ಸಚಿವ ರಮೇಶ್ ಜಾರಕಿಹೊಳಿಗೆ ಅಭಿನಂದನೆ ಸಲ್ಲಿಸಿದ- ಪವಿತ್ರಾ ರಾಮಯ್ಯ..!! ಯುವ ಭಾರತ ಸುದ್ದಿ, ಗೋಕಾಕ್ : ಭದ್ರ ಅಚ್ಚು ಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಪವಿತ್ರ ರಾಮಯ್ಯ ಅವರು, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಗೆ ಬುಧವಾರ ಭೇಟಿಯಾಗಿ, ಅಭಿನಂಧನೆ ಸಲ್ಲಿಸಿದರು. ಸಚಿವರಿಗೆ ಸನ್ಮಾನಿಸಿದ ಅವರು, ಪ್ರಾಧಿಕಾರದ ವ್ಯಾಪ್ತಿಯ ಅಚ್ಚುಕಟ್ಟು ಭಾಗದ ರೈತರು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳ ಬಗ್ಗೆ, ಅಧಿಕಾರಿಗಳು ರಚಿಸಿರುವ ಸುಮಾರು 400ಕೋಟಿ ರೂಗಳ ಕ್ರಿಯಾ ಯೋಜನೆಯ ಬಗ್ಗೆ ಹಾಗೂ …
Read More »ದಾಸ ಶ್ರೇಷ್ಠ, ಸಂತ ಕನಕದಾಸರ 533ನೇ ಜಯಂತಿಯನ್ನು ಧುಪದಾಳನಲ್ಲಿ ಆಚರಣೆ..
ಗೋಕಾಕ: ತಾಲೂಕಿನ ಧೂಪದಾಳ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಭೀಮ ಆರ್ಮಿ ಇವರ ಸಂಯುಕ್ತ ಆಶ್ರಯದಲ್ಲಿ ದಾಸ ಸಾಹಿತ್ಯದ ,ರೂವಾರಿ ಮಹಾನ್ ಸಂತ, ದಾಶ೯ನಿಕ, ಕನಕದಾಸರ ೫೩೩ ನೇ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲಾಯಿತ್ತು. ಈ ಸಂದರ್ಭದಲ್ಲಿ ಕಾಯ೯ಕ್ರಮದಲ್ಲಿ ಭೀಮ ಆಮಿ೯ ಜಿಲ್ಲಾಧ್ಯಕ್ಷರಾದ ಸುನೀಲ ಕೊಟಬಾಗಿ ಮತ್ತು ರೆಹಮಾನ್ ಮೊಕಾಶಿ ಕ ರ ವೆ ತಾಲೂಕ ಸಂಚಾಲಕರು ಗೋಕಾಕ ತಾಲೂಕ ಪ್ರಧಾನ ಕಾಯ೯ದಶಿ೯ಯಾದ ಸುನೀಲ ಈರಗಾರ ಮತ್ತು ಧೂಪದಾಳ ಗ್ರಾಮ …
Read More »ಗ್ರಾಪಂ. ಎಲೆಕ್ಷನ್ ಜತೆಗೆ ಜಿಪಂ. ಚುನಾವಣೆ ಗಮನದಲ್ಲಿ ಇಟ್ಟುಕೊಂಡು ಕೆಲಸ ಮಾಡಿ-ಸಚಿವ ರಮೇಶ್ ಜಾರಕಿಹೊಳಿ..!!
