ಕೊರೋನಾ ರೋಗಿಗಳಿಗೆ ಮಾನಸಿಕವಾಗಿ ಧೈರ್ಯ ತುಂಬುವ ಕಾರ್ಯ ವೈದ್ಯರು ಮಾಡಬೇಕು : ಶಾಸಕ ರಮೇಶ ಜಾರಕಿಹೊಳಿ.!! ಯುವ ಭಾರತ ಸುದ್ದಿ, ಗೋಕಾಕ್: ಕೊರೋನಾ ರೋಗಿಗಳಿಗೆ ಮಾನಸಿಕವಾಗಿ ಧೈರ್ಯ ತುಂಬುವ ಕಾರ್ಯ ವೈದ್ಯರು ಮಾಡಬೇಕು ಎಂದು ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಹೇಳಿದರು ಶನಿವಾರದಂದು ನಗರದ ಶಾಸಕರ ಕಾರ್ಯಾಲಯದಲ್ಲಿ ಕರೆದಿದ್ದ ಅಧಿಕಾರಿಗಳ ಹಾಗೂ ಖಾಸಗಿ ವೈದ್ಯರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಎಲ್ಲರೂ ಕೂಡಿ ಮಹಾಮಾರಿ …
Read More »ಸಿಪಿಐ ವೆಂಕಟೇಶ್ ಮುರನಾಳ ಸರ್ವಧಿಕಾರಿ ಧೋರಣೆ ಖಂಡಿಸಿ ಮನವಿ!!
ಸಿಪಿಐ ವೆಂಕಟೇಶ್ ಮುರನಾಳ ಸರ್ವಧಿಕಾರಿ ಧೋರಣೆ ಖಂಡಿಸಿ ಮನವಿ!! ಯುವ ಭಾರತ ಸುದ್ದಿ, ಮೂಡಲಗಿ : ಗುರುವಾರ ಬೆಳ್ಳಿಗೆ ಪತ್ರಿಕೆ ವಿತರಿಸಿಸುವಾಗ ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ಸ್ಥಳೀಯ ಸಿಪಿಐ ವೆಂಕಟೇಶ ಮುರನಾಳ ಅವರು ದಿನಪತ್ರಿಕೆಯ ವರದಿಗಾರ ಶಿವಬಸು ಮೋರೆ ಅವರನ್ನು ತಡೆದು ಪ್ರಶ್ನಿಸಿದಾಗ ಪತ್ರಕರ್ತನು ದಿನಪತ್ರಿಕೆ ವಿತರಿಸಿ ಮನೆಗೆ ಹೋಗುತ್ತಿದ್ದೇನೆ ಎಂದು ಹೇಳಿದ್ದಾಗಿಯು ಆತನ ಮಾತನ್ನು ಆಲಿಸದೇ ಪತ್ರಕರ್ತನನ್ನು ಹಿಗ್ಗಾಮುಗ್ಗಾ ಥಳಿಸಿರುವುದು ಖಂಡನೀಯವಾಗಿದೆ ಎಂದು ಮಾಜಿ ಪ್ರೆಸ್ …
Read More »ರಾಜ್ಯದಲ್ಲಿಂದು 490 ಜನ ಸಾವು ; 47930 ಜನರಿಗೆ ಸೋಂಕು – 31796 ಜನ ಗುಣಮುಖ ಜಿಲ್ಲಾವಾರು ಮಾಹಿತಿ ಇಲ್ಲಿದೆ ನೋಡಿ..!
ರಾಜ್ಯದಲ್ಲಿಂದು 490 ಜನ ಸಾವು ; 47930 ಜನರಿಗೆ ಸೋಂಕು – 31796 ಜನ ಗುಣಮುಖ ಜಿಲ್ಲಾವಾರು ಮಾಹಿತಿ ಇಲ್ಲಿದೆ ನೋಡಿ..! ಯುವ ಭಾರತ ಸುುದ್ದಿ, ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯ ರಣಕೇಕೆಗೆ ಇಂದು 490 ಜನ ಸಾವನ್ನಪ್ಪಿದ್ದಾರೆ, ಇಂದು ಸಹ ಒಂದೇ ದಿನ 47930 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಡಪಟ್ಟಿದೆ. ರಾಜ್ಯದಲ್ಲಿ ಈವರೆಗೆ ಒಟ್ಟು 1934378 ಕ್ಕೆ ಸೋಂಕಿತರ ಸಂಖ್ಯೆಕ್ಕೆರಿಕೆಯಾಗಿದೆ. ಹೌದು ಇಂದು ಸಂಜೆ ಬಿಡುಗಡೆಯಾದ …
Read More »ಅಧಿಕಾರಿಯೊಳಗೆ ಮತ್ತೊಬ್ಬ ಅಧಿಕಾರಿ.!
ಅಧಿಕಾರಿಯೊಳಗೆ ಮತ್ತೊಬ್ಬ ಅಧಿಕಾರಿ,! ಯುವ ಭಾರತ ಸುದ್ದಿ, ಮೂಡಲಗಿ : ಬೆಳಗಾವಿ ಲೋಕಸಭಾ ಉಪಚುನಾವಣೆ ಸಂದರ್ಭದಲ್ಲಿ ಮೂಡಲಗಿ ತಹಶೀಲ್ದಾರ ಆಗಿ ಬಂದಿದ್ದು, ತಹಶೀಲ್ದಾರ ಮೋಹನಕುಮಾರ ಭಸ್ಮೆಯವರಿಗೆ ಮೂಡಲಗಿ ಯಾವ ಋಣಾನುಬಂಧವೂ ಗೊತ್ತಿಲ್ಲ ಆದರೆ ಈ ಕೊರೋನಾ ಎರಡನೇ ಅಲೆ ಮುನ್ಸೂಚನೆಯಿಂದಲೂ ಆ ಭಗವಂತ ಅವರನ್ನು ಇಲ್ಲಿಗೆ ಕಳಿಸಿದ್ದಾನೆ ಎಂಬ ಭಾವನೆ ಮೂಡುತ್ತದೆ. ಮೋಹನಕುಮಾರ ಭಸ್ಮೆ ಅವರು ಬರೀ ತಹಶೀಲ್ದಾರ ಅಷ್ಟೇ ಅಲ್ಲ, ಅವರೊಳಗೆ ಇನ್ನೊಬ್ಬ ಅಧಿಕಾರಿ ಇದ್ದಾನೆ. ವೈದ್ಯೋ ನಾರಾಯಣ …
Read More »ಟಾಸ್ಕಪೋರ್ಸ ಅಧಿಕಾರಿಗಳಿಗೆ ಕಠೀಣ ಕ್ರಮಕೈಗೊಳ್ಳುವಂತೆ ಶಾಸಕ ರಮೇಶ ಜಾರಕಿಹೊಳಿ ಖಡಕ್ ಸೂಚನೆ.!
ಟಾಸ್ಕಪೋರ್ಸ ಅಧಿಕಾರಿಗಳಿಗೆ ಕಠೀಣ ಕ್ರಮಕೈಗೊಳ್ಳುವಂತೆ ಶಾಸಕ ರಮೇಶ ಜಾರಕಿಹೊಳಿ ಖಡಕ್ ಸೂಚನೆ.! ಯುವಭಾರತ ಸುದ್ದಿ ಗೋಕಾಕ: ಗೋಕಾಕ ತಾಲೂಕಿನಲ್ಲಿ ಸದ್ಯ ಬೇಡಗಳ ಅಭಾವವಿಲ್ಲ. ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳ್ಳೆಯ ಚಿಕಿತ್ಸೆ ನೀಡಲಾಗುತ್ತಿದೆ. ಸಿಎಮ್ ಜೊತೆ ಚರ್ಚಿಸಿ ಅತಿ ಶೀಘ್ರದಲ್ಲಿ ಸೋಂಕಿತರಿಗೆ ಹೆಚ್ಚಿನ ಬೇಡ್ಗಳ ವ್ಯವಸ್ಥೆ ಮಾಡಲಾಗುವದು ಎಂದು ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ಶನಿವಾರದಂದು ನಗರದ ತಾಪಂ ಸಭಾ ಭವನದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ …
Read More »ಪಶ್ಚಿಮಬಂಗಾಲದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಿಂಸಾಚಾರ ಖಂಡಿಸಿ ಗೋಕಾಕ ಬಿಜೆಪಿ ಮಹಿಳಾ ಮೋರ್ಚಾದಿಂದ ಮೌನ ಪ್ರತಿಭಟನೆ.!
