ಗೋಕಾಕ: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಠಿಯ ನಾಯಕತ್ವದಿಂದ ಇಡೀ ಪ್ರಪಂಚವೇ ನಮ್ಮ ರಾಷ್ಟ್ರದತ್ತ ನೋಡುತ್ತಿದೆ, ಹೀಗಾಗಿ ಮೋದಿ ಅವರು ಪ್ರಪಂಚದ ಶಕ್ತಿಶಾಲಿ ಪ್ರಧಾನಿಯಾಗಿದ್ದಾರೆ. ರಾಷ್ಟ್ರದ ಉದ್ದಗಲಕ್ಕೂ ಬಿಜೆಪಿ ಬೇರೂರಿದ್ದು, ರಾಷ್ಟ್ರದ ಸಮಗ್ರ ಪ್ರಗತಿ ಅದು ಬಿಜೆಪಿಯಿಂದ ಮಾತ್ರವೇ ಸಾಧ್ಯವೆಂದು ಬಿಜೆಪಿ ಯುವಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ: ಮಲ್ಲಿಕಾರ್ಜುನ ಬಾಳಿಕಾಯಿ ತಿಳಿಸಿದರು. ಶುಕ್ರವಾರದಂದು ಸಂಜೆ ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಬಿಜೆಪಿ ಯುವ ಮೋರ್ಚಾ ಅರಭಾವಿ ಮಂಡಲದ ಕಾರ್ಯಕಾರಣ …
Read More »ಸರ್ಕಾರಿ ಶಾಲೆಗಳ ದತ್ತು ಸ್ವೀಕಾರ ; ಮಾನವೀಯತೆ ಮೆರೆದ ಸಚಿವ ರಮೇಶ್ ಜಾರಕಿಹೊಳಿ.!!
ಸರ್ಕಾರಿ ಶಾಲೆಗಳ ದತ್ತು ಸ್ವೀಕಾರ ; ಮಾನವೀಯತೆ ಮೆರೆದ ಸಚಿವ ರಮೇಶ್ ಜಾರಕಿಹೊಳಿ.!! ಯುವ ಭಾರತ ಸುದ್ದಿ, ಗೋಕಾಕ್: ಭಾರತದ ಯುವಕರಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ಸರ್ಕಾರಗಳಿಗೆ ಸವಾಲಾಗಿರುವ ಈ ಸಂದರ್ಭದಲ್ಲಿ ಸರ್ಕಾರಿ ಶಾಲೆಗಳನ್ನು ದತ್ತು ಪಡೆಯುವ ಮೂಲಕ ರಾಜ್ಯದ ಜಲಸಂಪನ್ಮೂಲ ಸಚಿವರಾದ *ರಮೇಶ್ ಜಾರಕಿಹೊಳಿ* ಅವರು ಮಾನವೀಯತೆಯನ್ನು ಮೆರೆದಿದ್ದಾರೆ. ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಈ ಕಾಲದಲ್ಲಿ ಸರ್ಕಾರಿ ಶಾಲೆಗಳಿಗೆ ಮೂಲಸೌಕರ್ಯ ಒದಗಿಸುವುದು ತುಂಬಾ …
Read More »ನಂದಿನಿ ಸಿಹಿ ಉತ್ಸವಕ್ಕೆ ಚಾಲನೆ ನೀಡಿದ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ನಂದಿನಿಯಿoದ ಗ್ರಾಹಕರಿಗೆ ಗುಡ್ ನ್ಯೂಸ್: ಸಿಹಿ-ಚೀಸ್ ಫೇಸ್ಟ್ ಮೇಲೆ ಶೇಕಡಾ 10ರಷ್ಟು ರಿಯಾಯಿತಿ. ಬೆಂಗಳೂರು: ರಾಜ್ಯದ ಎಲ್ಲಾ ವರ್ಗಗಳ ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ ಶುಚಿ-ರುಚಿಯಾದ ಹಾಲು