“ದಿ ಕಾಶ್ಮೀರ ಫೈಲ್ಸ್” ಚಲನಚಿತ್ರ ವಿಕ್ಷಿಣೆ ಮಾಡಿ ಶಾಸಕ ರಮೇಶ್ ಜಾರಕಿಹೊಳಿ.! ಗೋಕಾಕ: ಗೋಕಾಕ ಮತಕ್ಷೇತ್ರದ ನಾಗರಿಕರಿಗೆ ಶಾಸಕ ರಮೇಶ್ ಜಾರಕಿಹೊಳಿ ಅವರು ಲಕ್ಷ್ಮೀ ಮತ್ತು ಆನಂದ ಚಿತ್ರ ಮಂದಿರಗಳಲ್ಲಿ ಬೆಳಿಗ್ಗೆ ೯ ಗಂಟೆಯಿAದ ೧೨ ಗಂಟೆ ವರೆಗೆ ಉಚಿತವಾಗಿ “ದಿ ಕಾಶ್ಮೀರ ಫೈಲ್ಸ್” ಚಲನಚಿತ್ರ ವಿಕ್ಷಿಣೆಗೆ ಅವಕಾಶ ಮಾಡಿಕೊಟ್ಟಿದ್ದು, ಸೋಮವಾರದಂದು ಲಕ್ಷ್ಮೀ ಚಿತ್ರ ಮಂದಿರದಲ್ಲಿ ಗೋಕಾಕ ನಾಗರಿಕರು ಚಲನಚಿತ್ರ ವಿಕ್ಷಿಸಿದರು. “ದಿ ಕಾಶ್ಮೀರ ಫೈಲ್ಸ್” ಚಲನಚಿತ್ರ ವಿಕ್ಷಿಣೆಗೆ ಎಪ್ರೀಲ್ …
Read More »ಶ್ರೀ ಸತ್ಯನಾರಾಯಣ ಮಹಾಪೂಜೆಯಲ್ಲಿ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.!
ಶ್ರೀ ಸತ್ಯನಾರಾಯಣ ಮಹಾಪೂಜೆಯಲ್ಲಿ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.! ಗೋಕಾಕ: ಇಲ್ಲಿಯ ಕಿಲ್ಲಾ ಶ್ರೀ ರಾಘವೇಂದ್ರಸ್ವಾಮಿ ಮಠದಲ್ಲಿ ಆಯೋಜಿಸಲಾದ ಲೋಕಕಲ್ಯಾಣಕ್ಕಾಗಿ ನವಗ್ರಹ ಮಹಾಯಾಗ ಮತ್ತು ಶ್ರೀ ಸತ್ಯನಾರಾಯಣ ಮಹಾಪೂಜೆ ಕಾರ್ಯಕ್ರಮದಲ್ಲಿ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಭಾಗವಹಿಸಿ ಆಶೀರ್ವಾಧ ಪಡೆದರು. ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯರಾದ ಟಿ ಆರ್ ಕಾಗಲ, ಮಡ್ಡೆಪ್ಪ ತೋಳಿವರ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ಬಜರಂಗದಳ ಮುಖಂಡ ಸದಾಶಿವ ಗುದಗಗೋಳ, ಶ್ರೀರಂಗ …
Read More »ಜಾರಕಿಹೊಳಿಯನ್ನ ವಿಶ್ವನಾಥನನ್ನ ಯಾರು ತುಳಿಯಲು ಸಾಧ್ಯವಿಲ್ಲ-ಎಚ್ ವಿಶ್ವನಾಥ.!
ಜಾರಕಿಹೊಳಿಯನ್ನ ವಿಶ್ವನಾಥನನ್ನ ಯಾರು ತುಳಿಯಲು ಸಾಧ್ಯವಿಲ್ಲ-ಎಚ್ ವಿಶ್ವನಾಥ.! ಗೋಕಾಕ: ಮೈತ್ರಿ ಸರಕಾರದ ಪತನ ಮಾಡಿ, ಬಿಜೆಪಿ ಸರಕಾರ ರಚನೆ ಮಾಡಲು ತ್ಯಾಗ ಮಾಡಿದ ಶಾಸಕರನ್ನು ರಾಜ್ಯ ಬಿಜೆಪಿ ನಾಯಕರು ಕಡೆಗಣಿಸುತ್ತಿದ್ದಾರೆ. ಜಾರಕಿಹೊಳಿಯನ್ನ ವಿಶ್ವನಾಥನ್ನ ಯಾರು ತುಳಿಯಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ ಹೇಳಿದರು. ರವಿವಾರದಂದು ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಸ್ನೇಹಿತ ಶಾಸಕ ರಮೇಶ ಜಾರಕಿಹೊಳಿ ಬಿಜೆಪಿ ಸರಕಾರ ರಚನೆ …
Read More »ಅಂಬಲಿಯೊಡೆಯ ಶ್ರೀ ಅಡವಿಸಿದ್ಧೇಶ್ವರ ರಥೋತ್ಸವ.!
