ನ್ಯಾಯಾಲಯದ ತೀರ್ಪು ಸ್ವಾಗತಾರ್ಹ.! ಗೋಕಾಕ: ಕರ್ನಾಟಕ ಉಚ್ಚ ನ್ಯಾಯಲಯ ಹಿಜಾಬ್ ಕುರಿತು ನೀಡಿರುವ ತೀರ್ಪು ಸ್ವಾಗತಾರ್ಹ. ಹಿಜಾಬ್ ಸಮವಸ್ತ್ರದ ಭಾಗವಲ್ಲ ಎಂದು ಸ್ಪಷ್ಟವಾಗಿ ತಿಳಿಸಿದೆ. ಈ ತೀರ್ಪು ಎಲ್ಲಾ ಗೊಂದಲಗಳಿಗೂ ತೆರೆ ಎಳೆದಿದೆ. ನ್ಯಾಯಾಲಯದ ತೀರ್ಪಿಗೆ ಎಲ್ಲರೂ ತಲೆಬಾಗಬೇಕು ಎಂದು ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಹಿಜಾಬ್ ಧರಿಸಬೇಕು ಎಂದು ಶಾಲೆಯಿಂದ ದೂರವುಳಿದಿರುವ ವಿದ್ಯಾರ್ಥಿನಿಯರು ಕೂಡಲೆ ಶಾಲೆಗೆ ತೆರಳಬೇಕು ಎಂದು ಕೋರುತ್ತೇನೆ. ಈ ತೀರ್ಪನ್ನು ಕಾರ್ಯಕರ್ತರು …
Read More »ಹಿಂದು ಬಾಂಧವರು ಸಂಘಟಿತರಾಗಿ ದೇಶವನ್ನು ಬಲಿಷ್ಠಗೊಳಿಸಿ-ಶಿವಾನಂದಜಿ ಬಡಿಗೇರ.!
ಹಿಂದು ಬಾಂಧವರು ಸಂಘಟಿತರಾಗಿ ದೇಶವನ್ನು ಬಲಿಷ್ಠಗೊಳಿಸಿ-ಶಿವಾನಂದಜಿ ಬಡಿಗೇರ.! ಗೋಕಾಕ: ಹಬ್ಬ ಹರಿದಿನಗಳನ್ನು ಹೆಚ್ಚು ಹೆಚ್ಚು ಆಚರಣೆ ಮಾಡುವ ಮೂಲಕ ಹಿಂದು ಬಾಂಧವರು ಸಂಘಟಿತರಾಗಿ ದೇಶವನ್ನು ಬಲಿಷ್ಠಗೊಳಿಸುವಂತೆ ಹಿಂದು ಜಾಗರಣ ವೇದಿಕೆಯ ರಾಜ್ಯ ಪ್ರಚಾರಕ ಶಿವಾನಂದಜಿ ಬಡಿಗೇರ ಹೇಳಿದರು. ಅವರು, ರವಿವಾರದಂದು ಸಂಜೆ ನಗರದ ಶ್ರೀ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಹಿಂದು ಜಾಗರಣ ವೇದಿಕೆಯವರು ಹಮ್ಮಿಕೊಂಡ ಬೃಹತ್ ಹಲಿಗೆ ಹಬ್ಬದ ಸಮಾರೋಪ ಸಮಾರಂಭದಲ್ಲಿ ಮುಖ್ಯತಿಥಿಗಳಾಗಿ ಮಾತನಾಡುತ್ತಿದ್ದರು. ಜಗತ್ತಿನಲ್ಲಿಯೇ ಅತಿಹೆಚ್ಚು ಯುವಶಕ್ತಿಯನ್ನು ನಮ್ಮ …
Read More »ಗೋಕಾಕ ಬೃಹತ್ ಹಲಗಿ ಹಬ್ಬಕ್ಕೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಚಾಲನೆ.!
