ಯುವ ಭಾರತ ಸುದ್ದಿ, ಗೋಕಾಕ: ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರನ್ನು ಬೆಂಬಲಿಸಿ ಶನಿವಾರವೂ ಕೂಡ ಬೆಂಬಲಿಗರು ಬೃಹತ್ ಪ್ರತಿಭಟನೆ ನಡೆಸಿದ್ದು, ತಾಲೂಕಿನ ಮಮದಾಪೂರ ಕ್ರಾಸ್ ಬಳಿ ಯರಗಟ್ಟಿ-ಸಂಕೇಶ್ವರ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ರಮೇಶ ಜಾರಕಿಹೊಳಿ ಅವರ ವಿರುದ್ಧ ಷಡ್ಯಂತ್ರ ನಡೆದಿದೆ ಎಂದು ಆರೋಪಿಸಿ ರಮೇಶ ಅವರ ಅಭಿಮಾನಿಗಳು ಘೋಷಣೆ ಕೂಗಿದರು. ದೂರುದಾರ ದಿನೇಶ ಕಲ್ಲಹಳ್ಳಿಯ ಅಣಕು ಶವಯಾತ್ರೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು. ರಮೇಶ ಜಾರಕಿಹೊಳಿ ಅವರ …
Read More »ಅಂಕಲಗಿಯಲ್ಲಿ ಅಂಗಡಿ, ಮುಗ್ಗಟ್ಟುಗಳು ಸ್ವಯಂ ಪ್ರೇರಿತ ಬಂದ.! ರಮೇಶ ಜಾರಕಿಹೊಳಿ ಬೆಂಬಲಿಗರ ಬೃಹತ್ ಪ್ರತಿಭಟನೆ.!
ಯುವ ಭಾರತ ಸುದ್ದಿ, ಗೋಕಾಕ: ದಿನೇಶ ಕಲ್ಲಹಳ್ಳಿ ಸಿ.ಡಿ. ಪ್ರಕರಣಕ್ಕೆ ಸಂಬಂದಿಸಿದತೆ ಶನಿವಾರ ಸಮಸ್ತ ಕುಂದರನಾಡಿನ ಅಂಕಲಗಿ, ಅಕ್ಕತಂಗೇರಹಾಳ, ಮದವಾಲ, ಗುಜನಾಳ, ಸುಲಧಾಳ, ಬೆಣಚನಮರಡಿ, ಕುಂದರಗಿ ಸೇರಿದಂತೆ ಮುಂತಾದ ಗ್ರಾ.ಪಂ ವ್ಯಾಪ್ತಿಯ ಸುಮಾರು ೩ ಸಾವಿರಕ್ಕೂ ಹೆಚ್ಚು ರಮೇಶರ ಅಭಿಮಾನಿಗಳು ಬೃಹತ್ ಪ್ರತಿಭಟನೆ ನಡೆಸಿದರಲ್ಲದೆ, ಪ್ರಕರಣ ಸಿ.ಬಿ.ಐ.ಗೆ ವಹಿಸಬೇಕು. ಪ್ರಕರಣದ ಸತ್ಯಾ ಸತ್ಯತೆ ಹೊರಬರಬೇಕು ಎಂದು ಆಗ್ರಹಿಸಿದರು. ತಪ್ಪಿತಸ್ತರ ವಿರುದ್ಧ ಕ್ರಮ ಜರುಗಿಸಬೇಕೆಂದು ಕೂಗಿದ ಅಭಿಮಾನಿಗಳು ಉತ್ತರ ಕರ್ನಾಟಕದ ಪ್ರಮುಖ …
Read More »ಮಾಜಿ ಸಚಿವ ರಮೇಶ ಜಾರಕಿಹೊಳಿ ಬೆಂಬಲಿಗರ ನಿಲ್ಲದ ಪ್ರತಿಭಟನೆ.!
