ಯುವ ಭಾರತ ಸುದ್ದಿ ,ಗೋಕಾಕ್: ಕೊವಿಡ್ ಸೋಂಕಿತರು ಹಾಗೂ ಕೋವಿಡ ಶಂಕಿತರನ್ನು ಅಗತ್ಯ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ, ಸಂಬAಧಪಟ್ಟ ಮತಗಟ್ಟೆಗಳಲ್ಲಿ ಮತದಾನದ ಕೊನೆಯ ಒಂದು ಗಂಟೆಯ ಅವಧಿಯಲ್ಲಿ ಮತದಾನ ಮಾಡಲು ಅವಕಾಶ ಕಲ್ಪಿಸಿದೆ ಎಂದು ತಹಳೀಲ್ದಾರ ಪ್ರಕಾಶ ಹೊಳೆಪ್ಪಗೋಳ ತಿಳಿಸಿದ್ದಾರೆ. ಅವರು, ಸೋಮವಾರದಂದು ನಗರದ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ತಮ್ಮನ್ನು ಭೇಟಿಯಾದ ಪತ್ರಕರ್ತರಿಗೆ ಮಾಹಿತಿ ನೀಡಿ, ಕೋವಿಡ್ ಸೋಂಕಿತರಿಗೂ ಮತದಾನ ಮಾಡಲು ಆರೋಗ್ಯ ಇಲಾಖೆಯ ಸಹಕಾರದೊಂದಿಗೆ ವ್ಯವಸ್ಥೆ …
Read More »ಚುನಾವಣೆ ಗೆಲ್ಲಲು ಮಾಟ-ಮಂತ ಮಾಡಿದ ಕುತಂತ್ರಿ ಅಭ್ಯರ್ಥಿಗಳು
ಚುನಾವಣೆ ಗೆಲ್ಲಲು ಮಾಟ-ಮಂತ ಮಾಡಿದ ಕುತಂತ್ರಿ ಅಭ್ಯರ್ಥಿಗಳು ಯುವ ಭಾರತ ಸುದ್ದಿ, ಗೋಕಾಕ್: ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಹೇಗಾದರೂ ಮಾಡಿ, ಜನರನ್ನು ಮೋಸಗೊಳಿಸಿ ಗೆಲ್ಲಬೇಕೆಂಬ ಕುತಂತ್ರ ನಡೆಸಿರುವ ಕೆಲವು ಕುತಂತ್ರಿ ಅಭ್ಯರ್ಥಿಗಳು ಮಾಟ-ಮಂತ್ರ ನಡೆಸಿ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಗೋಕಾಕ ತಾಲೂಕಿನ ತಪಸಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆಮ್ಮನಕೋಲ ಗ್ರಾಮದಲ್ಲಿ ವಾಮಾಚಾರ ನಡೆಸಿದ್ದಾರೆ. ಗ್ರಾಮದ ವಾರ್ಡ್ ವಿರೋಧಿ ಬಣದ ಅಭ್ಯರ್ಥಿಗಳ ಮನೆ ಎದುರು ಲಿಂಬೆ ಹಣ್ಣು, ತೆಂಗಿನಕಾಯಿ, ಗುಲಾಲು, ದಾರ …
Read More »ಮುಂದಿನ ಗುರಿ ಬೆಳಗಾವಿ ಗ್ರಾಮೀಣ: ಗೆಲುವಿನ ಪಣ ತೊಟ್ಟ ಸಚಿವ ಜಾರಕಿಹೊಳಿ
ಮುಂದಿನ ಗುರಿ ಬೆಳಗಾವಿ ಗ್ರಾಮೀಣ ; ಮುಖಂಡರ ಸಭೆಯಲ್ಲಿ ಗೆಲುವಿನ ಪಣ ತೊಟ್ಟ ಸಚಿವ ಜಾರಕಿಹೊಳಿ ಯುವಭಾರತ ಸುದ್ದಿ ಗೋಕಾಕ: ಲೋಕಸಭಾ ಉಪ ಚುನಾವಣಾ ಪ್ರಚಾರದ ಅಖಾಡಕ್ಕೆ ಧುಮುಕಿರುವ ಜಲಸಂಪನ್ಮೂಲ ಮತ್ತು ಬೆಳಗಾವಿ ಜಿಲ್ಲೆಯ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಅವರು, ಜಿಲ್ಲೆಯ ಮರಾಠಾ ಸಮುದಾಯದ ಪ್ರಮುಖ ಮುಖಂಡರ ಸಭೆ ನಡೆಸಿದರು. ಗೋಕಾಕ ನಗರದಲ್ಲಿರುವ ಕಚೇರಿಯಲ್ಲಿ ಶನಿವಾರ ನಡೆದ ಸಭೆಯಲ್ಲಿ, ವಾಡಿಕೆಗಿಂತ ಹೆಚ್ಚಿನ ಮತದಾನ ಮಾಡಿ ಬಿಜೆಪಿ ಅಭ್ಯರ್ಥಿಯನ್ನು …
Read More »ಸತೀಶ ಜಾರಕಿಹೊಳಿ ಆಪ್ತ ಕಿರಣಸಿಂಗ್ ಮೇಲೆ ಫೈರಿಂಗ್ ಯತ್ನ!