ಗೋಕಾಕ ಬೃಹತ್ ಹಲಗಿ ಹಬ್ಬಕ್ಕೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಚಾಲನೆ.! ಗೋಕಾಕ: ಹಿಂದು ಜಾಗರಣ ವೇದಿಕೆಯವರು ನಗರದಲ್ಲಿ ಹಮ್ಮಿಕೊಂಡ ಗೋಕಾಕ ಬೃಹತ್ ಹಲಗಿ ಹಬ್ಬಕ್ಕೆ ಇಲ್ಲಿಯ ಕೊಳವಿ ಹನುಮಾನ ದೇವಸ್ಥಾನದ ಮುಂಭಾಗದಲ್ಲಿ ರವಿವಾರದಂದು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರು ಚಾಲನೆ ನೀಡಿದರು. ನಗರ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ್ಧ ಯುವಕರು ಹಲಗೆಗಳನ್ನು ಬಾರಿಸುತ್ತ ಭಾರತ ಮಾತೆಯ ಭಾವಚಿತ್ರದೊಂದಿಗೆ ನಗರದ ವಿವಿಧ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು. ಈ …
Read More »ಬೃಹತ್ ಲೋಕ ಅದಾಲತ್: ಗೋಕಾಕ & ಮೂಡಲಗಿ ನ್ಯಾಯಾಲಯಗಳಲ್ಲಿ 2,462 ಪ್ರಕರಣಗಳ ಇತ್ಯರ್ಥ
ಬೃಹತ್ ಲೋಕ ಅದಾಲತ್: ಗೋಕಾಕ & ಮೂಡಲಗಿ ನ್ಯಾಯಾಲಯಗಳಲ್ಲಿ 2,462 ಪ್ರಕರಣಗಳ ಇತ್ಯರ್ಥ ಗೋಕಾಕ: ಇಲ್ಲಿನ ನ್ಯಾಯಾಲಯ ಸಂಕೀರ್ಣ ಮತ್ತು ಮೂಡಲಗಿ ನ್ಯಾಯಾಲಯದಲ್ಲಿ ಶನಿವಾರ ನಡೆದ ಬೃಹತ್ ಲೋಕ ಅದಾಲತ್‌ನಲ್ಲಿ ಒಟ್ಟು 2,462 ಪ್ರಕರಣಗಳು ರಾಜೀ ಸಂಧಾನದ ಮೂಲಕ ಇತ್ಯರ್ಥಗೊಂಡು, ಕಕ್ಷೀಗಾರರಿಗೆ ಸುಮಾರು 35.51 ಲಕ್ಷ ರೂ.ಗಳ ಪರಿಹಾರ ಪಾವತಿಸಲು ಆದೇಶಿಸಲಾಗಿದೆ. ಇಲ್ಲಿನ ಮೂರು ಜೆ.ಎಂ.ಎಫ್.ಸಿ. ಮತ್ತು ಸಿವಿಲ್ ಜಡ್ಜ್ ನ್ಯಾಯಾಲಯಗಳು, ಮೂರು ಹಿರಿಯ ಸಿವಿಲ್ ಜಡ್ಜ್ ನ್ಯಾಯಾಲಯಗಳು ಮತ್ತು …
Read More »ಹೆಸ್ಕಾಂನಿ0ದ ಹೊಸದಾಗಿ ನಿರ್ಮಾಣವಾಗಲಿರುವ 2×10 ಎಮ್.ವಿ.ಎ, 11೦/11 ಕೆ.ವಿ ವಿದ್ಯುತ್ ಉಪಕೇಂದ್ರ ಭೂಮಿಪೂಜೆ ಕ್ಕೆ ಚಾಲನೆ-ಶಾಸಕ ರಮೇಶ ಜಾರಕಿಹೊಳಿ!
ಹೆಸ್ಕಾಂನಿ0ದ ಹೊಸದಾಗಿ ನಿರ್ಮಾಣವಾಗಲಿರುವ 2×10 ಎಮ್.ವಿ.ಎ, 11೦/11 ಕೆ.ವಿ ವಿದ್ಯುತ್ ಉಪಕೇಂದ್ರ ಭೂಮಿಪೂಜೆ ಕ್ಕೆ ಚಾಲನೆ-ಶಾಸಕ ರಮೇಶ ಜಾರಕಿಹೊಳಿ! ಗೋಕಾಕ: ತಾಲೂಕಿನ ನಂದಗಾ0ವ ಗ್ರಾಮದಲ್ಲಿ ಹೆಸ್ಕಾಂನಿ0ದ ಹೊಸದಾಗಿ ನಿರ್ಮಾಣವಾಗಲಿರುವ 2×1೦ ಎಮ್.ವಿ.ಎ, 11೦/11 ಕೆ.ವಿ ವಿದ್ಯುತ್ ಉಪಕೇಂದ್ರ ಭೂಮಿಪೂಜೆ ಕಾರ್ಯಕ್ರಮಕ್ಕೆ ಶನಿವಾರದಂದು ಶಾಸಕ ರಮೇಶ ಜಾರಕಿಹೊಳಿ ಅವರು ಚಾಲನೆ ನೀಡಿದರು. ಕಳೆದ ಹಲವು ವರ್ಷಗಳಿಂದ ನಂದಗಾವ, ಶಿವಾಪುರ ಗ್ರಾಮದ ರೈತರಿಗೆ ಸರಿಯಾದ ವಿದ್ಯುತ್ ಸರಬಾರಜು ಆಗದೆ ಸಮಸ್ಯೆ ಎದುರಾಗಿತ್ತು, ಶಾಸಕ …
Read More »ಹೆಸ್ಕಾಂನಿAದ ಹೊಸದಾಗಿ ನಿರ್ಮಾಣವಾಗಲಿರುವ ೨x೧೦ ಎಮ್.ವಿ.ಎ, ೧೧೦/೧೧ ಕೆ.ವಿ ವಿದ್ಯುತ್ ಉಪಕೇಂದ್ರ ಭೂಮಿಪೂಜೆ ಕ್ಕೆ ಚಾಲನೆ-ಶಾಸಕ ರಮೇಶ ಜಾರಕಿಹೊಳಿ!!