ಯುವ ಭಾರತ ಸುದ್ದಿ, ಗೋಕಾಕ: ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ಸಿ.ಡಿ ಪ್ರಕರಣವನ್ನು ಸಿಓಡಿ ಅಥವಾ ಸಿಐಡಿ ತನಿಖೆ ಒಳಪಡಿಸಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ನಕಲಿ ಸಿ.ಡಿ ಬಿಡುಗಡೆ ಮಾಡಿರುವ ದಿನೇಶ ಕಲ್ಲಹಳ್ಳಿ ಅವರನ್ನು ಕೂಡಲೇ ಬಂಧಿಸಬೇಕೆAದು ಆಗ್ರಹಿಸಿ ರಮೇಶ ಜಾರಕಿಹೊಳಿ ಅವರ ಅಭಿಮಾನಿ ಬಳಗದವರು ಶನಿವಾರದಂದು ನಗರದ ಸಂಗೋಳ್ಳಿ ರಾಯಣ್ಣ ವೃತ್ತದಿಂದ ಮಿನಿ ವಿಧಾನಸೌಧ ಅವರಿಗೆ ಬೃಹತ್ ಪ್ರತಿಭಟನೆ ಮಾಡಿ, ದಿನೇಶ ಕಲ್ಲಹಳ್ಳಿ ಯ …
Read More »ಮತ್ತಷ್ಟು ತುರುಸಾದ ಪ್ರತಿಭಟನೆ-ರಮೇಶ್ ಜಾರಕಿಹೊಳಿ ಪ್ರಕರಣ!
ಮತ್ತಷ್ಟು ತುರುಸಾದ ಪ್ರತಿಭಟನೆ-ರಮೇಶ್ ಜಾರಕಿಹೊಳಿ ಪ್ರಕರಣ! ಯುವ ಭಾರತ ಸುದ್ದಿ ಗೋಕಾಕ : ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಅವರ ಅಭಿಮಾನಿಗಳು ಪ್ರತಿಭಟನೆ ನಡೆಸಿ, ರಸ್ತೆ ತಡೆ ನಡೆಸಲು ನಿರ್ಧರಿಸಿದ್ದಾರೆ. ನಕಲಿ ಸಿಡಿ ತಯಾರಿಸಿ ರಮೇಶ್ ಜಾರಕಿಹೊಳಿ ಅವರ ತೆಜೋವಧೆ ಮಾಡಲಾಗಿದೆ ಎಂದು ಆರೋಪಿಸಿರುವ ಅವರ ಅಭಿಮಾನಿಗಳು ಈ ಸಂಬಂಧ ದಿನೇಶ ಕಲ್ಲಹಳ್ಳಿ ವಿರುದ್ಧ ಶುಕ್ರವಾರ ಪ್ರತಿಭಟನೆ ನಡೆಸಲಿದ್ದಾರೆ. ತಾಲೂಕಿನ ಕೊಣ್ಣೂರ ಪುರಸಭೆ ಆವರಣ(ಮರಡಿಮಠ ಕ್ರಾಸ್)ದಿಂದ ಬೆಳಿಗ್ಗೆ …
Read More »ಮೂಡಲಗಿ, ಪಂಚಮಸಾಲಿ ಸಮಾಜ ಬಾಂದವರು* 2ಎ *ಮಿಸಲಾತಿ ನೀಡುವಂತೆ ತಹಶೀಲದಾರ ಡಿ ಜೆ ಮಹಾತ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು
ಮೂಡಲಗಿ : ಕರ್ನಾಟಕ ರಾಜ್ಯದಲ್ಲಿ ಕೃಷಿ ಕೂಲಿಕಾರರಾಗಿರುವ ಲಿಂಗಾಯತ ಪಂಚಮಸಾಲಿ ಸಮಾಜವು ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ಔದ್ಯೋಗಿಕವಾಗಿ ಅತ್ಯಂತ ಹಿಂದುಳಿದ ಸಮಾಜವಾಗಿದೆ ಎಂದು ಮೂಡಲಗಿ ತಾಲೂಕಾ ಪಂಚಮಸಾಲಿ ಲಿಂಗಾಯತ ಅಭಿವೃದ್ದಿ ಸಮಿತಿ ಅಧ್ಯಕ್ಷ ಬಸವರಾಜ ಪಾಟೀಲ ಹೇಳಿದರು. ಗುರುವಾರದಂದು ಪಂಚಮಸಾಲಿ ಸಮಾಜ ಬಾಂಧವರು ರಾಜ್ಯ ಸರ್ಕರದ 2ಎ ಹಾಗೂ ಲಿಂಗಾಯತ ಬಡ ಸಮಾಜಗಳಿಗೆ ಕೇಂದ್ರ ಒಬಿಸಿ ಮೀಸಲಾತಿಗಾಗಿ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಒತ್ತಾಯಿಸಿ ತಹಶೀಲ್ದಾರ ಡಿ ಜೆ …
Read More »ರಮೇಶ ಜಾರಕಿಹೊಳಿ ಅವರ ವಿರುದ್ಧ ಷಡ್ಯಂತ್ರ ರೂಪಿಸಿ ರಾಜಕೀಯವಾಗಿ ಮುಗಿಸಲು ಯತ್ನ.!
