ಅಂಬೇಡ್ಕರ್ ದಿನ-ದಲಿತರ, ಬಡವರ ಹಾಗೂ ಹಿಂದುಳಿದ ವರ್ಗಗಳ ಶಕ್ತಿಯಾಗಿದ್ದರು- ಅಂಬಿರಾವ ಪಾಟೀಲ.! ಗೋಕಾಕ: ಡಾ. ಬಿ ಆರ್ ಅಂಬೇಡ್ಕರ್ ಅವರು ದಿನ-ದಲಿತರ, ಬಡವರ ಹಾಗೂ ಹಿಂದುಳಿದ ವರ್ಗಗಳ ಶಕ್ತಿಯಾಗಿದ್ದರು, ಅಂಬೇಡ್ಕರ ವಿಚಾರಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಹೇಳಿದರು. ಅವರು, ಗುರುವಾರದಂದು ತಾಲೂಕಿನ ಕೊಣ್ಣೂರು ಪಟ್ಟಣದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಜಯಂತಿ ಪ್ರಯುಕ್ತ ಅಂಬೇಡ್ಕರ್ ನಗರದಲ್ಲಿ ನೂತನ ಡಾ. ಬಾಬಾಸಾಹೇಬ ಅಂಬೇಡ್ಕರ್ ಭವ್ಯ …
Read More »ಭವ್ಯ ಶೋಭಾಯಾತ್ರೆಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಚಾಲನೆ.!
ಭವ್ಯ ಶೋಭಾಯಾತ್ರೆಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಚಾಲನೆ.! ಗೋಕಾಕ: ಡಾ. ಬಿ ಆರ್ ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ನಗರದಲ್ಲಿ ಗುರುವಾರದಂದು ಸಂಜೆ ವಿವಿಧ ದಲಿತ ಸಂಘಟನೆಗಳು ಹಮ್ಮಿಕೊಂಡ ಭವ್ಯ ಶೋಭಾಯಾತ್ರೆಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಮತ್ತು ಯುವನಾಯಕ ಸರ್ವೋತ್ತಮ ಜಾರಕಿಹೊಳಿ ಅವರು ಜಂಟಿಯಾಗಿ ಡಾ.ಅಂಬೇಡ್ಕರ್ ಅವರ ಪುತ್ಥಳಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು. ಶೋಭಾಯಾತ್ರೆ ಮೆರವಣಿಗೆ ನಗರದ ತಹಶೀಲದಾರ ಕಾರ್ಯಾಲಯದಿಂದ ನಗರದ ವಿವಿಧ ಬೀದಿಗಳಲ್ಲಿ …
Read More »ಶಾಸಕ ರಮೇಶ್ ಜಾರಕಿಹೊಳಿ ಅವರ ಕಛೇರಿಯಲ್ಲಿ ಮಹಾವೀರ ಜಯಂತಿ.!
ಶಾಸಕ ರಮೇಶ್ ಜಾರಕಿಹೊಳಿ ಅವರ ಕಛೇರಿಯಲ್ಲಿ ಮಹಾವೀರ ಜಯಂತಿ.! ಗೋಕಾಕ: ನಗರದಲ್ಲಿ ಶಾಸಕ ರಮೇಶ್ ಜಾರಕಿಹೊಳಿ ಅವರ ಗೃಹ ಕಛೇರಿಯಲ್ಲಿ ಭಗವಾನ್ ವರ್ಧಮಾನ್ ಮಹಾವೀರ ಜಯಂತಿಯನ್ನು ಆಚರಿಸಲಾಯಿತು. ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲದಿAದ ಅಹಿಂಸೆಯೇ ಪರಮೋ ಧರ್ಮ ಎಂದು ಸಾರಿ ಲೋಕಕಲ್ಯಾಣಕ್ಕಾಗಿ ಸರ್ವಸಂಗ ಪರಿತ್ಯಾಗ ಮಾಡಿದ ಮಹಾಮುನಿ, ೨೪ನೇ ಜೈನ ತೀರ್ಥಂಕರರಾದ ಭಗವಾನ್ ವರ್ಧಮಾನ್ ಮಹಾವೀರ ಜಯಂತಿಯನ್ನು ಆಚರಿಸಿದರು. ಈ ಸಂದರ್ಭದಲ್ಲಿ ಶಾಸಕರ ಕಚೇರಿಯ ಲಕ್ಷಿö್ಮÃಕಾಂತ ಎತ್ತಿನಮನಿ, ಸುರೇಶ …
Read More »ಆತ್ಮಹತ್ಯೆ ಕೇಸ್ ಹಿಂದೆಯೂ ಮಹಾ ನಾಯಕ ಇದ್ದಾನೆ-ರಮೇಶ್ ಜಾರಕಿಹೊಳಿ!!
