Breaking News

ಗೃಹಜ್ಯೋತಿ ನೋಂದಣಿ 18 ರಿಂದ

ಗೃಹಜ್ಯೋತಿ ನೋಂದಣಿ 18 ರಿಂದ ಬೆಂಗಳೂರು: ಉಚಿತ ವಿದ್ಯುತ್ ಪೂರೈಸುವ ‘ಗೃಹ ಜ್ಯೋತಿ’ ಯೋಜನೆಯ ನೋಂದಣಿ ಜೂನ್ 18ರಿಂದ ಆರಂಭವಾಗಲಿದೆ. ಈ ಯೋಜನೆಯ ಲಾಭ ಪಡೆಯಲು ಇಚ್ಚಿಸುವ ಫಲಾನುಭವಿಗಳು ವಿಶೇಷವಾಗಿ ಸೃಜಿಸಲಾಗಿರುವ ಸೇವಾ ಸಿಂಧು ರ್ಟಲ್‌ನಲ್ಲಿ (https://sevasindhugs.karnataka.gov.in/gruhajyothi) ನೋಂದಾಯಿಸಬೇಕು. ಈ ತಂತ್ರಾಂಶವನ್ನು ಮೊಬೈಲ್ ಫೋನ್, ಕಂಪ್ಯೂಟರ್, ಲ್ಯಾಪ್‌ಟ್ಯಾಪ್‌ನಲ್ಲಿಯೂ ಬಳಸಬಹುದಾಗಿದೆ. ಫಲಾನುಭವಿಗಳು ಆಧಾರ್ ಕಾರ್ಡ್, ವಿದ್ಯುತ್ ಖಾತೆ ಸಂಖ್ಯೆಯ ಮಾಹಿತಿಯನ್ನು (ವಿದ್ಯುತ್ ಬಿಲ್‌ನಲ್ಲಿ ಇರುವಂತೆ) ನೋಂದಣಿ ಸಮಯದಲ್ಲಿ ನೀಡಬೇಕು. ಬೆಂಗಳೂರು ಒನ್, …

Read More »

ಬಿಪೋರ್‌ ಜಾಯ್‌ ಚಂಡಮಾರುತ : ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಣೆ

ಬಿಪೋರ್‌ ಜಾಯ್‌ ಚಂಡಮಾರುತ : ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಣೆ ಯುವ ಭಾರತ ಸುದ್ದಿ ಬೆಂಗಳೂರು: ಬಿಪೋರ್ ​​ಜಾಯ್ ಚಂಡಮಾರುತ ತೀವ್ರ ಸ್ವರೂಪ ಪಡೆದುಕೊಂಡಿದ್ದು ಕರ್ನಾಟಕ ರಾಜ್ಯದ ಮೇಲೂ ಪರಿಣಾಮ ಬೀರಲಿದೆ. ಕರಾವಳಿ ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ಹೈ ಅಲರ್ಟ್​​ ಘೋಷಣೆ ಮಾಡಿದೆ. ರಾಜ್ಯದ ಕರಾವಳಿ ಭಾಗದಲ್ಲಿ ಭಾರಿ ಅಲೆಗಳು ಏಳುವ ಸಾಧ್ಯತೆ ಇದ್ದು, ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದ್ದು, ಕರಾವಳಿ ಜಿಲ್ಲೆಗಳ ಪ್ರವಾಸಿ …

Read More »

ಏಕರೂಪ ನಾಗರಿಕ ಸಂಹಿತೆ ಬಗ್ಗೆ ಸಾರ್ವಜನಿಕ, ಧಾರ್ಮಿಕ ಸಂಸ್ಥೆಗಳಿಂದ ಅಭಿಪ್ರಾಯ ಕೇಳಿದ ಕಾನೂನು ಆಯೋಗ