ಗೋಕಾಕ: ರಮೇಶ ಜಾರಕಿಹೊಳಿ ಅವರ ವಿರುದ್ಧ ಷಡ್ಯಂತ್ರ ರೂಪಿಸಿ, ಅವರಿಗೆ ಹಾಗೂ ಮನೆತನಕ್ಕೆ ಧಕ್ಕೆ ತರುವ ಪ್ರಯತ್ನ ನಡೆಸಿದ್ದಾರೆ. ಸಚಿವರು ನೀಡಿರುವ ರಾಜೀನಾಮೆಯನ್ನು ಸಿಎಂ ಬಿ.ಎಸ್.ಬಿಎಸ್‌ವೈ ಹಾಗೂ ರಾಜ್ಯಪಾಲರು ಅಂಗೀಕರಿಸಬಾರದು ಎಂದು ಆಗ್ರಹಿಸಿ ರಮೇಶ ಜಾರಕಿಹೊಳಿ ಬೆಂಬಲಿಗರು ಇಂದು ಪ್ರತಿಭಟನೆ ನಡೆಸಿ, ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜರುಗಿತು. ಇಲ್ಲಿನ ಬಸವೇಶ್ವರ ವೃತ್ತದಲ್ಲಿ ನೂರಾರು ಜನ ಬೆಂಬಲಿಗರು ಟೈರ್ ಗೆ ಬೆಂಕಿ, ರಸ್ತೆ ತಡೆ ನಡೆಸಿ ಪ್ರತಿಭಟನೆ …
Read More »ರಮೇಶ್ ಜಾರಕಿಹೊಳಿ ಶಾಕ್; ಸಿಎಂಗೆ ಸ್ಪಷ್ಟನೆ- ದಿಲ್ಲಿಗೆ ಸಾಹುಕಾರ್!!
ರಮೇಶ್ ಜಾರಕಿಹೊಳಿ ಶಾಕ್; ಸಿಎಂಗೆ ಸ್ಪಷ್ಟನೆ- ದಿಲ್ಲಿಗೆ ಸಾಹುಕಾರ್ !! ಯುವ ಭಾರತ ಸುದ್ದಿ, ಬೆಂಗಳೂರು: ತಮ್ಮ ವಿರುದ್ಧದ ಅಶ್ಲೀಲ ಸಿಡಿ ಆರೋಪಕ್ಕೆ ಪ್ರತಿಯಾಗಿ ಮಾಧ್ಯಮದ ಎದುರು ಹಾಜರಾದ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ತಾವು ಯಾವುದೇ ತಪ್ಪು ಮಾಡಿಲ್ಲ, ನನ್ನ ತಪ್ಪಿದ್ದರೆ ಫಾಸಿ ಕೊಡಿ ಎಂದು ಸ್ಪಷ್ಟನೆ ನೀಡಿದರು. ಸಿಡಿಯಲ್ಲಿ ತೋರಿಸಿರುವ ಯುವತಿ ಯಾರೆಂದು ತಮಗೆ ಗೊತ್ತಿಲ್ಲ ಎಂದು ಹೇಳಿದ ಸಚಿವರು, ‘ನಾನು ಧಾರ್ಮಿಕ ವ್ಯಕ್ತಿ …
Read More »ಗೋಕಾಕ್ ಸಾಹುಕಾರ್ ವಿರುದ್ಧ.. ರಾಜಕೀಯ ಹುನ್ನಾರ.!