ಆತ್ಮಹತ್ಯೆ ಕೇಸ್ ಹಿಂದೆಯೂ ಮಹಾ ನಾಯಕ ಇದ್ದಾನೆ-ರಮೇಶ್ ಜಾರಕಿಹೊಳಿ!! ಯುವ ಭಾರತ ಸುದ್ದಿ ಬೆಳಗಾವಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ ಅವರು ಸೋಮವಾರ 11 ಗಂಟೆಗೆ ಸುದ್ದಿಗೋಷ್ಠಿ ಮಾಡಿ ಎಲ್ಲವನ್ನೂ ಬಹಿರಂಗ ಮಾಡುತ್ತೇನೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಮೃತ ಸಂತೋಷ್ ಪಾಟೀಲ್ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ಸಂತೋಷ್ ಪಾಟೀಲ ನನ್ನ …
Read More »ಹಿಂದೂ ಜಾಗರಣಾ ವೇದಿಕೆ ಗೋಕಾಕ ವತಿಯಿಂದ ಡಾ ಅಂಬೇಡ್ಕರ್ ಅವರ 131ನೇ ಜಯಂತಿ ಆಚರಣೆ!!
ಹಿಂದೂ ಜಾಗರಣಾ ವೇದಿಕೆ ಗೋಕಾಕ ವತಿಯಿಂದ ಡಾ ಅಂಬೇಡ್ಕರ್ ಅವರ 131ನೇ ಜಯಂತಿ ಆಚರಣೆ!! ಯುವ ಭಾರತ ಸುದ್ದಿ ಗೋಕಾಕ: ಹಿಂದೂ ಜಾಗರಣಾ ವೇದಿಕೆ ಗೋಕಾಕ ವತಿಯಿಂದ ಭಾರತರತ್ನ ಪೂಜ್ಯ ಶ್ರೀ ಡಾ ಅಂಬೇಡ್ಕರ್ ಜೀ ಅವರ 131ನೇ ಜಯಂತಿಯನ್ನು ಅವರ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಯಂತಿಯನ್ನು ಆಚರಿಸಲಾಯಿತು. ಅಪರೂಪದ ವ್ಯಕ್ತಿತ್ವ, ಅದಮ್ಯ ಚೇತನ, ಯುಗಪುರುಷ, ಮಹಾನನಾಯಕ, ಅನನ್ಯರತ್ನ, ಸಂವಿಧಾನ ಶಿಲ್ಪಿ ಭಾರತರತ್ನ ಪೂಜ್ಯ ಶ್ರೀ …
Read More »ಅಂಬೇಡಕರ್ ಜಯಂತಿ ಅಂಗವಾಗಿ ಅಂಬಲಿ ಸೇವೆ.!
