ಕೆಎಂಎಫ್ ನೂತನ ಅಧ್ಯಕ್ಷರಾಗಿ ಸಿದ್ದರಾಮಯ್ಯ ಆಪ್ತ ಭೀಮಾ ನಾಯಕ ಅವಿರೋಧ ಆಯ್ಕೆ ಯುವ ಭಾರತ ಸುದ್ದಿ ಬೆಂಗಳೂರು : ಕೆಎಂಎಫ್ ನೂತನ ಅಧ್ಯಕ್ಷರಾಗಿ ಭೀಮಾ ನಾಯಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರಾಗಿರುವ ಭೀಮಾ ನಾಯಕ ಹಗರಿ ಬೊಮ್ಮನಹಳ್ಳಿ ಮಾಜಿ ಶಾಸಕರಾಗಿದ್ದಾರೆ. ಹಾಲಿ ಕೆಎಂಎಫ್ ಅಧ್ಯಕ್ಷ, ಅರಬಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಚುನಾವಣೆಗೆ ಇನ್ನೂ ಒಂದು ವರ್ಷ ಕಾಲಾವಕಾಶ ಇದ್ದರೂ ಹೊಸ ಅಧ್ಯಕ್ಷರ ಚುನಾವಣೆಗೆ ಅವಕಾಶ ಮಾಡಿಕೊಟ್ಟಿದ್ದರಿಂದ …
Read More »ಬೆಳಗಾವಿ ಬಿ.ವಿ. ಬೆಲ್ಲದ ಕಾನೂನು ಮಹಾವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಸಂಪನ್ನ
ಬೆಳಗಾವಿ ಬಿ.ವಿ. ಬೆಲ್ಲದ ಕಾನೂನು ಮಹಾವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಸಂಪನ್ನ ಬೆಳಗಾವಿ : ಇಲ್ಲಿಯ ಬಿ.ವಿ. ಬೆಲ್ಲದ ಕಾನೂನು ಮಹಾವಿದ್ಯಾಲಯದಲ್ಲಿ ಬುಧವಾರ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು. ಪ್ರಾಚಾರ್ಯ ಡಾ.ಬಿ. ಜಯಸಿಂಹ ಅವರು ಮಾತನಾಡಿ, ಇಡೀ ವಿಶ್ವಕ್ಕೆ ಭಾರತ ಯೋಗವನ್ನು ಪರಿಚಯಿಸಿದೆ. ಇಂದು ಜಗತ್ತಿನಾದ್ಯಂತ ಯೋಗಕ್ಕೆ ಮಾನ್ಯತೆ ಸಿಕ್ಕಿದೆ. ಪ್ರತಿಯೊಬ್ಬರು ವಿದ್ಯಾರ್ಥಿ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಂಡು ಆರೋಗ್ಯವಂತರಾಗಬೇಕು ಎಂದು ಸಲಹೆ ನೀಡಿದರು. ಪ್ರಾಧ್ಯಾಪಕರಾದ ಉಮಾ ಹಿರೇಮಠ, ಜ್ಯೋತಿ ಹಿರೇಮಠ, …
Read More »ರಮಣ ಗುಪ್ತ ಈಗ ಬೆಳಗಾವಿ ಉತ್ತರ ವಲಯ ಐಜಿಪಿ
