ಡಿಕೆ ಸುರೇಶ ವಿರುದ್ಧ ಗೋಕಾಕನಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ!! ಯುವ ಭಾರತ ಸುುದ್ದಿ ಗೋಕಾಕ: ರಾಮನಗರ ಜಿಲ್ಲೆಯಲ್ಲಿ ನಡೆದ ಸರಕಾರಿ ಕಾರ್ಯಕ್ರಮದಲ್ಲಿ ನಡೆದ ಘಟನೆಯನ್ನು ವಿರೋಧಿಸಿ ಬಿಜೆಪಿ ಮುಖಂಡರು ಮತ್ತು ಯುವ ಮೋರ್ಚಾ ಕಾರ್ಯಕರ್ತರು ಬಸವೇಶ್ವರ ವೃತ್ತದ ಬಳಿ ಸೋಮವಾರದಂದು ಸಂಜೆ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ ಮಾತನಾಡಿ, ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡಬಾರದು. ರಾಮನಗರದಲ್ಲಿ ಆಯೋಜಿಸಿದ್ದ ಸರಕಾರಿ ಕಾರ್ಯಕ್ರಮದಲ್ಲಿ …
Read More »ಮಹಾಮಾರಿ ವಿರುದ್ಧ ಹೋರಾಡಲು ಲಸಿಕೆ ಮುಖ್ಯ-ರಮೇಶ ಜಾರಕಿಹೊಳಿ.!
ಮಹಾಮಾರಿ ವಿರುದ್ಧ ಹೋರಾಡಲು ಲಸಿಕೆ ಮುಖ್ಯ-ರಮೇಶ ಜಾರಕಿಹೊಳಿ.! ಗೋಕಾಕ: ಮಹಾಮಾರಿ ಕೊರೋನಾ ವಿರುದ್ಧ ಹೋರಾಡಲು ಲಸಿಕೆ ಅತ್ಯಂತ ಮುಖ್ಯವಾಗಿದ್ದು, ಮಕ್ಕಳಿಗಾಗಿ ಈಗಾಗಲೇ ಆರೋಗ್ಯ ಇಲಾಖೆ ಎರಡು ಲಸಿಕೆಗಳನ್ನು ಸಿದ್ಧಪಡಿಸಿದ್ದು, ಸರಕಾರದ ನಿಯಮದಂತೆ ಎಲ್ಲರೂ ಲಸಿಕೆ ಪಡೆದು ಕೊರೋನಾ ಓಡಿಸಿ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಸೋಮವಾರದಂದು ನಗರದ ಮಯೂರ ಶಾಲಾಯಲ್ಲಿ ಆರೋಗ್ಯ ಇಲಾಖೆ ಮತ್ತು ಶಿಕ್ಷಣ ಇಲಾಖೆ ಹಮ್ಮಿಕೊಂಡ ೧೫ ರಿಂದ ೧೮ ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ …
Read More »೨೦೨೨ರ ನೂತನ ದಿನದರ್ಶಿಕೆ ಬಿಡುಗಡೆಗೊಳಿಸಿದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.!
೨೦೨೨ರ ನೂತನ ದಿನದರ್ಶಿಕೆ ಬಿಡುಗಡೆಗೊಳಿಸಿದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.! ಗೋಕಾಕ: ನ್ಯೂ ಗೋಕಾಕ ತಂಡದಿAದ ಹೊರತರಲಾದ ೨೦೨೨ರ ನೂತನ ದಿನದರ್ಶಿಕೆಯನ್ನು ಶಾಸಕ ರಮೇಶ ಜಾರಕಿಹೊಳಿ ಅವರ ಗೃಹಕಚೇರಿಯಲ್ಲಿ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ನಗರಸಭೆ ಉಪಾಧ್ಯಕ್ಷ ಬಸವರಾಜ ಆರೇನ್ನವರ, ಬಿಜೆಪಿ ನಗರಾಧ್ಯಕ್ಷ ಭೀಮಶಿ ಭರಮನ್ನವರ, ಮುಖಂಡರಾದ ದುರ್ಗಪ್ಪ ಶಾಸ್ತ್ರಿಗೊಲ್ಲರ, ಲಕ್ಷ್ಮಣ ಖಡಕಭಾಂವಿ, ನ್ಯೂ ಗೋಕಾಕ ತಂಡದ ಅಕ್ಷಯ ಕುರಬೇಟ, ವಿನಾಯಕ ಬನ್ನಿಶೆಟ್ಟಿ, ಹರ್ಷವರ್ಧನ …
Read More »ವಾಜಪೇಯಿ ಅವರ ಜನ್ಮ ದಿನವನ್ನು ಉತ್ತಮ ಆಡಳಿತ ದಿನವನ್ನಾಗಿ ಆಚರಿಸಲಾಗುತ್ತಿದೆ.-ರಮೇಶ ಜಾರಕಿಹೊಳಿ.!