ಗೋಕಾಕ್ ಸಾಹುಕಾರ್ ವಿರುದ್ಧ.. ರಾಜಕೀಯ ಹುನ್ನಾರ.! ಯುವ ಭಾರತ ಸುದ್ದಿ, ಗೋಕಾಕ್: ರಾಜಕೀಯವಾಗಿ ರಮೇಶ ಜಾರಕಿಹೊಳಿ ಉತ್ತರ ಕರ್ನಾಟಕದ ಭಾಗದಲ್ಲಿ ದೊಡ್ಡ ಹೆಮ್ಮರವಾಗಿ ಬೆಳೆಯುತ್ತಿದ್ದಾರೆ. ಅವರ ವರ್ಚಸ್ಸಿಗೆ ನೇರವಾಗಿ ಧಕ್ಕೆ ಮಾಡಲು ಆಗದವರು ಇಂತಹ ಹೀನ ಕೃತ್ಯ ಮಾಡಿದಾರೆ ಎಂದು ಗೋಕಾಕ ಮತಕ್ಷೇತ್ರದ ಜನರು ಹೇಳುತಿದ್ದಾರೆ. ಯಾವುದೋ ಹಳೆಯ ವಿಡಿಯೋ ಈಗ ಬಹಿರಂಗ ಪಡಿಸುವ ಅವಶ್ಯಕತೆ ಏನಿತ್ತು..? ಇಬ್ಬರ ನಡುವೆ ಸ್ವ ಒಪ್ಪಿಗೆಯಿಂದ ದೈಹಿಕ ಸಂಪರ್ಕವಾಗಿದೆಯಾ ಅಥವಾ ಬ್ಲಾಕ್ಮೇಲ್ ಮಾಡಿನಾ.? …
Read More »ಪವಾಡೇಶ್ವರ ಶ್ರೀಗಳಿಗೆ ಗೌರವ ಡಾಕ್ಟರೇಟ.!
ಯುವ ಭಾರತ ಸುದ್ದಿ, ಗೋಕಾಕ್: ಕೆನಡಾದ ಬ್ರ‍್ಯಾಂಪ್ಟನ ಇಂಟರ್ನ್ಯಾಷನಲ್ ಯುನಿವರ್ಸಿಟಿಯಿಂದ ತಾಲೂಕಿನ ಮರಡಿಮಠದ ಶ್ರೀ ಕಾಡಸಿದ್ದೇಶ್ವರ ಮಠದ ಶ್ರೀ ಡಾ. ಪವಾಡೇಶ್ವರ ಮಹಾಸ್ವಾಮಿಜಿಗಳಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಶ್ರೀಗಳ ಸಾಮಾಜಿಕ ಹಾಗೂ ಧಾರ್ಮಿಕ ಹಾಗೂ ಶೈಕ್ಷಣಿಕ ಸೇವೆಗೆ ಕೆನಡಾದ ಬ್ರ‍್ಯಾಂಪ್ಟನ ಇಂಟರ್ನ್ಯಾಷನಲ್ ಯುನಿವರ್ಸಿಟಿ ಗೌರವ ಡಾಕ್ಟರೇಟ ಪದವಿ ಲಭಿಸಿದೆ.
Read More »ಅನಧಿಕೃತವಾಗಿ ಮತ್ತು ಕಾನೂನು ಬಾಹಿರವಾಗಿ ಬ್ಲಾಸ್ಟಿಂಗ್ ಮಾಡುವದು ಕಂಡು ಬಂದಲ್ಲಿ ಕಠೀಣ ಕ್ರಮ-ಡಿವೈಎಸ್‌ಪಿ ಇನಾಮದಾರ.!
ಗೋಕಾಕ: ಜಿಲೆಟಿನ್ ಸ್ಫೋಟಕ ಹೊಂದಿರುವ ಮಾಲಿಕರು ಸರಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವಂತೆ ಡಿವೈಎಸ್‌ಪಿ ಜಾವೇದ ಇನಾಮದಾರ ಸೂಚಿಸಿದರು. ನಗರದ ಗೋಕಾಕ ಗ್ರಾಮೀಣ ಠಾಣೆಯಲ್ಲಿ ಕ್ರಷರ್, ಎಮ್ ಸ್ಯಾಂಡ ಹಾಗೂ ಕಲ್ಲು ಕ್ವಾರಿ ಘಟಕಗಳ ಮಾಲಿಕರ ಸಭೆಯಲ್ಲಿ ಮಾತನಾಡಿ, ಜಿಲೆಟಿನ್ ಸ್ಫೋಟಕ ಉಪಯೋಗಿಸುವ ಮಾಲಿಕರು ಸ್ಫೋಟಕ ಬಳಸುವ ಮೊದಲು ಖಡ್ಡಾಯವಾಘಿ ಪೋಲಿಸ್ ಠಾಣೆಗೆ ಮಾಹಿತಿ ನೀಡಬೇಕು. ಯಾವುದೇ ಪ್ರಾಣಹಾನಿ ಆಗದಂತೆ ಸೂಕ್ತ ಮುಂಜಾಗೃತಾ ಕ್ರಮಗಳನ್ನು ಕೈಗೊಂಡು, ಸರಕಾರದಿಂದ ಪಡೆದುಕೊಂಡ …
Read More »