ರಮಣ ಗುಪ್ತ ಈಗ ಬೆಳಗಾವಿ ಉತ್ತರ ವಲಯ ಐಜಿಪಿ ಬೆಂಗಳೂರು : ರಾಜ್ಯ ಸರ್ಕಾರ ಇಂದು ಮತ್ತೆ ಅಧಿಕಾರಿಗಳ ವರ್ಗಾವಣೆ ಮುಂದುವರಿಸಿದೆ. ಮಂಗಳವಾರ 15 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ವರ್ಗಾವಣೆಗೊಂಡ 15 ಐಪಿಎಸ್ ಅಧಿಕಾರಿಗಳ ಪಟ್ಟಿ ಇಂತಿದೆ. ರಾಮಚಂದ್ರ ರಾವ್- ಎಡಿಜಿಪಿ, ಪೊಲೀಸ್ ಗೃಹ ನಿರ್ಮಾಣ ನಿಗಮ ಮಾಲಿನಿ ಕೃಷ್ಣಮೂರ್ತಿ- ಎಡಿಜಿಪಿ, ಬಂದಿಖಾನೆ ಅರುಣ ಚಕ್ರವರ್ತಿ-ಎಡಿಜಿಪಿ, ಡಿಸಿಆರ್ಇ ಮನೀಷ್ ಕರ್ಬಿಕರ- ಎಡಿಜಿಪಿ, ಸಿಐಡಿ ಚಂದ್ರಶೇಖಎ- …
Read More »ಅಪರಿಚಿತ ಕರೆಗಳಿಗೆ ಲಗಾಮು : ಹೊಸ ಫೀಚರ್ ಪರಿಚಯಿಸಿದ ವಾಟ್ಸಾಪ್
ಅಪರಿಚಿತ ಕರೆಗಳಿಗೆ ಲಗಾಮು : ಹೊಸ ಫೀಚರ್ ಪರಿಚಯಿಸಿದ ವಾಟ್ಸಾಪ್ ಬೆಂಗಳೂರು : ಅಪರಿಚಿತರ ಅನಾಮಿಕ ಸ್ಪ್ಯಾಮ್ ಕರೆಗಳಿಂದ ರಕ್ಷಣೆ ಪಡೆಯಲು ವಾಟ್ಸಾಪ್ ಹೊಸ ವೈಶಿಷ್ಟ್ಯವನ್ನು ಪರಿಚಯಿಸಿದೆ. ಇದರಿಂದ ವಾಟ್ಸಾಪ್ ಬಳಕೆದಾರರು ಒಳಬರುವ ಅಪರಿಚಿತ ಕರೆಗಳು ಬಾರದಂತೆ ತಡೆಯಬಹುದಾಗಿದೆ. ಮೆಟಾ ಸಿಇಒ ಮಾರ್ಕ್ ಜುಕರ್‌ಬರ್ಗ್ ಮಂಗಳವಾರ ಇದನ್ನು ಘೋಷಿಸಿದ್ದಾರೆ. ಸೆಟ್ಟಿಂಗ್‌ಗಳಲ್ಲಿ ಈ ವೈಶಿಷ್ಟ್ಯವನ್ನು ಆನ್ ಮಾಡುವ ಮೂಲಕ WhatsApp ಬಳಕೆದಾರರು ಈಗ ಅಪರಿಚಿತ ಕರೆಗಳು ಅಥವಾ ಸ್ಪ್ಯಾಮ್ ಕರೆಗಳನ್ನು ತಡೆಯಲು …
Read More »ಅಕ್ಕಿ ಸಮಸ್ಯೆ : ಕೇಂದ್ರ ಸಚಿವರು ಹೇಳಿದ್ದೇನು ?
ಅಕ್ಕಿ ಸಮಸ್ಯೆ : ಕೇಂದ್ರ ಸಚಿವರು ಹೇಳಿದ್ದೇನು ? ದೆಹಲಿ: ಮುಕ್ತ ಮಾರುಕಟ್ಟೆಯಲ್ಲಿ ಧಾನ್ಯದ ಬೆಲೆ ಏರಿಕೆಯಾಗದಂತೆ ನೋಡಿಕೊಳ್ಳಲು ಮತ್ತು ಜನರು ಅದನ್ನು ಕೈಗೆಟುಕುವ ದರದಲ್ಲಿ ಪಡೆಯುವುದನ್ನು ಮುಂದುವರಿಸಲು ಕೇಂದ್ರವು ತನ್ನ ದಾಸ್ತಾನುಗಳಿಂದ ಹಲವಾರು ರಾಜ್ಯಗಳಿಗೆ ಅಕ್ಕಿ ನೀಡಲು ನಿರಾಕರಿಸಿದೆ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ. ಕರ್ನಾಟಕಕ್ಕೆ ಅಕ್ಕಿ ಪೂರೈಕೆ ನಿರಾಕರಣೆ ಕುರಿತು ರಾಜಕೀಯ ಗದ್ದಲದ ನಡುವೆ ಮಂಗಳವಾರ ಅವರು ಹೇಳಿಕೆ ಬಂದಿದೆ. ಕೇಂದ್ರ ಸರ್ಕಾರವನ್ನು ಟೀಕಿಸುವ …
Read More »ಕೊನೆಗೂ ಹೆದ್ದಾರಿ ದರೋಡೆಕೋರರನ್ನು ಬಂಧಿಸಿದ ಕಿತ್ತೂರು ಪೊಲೀಸರು