ಮತ್ತು ಹಾಲಿನ ಉತ್ಪನಗಳನ್ನು ನಂದಿನಿ ಬ್ರಾಂಡ್ ಅಡಿಯಲ್ಲಿ ಕಳೆದ 4ದಶಕಗಳಿಂದ ನೀಡುತ್ತಾ ಬಂದಿರುವ ಕೆಎಮ್‌ಎಫ್, ಹೊಸ ವರ್ಷದ ನಿಮಿತ್ಯ ಇಂದಿನಿoದ ಜ. 7ರವರೆಗೆ ರಾಜ್ಯದಾದ್ಯಂತ ನಂದಿನಿ ಸಿಹಿ ಉತ್ಸವವನ್ನು ಆಚರಿಸಲಾಗುತ್ತಿದೆ ಎಂದು ಕೆಎಮ್‌ಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು …
Read More »ಜಿಎಲ್‍ಬಿಸಿಗೆ 2400, ಜಿಆರ್‍ಬಿಸಿಗೆ 2000, ಸಿಬಿಸಿ ಕಾಲುವೆಗೆ 550 ಕ್ಯೂಸೆಕ್ಸ್ ನೀರು ಬಿಡುಗಡೆ
ಡಿ.25 ರಿಂದ ಜ.10 ರವರೆಗೆ ರೈತರ ಕೃಷಿ ಜಮೀನುಗಳಿಗೆ 6.80 ಟಿಎಮ್‍ಸಿ ನೀರು ಬಿಡುಗಡೆ- ಶಾಸಕ ಹಾಗೂ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಜಿಎಲ್‍ಬಿಸಿಗೆ 2400, ಜಿಆರ್‍ಬಿಸಿಗೆ 2000, ಸಿಬಿಸಿ ಕಾಲುವೆಗೆ 550 ಕ್ಯೂಸೆಕ್ಸ್ ನೀರು ಬಿಡುಗಡೆ ಗೋಕಾಕ : ಹಿಡಕಲ್ ಜಲಾಶಯದಿಂದ ಡಿಸೆಂಬರ್ 25 ರಿಂದ 15 ದಿನಗಳವರೆಗೆ ರೈತರ ಕೃಷಿ ಜಮೀನುಗಳಿಗೆ ನೀರು ಹಾಯಿಸಲು 6.80 ಟಿಎಂಸಿ ನೀರು ಬಿಡುಗಡೆ ಮಾಡಲಾಗುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ …
Read More »೧೦೧ ಫಲಾನುಭವಿ ಮಕ್ಕಳಿಗೆ ಸುಕನ್ಯಾ ಸಮೃದ್ಧಿಯೋಜನೆಯನ್ನು ತಲುಪಿಸಿದ ಬಿಜೆಪಿ ಮಹಿಳಾ ಮೋರ್ಚಾ.!
ಗೋಕಾಕ: ಪ್ರಧಾನಿ ನರೇಂದ್ರ ಮೋದಿಜಿ ಅವರ ಕನಸಿನ ಕೂಸಾದ ಬೇಟಿ ಬಚಾವೋ ಬೇಟಿ ಪಡಾವೋ ಅಭಿಯಾನಕ್ಕೆ ಪೂರಕವಾಗಿ ಗೋಕಾಕ ನಗರ ಮಹಿಳಾ ಮೋರ್ಚಾ ವತಿಯಿಂದ ಬಡ ಕುಟುಂಬದ ಹೆಣ್ಣು ಮಕ್ಕಳಿಗಾಗಿ ದಾನಿಗಳ ಸಹಾಯದಿಂದ ಸುಕನ್ಯಾ ಸಮೃದ್ಧಿ ಯೋಜನೆ ಫಲಾನುಭವಿಗಳನ್ನಾಗಿ ಮಾಡಿ ರಾಜ್ಯಕ್ಕೆ ಮಾದರಿಯಾಗಿದ್ದಾರೆ ಎಂದು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಹೇಳಿದರು. ಅವರು, ಬಿಜೆಪಿ ಗೋಕಾಕ ನಗರ ಮಹಿಳಾ ಮೋರ್ಚಾ ವತಿಯಿಂದ ಸಚಿವ ರಮೇಶ ಜಾರಕಿಹೊಳಿ ಅವರ ಗೃಹ ಕಛೇರಿಯಲ್ಲಿ …
Read More »ಶತಾಯುಷಿ ವೃದ್ಧರು ಹಾಗೂ ವಿಶಿಷ್ಠಚೇತನರು ಮತದಾನ.!
