ಮೂಡಲಗಿ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಮೂಡಲಗಿ ತಾಲೂಕಾ ವಿವಿಧ ಸಮಿತಿಯ ಪದಾಧಿಕಾರಿಗಳಿಗೆ ಪ್ರಮಾಣ ಪತ್ರ ವಿತರಣಾ ಸಮಾರಂಭ ಪಟ್ಟಣ ಗಂಗಾನಗರದ ಡಾ: ಅಂಬೇಡ್ಕರ ಭವನದಲ್ಲಿ ಶನಿವಾರದಂದು ಜರುಗಿತು ಪದಾಧಿಕಾರಿಗಳ ಆಯ್ಕೆ: ತಾಲೂಕಾ ಗೌರವಾಧ್ಯಕ್ಷ-ಮರೇಪ್ಪ ವಾಯ್.ಮರೆಪ್ಪಗೋಳ, ಸಂಚಾಲಕ-ಯಲ್ಲಪ್ಪ ಸಂ.ಸಣ್ಣಕ್ಕಿ, ಸಂಘಟನಾ ಸಂಚಾಲಕರು- ಲಕ್ಕಪ್ಪ ಯ.ತೆಳಗಡೆ, ಸುರೇಶ ದೇ.ಸಣ್ಣಕ್ಕಿ, ಸಹ ಸಂಚಾಲಕರು-ಸಿದ್ದಪ್ಪ ಯ.ಹಾದಿಮನಿ, ಖಜಾಂಚಿ-ರಾಮಪ್ಪ ಸಂ.ಬಂಗೆನ್ನವರ, ಅಲ್ಪಸಂಖ್ಯಾತರ ಘಟಕದ ಸಂಚಾಲಕ-ವಿಜಯ ಜಾ.ಮೂಡಲಗಿ, ಸಂಘಟನಾ ಸಂಚಾಲಕರು-ಅಶೋಕ ಸಿ.ಮೂಡಲಗಿ, ಲಾಲಸಾಬ ಬ.ಸಿದ್ಧಾಪೂರ, ಸಹ …
Read More »5.15 ಲಕ್ಷ ರೂ.ಗೆ ಕಿಲಾರಿ ಹೋರಿ ಮಾರಾಟ!
5.15 ಲಕ್ಷ ರೂ.ಗೆ ಕಿಲಾರಿ ಹೋರಿ ಮಾರಾಟ! ಯುವ ಭಾರತ ಸುದ್ದಿ, ಚಿಕ್ಕೋಡಿ: ಮನೆಯಲ್ಲಿ ಸಾಕಿ, ಬೆಳೆಸಿದ, ಕೃಷಿ ಚಟುವಟಿಕೆಯಲ್ಲಿ ರೈತನ ಹೆಗಲಿಗೆ ನಿಂತು ಕೆಲಸ ಮಾಡಿ ಬೆವರು ಸುರಿಸಿದ ತಮ್ಮ ಕಿಲಾರಿ ಹೋರಿ ದಾಖಲೆ ಬೆಲೆಗೆ ಮಾರಾಟವಾಗಿದ್ದಕ್ಕೆ ರೈತ ಖುಷಿಯಲ್ಲಿ ತೇಲಾಡುತ್ತಿದ್ದು, ಮನೆ ಮುಂದೆ ಮಂಟಪ ಹಾಕಿಸಿ ಸುಮಂಗಲೆಯರಿಂದ ಆರತಿ ಬೆಳಗಿಸಿ, ತವರು ಮನೆಯಿಂದ ಮಗಳ ಕಳಿಸಿಕೊಡುವ ರೀತಿ ವಾದ್ಯಮೇಳಗಳೊಂದಿಗೆ ಮಹಾರಾಷ್ಟ್ರಕ್ಕೆ ಬಿಳ್ಕೋಟ್ಟರು. ಬೆಳಗಾವಿ ಜಿಲ್ಲೆಯ ರಾಯಬಾಗ …
Read More »ಡಿ.13ರಂದು ಗುರುವಂದನಾ ಸಮಾರಂಭ.!