ಕೊನೆಗೂ ಹೆದ್ದಾರಿ ದರೋಡೆಕೋರರನ್ನು ಬಂಧಿಸಿದ ಕಿತ್ತೂರು ಪೊಲೀಸರು ಬೆಳಗಾವಿ : ಕಿತ್ತೂರು ಬಳಿ ರಾಷ್ಟ್ರೀಯ ಹೆದ್ದಾರಿ ಸಮೀಪ ನಿದ್ರೆಗೆ ಜಾರಿದ್ದ ಕೊಚೇರಿಯ ವಾಹನ ಮಾಲೀಕರನ್ನು ಬೆದರಿಸಿ ಇತ್ತೀಚಿಗೆ 40,000 ರೂ. ಹಣ ಲೂಟಿ ಮಾಡಲಾಗಿತ್ತು. ಈ ಬಗ್ಗೆ ನಾಗರಿಕರು ಹಾಗೂ ಸಾಮಾಜಿಕ ಕಾರ್ಯಕರ್ತ ಹಬೀಬ್ ಶಿಲೇದಾರ ಅವರು ಸಹ ಈ ಬಗ್ಗೆ ಧ್ವನಿ ಎತ್ತಿ ಕಿತ್ತೂರು ಪೊಲೀಸರು ಘಟನೆಯನ್ನು ಗಂಭೀರವಾಗಿ ಗಮನಿಸಿ ದರೋಡೆಕೋರರ ಹೆಡೆ ಮುರಿಕಟ್ಟುವಂತೆ ಒತ್ತಾಯಿಸಿದ್ದರು. ಇದೀಗ ಪೊಲೀಸರು …
Read More »ಆದಷ್ಟು ಬೇಗ ಟೆಸ್ಲಾ ಭಾರತದಲ್ಲಿ ಕಾರ್ಯಾಚರಣೆ : ಎಲಾನ್ ಮಸ್ಕ್
ಆದಷ್ಟು ಬೇಗ ಟೆಸ್ಲಾ ಭಾರತದಲ್ಲಿ ಕಾರ್ಯಾಚರಣೆ : ಎಲಾನ್ ಮಸ್ಕ್ ನ್ಯೂಯಾರ್ಕ್: ಅಮೆರಿಕ ಪ್ರವಾಸದಲ್ಲಿರುವ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಟೆಸ್ಲಾ ಸಿಇಒ ಆಗಿರುವ ಜಗತ್ತಿನ ಅತ್ಯಂತ ಶ್ರೀಮಂತ ವ್ಯಕ್ತಿ ಎಲಾನ್ ಮಸ್ಕ್ ಭೇಟಿಯಾದರು. ಭಾರತದಲ್ಲಿ ಟೆಸ್ಲಾ ಹೂಡಿಕೆ ಸಂಬಂಧ ಇಬ್ಬರ ನಡುವೆ ಮಾತುಕತೆ ನಡೆಯಿತು. ಪ್ರಧಾನಿ ಭೇಟಿ ಬಳಿಕ ಮಾತನಾಡಿದ ಮಸ್ಕ್, ಮುಂದಿನ ವರ್ಷ ಭಾರತಕ್ಕೆ ಭೇಟಿ ನೀಡುವ ಯೋಜನೆ ಇದೆ. ಆದಷ್ಟು ಬೇಗ ಟೆಸ್ಲಾ …
Read More »ಬೆಳಗಾವಿ ಬಿ.ವಿ.ಬೆಲ್ಲದ ಕಾನೂನು ಮಹಾವಿದ್ಯಾಲಯದ ಎನ್ ಎಸ್ ಎಸ್ ಶಿಬಿರ ಯಶಸ್ವಿ
ಬೆಳಗಾವಿ ಬಿ.ವಿ.ಬೆಲ್ಲದ ಕಾನೂನು ಮಹಾವಿದ್ಯಾಲಯದ ಎನ್ ಎಸ್ ಎಸ್ ಶಿಬಿರ ಯಶಸ್ವಿ ಯುವ ಭಾರತ ಸುದ್ದಿ ಬೆಳಗಾವಿ : ಕೆಎಲ್ಇ ಸಂಸ್ಥೆಯ ಬಿ.ವಿ.ಬೆಲ್ಲದ ಕಾನೂನು ಮಹಾವಿದ್ಯಾಲಯದ ವತಿಯಿಂದ ಬಸವನ ಕುಡಚಿಯ ಶ್ರೀಮತಿ ಚೆನ್ನಮ್ಮ ಬಸವಂತಯ್ಯ ಹಿರೇಮಠ ವೃದ್ಧಾಶ್ರಮದಲ್ಲಿ ಆಯೋಜಿಸಲಾಗಿತ್ತು. ಮೊದಲ ದಿನ ಜೆಎನ್ ಎಂಸಿ ಸಾರ್ವಜನಿಕ ಆರೋಗ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಹಾಗೂ ಎನ್ ಎಸ್ ಎಸ್ ಸಂಯೋಜಕಿ ಅಶ್ವಿನಿ ನರಸನ್ನವರ ಉದ್ಘಾಟಿಸಿ, ವೈಯಕ್ತಿಕ ಬೆಳವಣಿಗೆಯಲ್ಲಿ ಎನ್ಎಸ್ಎಸ್ ಕುರಿತು ಮಾತನಾಡಿದರು. …