ವಾಜಪೇಯಿ ಅವರ ಜನ್ಮ ದಿನವನ್ನು ಉತ್ತಮ ಆಡಳಿತ ದಿನವನ್ನಾಗಿ ಆಚರಿಸಲಾಗುತ್ತಿದೆ.-ರಮೇಶ ಜಾರಕಿಹೊಳಿ.! ಗೋಕಾಕ: ಮಾಜಿ ಪ್ರಧಾನಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಭಾರತದ ಸ್ವಾತಂತ್ರ‍್ಯೋತ್ತರ ರಾಜಕಾರಣದಲ್ಲಿ ಸದಾ ಹಚ್ಚ ಹಸಿರಾಗಿರುವ ಹೆಸರು. ಅವರೊಬ್ಬ ನಿಷ್ಕಳಂಕ ಚಾರಿತ್ರ‍್ಯದ, ಮೇರು ವ್ಯಕ್ತಿತ್ವದ ಮಹಾನ್ ಜನನಾಯಕ. ಅಪ್ರತಿಮ ವಾಗ್ಮಿ, ಅದ್ವಿತೀಯ ಸಂಸತ್ ಪಟು ಹಾಗೂ ಕವಿ ಹೃದಯದ ಭಾವಜೀವಿಯಾಗಿದ್ದರು ಎಂದು ಮಾಜಿ ಸಚಿವ, ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ಶನಿವಾರದಂದು ನಗರದÀ …
Read More »ಕಾರ್ಖಾನೆ ಕಲುಷಿತ ನೀರು ಹಳ್ಳಕ್ಕೆ ಬಿಡುತ್ತಿರುವವರ ಮೇಲೆ ಸೂಕ್ತ ಕ್ರಮ- ಸಚಿವ ಶಂಕರ ಮಣೇನಕೊಪ್ಪ!!
ಕಾರ್ಖಾನೆ ಕಲುಷಿತ ನೀರು ಹಳ್ಳಕ್ಕೆ ಬಿಡುತ್ತಿರುವವರ ಮೇಲೆ ಸೂಕ್ತ ಕ್ರಮ- ಸಚಿವ ಶಂಕರ ಮಣೇನಕೊಪ್ಪ!! ಯುವ ಭಾರತ ಸುದ್ದಿ ಬೆಳಗಾವಿ: ಸಚಿವ ಉಮೇಶ್ ಕತ್ತಿ ಒಡೆತನದ ಸಕ್ಕರೆ ಕಾರ್ಖಾನೆ ವಿರುದ್ಧ ಗೋಕಾಕ ತಾಲೂಕಿನ ಪಾಮಲದಿನ್ನಿ ಗ್ರಾಮದ ಗ್ರಾಮಸ್ಥರು ಬೆಳಗಾವಿಯ ಸುವರ್ಣ ಗಾರ್ಡನ್ ಟೆಂಟನಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಸ್ಥಳಕ್ಕೆ ದೌಡಾಯಿಸಿದ ಸಕ್ಕರೆ ಖಾತರ ಸಚಿವ ಶಂಕರ ಪಾಟೀಲ ಮೇಣನಕೊಪ್ಪ ಅವರ ಮುಂದೆ ಆಹಾರ ಸಚಿವ ಉಮೇಶ್ ಕತ್ತಿ …
Read More »ಸಚಿವ ಉಮೇಶ್ ಕತ್ತಿ ರಾಜೀನಾಮೆಗೆ ರೈತರ ಆಗ್ರಹ.!