ಹೆಸ್ಕಾಂನಿAದ ಹೊಸದಾಗಿ ನಿರ್ಮಾಣವಾಗಲಿರುವ ೨x೧೦ ಎಮ್.ವಿ.ಎ, ೧೧೦/೧೧ ಕೆ.ವಿ ವಿದ್ಯುತ್ ಉಪಕೇಂದ್ರ ಭೂಮಿಪೂಜೆ ಕ್ಕೆ ಚಾಲನೆ-ಶಾಸಕ ರಮೇಶ ಜಾರಕಿಹೊಳಿ!! ಗೋಕಾಕ: ತಾಲೂಕಿನ ನಂದಗಾವ ಗ್ರಾಮದಲ್ಲಿ ಹೆಸ್ಕಾಂನಿAದ ಹೊಸದಾಗಿ ನಿರ್ಮಾಣವಾಗಲಿರುವ ೨x೧೦ ಎಮ್.ವಿ.ಎ, ೧೧೦/೧೧ ಕೆ.ವಿ ವಿದ್ಯುತ್ ಉಪಕೇಂದ್ರ ಭೂಮಿಪೂಜೆ ಕಾರ್ಯಕ್ರಮಕ್ಕೆ ಶನಿವಾರದಂದು ಶಾಸಕ ರಮೇಶ ಜಾರಕಿಹೊಳಿ ಅವರು ಚಾಲನೆ ನೀಡಿದರು. ಕಳೆದ ಹಲವು ವರ್ಷಗಳಿಂದ ನಂದಗಾವ, ಶಿವಾಪುರ ಗ್ರಾಮದ ರೈತರಿಗೆ ಸರಿಯಾದ ವಿದ್ಯುತ್ ಸರಬಾರಜು ಆಗದೆ ಸಮಸ್ಯೆ ಎದುರಾಗಿತ್ತು, ಶಾಸಕ …
Read More »“ರೈತರ ಮನೆ ಬಾಗಿಲಿಗೆ ಕಂದಾಯ ಇಲಾಖೆಯ ಯೋಜನೆ”ಕ್ಕೆ ಚಾಲನೆ-ಶಾಸಕ ರಮೇಶ ಜಾರಕಿಹೊಳಿ!!
“ರೈತರ ಮನೆ ಬಾಗಿಲಿಗೆ ಕಂದಾಯ ಇಲಾಖೆಯ ಯೋಜನೆ”ಕ್ಕೆ ಚಾಲನೆ-ಶಾಸಕ ರಮೇಶ ಜಾರಕಿಹೊಳಿ!! ಗೋಕಾಕ: ಕೇಂದ್ರ ಹಾಗೂ ಬಿಜೆಪಿ ರಾಜ್ಯ ಸರಕಾರಗಳು ರೈತರ ಉದ್ಧಾರಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ರೈತ ಸ್ನೇಹಿಯಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ಶನಿವಾರದಂದು ತಾಲೂಕಿನ ಶಿವಾಪೂರ(ಕೊ) ಗ್ರಾಮದಲ್ಲಿ “ರೈತರ ಮನೆ ಬಾಗಿಲಿಗೆ ಕಂದಾಯ ಇಲಾಖೆಯ ಯೋಜನೆ” ಕಾರ್ಯಕ್ರಮಕ್ಕೆ ಚಾಲನೆ ನೀಡಿ ಪತ್ರಕರ್ತರೊಂದಿಗೆ ಮಾತನಾಡಿದರು. “ರೈತರ ಮನೆ ಬಾಗಿಲಿಗೆ ಕಂದಾಯ ಇಲಾಖೆಯ ಯೋಜನೆ” …
Read More »ಗೋ ಹತ್ಯೆಯನ್ನು ತಡೆಯುವ ನಿಟ್ಟಿನಲ್ಲಿ ಕಾಯ್ದೆ ಜಾರಿಯಾದರೂ ಯಾವುದೇ ಪ್ರಯೋಜನವಿಲ್ಲ- ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ್!!