ಡಿ.13ರಂದು ಗುರುವಂದನಾ ಸಮಾರಂಭ.! ಯುವ ಭಾರತ ಸುದ್ದಿ, ಗೋಕಾಕ್: ನಗರದ ನ್ಯೂ ಇಂಗ್ಲೀಷ ಸ್ಕೂಲ ಗೋಕಾಕ ಇಲ್ಲಿನ 1994-95ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಳೆಯ ವಿದ್ಯಾರ್ಥಿಗಳು ಗುರುವಂದನಾ ಕಾರ್ಯಕ್ರಮವನ್ನು ಇದೆ ಡಿ.13ರಂದು ಆಯೋಜಿಸಿದ್ದಾರೆ. 1994-95ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಳೆಯ ವಿದ್ಯಾರ್ಥಿಗಳು 25 ವರ್ಷಗಳು ಕಳೆದಿದ್ದು, ಅಂದಿನ ತರಗತಿಯ ಎ,ಬಿ,ಸಿ,ಡಿ ವಿಭಾಗದ 264 ಜನ ಹಳೆಯ ವಿದ್ಯಾರ್ಥಿಗಳಲ್ಲಿ 168 ಜನ ಹಳೆಯ ವಿದ್ಯಾರ್ಥಿಗಳು ಕೂಡಿದ್ದು, ಇನ್ನುಳಿದ ಹಳೆಯ ವಿದ್ಯಾರ್ಥಿಗಳು ಸಂಪರ್ಕಿಸುವಂತೆ ಮನವಿ ಮಾಡಿದ್ದು, …
Read More »ಅರಭಾಂವಿ ಶ್ರೀ ಮಾರುತಿ ದೇವರ ಕಾರ್ತಿಕೋತ್ಸವ ರದ್ದು.!
ಯುವ ಭಾರತ ಸುದ್ದಿ, ಗೋಕಾಕ: ತಾಲೂಕಿನ ಅರಭಾಂವಿ ಪಟ್ಟಣದ ಜಾಗೃತ ಶ್ರೀ ಮಾರುತಿ ದೇವರ ಕಾರ್ತಿಕೋತ್ಸವವನ್ನು ಕೋವಿಡ್-19 ಕಾರಣದಿಂದ ರದ್ದು ಪಡಿಸಿರುವದಾಗಿ ಜಾತ್ರಾ ಕಮೀಟಿಯವರು ತಿಳಿಸಿದ್ದಾರೆ. ಕಾರ್ತಿಕ ಮಾಸದ ದಿ.18, 18, 2020ರಂದು ಜರುಗಲಿದ್ದ ಜಾಗೃತ ಶ್ರೀ ಮಾರುತಿ ದೇವರ ಕಾರ್ತಿಕೋತ್ಸವಕ್ಕೆ ರಾಜ್ಯ, ಬೇರೆ ಬೇರೆ ಜಿಲ್ಲೆಗಳಿಂದ ಭಕ್ತಾಧಿಗಳು ಆಗಮಿಸುತ್ತಾರೆ ಹೀಗಾಗಿ ಕೋವಿಡ್- 19ಹಿನ್ನಲೆ ಸರಕಾರದ ಆದೇಶದ ಅನುಸಾರ ರದ್ದು ಮಾಡಿ, ಜಾತ್ರಾ ಕಮೀಟಿಯಿಂದ ದೇವಸ್ಥಾನದ ಆವರಣದಲ್ಲಿ ಫಲಕವನ್ನು ಅಳವಡಿಸಲಾಗಿದೆ. …
Read More »ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಅವಿರೋಧ ಆಯ್ಕೆ.!
ಯುವ ಭಾರತ ಸುದ್ದಿ, ಗೋಕಾಕ್: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ತಾಲೂಕಾ ಘಟಕ, ಗೋಕಾಕ. ಇದರ ೨೦೨೦-೨೫ ರ ಅವಧಿಗಾಗಿ ಕಾರ್ಯಕಾರಿ ಸಮಿತಿಗೆ ೧೫ ಜನ ಸದಸ್ಯರು ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಪಿ.ಎಮ್.ಕಂಬಳಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ತಾಲೂಕಾ ಘಟಕ, ಗೋಕಾಕ. ಇದರ ೨೦೨೦-೨೫ರ ಅವಧಿಗಾಗಿ ಜರುಗಿದ ಕಾರ್ಯಕಾರಿ ಸಮಿತಿಯ ಚುನಾವಣೆಯ …
Read More »ಸಾರಿಗೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ-ಪ್ರಯಾಣಿಕರ ಪರದಾಟ.!
