Breaking News

ನಗರಸಭೆಯಿಂದ ವಾಣಿಜ್ಯ ಮಳಿಗೆ ನಿರ್ಮಿಸಿದ್ದು, ವ್ಯಾಪಾರಸ್ಥರು ಸದುಪಯೋಗಪಡಿಸಿಕೊಳ್ಳಿ-ಮಾಜಿ ಸಚಿವ ರಮೇಶ ಜಾರಕಿಹೊಳಿ.!

ನಗರಸಭೆಯಿಂದ ವಾಣಿಜ್ಯ ಮಳಿಗೆ ನಿರ್ಮಿಸಿದ್ದು, ವ್ಯಾಪಾರಸ್ಥರು ಸದುಪಯೋಗಪಡಿಸಿಕೊಳ್ಳಿ-ಮಾಜಿ ಸಚಿವ ರಮೇಶ ಜಾರಕಿಹೊಳಿ.! ಗೋಕಾಕ: ಮಾಸ್ಟರ್ ಪ್ಲಾö್ಯನ ಯೋಜನೆಯಿಂದ ಸಣ್ಣ ಪುಟ್ಟ ಅಂಗಡಿಗಳನ್ನು ತೆರವುಗೊಳಿಸಲಾಗಿದೆ ಸಣ್ಣಪುಟ್ಟ ವ್ಯಾಪಾರಸ್ಥರ ಅನುಕೂಲವಾಗುವ ನಿಟ್ಟಿನಲ್ಲಿ ನಗರಸಭೆಯಿಂದ ಬೃಹತ್ ವಾಣಿಜ್ಯ ಮಳಿಗೆಗಳನ್ನು ನಿರ್ಮಾಣ ಮಾಡಿದ್ದು, ವ್ಯಾಪಾರಸ್ಥರು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ಶನಿವಾರದಂದು ನಗರಸಭೆಯ ನಗರೋತ್ಥಾನ ಯೋಜನೆಯಲ್ಲಿ ೨.೮೫ ಕೋಟಿ ಅನುದಾನದಡಿ ನಿರ್ಮಿಸಿದ ವಾಣಿಜ್ಯ ಸಂಕೀರ್ಣ ಉದ್ಘಾಟನೆ …

Read More »

ಚಾಲಕರು ಸರಕಾರದ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ-ಸುರೇಶ ಸನದಿ.!

ಚಾಲಕರು ಸರಕಾರದ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ-ಸುರೇಶ ಸನದಿ.! ಗೋಕಾಕ: ಕೊರೋನಾ ಮಹಾಮಾರಿಯಿಂದ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಖಾಸಗಿ ಚಾಲಕರಿಗೆ ರಾಜ್ಯ ಸರಕಾರ ೩ಸಾವಿರ ರೂಪಾಯಿ ಸಹಾಯ ಧನದ ಜೊತೆಗೆ ಶಾಸಕ ರಮೇಶ ಜಾರಕಿಹೊಳಿ ಅವರ ಸಹಕಾರದಿಂದ ಆಹಾರಧಾನ್ಯಗಳ ಕಿಟ್‌ಗಳನ್ನು ವಿತರಿಸಲಾಗುತ್ತಿದೆ ಎಂದು ಶಾಸಕರ ಸಹಾಯಕ ಸುರೇಶ ಸನದಿ ಹೇಳಿದರು. ಅವರು, ಶುಕ್ರವಾರದಂದು ನಗರದಲ್ಲಿ ಕಾರ್ಮಿಕ ಇಲಾಖೆಯ ವತಿಯಿಂದ ಮಿನಿ ಗೂಡ್ಸ್ ಚಾಲಕರಿಗೆ ಹಾಗೂ ಟ್ಯಾಕ್ಸಿ ಚಾಲಕರಿಗೆ ಆಹಾರ ಧಾನ್ಯಗಳ ಕಿಟ್‌ಗಳನ್ನು ವಿತರಿಸಿ ಮಾತನಾಡಿ, …

Read More »

ಶಾಸಕ ರಮೇಶ ಜಾರಕಿಹೊಳಿ ಅವರ ಪ್ರಯತ್ನದಿಂದ ಮಹದ್ವಿಯಾ ಜಮಾತ ಸ್ಮಶಾನಕ್ಕೆ ಹೆಚ್ಚುವರಿ ೨೫ ಲಕ್ಷಗಳನ್ನು ಬಿಡುಗಡೆ.!

ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರ ಮಾರ್ಗದರ್ಶನದಂತೆ ನಗರದ ಮುಸ್ಲಿಂ ಮಹದ್ವಿಯಾ ಜಮಾತ ಸ್ಮಶಾನಕ್ಕೆ ಹೆಚ್ಚುವರಿ ೨೫ ಲಕ್ಷಗಳನ್ನು ಬಿಡುಗಡೆ ಮಾಡಿ ನಗರಸಭೆಯಿಂದ ಅಭಿವೃದ್ಧಿ ಪಡಿಸಲಾಗುವುದು ಎಂದು ನಗರಸಭೆ ಪೌರಾಯುಕ್ತ ಶಿವಾನಂದ ಹಿರೇಮಠ ಹೇಳಿದರು. ಗುರುವಾರದಂದು ನಗರದ ಮುಸ್ಲಿಂ ಮಹದ್ವಿಯಾ ಸ್ಮಶಾನದಲ್ಲಿ ನಗರಸಭೆಯಿಂದ ಮಂಜೂರಾದ ಸನ್ ೨೦೧೯- ೨೦ ನೇ ಸಾಲಿನ ಎಸ್.ಎಫ್.ಸಿ ವಿಶೇಷ ಅನುದಾನ ಹಾಗೂ ೧೪ನೇ ಹಣಕಾಸು ಯೋಜನೆಯಲ್ಲಿ ವಿದ್ಯುತ್ ದೀಪ ಮತ್ತು ಕಾಂಕ್ರೀಟ್ ರಸ್ತೆ , …

Read More »

ಆರೋಗ್ಯ ಸ್ವಯಂ ಸೇವಕರು ಸೇವಾ ಮನೋಭಾವನೆಯಿಂದ ಕಾರ್ಯನಿರ್ವಹಿಸಿ-ರಾಜೇಂದ್ರ ಗೌಡಪ್ಪಗೋಳ.!

ಆರೋಗ್ಯ ಸ್ವಯಂ ಸೇವಕರು ಸೇವಾ ಮನೋಭಾವನೆಯಿಂದ ಕಾರ್ಯನಿರ್ವಹಿಸಿ-ರಾಜೇಂದ್ರ ಗೌಡಪ್ಪಗೋಳ.! ಯುವ ಭಾರತ ಸುದ್ದಿ  ಗೋಕಾಕ: ವಿಶ್ವವನ್ನೇ ಆತಂಕಕ್ಕೆ ದೂಡಿರುವ ಮಹಾಮಾರಿ ಕರೋನ ಸಂಕ್ರಮಣದ ಕಾಲದಲ್ಲಿ ಬಿಜೆಪಿ ಕಾರ್ಯಕರ್ತರು ಸಮಾಜ ಬಗ್ಗೆ ಅತ್ಯಂತ ಸಂವೇದನೆಯಿAದ, ಸೇವಾ ಮನೋಭಾವನೆಯಿಂದ, ಜನಸೇವೆಯೇ ಜನಾರ್ದನ ಸೇವೆ ಎಂಬ ಭಾವನೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಬಿಜೆಪಿ ಗೋಕಾಕ ಗ್ರಾಮೀಣ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಹೇಳಿದರು. ಅವರು, ಗುರುವಾರದಂದು ನಗರದ ಶಾಸಕ ರಮೇಶ ಜಾರಕಿಹೊಳಿ ಅವರ ಕಚೇರಿಯಲ್ಲಿ ಭಾರತೀಯ …

Read More »

ಗೋಕಾಕ ನಗರ ಹಾಗೂ ಗ್ರಾಮೀಣ ಬಿಜೆಪಿ ಯುವ ಮೋರ್ಚಾದಿಂದ ಸೈಕಲ್ ಜಾಥಾ.!

ಗೋಕಾಕ ನಗರ ಹಾಗೂ ಗ್ರಾಮೀಣ ಬಿಜೆಪಿ ಯುವ ಮೋರ್ಚಾದಿಂದ ಸೈಕಲ್ ಜಾಥಾ.! ಗೋಕಾಕ: ಅಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲ ಯುವ ಮೋರ್ಚಾ ಕಾರ್ಯಕರ್ತರಿಂದ ಗೋಕಾಕ ಫಾಲ್ಸ್ ಮಹಾಲಿಂಗೇಶ್ವರ ದೇವಸ್ಥಾನದಿಂದ ನಗರದ ಬಸವೇಶ್ವರ ವೃತ್ತದ ವರೆಗೆ ಸೈಕಲ್ ಜಾಥಾ ನಡೆಸಿದರು. ಈ ಸಂದರ್ಭದಲ್ಲಿ ಶಾಸಕರ ಸಹಾಯಕ ಸುರೇಶ ಸನದಿ, ಬಿಜೆಪಿ ಮಂಡಲ ಅಧ್ಯಕ್ಷರುಗಳಾದ ಭೀಮಶಿ ಭರಮನ್ನವರ, ರಾಜೇಂದ್ರ ಗೌಡಪ್ಪಗೋಳ, ಯುವಮೋರ್ಚಾ ಅಧ್ಯಕ್ಷ ಮಂಜು …

Read More »

ಸರ್ಕಾರ ರೈತರಿಗೆ ಹಲವಾರು ಯೋಜನೆಗಳ ಮೂಲಕ ಎಲ್ಲ ರೀತಿಯ ಸೌಲಭ್ಯಗಳನ್ನು ಕಲ್ಪಿಸುತ್ತಿದೆ.-ಶಾಸಕ ರಮೇಶ ಜಾರಕಿಹೊಳಿ.!