ಅಂಬಲಿಯೊಡೆಯ ಶ್ರೀ ಅಡವಿಸಿದ್ಧೇಶ್ವರ ರಥೋತ್ಸವ.! ಯುವ ಭಾರತ ಸುದ್ದಿ ಗೋಕಾಕ: ತಾಲೂಕಿನ ಕುಂದರಗಿ ಅಡವಿಸಿದ್ದೇಶ್ವರ ಮಠದ ಜಾತ್ರಾ ಮಹೋತ್ಸವದ ಅಂಗವಾಗಿ ಅಂಬಲಿಯೊಡೆಯ ಶ್ರೀ ಅಡವಿಸಿದ್ಧೇಶ್ವರ ರಥೋತ್ಸವ ಸಾವಿರಾರು ಭಕ್ತಸಮೂಹದೊಂದಿಗೆ ಅದ್ದೂರಿಯಾಗಿ ಜರುಗಿತು. ಶ್ರೀ ಅಡವಿಸಿದ್ದೇಶ್ವರ ರಥಕ್ಕೆ ಶ್ರೀಮಠದ ಪೀಠಾಧಿಪತಿ ಶ್ರೀ ಅಮರಸಿದ್ದೇಶ್ವರ ಮಹಾಸ್ವಾಮಿಜಿ ಪೂಜೆ ನೆರವೆರಿಸುವ ಮೂಲಕ ರಥೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ರಾಯಚೂರು ನವಲಕಲ್ಲು ಬೃಹನ್ಮಠದ ಅಭಿನವ ಸೋಮನಾಥ ಶಿವಾಚಾರ್ಯ ಮಹಾಸ್ವಾಮಿಗಳು, ಈ ಸಂದರ್ಭದಲ್ಲಿ ರಾಯಚೂರು ನವಲಕಲ್ಲು ಬೃಹನ್ಮಠದ …
Read More »ಕಾರ್ಮಿಕರು ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಮಹತ್ವ ನೀಡಿ-ಮುರುಘರಾಜೇಂದ್ರ ಶ್ರೀ.!
ಕಾರ್ಮಿಕರು ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಮಹತ್ವ ನೀಡಿ-ಮುರುಘರಾಜೇಂದ್ರ ಶ್ರೀ.! ಯುವ ಭಾರತ ಸುದ್ದಿ ಗೋಕಾಕ: ದೇಶ ಸುಂದರವಾಗಿ ಕಾಣಲು ಕಾರ್ಮಿಕರ ಪರಿಶ್ರಮ ಮುಖ್ಯವಾಗಿದೆ ಎಂದು ಇಲ್ಲಿನ ಶೂನ್ಯ ಸಂಪಾದನಠದ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು ಹೇಳಿದರು. ಶುಕ್ರವಾರದಂದು ನಗರದ ಸಮುದಾಯ ಭವನದಲ್ಲಿ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿ ಹಾಗೂ ಸಮೃದ್ಧಿ ಕಟ್ಟಡ ಕಾರ್ಮಿಕರ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ ಗೋಕಾಕ ಹಾಗೂ ಕಾರ್ಮಿಕ ಇಲಾಖೆ …
Read More »ಗುರುವಿನ ಆಶೀರ್ವಾದದಿಂದ ಅಮೃತಜೀವನ ಸಾಧ್ಯ– ಮುರುಗೋಡ ನೀಲಕಂಠ ಶ್ರೀ