ಗ್ರಾಪಂ. ಎಲೆಕ್ಷನ್ ಜತೆಗೆ ಜಿಪಂ. ಚುನಾವಣೆ ಗಮನದಲ್ಲಿ ಇಟ್ಟುಕೊಂಡು ಕೆಲಸ ಮಾಡಿ-ಸಚಿವ ರಮೇಶ್ ಜಾರಕಿಹೊಳಿ..!! ಯುವ ಭಾರತ ಸುದ್ದಿ, ಬೆಳಗಾವಿ : ‘ಬೆಳಗಾವಿ ಜಿಪಂ. ಚುನಾವಣೆಯಲ್ಲಿ 90 ಸ್ಥಾನಗಳ ಪೈಕಿ 85 ಸ್ಥಾನ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಹೊಣೆ ನಮ್ಮ ಮೇಲಿದೆ. ಇದರಿಂದ ಕಾರ್ಯಕರ್ತರು ಗ್ರಾಪಂ. ಎಲೆಕ್ಷನ್ ಜತೆಗೆ ಜಿಪಂ. ಚುನಾವಣೆ ಗಮನದಲ್ಲಿ ಇಟ್ಟುಕೊಂಡು ಕೆಲಸ ಮಾಡಿ’ ಅಂತಾ ಸಚಿವ ರಮೇಶ್ ಜಾರಕಿಹೊಳಿ ಕಾರ್ಯಕರ್ತರಿಗೆ ಕರೆ ನೀಡಿದರು. ಇಲ್ಲಿನ ಧರ್ಮನಾಥ್ …
Read More »ರೈತರಿಂದ 1 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಗೆ ತೀರ್ಮಾನ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಬೆಂಗಳೂರಿನಲ್ಲಿ ಕೆಎಂಎಫ್ ಆಡಳಿತ ಮಂಡಳಿ ಸಭೆಯಲ್ಲಿ ರೈತರ ಅನುಕೂಲಕ್ಕಾಗಿ ಈ ತೀರ್ಮಾನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಆದೇಶದ ಮೇರೆಗೆ ಪ್ರತಿ ಟನ್ ಮೆಕ್ಕೆಜೋಳ ಖರೀದಿಗೆ 15,000 ರೂ.ಗಳು ನಿಗದಿ ಬೆಂಗಳೂರು : ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿಗೆ ಮುಂದಾಗಿರುವ ಕೆಎಂಎಫ್, ಪ್ರತಿ ಟನ್‍ಗೆ 15 ಸಾವಿರ ರೂ.ಗಳನ್ನು ನಿಗದಿಪಡಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಮಂಗಳವಾರದಂದು ಕೆಎಂಎಫ್ ಪ್ರಧಾನ ಕಛೇರಿಯಲ್ಲಿ ಜರುಗಿದ ಆಡಳಿತ …
Read More »ರೈತರ ಮೇಲಿನ ಕೇಂದ್ರದ ದೌರ್ಜನ್ಯ ಖಂಡನೀಯ.!
ಯುವ ಭಾರತ ಸುದ್ದಿ, ಗೋಕಾಕ: “ದಿಲ್ಲಿ ಚಲೋ” ರೈತರ ಪ್ರತಿಭಟನೆ ಮೇಲಿನ ಕೇಂದ್ರ ಸರಕಾರದ ದೌರ್ಜನ್ಯವನ್ನು ಖಂಡಿಸಿ ಹಾಗೂ ರೈತರ ಕೃಷಿ ಕೂಲಿಕಾರರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ತಹಸೀಲ್ದಾರರ ಮೂಲಕ ಕೇಂದ್ರ ಮತ್ತು ರಾಜ್ಯ ಸರಕಾರಗಳಿಗೆ ಮಂಗಳವಾರದAದು ಮನವಿ ಸಲ್ಲಿಸಿದರು. ಕೃಷಿ ಸಂಬAಧಿತ ಮೂರು ಕಾಯ್ದೆಗಳು ಹಾಗೂ ವಿದ್ಯುತ್ ಕಾಯ್ದೆಯನ್ನು ರದ್ದು ಮಾಡಬೇಕು. ದಿಲ್ಲಿ ಚಲೋ ಹೋರಾಟಕ್ಕೆ ಹೊರಟಿದ್ದ ಲಕ್ಷಾಂತರ …
Read More »ತ್ರಿಚಕ್ರ ವಾಹನ ವಿತರಿಸಿದ ಸಚಿವ ರಮೇಶ ಜಾರಕಿಹೊಳಿ.!