ಸತೀಶ ಜಾರಕಿಹೊಳಿ ಆಪ್ತ ಕಿರಣಸಿಂಗ್ ರಜಪೂತ್ ಮೇಲೆ ಫೈರಿಂಗ್ ಯತ್ನ! ಚಿಕ್ಕೋಡಿ(ಬೆಳಗಾವಿ): ಗ್ರಾಮ ಪಂಚಾಯಿತಿ ಚುನಾವಣೆ ವೈಷಮ್ಯ ಹಿನ್ನೆಲೆ ಕೆಪಿಸಿಸಿ ಕಾರ್ಯಾಧ್ಯಕ್ಷ ಲ, ಶಾಸಕ ಸತೀಶ ಜಾರಕಿಹೊಳಿ ಆಪ್ತ ಕಾರ್ಯದರ್ಶಿ ಹಾಗೂ ಕಾಂಗ್ರೆಸ್ ಮುಖಂಡನ ಮೇಲೆ ಫೈರಿಂಗ್ ನಡೆದಿರುವ ಘಟನೆ ಹುಕ್ಕೇರಿ ತಾಲೂಕಿನ ಯಮಕನಮರಡಿ ಗ್ರಾಮದಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಶಾಸಕರ ಆಪ್ತ ಕಾರ್ಯದರ್ಶಿ ಕಿರಣಸಿಂಗ್ ರಜಪೂತ ಹಾಗೂ ಕಾಂಗ್ರೆಸ್ ಮುಖಂಡ ಭರಮಾ ಧುಪದಾಳೆ ಎಂಬವರ ಮೇಲೆ ಅಪರಿಚಿತ ವ್ಯಕ್ತಿ …
Read More »ಗ್ರಾಪಂ ಚುನಾವಣೆ: ನಿಯಮಾವಳಿ ಕಟ್ಟುನಿಟ್ಟಾಗಿ ಪಾಲಿಸಲು ಜಿಲ್ಲಾಧಿಕಾರಿ ಹಿರೇಮಠ ಸೂಚನೆ
ಗ್ರಾಪಂ ಚುನಾವಣೆ: ನಿಯಮಾವಳಿ ಕಟ್ಟುನಿಟ್ಟಾಗಿ ಪಾಲಿಸಲು ಜಿಲ್ಲಾಧಿಕಾರಿ ಹಿರೇಮಠ ಸೂಚನೆ ಯುವಭಾರತ ಸುದ್ದಿ ಬೆಳಗಾವಿ: ಗ್ರಾಮ ಪಂಚಾಯತಿ ಚುನಾವಣೆಗೆ ನಿಯೋಜಿತರಾಗಿರುವ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಯಾವುದೇ ಗೊಂದಲಕ್ಕೆ ಆಸ್ಪದ ನೀಡದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಸೂಚನೆ ನೀಡಿದರು. ಮೊದಲ ಹಂತದಲ್ಲಿ ಚುನಾವಣೆ ನಡೆಯಲಿರುವ ವಿವಿಧ ತಾಲ್ಲೂಕು ಕೇಂದ್ರಗಳಲ್ಲಿರುವ ತರಬೇತಿ ಕೇಂದ್ರಗಳಿಗೆ ಗುರುವಾರ (ಡಿ.17) ಭೇಟಿ ನೀಡಿ ಅವರು ಮಾತನಾಡಿದರು. ಚುನಾವಣಾ ಪ್ರಕ್ರಿಯೆಗಳ ಕುರಿತು ಸಂದೇಹಗಳಿದ್ದರೆ ಸಂಬಂಧಿಸಿದ …
Read More »ಯುವಕನನ್ನು ಕರೆದುಕೊಂಡು ಹೋಗಿ ಕೊಲೆ ಮಾಡಿ ಬಿಟ್ರು!