ಸರ್ಕಾರ ರೈತರಿಗೆ ಹಲವಾರು ಯೋಜನೆಗಳ ಮೂಲಕ ಎಲ್ಲ ರೀತಿಯ ಸೌಲಭ್ಯಗಳನ್ನು ಕಲ್ಪಿಸುತ್ತಿದೆ.-ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ದೇಶದ ಬೆನ್ನೆಲುಭಾಗಿರುವ ರೈತರ ಆರ್ಥಿಕ ಪ್ರಗತಿಯಲ್ಲಿ ಜಾನುವಾರಗಳ ಪಾತ್ರ ಪ್ರಮುಖವಾಗಿದ್ದು ಅವುಗಳ ಆರೋಗ್ಯ ರಕ್ಷಣೆಗೆ ರೈತರು ಹೆಚ್ಚಿನ ಮಹತ್ವ ನೀಡಬೇಕೆಂದು ಶಾಸಕ ರಮೇಶ ಜಾರಕಿಹೊಳಿ ಅವರು ಹೇಳಿದರು. ಸೋಮವಾರದಂದು ನಗರದ ಶಾಸಕರ ಕಾರ್ಯಲಯದ ಆವರಣದಲ್ಲಿ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ಅಜಾದಿ ಕಾ ಅಮೃತ ಮಹೋತ್ಸವ ನಿಮಿತ್ಯ ಜಂತು …

Read More »

ಶಾಸಕ ರಮೇಶ ಜಾರಕಿಹೊಳಿ ಸಹಾಯಕ ಸುರೇಶ ಸನದಿ ಅವರಿಂದ ಕಾಳಜಿ ಕೇಂದ್ರಗಳಿಗೆ ಭೇಟಿ.!

ಶಾಸಕ ರಮೇಶ ಜಾರಕಿಹೊಳಿ ಸಹಾಯಕ ಸುರೇಶ ಸನದಿ ಅವರಿಂದ ಕಾಳಜಿ ಕೇಂದ್ರಗಳಿಗೆ ಭೇಟಿ.! ಗೋಕಾಕ: ಮಳೆ ಕಡಿಮೆಯಾಗುತ್ತಿರುವದರಿಂದ ಪ್ರವಾಹವು ಕಡಿಮೆಯಾಗುತ್ತಿದೆ. ತಾಲ್ಲೂಕು ಆಡಳಿತದಿಂದ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಜನತೆ ಆತಂಕಕ್ಕೆ ಒಳಗಾಗದೆ ಧೈರ್ಯದಿಂದ ಇರುವಂತೆ ತಹಶಿಲ್ದಾರ ಪ್ರಕಾಶ ಹೊಳೆಪ್ಪಗೊಳ ತಿಳಿಸಿದರು. ತಾಲೂಕಾಡಳಿತ, ನಗರಸಭೆ ಹಾಗೂ ಶಾಸಕರ ಕಾರ್ಯಾಲಯದಿಂದ ನಗರ ಎಲ್ಲ ಕಾಳಜಿ ಕೇಂದ್ರಗಳಿಗೆ ಭೇಟಿ ನೀಡಿ ಕುಂದು ಕೊರತೆ ವಿಚಾರಣೆ ನಡೆಸಿ, ಸ್ಥಳದಲ್ಲೇ ಜಾನುವಾರುಗಳಿಗೆ ಮೇವು ವ್ಯವಸ್ಥೆ ಮಾಡಿ, …

Read More »

ಅಧಿಕಾರ ಸ್ವೀಕರಿಸದಂತೆ ಅಡ್ಡಗಾಲಾದ ಶಾಸಕರು?