ಯುವ ಭಾರತ ಸುದ್ದಿ, ಗೋಕಾಕ್: ನಗರಸಭೆಯ ೨೦೧೯/೨೦ ನೇ ಸಾಲಿನ ಎಸ್.ಎಫ್.ಸಿ ಶೇಕಡಾ ೫ರ ಯೋಜನೆಯಡಿಯಲ್ಲಿ ನೀಡಲಾದ ತ್ರಿಚಕ್ರ ಮೋಟಾರ ವಾಹನಗಳನ್ನು ಫಲಾನುಭವಿಗಳಿಗೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಮಂಗಳವಾರದAದು ನಗರದ ತಮ್ಮ ಕಾರ್ಯಾಲಯದ ಆವರಣದಲ್ಲಿ ವಿತರಿಸಿದರು. ಈ ಸಂದರ್ಭದಲ್ಲಿ ಜಿ.ಪಂ ಸದಸ್ಯರಾದ ಟಿ ಆರ್ ಕಾಗಲ್, ಮಡೆಪ್ಪ ತೋಳಿನವರ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಉಪಾಧ್ಯಕ್ಷ ಬಸವರಾಜ ಅರೆನ್ನವರ, ಪೌರಾಯುಕ್ತ ಶಿವಾನಂದ ಹಿರೇಮಠ, ಸದಸ್ಯರುಗಳಾದ ಅಬ್ಬಾಸ ದೇಸಾಯಿ, …
Read More »ಪಿಂಜಾರ ನದಾಫ ಸಮಾಜಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪನೆಗೆ ಆಗ್ರಹ.!
ಯುವ ಭಾರತ ಸುದ್ದಿ, ಗೋಕಾಕ: ಪಿಂಜಾರ ನದಾಫ ಸಮಾಜಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಬೇಕೆಂದು ಒತ್ತಾಯಿಸಿ ಇಲ್ಲಿನ ಕರ್ನಾಟಕ ರಾಜ್ಯ ನದಾಫ ಪಿಂಜಾರ ಸಂಘ ತಾಲೂಕಾ ಘಟಕದ ವತಿಯಿಂದ ಮಂಗಳವಾರದAದು ತಹಶೀಲ್ದಾರ ಅವರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಕರ್ನಾಟಕ ರಾಜ್ಯ ನದಾಫ ಪಿಂಜಾರ ಜನಾಂಗವು ಶೈಕ್ಷಣಿಕವಾಗಿ, ಆರ್ಥಿಕ , ಔದ್ಯೋಗಿಕ, ಸಮಾಜಿಕವಾಗಿ ಅತ್ಯಂತ ಹಿಂದುಳಿದಿದೆ. ಈ ಜನಾಂಗದ ಅಭಿವೃದ್ಧಿಗಾಗಿ ಪ್ರತ್ಯೇಕ ನಿಗಮದ ಬೇಡಿಕೆಗಾಗಿ ಹಲವು ವರ್ಷಗಳಿಂದ ಹೋರಾಟ ಮಾಡುತ್ತಿದ್ದರು …
Read More »ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತೆ ಸಣ್ಣಾಟದ ಕಲಾವಿದೆ ಕೆಂಪವ್ವಾ ಹರಿಜನ ಅವರಿಗೆ ಶಾಸಕರ ಪರವಾಗಿ ಸತ್ಕಾರ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಅಭಿನಂದನೆ
ಮೂಡಲಗಿ : ಸಂಗ್ಯಾ-ಬಾಳ್ಯಾ ಸಣ್ಣಾಟದ ಕಲಾವಿದೆ ಅರಭಾವಿಯ ಕೆಂಪವ್ವಾ ಹರಿಜನ ಅವರಿಗೆ ಈ ಬಾರಿ ರಾಜ್ಯ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಿರುವುದು ನಮ್ಮ ನೆಲದ ಹೆಮ್ಮೆಯಾಗಿದೆ ಎಂದು ಕರ್ನಾಟಕ ಹಾಲು ಮಹಾಮಂಡಳಿ(ಕೆಎಂಎಫ್) ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಕೆಂಪವ್ವಾ ಅವರು ಬಡ ಕುಟುಂಬದಲ್ಲಿ ಹುಟ್ಟಿ ಬಾಲ್ಯದಿಂದಲೂ ಬಯಲಾಟಗಳ ಪ್ರದರ್ಶನ ಮಾಡುತ್ತ ತಮ್ಮ ಕಲೆಯನ್ನು ಪ್ರಸ್ತುತ ಪಡಿಸುತ್ತಿದ್ದಾರೆ. ಸುಮಾರು 4 ದಶಕಗಳಿಂದ ಸಣ್ಣಾಟದ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಿರುವ ಕಲಾವಿದೆಯಾಗಿದ್ದಾರೆ. …
Read More »ಅರಭಾವಿ ಪಟ್ಟಣ ಪಂಚಾಯತಿಗೆ ಅಧ್ಯಕ್ಷರಾಗಿ ಲಕ್ಷ್ಮಣ ನಿಂಗನ್ನವರ, ಉಪಾಧ್ಯಕ್ಷರಾಗಿ ಸುಶೀಲಾ ಸಗರಿ ಅವಿರೋಧ ಆಯ್ಕೆ
ಮೂಡಲಗಿ : ತಾಲೂಕಿನ ಅರಭಾವಿ ಪಟ್ಟಣ ಪಂಚಾಯತಿ ನೂತನ ಅಧ್ಯಕ್ಷರಾಗಿ ಲಕ್ಷ್ಮಣ ನಿಂಗನ್ನವರ ಮತ್ತು ಉಪಾಧ್ಯಕ್ಷರಾಗಿ ಸುಶೀಲಾ ಮಹಾಂತೇಶ ಸಗರಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ತಹಶೀಲ್ದಾರ ದಿಲ್‍ಶಾದ ಮಹಾತ ಪ್ರಕಟಿಸಿದರು. ಇಂದಿಲ್ಲಿ ಅರಭಾವಿ ಪಟ್ಟಣ ಪಂಚಾಯತ ಕಾರ್ಯಾಲಯದಲ್ಲಿ ಜರುಗಿದ ನೂತನ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಎರಡೂ ಸ್ಥಾನಗಳಿಗೆ ತಲಾ ಒಬ್ಬರು ನಾಮಪತ್ರಗಳನ್ನು ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆಯು ನಡೆಯಿತು ಎಂದು ಹೇಳಿದ್ದಾರೆ. ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಿದ್ದರೆ, ಉಪಾಧ್ಯಕ್ಷ ಸ್ಥಾನವು …
Read More »ಸತತ ಪ್ರಯತ್ನ ನಿರಂತರ ಸಾಧನೆಯ ಕಡೆ ಪ್ರಯತ್ನ ಪಟ್ಟಾಗ ಮಾತ್ರ ಯಶಸ್ಸಿನ ಕೀರ್ತಿ ದೊರೆಯತ್ತದೆ
ಮೂಡಲಗಿ: ಸತತ ಪ್ರಯತ್ನ ನಿರಂತರ ಸಾಧನೆಯ ಕಡೆ ಪ್ರಯತ್ನ ಪಟ್ಟಾಗ ಮಾತ್ರ ಯಶಸ್ಸಿನ ಕೀರ್ತಿ ದೊರೆಯತ್ತದೆ. ದೊರೆತ ಕೀರ್ತಿಯ ಪಟ್ಟವನ್ನು ಉಳಿಸಿ ಬೆಳೆಯಿಯಕೊಂಡು ಇನನೂಬ್ಬರಿಗಿ ಸ್ಪೋರ್ತಿಯ ಸೆಲೆಯಾಗಿರಬೇಕು ಎಂದು ಸಾಹಿತಿ ಡಾ. ಮಹದೇವ ಜಿಡ್ಡಿಮನಿ ಹೇಳಿದರು. ಅವರು ಪಟ್ಟಣದ ಲಕ್ಷ್ಮೀನಗರದಲ್ಲಿ ತಾಲೂಕಾ ಕನಕ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಜರುಗಿದ ಸತ್ಕಾರ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬದುಕಿರುವ ನಾವೇಲ್ಲರು ಸಂಘ ಜೀವಿಗಳು. ಪರಸ್ಪರ ಸಹಕಾರದಿಂದ ಸಾಗಬೇಕಾದರೆ ಸುಗಮ …
Read More »