ಗುರುವಿನ ಆಶೀರ್ವಾದದಿಂದ ಅಮೃತಜೀವನ ಸಾಧ್ಯ– ಮುರುಗೋಡ ನೀಲಕಂಠ ಶ್ರೀ ಗೋಕಾಕ: ಮಠ-ಮಾನ್ಯಗಳು, ಜಾತ್ರೆಗಳಲ್ಲಿ ಭಾಗವಹಿಸುವುದರಿಂದ ನಾಡಿನ ಅನೇಕ ಮಠಾಧೀಶರ ಆಶೀರ್ವಾದ ಸಿಗುತ್ತದೆ ಇದರಿಂದ ಸಾರ್ಥಕ ಜೀವನ ನಡೆಸಲು ಸಾಧ್ಯ ಎಂದು ಮುರಗೋಡದ ಮಹಾಂತ ದುರುದುಂಡೇಶ್ವರ ಮಠದ ನೀಲಕಂಠ ಮಹಾಸ್ವಾಮಿಗಳು ಆಶೀರ್ವದಿಸಿದರು. ತಾಲೂಕಿನ ಕುಂದರಗಿ ಅಡವಿಸಿದ್ದೇಶ್ವರ ಮಠದ ಅಡವಿಸಿದ್ದೇಶ್ವರ ಜಾತ್ರ ಮಹೋತ್ಸವದ ಕುಂದರನಾಡೋತ್ಸವ-೨೦೨೨ರ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಗೋಕಾಕ: ತಾಲೂಕಿನ ಕುಂದರಗಿ ಅಡವಿಸಿದ್ದೇಶ್ವರ ಮಠದ ಜಾತ್ರಾ ಮಹೋತ್ಸವದ ಅಂಗವಾಗಿ …
Read More »ಮಹಿಳೆಯರಿಂದ ಸಂಸ್ಕಾರ-ಸಂಸ್ಕೃತಿ ಉಳಿಯಲು ಸಾಧ್ಯ- ಘಟಪ್ರಭಾದ ಡಾ.ಅಲ್ಲಮಪ್ರಭು ಮಹಾಸ್ವಾಮಿಗಳುು
ಮಹಿಳೆಯರಿಂದ ಸಂಸ್ಕಾರ-ಸಂಸ್ಕೃತಿ ಉಳಿಯಲು ಸಾಧ್ಯ- ಘಟಪ್ರಭಾದ ಡಾ.ಅಲ್ಲಮಪ್ರಭು ಮಹಾಸ್ವಾಮಿಗಳುು!! ಯುವ ಭಾರತ ಸುದ್ದಿ ಗೋಕಾಕ : ಮಕ್ಕಳನ್ನು ಬಾಲ್ಯದಿಂದ ಸಂಸ್ಕಾರ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕಾರ್ಯದಲ್ಲಿ ಮಹಿಳೆಯರ ಪಾತ್ರ ಪ್ರಮುಖ ಎಂದು ಘಟಪ್ರಭ ಕೆಂಪಯ್ಯಸ್ವಾಮಿ ಮಠದ ಮ.ನಿ.ಪ್ರ.ಡಾ.ಅಲ್ಲಮಪ್ರಭು ಮಹಾಸ್ವಾಮಿಗಳು ಹೇಳಿದರು. ತಾಲೂಕಿನ ಕುಂದರಗಿಯ ಅಡವಿಸಿದ್ದೇಶ್ವರ ಮಠದ ಶ್ರೀ ಅಡವಿಸಿದ್ದೇಶ್ವರ ಜಾತ್ರ ಮಹೋತ್ಸವದ ಕುಂದರನಾಡೋತ್ಸವ-2022ದಲ್ಲಿ ಬುಧುವಾರ ಸಂಜೆ ನಡೆದ ಮಹಿಳಾ ಸಮಾವೇಶ ಹಾಗೂ ಮುತ್ತೆöÊದೆಯರಿಗೆ ಉಡಿತುಂಬುವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ …
Read More »“ಶಾಹಿದ್ ದಿವಸ” ಅಂಗವಾಗಿ ಬಿಜೆಪಿಯಿಂದ ಪಂಜಿನ ಮೆರವಣಿಗೆ.!