ಏಕರೂಪ ನಾಗರಿಕ ಸಂಹಿತೆ ಬಗ್ಗೆ ಸಾರ್ವಜನಿಕ, ಧಾರ್ಮಿಕ ಸಂಸ್ಥೆಗಳಿಂದ ಅಭಿಪ್ರಾಯ ಕೇಳಿದ ಕಾನೂನು ಆಯೋಗ ಯುವ ಭಾರತ ಸುದ್ದಿ ದೆಹಲಿ : ಭಾರತದ ಕಾನೂನು ಆಯೋಗ ಏಕರೂಪ ನಾಗರಿಕ ಸಂಹಿತೆಯ ಕುರಿತು ಹೊಸ ಸಮಾಲೋಚನೆ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಭಾರತದ 22 ನೇ ಕಾನೂನು ಆಯೋಗ ಏಕರೂಪ ನಾಗರಿಕ ಸಂಹಿತೆಯ ಬಗ್ಗೆ ಸಾರ್ವಜನಿಕರು ಹಾಗೂ ಧಾರ್ಮಿಕ ಸಂಸ್ಥೆಗಳ ಅಭಿಪ್ರಾಯಗಳು ಮತ್ತು ಆಲೋಚನೆಗಳನ್ನು ಕೇಳಲು ನಿರ್ಧರಿಸಿದೆ. ಆಯೋಗವು ಅಗಾಧ ಪ್ರತಿಕ್ರಿಯೆಗಳನ್ನು ಸ್ವೀಕರಿಸಿದೆ ಮತ್ತು …

Read More »

ನಿದ್ರೆಯಲ್ಲಿದ್ದವರ ಮೇಲೆ ಹರಿದ ಜೆಸಿಬಿ, ಸ್ಥಳದಲ್ಲೇ ಮೂವರು ಕಾರ್ಮಿಕರು ಸಾವು

ನಿದ್ರೆಯಲ್ಲಿದ್ದವರ ಮೇಲೆ ಹರಿದ ಜೆಸಿಬಿ, ಸ್ಥಳದಲ್ಲೇ ಮೂವರು ಕಾರ್ಮಿಕರು ಸಾವು ರಾಯಚೂರು : ಜೆಸಿಬಿಯೊಂದು ಹರಿದ ಪರಿಣಾಮ ಮೂವರು ಕಾರ್ಮಿಕರು ಮೃತಪಟ್ಟ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ನೀಲವಂಜಿ ಗ್ರಾಮದಲ್ಲಿ ಇಂದು(ಬುಧವಾರ) ಬೆಳಗ್ಗೆ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಛತ್ತೀಸ್‌ಗಢ ಮೂಲದ ಕೃಷ್ಣಾ (25) ಶಿವುರಾಮ (30) ಹಾಗೂ ಬಲರಾಮ (28) ಎಂದು ಗುರುತಿಸಲಾಗಿದೆ. ಅವರು ಬೋರ್‌ವೆಲ್ ಕೆಲಸ ಮುಗಿಸಿಕೊಂಡು ರಾತ್ರಿ ಜಮೀನಿನಲ್ಲೇ ಮಲಗಿದ್ದ ವೇಳೆ ಈ ದುರಂತ …

Read More »

ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ : ಮಿನಿ ಉದ್ಯೋಗ ಮೇಳ ಶುಕ್ರವಾರ

  ಬೆಳಗಾವಿ : ಬೆಳಗಾವಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಜೂನ್ 16 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ, ಪಿಯುಸಿ, ಐಟಿಐ (ಪಿಟ್ಟರ್, ವೆಲ್ಡರ್, ಮಷಿನಿಷ್ಟ್, ಎಲೆಕ್ಟ್ರಿಷಿಯನ್) ಹಾಗೂ ಡಿಪ್ಲೋಮಾ ಮತ್ತು ಯಾವದೇ ಪದವಿ ಮತ್ತು ಯಾವುದೇ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗಾಗಿ ಖಾಸಗಿ ಕಂಪನಿಗಳಿಂದ ಮಿನಿ ಉದ್ಯೋಗ ಮೇಳವನ್ನು ಕಲ್ಮೇಶ್ವರ ಮಂಗಲ ಕಾರ್ಯಾಲಯ ಗ್ರಾಮ ಪಂಚಾಯತಿ ಹತ್ತಿರ, ಹಲಗಾ ಬೆಳಗಾವಿ, ಇಲ್ಲಿ …

Read More »

ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿಗಳಿಗೆ ಸದಸ್ಯರ ಚುನಾವಣೆ ನಿಗದಿ

ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿಗಳಿಗೆ ಸದಸ್ಯರ ಚುನಾವಣೆ ನಿಗದಿ ಬೆಳಗಾವಿ : ಬೆಳಗಾವಿ ಮಹಾನಗರ ಪಾಲಿಕೆಯ 21 ನೇ ಅವಧಿಗೆ ವಿವಿಧ ೪ ಸ್ಥಾಯಿ ಸಮಿತಿಗಳಿಗೆ ಸದಸ್ಯರ ಚುನಾವಣೆಯನ್ನು ಜೂ. 27 ರಂದು ನಿಗದಿಪಡಿಸಲಾಗಿದೆ ಚುನಾವಣೆ ವೇಳಾಪಟ್ಟಿ: ಜೂನ್. ೨೭ ೨೦೨೩ ಬೆಳಿಗ್ಗೆ ೧೦ ರಿಂದ ೧೨ ಗಂಟೆವರೆಗೆ ವಿವಿಧ ನಾಲ್ಕು ಸ್ಥಾಯಿ ಸಮಿತಿಗಳಿಗೆ ನಾಮಪತ್ರಗಳ ಸ್ವೀಕೃತಿ ಸಮಯ, ಮಧ್ಯಾಹ್ನ ೩ ಗಂಟೆಗೆ ಸಭೆ ಪ್ರಾರಂಭ, ಮಧ್ಯಾಹ್ನ ೩ ಗಂಟೆಯ …

Read More »

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ ಬೆಳಗಾವಿ : ಬೆಳಗಾವಿ (ಗ್ರಾಮೀಣ) ವ್ಯಾಪ್ತಿಯಲ್ಲಿ ಶಿಶು ಅಭಿವೃದ್ಧಿ ಯೋಜನೆ ಖಾಲಿ ಇರುವ ೧೬ ಅಂಗನವಾಡಿ ಕಾರ್ಯಕರ್ತೆಯರ ಮತ್ತು ೮೯ ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗಾಗಿ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜೂನ್ ೧೪ ೨೦೨೩ ರಿಂದ ಜುಲೈ ೧೫ ೨೦೨೩ ರವರೆಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಸುವರ್ಣ ಸೌಧ-೪, ಬಿ-೫ ನೆಲಮಹಡಿ …

Read More »