ಯುವಕನನ್ನು ಕರೆದುಕೊಂಡು ಹೋಗಿ ಕೊಲೆ ಮಾಡಿ ಬಿಟ್ರು! ಯುವ ಭಾರತ ಸುದ್ದಿ, ಬೆಳಗಾವಿ: ಪಕ್ಕದ ಮನೆಯವರ ಮದುವೆ ಮುಗಿಸಿಕೊಂಡು ಬಂದ ಯುವಕನನ್ನು ಹೊರಗೆ ಕರೆದುಕೊಂಡು ಹೋಗಿ ಸ್ನೇಹಿತರೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಜುನೆ(ಹಳೆ) ಬೆಳಗಾವಿಯ ಅಂಬೇಡ್ಕರ ಗಲ್ಲಿಯಲ್ಲಿ ನಡೆದಿದೆ. ಜುನೆ ಬೆಳಗಾವಿಯ ಅಂಬೇಡ್ಕರ ಗಲ್ಲಿಯ ರಥ ಗಲ್ಲಿಯಲ್ಲಿ ಕೊಲೆ ನಡೆದಿದ್ದು. ಕೊಲೆಯಾದ ಯುವಕ ಜಯಪಾಲ್ ಮಸನೂ ಘರಾನೆ(೩೭) ಎಂದು ಗುರುತಿಸಲಾಗಿದೆ. ಕೊಲೆಯಾದ ಯುವಕನನ್ನು ಬುಧವಾರ ತಡರಾತ್ರಿ ಮನೆಯಿಂದ …
Read More »ಲೋಳಸೂರ ಗ್ರಾಮದ ಯೋಧ ಕಲ್ಲಪ್ಪನ ಅಂತ್ಯಕ್ರಿಯೆ ಸಕಲ ಸರಕಾರಿ ಗೌರವದೊಂದಿಗೆ ನಡೆಯಿತು.!
ಯುವ ಭಾರತ ಸುದ್ದಿ, ಗೋಕಾಕ್: ರಾಜಸ್ಥಾನದಲ್ಲಿ ಕರ್ತವ್ಯ ನಿರ್ವಹಿಸುವಾಗ ಅನಾರೋಗ್ಯದಿಂದ ಸಾವನ್ನಪ್ಪಿದ್ದ ತಾಲೂಕಿನ ಲೋಳಸೂರ ಗ್ರಾಮದ ಹುತಾತ್ಮ ಯೋಧ ಕಲ್ಲಪ್ಪ ಸಿದ್ದಪ್ಪ ಬಾಂವಚಿ ೪೫ ಅವರ ಅಂತ್ಯಕ್ರೀಯೆ ಲೋಳಸೂರ ಗ್ರಾಮದಲ್ಲಿ ಸಕಲ ಸರ್ಕಾರಿ ಗೌರವದೊಂದಿದೆ ಮಧ್ಯಾಹ್ನ ೧೨.೩೦ಕ್ಕೆ ನೆರವೆರಿತು. ಲೋಳಸೂರ ಗ್ರಾಮದಲ್ಲಿ ಜನಿಸಿದ ಯೋಧ ಕಲ್ಲಪ್ಪ ಬಾಂವಚಿ ಪ್ರಾಥಮಿಕ ಲೋಳಸೂರ ಹಾಗೂ ಪ್ರೌಢಶಿಕ್ಷಣವನ್ನು ಗೋಕಾಕ ಪಟ್ಟಣದಲ್ಲಿ ಮುಗಿಸಿ. ಭಾರತಮಾತೆಯ ರಕ್ಷಣೆಗಾಗಿ ೨೦೦೦ರಲ್ಲಿ ಭಾರತೀಯ ಸೇನೆಯಲ್ಲಿ ಸೇವೆಗೆ ಸೇರಿದ್ದರು. ಸುಮಾರು ೨೦ವರ್ಷಗಳ …
Read More »ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಎಲ್ಲ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಗೆಲುವು: ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿಯಲ್ಲಿ ಅರಭಾವಿ ಮಂಡಲದ ನೂತನ ಬಿಜೆಪಿ ಕಾರ್ಯಾಲಯವನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ. ಯುವ ಭಾರತ ಸುದ್ದಿ, ಮೂಡಲಗಿ: ಡಿ.22 ರಂದು ನಡೆಯುವ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಅರಭಾವಿ ಮತ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತ ಎಲ್ಲ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ. ಇದರಿಂದ ಎಲ್ಲ 33 ಗ್ರಾಮ ಪಂಚಾಯತಿಗಳಲ್ಲಿಯೂ ನಮ್ಮ ಗುಂಪು ಅಧಿಕಾರದ ಚುಕ್ಕಾಣ ಹಿಡಿಯಲಿದೆ ಎಂದು ಕೆ.