ಅಂಬೇಡಕರ್ ಜಯಂತಿ ಅಂಗವಾಗಿ ಅಂಬಲಿ ಸೇವೆ.! ಗೋಕಾಕ: ನಗರದ ಶಿಂಧಿಕೂಟ ಗಣೇಶ ಚೌಕದಲ್ಲಿ ಡಾ. ಬಿ ಆರ್ ಅಂಬೇಡ್ಕರ ಜಯಂತಿ ಅಂಗವಾಗಿ ಬಿಜೆಪಿ ಎಸ್‌ಸಿ ಮೋರ್ಚಾ ವತಿಯಿಂದ ೫ಕ್ಕೂ ಹೆಚ್ಚು ಬ್ಯಾರೇಲ ರಾಗಿ ಅಂಬಲಿ ಸಾರ್ವಜನಿಕರಿಗೆ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ಎಸ್‌ಸಿ ಮೋರ್ಚಾ ಅಧ್ಯಕ್ಷ ಮಂಜುನಾಥ ಮಾವರಕರ, ಬಜರಂಗದಳ ಪ್ರಮುಖ ಸದಾನಂದ ಗುದಗಗೋಳ, ನಗರಸಭೆ ಸದಸ್ಯ ಅಬ್ದುಲಸತ್ತಾರ ಶಭಾಶಖಾನ, ಪವನ …
Read More »ಅಂಬೇಡ್ಕರ್ ಶ್ರೇಷ್ಠ ನಾಯಕರಲ್ಲಿ ಒಬ್ಬರು-ರಮೇಶ ಜಾರಕಿಹೊಳಿ.!
ಅಂಬೇಡ್ಕರ್ ಶ್ರೇಷ್ಠ ನಾಯಕರಲ್ಲಿ ಒಬ್ಬರು-ರಮೇಶ ಜಾರಕಿಹೊಳಿ.! ಗೋಕಾಕ: ಡಾ. ಬಿ. ಆರ್. ಅಂಬೇಡ್ಕರ್ ಭಾರತ ಕಂಡ ಶ್ರೇಷ್ಠ ನಾಯಕರಲ್ಲಿ ಒಬ್ಬರು. ನಮ್ಮ ದೇಶದ ಪ್ರತಿಯೊಬ್ಬರ ಪಾಲಿನ ಪವಿತ್ರ ಗ್ರಂಥವಾದ ಸಂವಿಧಾನದ ಹಿಂದಿನ ದೊಡ್ಡ ಶಕ್ತಿ ಬಾಬಾ ಸಾಹೇಬ್ ಅಂಬೇಡ್ಕರ್ ಎಂದು ಮಾಜಿ ಸಚಿವ ಹಾಗು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ನಗರದ ತಮ್ಮ ಗೃಹ ಕಚೇರಿಯಲ್ಲಿ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲದಿAದ ಹಮ್ಮಿಕೊಂಡ ಡಾ. ಬಿ. ಆರ್. …
Read More »ಕೇಂದ್ರ ಸಚಿವ ಅಮೀತ್ ಷಾ ಅವರಿಂದ ಬಾಲಚಂದ್ರ ಜಾರಕಿಹೊಳಿ ಅವರಿಗೆ ಪ್ರಶಸ್ತಿ ಪ್ರದಾನ!!
ಕೇಂದ್ರ ಸಚಿವ ಅಮೀತ್ ಷಾ ಅವರಿಂದ ಬಾಲಚಂದ್ರ ಜಾರಕಿಹೊಳಿ ಅವರಿಗೆ ಪ್ರಶಸ್ತಿ ಪ್ರದಾನ!! ಯುವ ಭಾರತ ಸುದ್ದಿ ಬೆಂಗಳೂರು: ದೇಶದ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಾಗಿರುವ ರಾಷ್ಟ್ರೀಯ ಸಹಕಾರಿ ಹೈನುಗಾರಿಕೆ ಮಹಾ ಮಂಡಲ ( ಎನ್ ಸಿ ಡಿ ಎಫ್ ಐ) ವು ಸುವರ್ಣ ಮಹೋತ್ಸವ ಆಚರಿಸಿಕೊಳ್ಳುತ್ತಿರುವ ಸು-ಸಂದರ್ಭದಲ್ಲಿ ಹಾಲು ಮತ್ತು ಹಾಲಿನ ಉತ್ಪಾದನೆ ಕ್ಷೇತ್ರದಲ್ಲಿ ಸಲ್ಲಿಸಿದ ಗಣನೀಯ ಸೇವೆಯನ್ನು ಗುರುತಿಸಿ ‘ಕೆಎಂಎಫ್’ ಗೆ ಪ್ರಶಸ್ತಿಯ ಭಾಗ್ಯ …
Read More »ಬದುಕಿನ ಜಂಜಾಟದಿಂದ ಮುಕ್ತರಾಗಲು ಸಂಗೀತ ಜೀವಾಮೃತ ಗೋಕಾಕದಲ್ಲಿ ಸಂಗೀತ ಸಂಭ್ರಮ.!