ಗೋ ಹತ್ಯೆಯನ್ನು ತಡೆಯುವ ನಿಟ್ಟಿನಲ್ಲಿ ಕಾಯ್ದೆ ಜಾರಿಯಾದರೂ ಯಾವುದೇ ಪ್ರಯೋಜನವಿಲ್ಲ- ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ್!! ಗೋಕಾಕ: ಗೋ ಹತ್ಯೆ ಕಾಯ್ದೆ ಜಾರಿಗೆ ತಂದಿರುವ ಬಿಜೆಪಿ ಸರಕಾರ ಗೋವುಗಳ ಹತ್ಯೆ ಮಾಡುವವರ ವಿರುದ್ಧ ಕಠೀಣ ಕ್ರಮಕೈಗೊಳ್ಳುವಲ್ಲಿ ಸರಕಾರ ವಿಫಲವಾಗಿದೆ ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ್ ಸರಕಾರದ ವಿರುದ್ಧ ಗುಡುಗಿದರು. ಅವರು ತಾಲೂಕಿನ ಹೂಲಿಕಟ್ಟಿ ಗ್ರಾಮದ ಶ್ರೀ ದುರ್ಗಾಮಾತಾ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ …
Read More »ವಿದ್ಯಾರ್ಥಿಗಳು ಶಿಕ್ಷಣ ಪಡೆದು ಮುಂದೆ ಬರಬೇಕು- ರಮೇಶ ಜಾರಕಿಹೊಳಿ!!
ವಿದ್ಯಾರ್ಥಿಗಳು ಶಿಕ್ಷಣ ಪಡೆದು ಮುಂದೆ ಬರಬೇಕು- ರಮೇಶ ಜಾರಕಿಹೊಳಿ!! ಗೋಕಾಕ: ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಸರಕಾರದಿಂದ ಶೈಕ್ಷಣಿಕವಾಗಿ ಹಲವಾರು ಯೋಜನೆಗಳನ್ನು ಮಂಜೂರು ಮಾಡಿಸಿದ್ದು, ಅವುಗಳ ಸದುಪಯೋಗ ಪಡೆದುಕೊಂಡು ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಸಾಧನೆ ಮಾಡಬೇಕು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಶುಕ್ರವಾರದಂದು ತಾಲೂಕಿನ ಖನಗಾಂವ ಗ್ರಾಮದ ಪಬ್ಲಿಕ್ ಶಾಲಾ ಆವರಣದಲ್ಲಿ ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ 2ಕೋಟಿ ರೂ ವೆಚ್ಚದಲ್ಲಿ ಪಬ್ಲಿಕ್ ಶಾಲೆ ಮೂಲಭೂತ ಸೌಕರ್ಯ ಅಭಿವೃದ್ಧಿ ಯೋಜನೆಯಡಿ 13 …
Read More »ಮೋದಿಯವರ ಜನಪರ ಆಡಳಿತ ಜನರ ಮನಗಳಲ್ಲಿ ನೆಲೆಸಿದೆ-ರಾಜೇಂದ್ರ ಗೌಡಪ್ಪಗೋಳ.!
ಮೋದಿಯವರ ಜನಪರ ಆಡಳಿತ ಜನರ ಮನಗಳಲ್ಲಿ ನೆಲೆಸಿದೆ-ರಾಜೇಂದ್ರ ಗೌಡಪ್ಪಗೋಳ.! ಗೋಕಾಕ: ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಗೋಕಾಕ ನಗರ ಹಾಗೂ ಗ್ರಾಮೀಣ ಬಿಜೆಪಿ ಮಂಡಲಗಳ ಕಾರ್ಯಕರ್ತರು ನಗರದ ಬಸವೇಶ್ವರ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು. ಗೋಕಾಕ ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಮಾತನಾಡಿ, ದೇಶ ಕಂಡAತಹ ಅಪ್ರತಿಮ ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯ ಹಾಗೂ ಜನಪರ ಆಡಳಿತ ಜನರ ಮನಗಳಲ್ಲಿ …
Read More »
YuvaBharataha Latest Kannada News