ಮಡಿಕೇರಿಯಲ್ಲಿ ಕರ್ನಾಟಕದ ಮೊದಲ ಉದ್ದದ ಗಾಜಿನ ಸೇತುವೆ ಉದ್ಘಾಟನೆ

ಮಡಿಕೇರಿಯಲ್ಲಿ ಕರ್ನಾಟಕದ ಮೊದಲ ಉದ್ದದ ಗಾಜಿನ ಸೇತುವೆ ಉದ್ಘಾಟನೆ ಮಡಿಕೇರಿ: ದಕ್ಷಿಣ ಕಾಶ್ಮೀರ, ಪ್ರವಾಸಿಗರ ಸ್ವರ್ಗ ಕೊಡಗಿಗೆ ಆಗಮಿಸಿದರೆ ಇನ್ನು ಗಾಜಿನ ಸೇತುವೆ ಮೇಲೆ ನಡೆದು ಪ್ರಕೃತಿಯ ರಮಣೀಯತೆಯನ್ನು ಸವಿಯಬಹುದು. ಆ ಮೂಲಕ ಪ್ರಕೃತಿ ಸೌಂದರ್ಯ ಆಸ್ವಾದನೆಯ ಹೊಸತೊಂದು ಅನುಭವವನ್ನು ಪಡೆಯಬಹುದು. ಹೌದು ಕರ್ನಾಟಕದ ಮೊದಲ ಉದ್ದದ ಗಾಜಿನ ಸೇತುವೆ ಮಡಿಕೇರಿಯಲ್ಲಿ ಉದ್ಘಾಟನೆಗೊಂಡಿದ್ದು ಪ್ರವಾಸಿಗರನ್ನು ಆಕರ್ಷಿಸಲಿದೆ. ಮಡಿಕೇರಿ ಹೊರವಲಯದ ಉಡೋತ್ ಮೊಟ್ಟೆಯ ಪಪ್ಪೀಸ್ ಪ್ಲಾಂಟೇಷನ್‍ನಲ್ಲಿ ಸುಮಾರು 32 ಮೀಟರ್ ಉದ್ದದ …

Read More »

ಪಠ್ಯಪುಸ್ತಕ ಪರಿಷ್ಕರಣೆಗೆ ಸಮಿತಿ: ಸಿಎಂ ಸಿದ್ದರಾಮಯ್ಯ

ಪಠ್ಯಪುಸ್ತಕ ಪರಿಷ್ಕರಣೆಗೆ ಸಮಿತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಚಂದ್ರಶೇಖರ ಕಂಬಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಮುಂದಿನ ವರ್ಷ ಪಠ್ಯಪುಸ್ತಕ ಪರಿಷ್ಕರಣೆಗೆ ಸಮಿತಿ ರಚಿಸಲು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ತಿಳಿಸಿದರು. ವರುಣಾ ಕ್ಷೇತ್ರದಲ್ಲಿ ಚಿತ್ರ ನಗರಿ ನಿರ್ಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ ಚಲನಚಿತ್ರ ನಿರ್ದೇಶಕ ಹಾಗೂ ನಿರ್ಮಾಪಕ ಎಸ್.ವಿ.ರಾಜೇಂದ್ರಸಿಂಗ್ ಬಾಬು ಅವರ ನೇತೃತ್ವದಲ್ಲಿ ರಾಷ್ಟ್ರಪ್ರಶಸ್ತಿ …

Read More »

ಸಹೃದಯ ಕಾವ್ಯ ಪ್ರಶಸ್ತಿ ಪ್ರದಾನ18 ರಂದು

ಸಹೃದಯ ಕಾವ್ಯ ಪ್ರಶಸ್ತಿ ಪ್ರದಾನ18 ರಂದು ಬೆಳಗಾವಿ : ಕನ್ನಡ ಸಾಹಿತ್ಯ ಭವನ ವಿಶ್ವಸ್ತ ಮಂಡಳಿ, ಕೃಷ್ಣಮೂರ್ತಿ ಪುರಾಣಿಕ ಪ್ರತಿಷ್ಠಾನ, ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು ಹಾಗೂ ಸಹೃದಯ ಸಾಹಿತ್ಯ ಪ್ರತಿಷ್ಠಾನ ಸಹಯೋಗಗಳೊಂದಿಗೆ ಜೂ.18 ರಂದು ಬೆಳಗ್ಗೆ 10 ಗಂಟೆಗೆ ಚೆನ್ನಮ್ಮ ವೃತ್ತದ ಬಳಿಯಿರುವ ಕನ್ನಡ ಸಾಹಿತ್ಯ ಭವನದಲ್ಲಿ ‘ಸಹೃದಯ ಕಾವ್ಯ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಕವಿಗೋಷ್ಠಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಅಧ್ಯಕ್ಷತೆಯನ್ನು ಲೇಖಕ ಎಲ್. ಎಸ್. ಶಾಸ್ತ್ರಿ ವಹಿಸಲಿದ್ದಾರೆ. …

Read More »