಾ ತಳ್ಳಳ್ಳಿ ಅವರನ್ನು ಅಭಿನಂಧಿಸಿ ಮಾತನಾಡಿ, …

Read More »

ಎಸ್‌ಎಸ್‌ಎಲ್‌ಸಿ ಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಮಹಾಲಕ್ಷಿö್ಮ ತಳವಾರ ಅವರನ್ನು ಸತ್ಕರಿಸಿದ ನಾಗಪ್ಪ ಶೇಖರಗೋಳ

ಎಸ್‌ಎಸ್‌ಎಲ್‌ಸಿ ಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಮಹಾಲಕ್ಷಿö್ಮÃ ತಳವಾರ ಅವರನ್ನು ಸತ್ಕರಿಸಿದ ನಾಗಪ್ಪ ಶೇಖರಗೋಳ ಗೋಕಾಕ : ಕಳೆದ ಮಾರ್ಚ, ಎಪ್ರೀಲ್ ತಿಂಗಳಲ್ಲಿ ಜರುಗಿದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ತಾಲೂಕಿನ ಕೌಜಲಗಿಯ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಮಹಾಲಕ್ಷಿö್ಮÃ ತಳವಾರ ಅವರನ್ನು ಎನ್‌ಎಸ್‌ಎಫ್ ಅತಿಥಿ ಗೃಹದಲ್ಲಿ ಸತ್ಕರಿಸಲಾಯಿತು. ಮರು ಮೌಲ್ಯಮಾಪನದಲ್ಲಿ ೬೨೫ ರ ಪೈಕಿ ೬೨೫ ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ …

Read More »