ಯುವ ಭಾರತ ಸುದ್ದಿ, ಗೋಕಾಕ್: ಸಾರಿಗೆ ನೌಕರರನ್ನು ಸರ್ಕಾರಿ ನೌಕರನ್ನಾಗಿ ಘೋಷಿಸಬೇಕೆಂದು ಮುಷ್ಕರ ಹಿನ್ನೆಲೆ ಶುಕ್ರವಾರದಂದು ಬೆಳಿಗ್ಗೆ 9 ಗಂಟೆಯಿಂದ ಕೆಎಸ್‌ಆರ್‌ಟಿಸಿಯ ನಗರ ಘಟಕದ ಸಿಬ್ಬಂದಿ ಬಸ್ ಸಂಚಾರ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದರು. ನಗರ ಸಾರಿಗೆ ಘಟಕದ ಸುಮಾರು 1೦೦ ಕ್ಕೂ ಹೆಚ್ಚು ಸಾರಿಗೆ ನೌಕರರು ಧರಣಿ ಸತ್ಯಗ್ರಹ ನಡೆಸುತ್ತಿದ್ದು, 25 ಕ್ಕೂ ಹೆಚ್ಚು ಮಾರ್ಗಗಳಿಗೆ ಸಂಚಿರಿಸುತ್ತಿದ್ದ ಬಸ್ ಸೇವೆ ಸಂಪೂರ್ಣ ಸ್ಥಗಿತಗೊಳಿಸಲಾಗಿದೆ. ಹೀಗಾಗಿ ಪ್ರಯಾಣಿಕರು ಪರದಾಡುವಂತಾಯಿತು. ಬೆಳ್ಳಂಬೆಳಿಗ್ಗೆ ಬಸ್ಸು …
Read More »ಜೈಲಿನಲ್ಲಿ ಕುಟುಂಬಸ್ಥರನ್ನು ಭೇಟಿಯಾದ ವಿನಯ್ ಕುಲಕರ್ಣಿ
ಜೈಲಿನಲ್ಲಿ ಕುಟುಂಬಸ್ಥರನ್ನು ಭೇಟಿಯಾದ ವಿನಯ್ ಕುಲಕರ್ಣಿ ಯುವ ಭಾರತ ಸುದ್ದಿ, ಬೆಳಗಾವಿ: ಧಾರವಾಡದ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶಗೌಡ ಹತ್ಯೆ ಪ್ರಕರಣದಲ್ಲಿ ಹಿಂಡಲಗಾ ಜೈಲಿನಲ್ಲಿ ಕಳೆದ ಒಂದು ತಿಂಗಳಿನಿಂದ ಇರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಗುರುವಾರ ಸಂಜೆ ಅವರ ಕುಟುಂಬಸ್ಥರು ಭೇಟಿಯಾದರು. ವಿನಯ್ ಕುಲಕರ್ಣಿ ಭೇಟಿ ಮಾಡಿದ ಕುಟುಂಬಸ್ಥರು, ತಾವು ತಂದಿದ್ದ ಆಹಾರವನ್ನು ನೀಡಿದರು. ತಿಂಗಳ ಬಳಿಕ ಮನೆ ಊಟವನ್ನು ವಿನಯ್ ಕುಲಕರ್ಣಿ ಸೇವಿಸಿದರು. ಮಾಜಿ ಸಚಿವ …
Read More »ರೈತರ ಏಳ್ಗೆಗಾಗಿ ಕೃಷಿ ಕ್ಷೇತ್ರದಲ್ಲಿ ಕೆಲವು ತಿದ್ದುಪಡಿಯನ್ನು ತರಲಾಗಿದೆ-ಬಸವರಾಜ ಹಿರೇಮಠ.!