ಗೋಕಾಕ: ಗ್ರಾಮ ಪಂಚಾಯಿತಿ ಮೊದಲ ಹಂತದ ಚುನಾವಣೆಗೆ ತಾಲೂಕಿನಲ್ಲಿ ಶತಾಯುಷಿ ವೃದ್ಧರು ಹಾಗೂ ವಿಶಿಷ್ಠಚೇತನರು ಮತದಾನ ಮಾಡುವ ಮೂಲಕ ಎಲ್ಲರ ಗಮನ ಸೆಳೆದರು. ತಾಲೂಕಿನ ನಂದಗಾAವ ಗ್ರಾಮದಲ್ಲಿ ೧೦೭ರ ಪ್ರಾಯದ ಶತಾಯುಷಿ ಬಾಳವ್ವ ಮುಗದುಮ್ ಹಾಗೂ ಹನಮಾಪೂರ ಗ್ರಾಮದಲ್ಲಿ ೧೦೨ರ ಪ್ರಾಯದ ಶತಾಯುಷಿ ಬಾಳವ್ವ ದ್ಯಾಗಾನಟ್ಟಿ ಎಂಬ ಅಜ್ಜಿ ಮತ್ತು ಯರಗುದ್ರಿ ಗ್ರಾಮದ ಕುಟುಂಬಸ್ಥರ ಸಹಾಯದಿಂದ ಮತಕೇಂದ್ರಕ್ಕೆ ಆಗಮಿಸಿ ಮತದಾನ ಮಾಡಿ, ನಮ್ಮಲ್ಲಿ ಮತದಾನದ ಉತ್ಸಾಹ ಕುಗ್ಗಿಲ್ಲ ಎಂದು ಸಾರಿದರು.
Read More »ಗ್ರಾಪಂ ಚುನಾವಣೆ, ಮತಗಟ್ಟೆಯತ್ತ ಅಧಿಕಾರಿ ಹಾಗೂ ಪೋಲಿಸರು.!
ಯುವ ಭಾರತ ಸುದ್ದಿ ,ಗೋಕಾಕ್: ಕೊವಿಡ್ ಸೋಂಕಿತರು ಹಾಗೂ ಕೋವಿಡ ಶಂಕಿತರನ್ನು ಅಗತ್ಯ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ, ಸಂಬAಧಪಟ್ಟ ಮತಗಟ್ಟೆಗಳಲ್ಲಿ ಮತದಾನದ ಕೊನೆಯ ಒಂದು ಗಂಟೆಯ ಅವಧಿಯಲ್ಲಿ ಮತದಾನ ಮಾಡಲು ಅವಕಾಶ ಕಲ್ಪಿಸಿದೆ ಎಂದು ತಹಳೀಲ್ದಾರ ಪ್ರಕಾಶ ಹೊಳೆಪ್ಪಗೋಳ ತಿಳಿಸಿದ್ದಾರೆ. ಅವರು, ಸೋಮವಾರದಂದು ನಗರದ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ತಮ್ಮನ್ನು ಭೇಟಿಯಾದ ಪತ್ರಕರ್ತರಿಗೆ ಮಾಹಿತಿ ನೀಡಿ, ಕೋವಿಡ್ ಸೋಂಕಿತರಿಗೂ ಮತದಾನ ಮಾಡಲು ಆರೋಗ್ಯ ಇಲಾಖೆಯ ಸಹಕಾರದೊಂದಿಗೆ ವ್ಯವಸ್ಥೆ …
Read More »ಚುನಾವಣೆ ಗೆಲ್ಲಲು ಮಾಟ-ಮಂತ ಮಾಡಿದ ಕುತಂತ್ರಿ ಅಭ್ಯರ್ಥಿಗಳು
ಚುನಾವಣೆ ಗೆಲ್ಲಲು ಮಾಟ-ಮಂತ ಮಾಡಿದ ಕುತಂತ್ರಿ ಅಭ್ಯರ್ಥಿಗಳು ಯುವ ಭಾರತ ಸುದ್ದಿ, ಗೋಕಾಕ್: ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಹೇಗಾದರೂ ಮಾಡಿ, ಜನರನ್ನು ಮೋಸಗೊಳಿಸಿ ಗೆಲ್ಲಬೇಕೆಂಬ ಕುತಂತ್ರ ನಡೆಸಿರುವ ಕೆಲವು ಕುತಂತ್ರಿ ಅಭ್ಯರ್ಥಿಗಳು ಮಾಟ-ಮಂತ್ರ ನಡೆಸಿ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಗೋಕಾಕ ತಾಲೂಕಿನ ತಪಸಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆಮ್ಮನಕೋಲ ಗ್ರಾಮದಲ್ಲಿ ವಾಮಾಚಾರ ನಡೆಸಿದ್ದಾರೆ. ಗ್ರಾಮದ ವಾರ್ಡ್ ವಿರೋಧಿ ಬಣದ ಅಭ್ಯರ್ಥಿಗಳ ಮನೆ ಎದುರು ಲಿಂಬೆ ಹಣ್ಣು, ತೆಂಗಿನಕಾಯಿ, ಗುಲಾಲು, ದಾರ …
Read More »ಮುಂದಿನ ಗುರಿ ಬೆಳಗಾವಿ ಗ್ರಾಮೀಣ: ಗೆಲುವಿನ ಪಣ ತೊಟ್ಟ ಸಚಿವ ಜಾರಕಿಹೊಳಿ
ಮುಂದಿನ ಗುರಿ ಬೆಳಗಾವಿ ಗ್ರಾಮೀಣ ; ಮುಖಂಡರ ಸಭೆಯಲ್ಲಿ ಗೆಲುವಿನ ಪಣ ತೊಟ್ಟ ಸಚಿವ ಜಾರಕಿಹೊಳಿ ಯುವಭಾರತ ಸುದ್ದಿ ಗೋಕಾಕ: ಲೋಕಸಭಾ ಉಪ ಚುನಾವಣಾ ಪ್ರಚಾರದ ಅಖಾಡಕ್ಕೆ ಧುಮುಕಿರುವ ಜಲಸಂಪನ್ಮೂಲ ಮತ್ತು ಬೆಳಗಾವಿ ಜಿಲ್ಲೆಯ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಅವರು, ಜಿಲ್ಲೆಯ ಮರಾಠಾ ಸಮುದಾಯದ ಪ್ರಮುಖ ಮುಖಂಡರ ಸಭೆ ನಡೆಸಿದರು. ಗೋಕಾಕ ನಗರದಲ್ಲಿರುವ ಕಚೇರಿಯಲ್ಲಿ ಶನಿವಾರ ನಡೆದ ಸಭೆಯಲ್ಲಿ, ವಾಡಿಕೆಗಿಂತ ಹೆಚ್ಚಿನ ಮತದಾನ ಮಾಡಿ ಬಿಜೆಪಿ ಅಭ್ಯರ್ಥಿಯನ್ನು …
Read More »ಸತೀಶ ಜಾರಕಿಹೊಳಿ ಆಪ್ತ ಕಿರಣಸಿಂಗ್ ಮೇಲೆ ಫೈರಿಂಗ್ ಯತ್ನ!
ಸತೀಶ ಜಾರಕಿಹೊಳಿ ಆಪ್ತ ಕಿರಣಸಿಂಗ್ ರಜಪೂತ್ ಮೇಲೆ ಫೈರಿಂಗ್ ಯತ್ನ! ಚಿಕ್ಕೋಡಿ(ಬೆಳಗಾವಿ): ಗ್ರಾಮ ಪಂಚಾಯಿತಿ ಚುನಾವಣೆ ವೈಷಮ್ಯ ಹಿನ್ನೆಲೆ ಕೆಪಿಸಿಸಿ ಕಾರ್ಯಾಧ್ಯಕ್ಷ ಲ, ಶಾಸಕ ಸತೀಶ ಜಾರಕಿಹೊಳಿ ಆಪ್ತ ಕಾರ್ಯದರ್ಶಿ ಹಾಗೂ ಕಾಂಗ್ರೆಸ್ ಮುಖಂಡನ ಮೇಲೆ ಫೈರಿಂಗ್ ನಡೆದಿರುವ ಘಟನೆ ಹುಕ್ಕೇರಿ ತಾಲೂಕಿನ ಯಮಕನಮರಡಿ ಗ್ರಾಮದಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಶಾಸಕರ ಆಪ್ತ ಕಾರ್ಯದರ್ಶಿ ಕಿರಣಸಿಂಗ್ ರಜಪೂತ ಹಾಗೂ ಕಾಂಗ್ರೆಸ್ ಮುಖಂಡ ಭರಮಾ ಧುಪದಾಳೆ ಎಂಬವರ ಮೇಲೆ ಅಪರಿಚಿತ ವ್ಯಕ್ತಿ …
Read More »