ಪಶ್ಚಿಮಬಂಗಾಲದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಿಂಸಾಚಾರ ಖಂಡಿಸಿ ಗೋಕಾಕ ಬಿಜೆಪಿ ಮಹಿಳಾ ಮೋರ್ಚಾದಿಂದ ಮೌನ ಪ್ರತಿಭಟನೆ.! ಯುವ ಭಾರತ ಸುದ್ದಿ, ಗೋಕಾಕ: ಪಶ್ಚಿಮ ಬಂಗಾಲದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿರುವ ಟಿಎಮ್ಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಹಾಗೂ ಟಿಎಮ್ಸಿ ಪಕ್ಷದ ಕಾರ್ಯಕರ್ತರಿಗೆ ಕಠೀಣ ಶಿಕ್ಷೆ ನೀಡುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಮೌನ ಪ್ರತಿಭಟನೆ ಮೂಲಕ ಶುಕ್ರÀವಾರದಂದು ತಹಶೀಲದಾರರಿಗೆ ಮನವಿ ಸಲ್ಲಿಸಿದರು. ಪಶ್ಚಿಮ ಬಂಗಾಲ ರಾಜ್ಯದಲ್ಲಿ ಮೇ.೨ ರಂದು …
Read More »ಕೋವಿಡ್ ಸೋಂಕಿತರ ಚಿಕಿತ್ಸೆಗೆ ಗೋಕಾಕ ತಾಲೂಕಿಗೆ ಆಕ್ಸಿಜನ್ ಪ್ಲಾಂಟ್ ಮಂಜೂರು- ಶಾಸಕ ಬಾಲಚಂದ್ರ ಜಾರಕಿಹೊಳಿ
ಕೋವಿಡ್ ಸೋಂಕಿತರ ಚಿಕಿತ್ಸೆಗೆ ಗೋಕಾಕ ತಾಲೂಕಿಗೆ ಆಕ್ಸಿಜನ್ ಪ್ಲಾಂಟ್ ಮಂಜೂರು- ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ಗೋಕಾಕ: ಕೊವಿಡ್ ಸೋಂಕಿತರ ಅನುಕೂಲಕ್ಕಾಗಿ ಗೋಕಾಕ ತಾಲೂಕಿಗೆ ಆಕ್ಸಿಜನ್ ಪ್ಲಾಂಟ್ ಮಂಜೂರಾಗಿದ್ದು, ಇದರಿಂದ ಗೋಕಾಕ ಹಾಗೂ ಮೂಡಲಗಿ ತಾಲೂಕಿನ ಸೋಂಕಿತರಿಗೆ ತ್ವರಿತಗತಿಯಲ್ಲಿ ಸೌಲಭ್ಯ ಸಿಗಲಿದೆ ಎಂದು ಕಹಾಮ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಇಲ್ಲಿಯ ಎನ್.ಎಸ್.ಎಫ್. ಅತಿಥಿ ಗೃಹದ ಆವರಣದಲ್ಲಿ ಕೋವಿಡ್ ಸಂಬAಧ ಗೋಕಾಕ್ …
Read More »ಪಶ್ಚಿಮಬಂಗಾಲದಲ್ಲಿ ಹಿಂಸಾಚಾರ ಖಂಡಿಸಿ ಗೋಕಾಕ ಬಿಜೆಪಿಯಿಂದ ಮೌನ ಪ್ರತಿಭಟನೆ.!