“ಶಾಹಿದ್ ದಿವಸ” ಅಂಗವಾಗಿ ಬಿಜೆಪಿಯಿಂದ ಪಂಜಿನ ಮೆರವಣಿಗೆ.! ಯುವ ಭಾರತ ಸುದ್ದಿ ಗೋಕಾಕ: ಬ್ರೀಟಿಷ್ ಶಾಹಿಯ ವಿರುದ್ದ ಕಹಳೆಯೂದಿದ ಮಹಾತ್ಮರ ಸ್ಮರಣಾರ್ಥ “ಶಾಹಿದ್ ದಿವಸ” ಅಂಗವಾಗಿ ನಗರದಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪಂಜಿನ ಮೆರವಣಿಗೆ ನಡೆಸಿದರು. ಮಂಗಳವಾರದAದು ಸಂಜೆ ಸಂಗೋಳ್ಳಿ ರಾಯಣ್ಣ ವೃತ್ತದಿಂದ ಸುಮಾರು ನೂರಾರು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಭಗತ್ ಸಿಂಗ್, ರಾಜಗುರು ಮತ್ತು ಸುಖದೇವ್ ಅವರ ತ್ಯಾಗ ಬಲಿದಾನದ ಸ್ಮರಣಾರ್ಥವಾಗಿ ಪಾದಯಾತ್ರೆ ಮಾಡುವ ಮೂಲಕ …
Read More »ಬಾಲ್ಯ ವಿವಾಹ ತಡೆಗಟ್ಟಲು ಪ್ರಮಾಣ ವಚನ.!
ಬಾಲ್ಯ ವಿವಾಹ ತಡೆಗಟ್ಟಲು ಪ್ರಮಾಣ ವಚನ.! ಗೋಕಾಕ: ತಾಲೂಕಾಡಳಿತ, ನಗರಸಭೆ ಹಾಗೂ ಶಿಶು ಅಭಿವೃದ್ಧಿ ಇಲಾಖೆಯಿಂದ ನಗರದ ಸಂಗೋಳ್ಳಿ ರಾಯಣ್ಣ ವೃತ್ತದಲ್ಲಿ ಬಾಲ್ಯ ವಿವಾಹ ತಡೆಗಟ್ಟಲು ಪ್ರಮಾಣ ವಚನ ಸ್ವಿಕರಿಸುವ ಕಾರ್ಯಕ್ರಮ ನಡೆಯಿತು. ಪೌರಾಯುಕ್ತ ಶಿವಾನಂದ ಹಿರೇಮಠ, ಶಿಶು ಅಭಿವ್ರದ್ಧಿ ಯೋಜನಾಧಿಕಾರಿ ಜಯಶ್ರೀ ಶಿಲವಂತ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳ, ಶಾಸಕರ ಸಹಾಯಕ ಸುರೇಶ ಸನದಿ, ಹನಮಂತ ದುರ್ಗನ್ನವರ, ಬಿಜೆಪಿ ಅಧ್ಯಕ್ಷ ಭೀಮಶಿ ಭರಮನ್ನವರ ಸೇರಿದಂತೆ ನಗರಸಭೆ ಸದಸ್ಯರು, ಅಂಗಣವಾಡಿ …
Read More »ಕಾರಾಗೃಹದಲ್ಲಿನ ಬಂದಿಗಳಿಗೆ ನೇರಸಂದರ್ಶನ ಪುನರಾರಂಭ-ಕಾರಾಗೃಹ ಅಧಿಕ್ಷಕಿ ಲಕ್ಷ್ಮೀ ಹಿರೇಮಠ.!
ಕಾರಾಗೃಹದಲ್ಲಿನ ಬಂದಿಗಳಿಗೆ ನೇರಸಂದರ್ಶನ ಪುನರಾರಂಭ-ಕಾರಾಗೃಹ ಅಧಿಕ್ಷಕಿ ಲಕ್ಷ್ಮೀ ಹಿರೇಮಠ.! ಯುವ ಭಾರತ ಸುದ್ದಿ ಗೋಕಾಕ: ಕಾರಾಗೃಹದಲ್ಲಿನ ಬಂದಿಗಳಿಗೆ ಮಾರ್ಚ 21ರಿಂದ ನೇರ ಸಂದರ್ಶನವನ್ನು ಪುನರಾರಂಭಿಸಲಾಗುತ್ತಿದೆ ಎಂದು ಗೋಕಾಕ ನಗರದ ಕಾರಾಗೃಹ ಅಧೀಕ್ಷಕರಾದ ಲಕ್ಷ್ಮೀ ಹಿರೇಮಠ ತಿಳಿಸಿದ್ದಾರೆ. ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಕೋವಿಡ್ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ನಿಗಧಿತ ರಜಾ ದಿನ ಹೊರತು ಪಡಿಸಿ, ಸಂದರ್ಶನವನ್ನು ಮುಂಜಾನೆ 10.3೦ರಿಂದ ಮಧ್ಯಾಹ್ನ 1ಗಂಟೆಯವರೆಗೆ ಮತ್ತು ಸಂಜೆ 4ಗಂಟೆಯಿಂದ 5.3೦ರ ವರೆಗೆ ಸಂದರ್ಶನ …
Read More »