ಯುವ ಭಾರತ ಸುದ್ದಿ, ಗೋಕಾಕ್: ರೈತರ ಆದಾಯವನ್ನು ೨೦೨೨ರ ಒಳಗಾಗಿ ದ್ವಿಗುಣಗೊಳಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನೇತ್ರತ್ವದ ಸರಕಾರ ಕೃಷಿ ಕ್ಷೇತ್ರದ ಸುಧಾರಣೆಗಾಗಿ ದೂರದೃಷ್ಟಿಯ ಅನೇಕ ಅನೇಕ ಯೋಜನೆಗಳನ್ನು ರೂಪಿಸಿದೆ. ಅಲ್ಲದೇ ರೈತರ ಏಳ್ಗೆಗಾಗಿ ಕೃಷಿ ಕ್ಷೇತ್ರದಲ್ಲಿ ಕೆಲವು ತಿದ್ದುಪಡಿಯನ್ನು ತರಲಾಗಿದೆ ಎಂದು ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಬಸವರಾಜ ಹಿರೇಮಠ ಹೇಳಿದರು. ಅವರು, ನಗರದ ಸಚಿವ ರಮೇಶ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ಕರೇದ ಪತ್ರಿಕಾಗೋಷ್ಠಿಯನ್ನು ಉದ್ದೇಶಿ ಮಾತನಾಡಿ, …
Read More »ಗೋ ಮಾತೆಗೆ ಪೂಜೆ ಸಲ್ಲಿಸಿದ ಬಿಜೆಪಿ ಕಾರ್ಯಕರ್ತರು.!
ಯುವ ಭಾರತ ಸುದ್ದಿ, ಗೋಕಾಕ್: ಸರಕಾರ ಗೋಹತ್ಯೆ ನಿಷೇಧ ಕಾಯ್ದೆ ಮಸೂದೆಯನ್ನು ವಿಧಾನಸಭೆಯಲ್ಲಿ ಅಂಗೀಕರಿಸಿದಕ್ಕೆ ರಾಜ್ಯ ಸರಕಾರವನ್ನು ಶ್ಲಾಘಿಸಿ ಇಲ್ಲಿನ ಬಿಜೆಪಿ ಕಾರ್ಯಕರ್ತರು ಗುರುವಾರದಂದು ನಗರದಲ್ಲಿ ಗೋ ಮಾತೆಗೆ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಬಸವರಾಜ ಹಿರೇಮಠ, ನಗರ ಘಟಕ ಅಧ್ಯಕ್ಷ ಭೀಮಶಿ ಭರಮನ್ನವರ, ಪ್ರಧಾನ ಕಾರ್ಯದರ್ಶಿ ಜಯಾನಂದ ಹುಣಚ್ಯಾಳಿ, ರೈತ ಮೋರ್ಚಾ ಅಧ್ಯಕ್ಷ ಸುರೇಶ್ ಪತ್ತಾರ, ಲಕ್ಷ್ಮೀಕಾಂತ ಎತ್ತಿನಮನಿ, ಹನುಮಂತ ಕಾಳಂಗುಡಿ, ರಮೇಶ ಚಿಕ್ಕನವರ, …
Read More »ಒಂದೇ ವಿಮಾನದಲ್ಲಿ ರಾಜಾ ಹುಲಿ, ಹೌದ್ದೋ ಹುಲಿಯಾ, ಡಿಕೆಶಿ ಪ್ರಯಾಣ: ಏನಿದರ ಗುಟ್ಟು?
ಒಂದೇ ವಿಮಾನದಲ್ಲಿ ರಾಜಾ ಹುಲಿ, ಹೌದ್ದೋ ಹುಲಿಯಾ, ಡಿಕೆಶಿ ಪ್ರಯಾಣ: ಏನಿದರ ಗುಟ್ಟು? ಯುವ ಭಾರತ ಸುದ್ದಿ ಬೆಳಗಾವಿ: ಆಡಳಿತ ಹಾಗೂ ಪ್ರತಿಪಕ್ಷದ ನಾಯಕರು ಒಂದೇ ವಿಮಾನದಲ್ಲಿ ಬೆಂಗಳೂರಿಗೆ ತೆರಳುವ ಮೂಲಕ ಜನರಲ್ಲಿ ಕುತೂಹಲ ಮೂಡಿಸಿದ್ದಾರೆ. ಬಾಗಲಕೋಟೆಯಲ್ಲಿ ನಡೆದ ಕಾಂಗ್ರೆಸ್ ಪ್ರತಿಭಟನೆ ಮುಗಿದ ನಂತರ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಇನ್ನಿತರರು ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿದ್ದರು.ಇ ಇತ್ತ ಎರಡು ದಿನದ ಬೆಳಗಾವಿಯ …
Read More »