ಪಶ್ಚಿಮಬಂಗಾಲದಲ್ಲಿ ಹಿಂಸಾಚಾರ ಖಂಡಿಸಿ ಗೋಕಾಕ ಬಿಜೆಪಿಯಿಂದ ಮೌನ ಪ್ರತಿಭಟನೆ.! ಯುವ ಭಾರತ ಸುದ್ದಿ ಗೋಕಾಕ: ಪಶ್ಚಿಮ ಬಂಗಾಲದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿರುವ ಟಿಎಮ್ಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಹಾಗೂ ಟಿಎಮ್ಸಿ ಪಕ್ಷದ ಕಾರ್ಯಕರ್ತರಿಗೆ ಕಠೀಣ ಶಿಕ್ಷೆ ನೀಡುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಮೌನ ಪ್ರತಿಭಟನೆ ಮೂಲಕ ಬುಧವಾರದಂದು ತಹಶೀಲದಾರರಿಗೆ ಮನವಿ ಸಲ್ಲಿಸಿದರು. ಪಶ್ಚಿಮ ಬಂಗಾಲ ರಾಜ್ಯದಲ್ಲಿ ಮೇ.೨ ರಂದು ವಿಧಾನಸಭಾ ಫಲಿತಾಂಶದ ನಂತರ ಆರು ಜನ …
Read More »ಕೋವಿಡ್ ಸೊಂಕಿತರಿಗೆ ಕೆಎಂಎಫ್ನಿಂದ ಉಚಿತವಾಗಿ 200 ಆಕ್ಸಿಜನ್ ಬೆಡ್ಗಳ ಪೂರೈಕೆ: ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.!!
ಕೋವಿಡ್ ಸೊಂಕಿತರಿಗೆ ಕೆಎಂಎಫ್ನಿಂದ ಉಚಿತವಾಗಿ 200 ಆಕ್ಸಿಜನ್ ಬೆಡ್ಗಳ ಪೂರೈಕೆ: ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ!! ತಿಂಗಳೊಳಗೆ 1 ಕೋಟಿ ರೂ. ವೆಚ್ಚದಲ್ಲಿ ಆಕ್ಸಿಜನ್ ಬೆಡ್ಗಳ ವ್ಯವಸ್ಥೆ: ಕೆಎಂಎಫ್ ಸಭೆಯಲ್ಲಿ ತೀರ್ಮಾನ. ಯುವ ಭಾರತ ಸುದ್ದಿ, ಬೆಂಗಳೂರು: “ಕೋವಿಡ್ ಎರಡನೇ ಅಲೆಯನ್ನು ಕರಾಳಗೊಳಿಸಿರುವ ಆಕ್ಸಿಜನ್ ಕೊರತೆ ಜನರ ಉಸಿರುಗಟ್ಟಿಸುತ್ತಿರುವ ನಡುವೆಯೇ ರೈತರ ಜೀವನಾಡಿ ಆಗಿರುವ ಕರ್ನಾಟಕ ಹಾಲು ಮಹಾಮಂಡಳಿಯು ಸುಮಾರು 1 ಕೋಟಿ ರೂ. ವೆಚ್ಚದಲ್ಲಿ 200 ಹಾಸಿಗೆಗಳಿಗೆ ಆಕ್ಸಿಜನ್ …
Read More »ಪ್ರಥಮ ಬಾರಿಗೆ ಮಹಿಳಾ ಸಂಸದೆಯಾಗಿ ಮಂಗಲಾ ಅಂಗಡಿ ಆಯ್ಕೆಯಾಗಿರುವದು ಸಂತಸ ತಂದಿದೆ- ಶಾಸಕ ರಮೇಶ ಜಾರಕಿಹೊಳಿ.!!
ಪ್ರಥಮ ಬಾರಿಗೆ ಮಹಿಳಾ ಸಂಸದೆಯಾಗಿ ಮಂಗಲಾ ಅಂಗಡಿ ಆಯ್ಕೆಯಾಗಿರುವದು ಸಂತಸ ತಂದಿದೆ- ಶಾಸಕ ರಮೇಶ ಜಾರಕಿಹೊಳಿ.!! ಯುವ. ಭಾರತ ಸುದ್ದಿ. ಗೋಕಾಕ: ರಾಜ್ಯದಲ್ಲಿ ನಡೆದ ಮೂರು ಉಪಚುನಾವಣೆಗಳಲ್ಲಿ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಬೆಳಗಾವಿಯ ಲೋಕಸಭಾ ಉಪಚುನಾವಣೆಯಲ್ಲಿ ಪ್ರಥಮ ಬಾರಿಗೆ ಮಹಿಳಾ ಸಂಸದೆಯಾಗಿ ಮಂಗಲಾ ಅಂಗಡಿ ಆಯ್ಕೆಯಾಗಿರುವದು ಸಂತಸ ತಂದಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, …
Read More »