ಬದುಕಿನ ಜಂಜಾಟದಿoದ ಮುಕ್ತರಾಗಲು ಸಂಗೀತ ಜೀವಾಮೃತ ಗೋಕಾಕದಲ್ಲಿ ಸಂಗೀತ ಸಂಭ್ರಮ.! ಯುವ ಭಾರತ ಸುದ್ದಿ ಗೋಕಾಕ: ಸಂಗೀತವು ಸಮಸ್ತ ಜೀವರಾಶಿಗಳಿಗೆ ಜೀವಾಮೃತವನ್ನು ನೀಡುತ್ತದೆ. ಮನುಷ್ಯ ಬದುಕಿನ ಜಂಜಾಟವನ್ನು ಸಲೀಸಾಗಿ ಹೊರಬರಲು ಸಂಗೀತವು ದಿವ್ಯವಾದುದು ಎಂದು ಕುಂದರಗಿ ಅಡವಿಸಿದ್ದೇಶ್ವರ ಮಠದ ಶ್ರೀ ಅಮರಸಿದ್ದೇಶ್ವರ ಮಹಾಸ್ವಾಮಿಗಳು ನುಡಿದರು. ನಗರದ ನ್ಯೂ ಇಂಗ್ಲಿಷ್ ಸ್ಕೂಲ್ ಆವರಣದಲ್ಲಿ ಶನಿವಾರ ಗೋಕಾಕ ತಾಲೂಕು ಪತ್ರಕರ್ತ ಸಂಘ ಹಾಗೂ ರಾಹುಲ್ ಸೊಂಟಕ್ಕಿ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಸಂಗೀತ ಸಂಭ್ರಮ …
Read More »ಉಮೇಶ ಕತ್ತಿ ಅವರು ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ.-ಮುರುಘರಾಜೇಂದ್ರ ಮಹಾಸ್ವಾಮಿಜಿ .!
ಉಮೇಶ ಕತ್ತಿ ಅವರು ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ.-ಮುರುಘರಾಜೇಂದ್ರ ಮಹಾಸ್ವಾಮಿಜಿ .! ಗೋಕಾಕ: ಬೆಳಗಾವಿ ಜಿಲ್ಲಾ ವಿಭಜನೆ ಕುರಿತಂತೆ ಅಪ್ರಬುದ್ಧ ಹೇಳಿಕೆ ನೀಡುವ ಮೂಲಕ ಗೋಕಾಕ ತಾಲೂಕಿನ ಜನರ ಸ್ವಾಭಿಮಾನಕ್ಕೆ ಧಕ್ಕೆ ತಂದಿರುವ ಸಚಿವ ಉಮೇಶ ಕತ್ತಿ ಅವರು ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಇಂತಹ ಸಚಿವರಿಗೆ ಮುಖ್ಯಮಂತ್ರಿಗಳು ತಾಕೀತು ಮಾಡಬೇಕು. ಗೋಕಾಕನ್ನು ನೂತನ ಜಿಲ್ಲಾ ಕೇಂದ್ರವನ್ನಾಗಿ ಕೂಡಲೇ ಘೋಷಿಸುವಂತೆ ಸ್ಥಳೀಯ ಶೂನ್ಯ ಸಂಪಾದನ ಮಠದ ಮುರುಘರಾಜೇಂದ್ರ ಮಹಾಸ್ವಾಮಿಗಳು ಸರ್ಕಾರವನ್ನು …
Read More »
YuvaBharataha Latest Kannada News