ಶಾಸಕರ ಸ್ವಹಿತಾಸಕ್ತಿಗೆ ಬೇರೆ ಸಮುದಾಯದ ಅಧಿಕಾರಿಗಳು ಬಲಿಯಾಗಬೇಕೇ? ಅಧಿಕಾರ ಸ್ವೀಕರಿಸದಂತೆ ಅಡ್ಡಗಾಲಾದ ಶಾಸಕರು..? ಪ್ರಿತಮ್ ನಸಲಾಪುರೆ ಶಾಸಕರ ಸ್ವಜಾತಿ ಪ್ರೇಮ ಇತರೆ ಅಧಿಕಾರಿಗಳಿಗೆ ಕಂಟಕ! ಶಾಸಕರು ಮಂಗಳೂರಿನಿಂದ ಬೆಳಗಾವಿಗೆ ವರ್ಗಾವಣೆ ಆದೇಶ.   ಬೆಳಗಾವಿ: ಜನಪ್ರತಿನಿಧಿಯೊಬ್ಬರು ಅಧಿಕಾರಿಗಳ ವರ್ಗಾವಣೆಯಲ್ಲಿ ಸ್ವಜಾತಿ ಪ್ರೇಮ ಮೆರೆದು ಬೇರೆ ಅಧಿಕಾರಿಗಳು ಅಧಿಕಾರ ಸ್ವೀಕರಿಸದಂತೆ ತಡೆಯುತ್ತಿರುವುದು ಈಗಿನ ಪ್ರಚಲಿತ ವಿದ್ಯಮಾನ. ಕೆಎಎಸ್ ಹಿರಿಯ ಶ್ರೇಣಿಯ ಅಧಿಕಾರಿಯೊಬ್ಬರು ಬೆಳಗಾವಿ ನಗರಾಭಿವೃದ್ದಿ ಪ್ರಾಧಿಕಾರದ ಅಧಿಕಾರ ಸ್ವೀಕರಿಸಲು ಬರದಂತೆ ಹಾಗೂ …

Read More »

ಎಸೆಸೆಲ್ಸಿ ವಿದ್ಯಾರ್ಥಿಗಳು ಎರಡನೇ ದಿನದ ಪರೀಕ್ಷಾ ಕೇಂದ್ರಗಳಿಗೆ ಡಿಡಿಪಿಐ ಗಜಾನನ ಮನ್ನಿಕೇರಿ ಭೇಟಿ

  ಮೂಡಲಗಿ : ಎಸೆಸೆಲ್ಸಿ ವಿದ್ಯಾರ್ಥಿಗಳು ಎರಡನೇ ದಿನದ ಪರೀಕ್ಷಾ ಕೇಂದ್ರಗಳಿಗೆ ಡಿಡಿಪಿಐ ಗಜಾನನ ಮನ್ನಿಕೇರಿ ಭೇಟಿ ನೀಡಿ ಪರಿಶೀಲಿಸಿದರು. ಮೂಡಲಗಿ ತಾಲೂಕಿನ ಕಲ್ಲೋಳಿ, ನಾಗನೂರ ಹಾಗೂ ಮೂಡಲಗಿ ಪಟ್ಟಣದ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ನಂತರ ಎಸ್. ಎಸ್. ಆರ್ ಶಾಲೆಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವಂತ 8 ಶೈಕ್ಷಣಿಕ ವಲಯಗಳಲ್ಲಿ 45023 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಮೊದಲಿನ ಪರೀಕ್ಷೆಯು ಅತ್ಯುತ್ತಮವಾಗಿ ಮುಗಿದಿದ್ದು. …

Read More »

ಪ್ರಕೃತಿ ವಿಕೋಪ ತಡೆಯಲು ಅರಣ್ಯ ಬೆಳೆಸಿ-ಶಾಸಕ ರಮೇಶ ಜಾರಕಿಹೊಳಿ.!

ಪ್ರಕೃತಿ ವಿಕೋಪ ತಡೆಯಲು ಅರಣ್ಯ ಬೆಳೆಸಿ-ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ಪ್ರಕೃತಿ ವಿಕೋಪಗಳಿಂದ ರಕ್ಷಣೆ ಪಡೆಯಲು ಮರಗಳನ್ನು ಬೆಳೆಸುವ ಮೂಲಕ ಅರಣ್ಯದ ಸಂರಕ್ಷಣೆ ಮಾಡಬೇಕೆಂದು ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ಸೋಮವಾರದಂದು ನಗರದ ಸರಕಾರಿ ಆಸ್ಪತ್ರೆ ಆವರಣದಲ್ಲಿ ಅರಣ್ಯ ಇಲಾಖೆಯವರು ಹಮ್ಮಿಕೊಂಡ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಾ ಪರಿಸರ ರಕ್ಷಣೆಯಿಂದ ಜನರ ಆರೋಗ್ಯವಂತ ಜೀವನ ಸಾಧ್ಯವಾಗಿದ್ದು, ಎಲ್ಲರೂ ಗಿಡ ಮರಗಳನ್ನು ಬೆಳೆಸುವ …

Read More »