Read More »ಮೇಲ್ಮನೆಗೆ ನಾಮಪತ್ರ ಸಲ್ಲಿಕೆ : ಕಾಂಗ್ರೆಸ್ ನ ಮೂರೂ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸ -ಸಿಎಂ ಸಿದ್ದರಾಮಯ್ಯ
ಮೇಲ್ಮನೆಗೆ ನಾಮಪತ್ರ ಸಲ್ಲಿಕೆ : ಕಾಂಗ್ರೆಸ್ ನ ಮೂರೂ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸ -ಸಿಎಂ ಸಿದ್ದರಾಮಯ್ಯ ಯುವ ಭಾರತ ಸುದ್ದಿ ಬೆಂಗಳೂರು : ವಿಧಾನಪರಿಷತ್ತಿನ ತೆರವಾದ ಸ್ಥಾನಗಳ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಜಗದೀಶ್ ಶೆಟ್ಟರ್, ಎನ್.ಎಸ್.ಬೋಸರಾಜು, ತಿಪ್ಪಣ್ಣಪ್ಪ ಕಮಕನೂರು ನಾಮಪತ್ರ ಸಲ್ಲಿಸಿದ್ದಾರೆ. ಇಂದು ನಾಮಪತ್ರ ಸಲ್ಲಿಸಿರುವ ಕಾಂಗ್ರೆಸ್ ಪಕ್ಷದ ಈ ಮೂರು ಸದಸ್ಯರು ಚುನಾವಣೆಯಲ್ಲಿ ಗೆಲ್ಲುವ ಸಂಪೂರ್ಣ ವಿಶ್ವಾಸವಿದೆ. ಇವರು ಚುನಾವಣೆಯಾದರೂ ಗೆಲ್ಲುತ್ತಾರೆ, ಆಗದಿದ್ದರೂ ಗೆಲ್ಲುತ್ತಾರೆ ಎಂದು ಮುಖ್ಯಮಂತ್ರಿಗಳು ವಿಶ್ವಾಸ …
Read More »ಎಸ್ಸೆಸ್ಸೆಲ್ಸಿ 1998 ನೇ ಬ್ಯಾಚಿನ ವಿದ್ಯಾರ್ಥಿಗಳಿಂದ ಗುರುವಂದನೆ ; ಶಿಕ್ಷಕರಿಗೆ ನೆನಪಿನ ಕಾಣಿಕೆ ನೀಡಿದ ವಿದ್ಯಾರ್ಥಿಗಳು
ಎಸ್ಸೆಸ್ಸೆಲ್ಸಿ 1998 ನೇ ಬ್ಯಾಚಿನ ವಿದ್ಯಾರ್ಥಿಗಳಿಂದ ಗುರುವಂದನೆ ; ಶಿಕ್ಷಕರಿಗೆ ನೆನಪಿನ ಕಾಣಿಕೆ ನೀಡಿದ ವಿದ್ಯಾರ್ಥಿಗಳು ಯುವ ಭಾರತ ಸುದ್ದಿ ಸವಣೂರು : ಪಟ್ಟಣದ ಪ್ರತಿಷ್ಠಿತ ವಿದ್ಯಾಭಾರತಿ ಶಿಕ್ಷಣ ಸಂಸ್ಥೆಯಲ್ಲಿ ಕಲಿತ ೧೯೯೭-೯೮ನೇ ಸಾಲಿನ ಎಸ್ಸೆಸ್ಸೆಲ್ಸಿ ಬ್ಯಾಚಿನ ‘ರಜತ ಮಹೋತ್ಸವ’ ನಿಮಿತ್ತ ಗುರುವಂದನಾ ಹಾಗೂ ಸ್ನೇಹ ಸಮ್ಮೀಲನ ಕಾರ್ಯಕ್ರಮವು ಭಾನುವಾರ ಅದ್ಧೂರಿಯಾಗಿ ಜರುಗಿತು. ಬೇರೆ ಬೇರೆ ಕಡೆ ಸೇವೆ ಸಲ್ಲಿಸುತ್ತಿರುವ, ನಿವೃತ್ತಿಯಾಗಿರುವ ಹಾಗೂ ಸದ್ಯ ಸಂಸ್ಥೆಯಲ್ಲಿಯೇ ಸೇವೆ ಸಲ್ಲಿಸುತ್ತಿರುವ ಶಿಕ್ಷಕರಿಗೆ …
Read More »