ಎಮ್.ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ವಿಶ್ವಾಸ ವ್ಯಕ್ತಪಡಿಸಿದರು. ಮಂಗಳವಾರದಂದು ಪಟ್ಟಣದ …
Read More »ಗ್ರಾಮ ಪಂಚಾಯತನ ಚುನಾವಣೆಯಲ್ಲಿ 39ಜನ ಅಭ್ಯರ್ಥಿಗಳು ಅವಿರೋಧ ಆಯ್ಕೆ.!
ಯುವ ಭಾರತ ಸುದ್ದಿ, ಗೋಕಾಕ: ಬೆಳಗಾವಿ ಜಿಲ್ಲಾ ಉಸ್ತುವಾರಿ ಹಾಗೂ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹಾಗೂ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರ ಮಾರ್ಗದರ್ಶನದಲ್ಲಿ ಗೋಕಾಕ ಮತಕ್ಷೇತ್ರದ ವಿವಿಧ ಗ್ರಾಮ ಪಂಚಾಯತನ ಚುನಾವಣೆಯಲ್ಲಿ ೩೯ಜನ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ರಾಜಕೀಯ ಪಕ್ಷಗಳಿಗೆ ತಳಮಟ್ಟದಲ್ಲಿ ಭದ್ರ ಬುನಾದಿಯಂತಿರುವ ಈ ಪಂಚಾಯಿತಿ ಚುನಾವಣೆಯಲ್ಲಿ ಮತದಾನಕ್ಕೂ ಮುನ್ನವೇ ಗೋಕಾಕ ತಾಲೂಕಿನಲ್ಲಿ ಸಚಿವ ರಮೇಶ್ ಜಾರಕಿಹೊಳಿ ಬೆಂಬಲಿತ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಗೆಲುವಿನ …
Read More »ಟೇಕ್ವಾಂಡೊ ಅಂತರಾಷ್ಟಿಯ ಪ್ರಶಿಕ್ಷಣ ಸ್ಥಾನಪಡೆದ ಶ್ರೀಪಾದಗೆ ಸಚಿವ ಜಾರಕಿಹೊಳಿಯಿಂದ ಅಭಿನಂದನೆ.!
ಯುವ ಭಾರತ ಸುದ್ದಿ, ಗೋಕಾಕ: ಟೇಕ್ವಾಂಡೊದಲ್ಲಿ ಅಂತರಾಷ್ಟಿçÃಯ ಪ್ರಶಿಕ್ಷಣ ಸ್ಥಾನಮಾನ ಪಡೆದಿರುವ ಬೆಳಗಾವಿಯ ಸಾಂಬ್ರಾದ ಏರ್‌ಮನ್ ತರಬೇತಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೋಚ್ ಶ್ರೀಪಾದ ಆರ್ ರಾವ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಈಚೆಗೆ ಅಭಿನಂದಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ನಗರ ಘಟಕ ಅಧ್ಯಕ್ಷ ಭೀಮಶಿ ಭರಮಣ್ಣವರ ಹಾಗೂ ಜಿಲ್ಲಾ ಟೇಕ್ವಾಂಡೊ ಸಂಸ್ಥೆಯ ಜಂಟಿ ಕಾರ್ಯದರ್ಶಿ ಸುನೀಲ ರಾಯಬಾಗಿ ಇದ್ದರು
Read More »
YuvaBharataha Latest Kannada News