ಸಚಿವ ಉಮೇಶ್ ಕತ್ತಿ ರಾಜೀನಾಮೆಗೆ ರೈತರ ಆಗ್ರಹ.! ಗೋಕಾಕ: ಆಹಾರ ಸಚಿವ ಉಮೇಶ ಕತ್ತಿ ಒಡೆತನದ ಸಕ್ಕರೆ ಕಾರ್ಖಾನೆಯಿಂದ ರಾಸಾಯನಿಕ ತ್ಯಾಜ್ಯ ನೀರು ಹಳ್ಳಕ್ಕೆ ಬಿಡುತ್ತಿರುವದನ್ನು ಖಂಡಿಸಿ ಪಾಮಲದಿನ್ನಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಸಚಿವ ಕತ್ತಿ ಒಡೆತನದ ವಿಶ್ವರಾಜ ಶುಗರ್ಸ್ ಸಕ್ಕರೆ ಕಾರ್ಖಾನೆಯಿಂದ ತಾಜ್ಯ ಮಿಶ್ರಿತ ರಾಸಾಯನಿಕ ನೀರು ಬಿಡುತ್ತಿರುವ ಬಗ್ಗೆ ಈಗಾಗಲೇ ತಹಶಿಲ್ದಾರ ಸೇರಿ ಜಿಲ್ಲಾಧಿಕಾರಿಗಳ ವರೆಗೆ ದೂರು ನೀಡಿದ್ದರು ಯಾವುದೇ ಕ್ರಮ ಜರಗಿಸಿಲ್ಲ. ಹಳ್ಳದಲ್ಲಿ ಜಾನುವಾರಗಳ ಮೈತೊಳೆದ …
Read More »ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ್ ಕತ್ತಿ ವಿರುದ್ಧ ಬಂಡಾಯ!!
ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ್ ಕತ್ತಿ ವಿರುದ್ಧ ಬಂಡಾಯ!! ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ “ಅಹಂ” ಮುರಿಯಲು ಬಂಡಾಯದ ಬಾವುಟ ಹಾರಿಸಿದ ಬ್ಯಾಂಕಿನ ನಿರ್ದೇಶಕರು. ನಿನ್ನೆ ಶನಿವಾರದಂದು ಕೋರಂ ಇಲ್ಲದೇ ಆಡಳಿತ ಮಂಡಳಿ ಸಭೆ ನಡೆಸಿದ ಆರೋಪ ಹೊತ್ತಿರುವ ರಮೇಶ ಕತ್ತಿ.. ಯುವ ಭಾರತ ಸುುದ್ದಿ ಬೆಳಗಾವಿ : ಜಿಲ್ಲೆಯ ಪ್ರತಿಷ್ಠಿತ ಬಿಡಿಸಿಸಿ ಬ್ಯಾಂಕಿನ ಆಡಳಿತ ಮಂಡಳಿ ಸಭೆಗೆ 10 ಜನ ನಿರ್ದೇಶಕರು ಗೈರು ಹಾಜರಾಗುವ ಮೂಲಕ ಅಧ್ಯಕ್ಷ …
Read More »ಲಖನ್ ಸಾಹುಕಾರ್ ಗೆ ಭರ್ಜರಿ ಸ್ವಾಗತ!!
ಲಖನ್ ಸಾಹುಕಾರ್ ಗೆ ಭರ್ಜರಿ ಸ್ವಾಗತ!! ಯುವ ಭಾರತ ಸುದ್ದಿ ಗೋಕಾಕ: ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಭರ್ಜರಿ ವಿಜಯ ಸಾಧಿಸಿ ಚುನಾವಣಾ ಇಲಾಖೆಯಿಂದ ಪ್ರಮಾಣ ಪತ್ರ ಸ್ವೀಕರಿಸಿ ನಗರಕ್ಕೆ ಆಗಮಿಸುತ್ತಿದ್ದಂತೆ ಅಭಿಮಾನಿಗಳು ಹಾರ ತುರಾಯಿ ಮೂಲಕ ಭರ್ಜರಿ ಸ್ವಾಗತ ನೀಡಿದರು. ಪಕ್ಷೇತರ ವಿಜೇತ ಅಭ್ಯರ್ಥಿ ಲಖನ್ ಜಾರಕಿಹೊಳಿ ನಗರದ ಬಸವೇಶ್ವರ ವೃತ್ತದಲ್ಲಿ ಬಸವಣ್ಣನವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು, ನಂತರ ಗ್ರಾಮ ದೇವತೆ ಶ್ರೀ …
Read More »ದಿವ್ಯಕಾಶಿಯನ್ನು ಪ್ರಧಾನಿ ಮೋದಿ ಭವ್ಯಕಾಶಿಯನ್ನಾಗಿಸುತ್ತಿದ್ದಾರೆ-ಮುರುಘರಾಜೇಂದ್ರ ಶ್ರೀ.!
ದಿವ್ಯಕಾಶಿಯನ್ನು ಪ್ರಧಾನಿ ಮೋದಿ ಭವ್ಯಕಾಶಿಯನ್ನಾಗಿಸುತ್ತಿದ್ದಾರೆ-ಮುರುಘರಾಜೇಂದ್ರ ಶ್ರೀ.! ಗೋಕಾಕ: ಭಾರತ ದೇಶ ಭವ್ಯ ಇತಿಹಾಸ ಹಾಗೂ ಪರಂಪರೆಯನ್ನು ಹೊಂದಿದ್ದು, ಭಾರತದ ಶ್ರೇಷ್ಠ ಪ್ರಾಚೀನ ಸಂಸ್ಕೃತಿಯನ್ನು ಮರು ಸ್ಥಾಪಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಕಾಶಿ ಕ್ಷೇತ್ರವನ್ನು ಅಭಿವೃದ್ಧಿ ಪಡಿಸುವ ಮೂಲಕ ದೇಶದ ಶ್ರೇಷ್ಠ ನಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಶ್ರೀ ಮುರುಘರಾಜೇಂದ್ರ ಸ್ವಾಮಿಜಿ ಹೇಳಿದರು. ಅವರು ಇಲ್ಲಿಯ ಶೂನ್ಯ ಸಂಪಾದನ ಮಠದಲ್ಲಿ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲಗಳ ಆಶ್ರಯದಲ್ಲಿ ಜರುಗಿದ ದಿವ್ಯ …
Read More »ಎರಡನೇ ಡೋಸ್ ಪಡೆಯದಿದ್ರು ಕೈ ಸೇರಿದ ಪ್ರಮಾಣ ಪತ್ರ
ಮೂಡಲಗಿ: ಕೋವಿಡ್ ಬಂದಿದ್ದೆ ಬಂದಿದ್ದು, ಸರ್ಕಾರ ನಿರ್ವಹಣೆ ಜೊತೆಗೆ ಒಂದಿಲ್ಲೊಂದು ಎಡವಟ್ಟು ಮಾಡುತ್ತಲೇ ಬಂದಿದೆ. ಸರಕಾರದ ತಂತ್ರಾಂಶದಲ್ಲಿ ಎಡವಟ್ಟು ಮಾಡಿದ್ದು, ಸಾರ್ವಜನಿಕರು ಪರದಾಡುವಂತಾಗಿದೆ. ಹೌದು ಲಸಿಕೆ ಪಡೆಯದಿದ್ದರೂ ಸರ್ಟಿಫಿಕೇಟ್ ದೊರೆಯುತ್ತದೆ. ಕೆಲವರಿಗೆ ಕೋವಿಡ್ ಲಸಿಕೆ ಪಡೆದರೂ ಪ್ರಮಾಣಪತ್ರ ಬಾರದಿರುವ ಪ್ರಕರಣಗಳಿವೆ. ಆದರೆ ಇಲ್ಲಿ ವ್ಯಕ್ತಿಯೊಬ್ಬರು ಇನ್ನೂ ಲಸಿಕೆಯನ್ನೇ ಹಾಕಿಸಿಕೊಂಡಿಲ್ಲ. ಆಗಲೇ ಅವರ ಹೆಸರಿನಲ್ಲಿ ಕೋವಿಡ್ ಲಸಿಕೆ ಹಾಕಿಸಿಕೊಂಡ ಪ್ರಮಾಣ ಪತ್ರ ಬಂದಿದೆ. 2ನೇ ಡೋಸ್ ಪಡೆಯದೆ ಸಂದೇಶ ನೋಡಿ …
Read More »
YuvaBharataha Latest Kannada News