ಪ್ರವಾಹದಿಂದ ಬಾಧೆಗೊಳಗಾದ ನಿರಾಶ್ರಿತರಿಂದ ಮುಖ್ಯಮಂತ್ರಿಗಳಿಗೆ ಮನವಿ ಅರ್ಪನೆ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸಿಎಂಗೆ ಮನವಿ ಅರ್ಪಿಸಿದ ಗೋಕಾಕ-ಮೂಡಲಗಿ ತಾಲೂಕುಗಳ ಮುಖಂಡರು..!! ಬಾಲಚಂದ್ರ ಜಾರಕಿಹೊಳಿ, ಶಾಸಕ. ಯುವ ಭಾರತ ಸುದ್ದಿ ಬೆಳಗಾವಿ: ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನಿರ್ದೇಶನದ ಮೇರೆಗೆ ಗೋಕಾಕ ಹಾಗೂ ಮೂಡಲಗಿ ತಾಲೂಕುಗಳಲ್ಲಿ 2019ರಲ್ಲಿ ಸಂಭವಿಸಿದ ಪ್ರವಾಹದಿಂದಾಗಿ ಮನೆಗಳನ್ನು ಕಳೆದುಕೊಂಡ ನಿರಾಶ್ರಿತ ಫಲಾನುಭವಿಗಳ ಪರವಾಗಿ ಮುಖಂಡರುಗಳು ಇಂದು ಪ್ರವಾಹಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲು …
Read More »ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಅಹ್ವಾನ!
ಗೋಕಾಕ : ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ ೯೦ಕ್ಕಿಂತ ಹೆಚ್ಚು ಅಂಕ ಪಡೆದ ಗೋಕಾಕ ಹಾಗೂ ಮೂಡಲಗಿ ತಾಲೂಕಿನ ವಿದ್ಯಾರ್ಥಿಗಳಿಗೆ ಜೆ ಸಿ ಐ ಸಂಸ್ಥೆಯಿAದ ಪ್ರತಿಭೆಗಲಿಗೆ ಸತ್ಕರಿಸಲಾಗುವುದೆಂದು ಜೆ ಸಿ ಐ ಸಂಸ್ಥೆಯ ಅದ್ಯಕ್ಷರು ರಜನಿಕಾಂತ ಮಾಳೋದೆ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು ಗೋಕಾಕ ಹಾಗೂ ಮೂಡಲಗಿ ತಾಲೂಕಿನ ವಿದ್ಯಾರ್ಥಿ ಧೃಢೀಕೃತ ಅಂಕಪಟ್ಟಿ ಪ್ರತಿಯೊಂದಿಗೆ ಇದೇ ೩೧ರೊಳಗಾಗಿ ವಿಷ್ಣು …
Read More »ಕಳೆದ ವರ್ಷದ ನೆರೆ ಹಾನಿಯ ಪರಿಹಾರ ಶೀಘ್ರವೇ ವಿತರಿಸುವಂತೆ ರೈತ ಸಂಘ ಆಗ್ರಹ.!
ಕಳೆದ ವರ್ಷದ ನೆರೆ ಹಾನಿಯ ಪರಿಹಾರ ಶೀಘ್ರವೇ ವಿತರಿಸುವಂತೆ ರೈತ ಸಂಘ ಆಗ್ರಹ.! ಯುವ ಭಾರತ ಸುದ್ದಿ ಗೋಕಾಕ್: ಕಳೆದ ವರ್ಷದ ನೆರೆ ಪ್ರವಾಹದ ಹಾನಿಯನ್ನು ನೆರೆ ಸಂತ್ರಸ್ತರಿಗೆ ಪರಿಹಾರವನ್ನು ಶೀಘ್ರವಾಗಿ ವಿತರಿಸಲುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಮನವಿ ಸಲ್ಲಿಸಿದರು. ಪ್ರಸಕ್ತ ವರ್ಷ ನೆರೆ ಹಾವಳಿಗೆ ಒಳಗಾದ ಬೆಳೆ ಮತ್ತು ಮನೆಗಳ ಸರ್ವೆ ಶೀಘ್ರವಾಗಿ ಸರಿಯಾದ ರೀತಿಯಲ್ಲಿ …
Read More »ಮಾಧ್ಯಮಗಳ ಮುಂದೆ ಸಮಸ್ಯೆ ತೊಡಿಕೊಂಡವರ ವಿರುದ್ಧ ಎಫ್ಐಆರ್ ದಾಖಲಿಸುತ್ತೆನೆ ತಹಶೀಲ್ದಾರ್.!!
ಮಾಧ್ಯಮಗಳ ಮುಂದೆ ಸಮಸ್ಯೆ ತೊಡಿಕೊಂಡವರ ವಿರುದ್ಧ ಎಫ್ಐಆರ್ ದಾಖಲಿಸುತ್ತೆನೆ ತಹಶೀಲ್ದಾರ್..!! ಯುವ ಭಾರತ ಸುದ್ದಿ ಅಥಣಿ: ತಾಲ್ಲೂಕಿನ ನೆರೆ ಸಂತ್ರಸ್ತರು ಮಾಧ್ಯಮಗಳ ಮುಂದೆ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡಿದ್ದಕ್ಕೆ ಅಥಣಿ ತಹಶೀಲ್ದಾರ್ ದುಂಡಪ್ಪ ಕೋಮಾರ ಕೇಸ್ ದಾಖಲಿಸುತ್ತೆನೆ ಎಂದು ಅವಾಜ್ ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ತಾಲ್ಲೂಕಿನ ಹುಲಗಬಾಳ ಗ್ರಾಮದ ಮಾಂಗ ವಸತಿ ಕೆಲವು ಸಂತ್ರಸ್ತರರು ಮಾಧ್ಯಮ ಮುಂದೆ ಕಳೆದ ವರ್ಷದ ನೆರೆ ಪರಿಹಾರ ದೊರಕಿಲ್ಲ. ಶಾಶ್ವತ …
Read More »ಲಾಲ್ ಬಹದ್ದೂರ ಶಾಸ್ತ್ರಿ ಸಾಗರಕ್ಕೆ ಸಿಎಂ ಯಡಿಯೂರಪ್ಪ ಬಾಗಿನ ಅರ್ಪಣೆ..!!
ಲಾಲ್ ಬಹದ್ದೂರ ಶಾಸ್ತ್ರಿ ಸಾಗರಕ್ಕೆ ಸಿಎಂ ಯಡಿಯೂರಪ್ಪ ಬಾಗಿನ ಅರ್ಪಣೆ..!! ಲಾಲ್ ಬಹದ್ದೂರ ಶಾಸ್ತ್ರಿ ಸಾಗರಕ್ಕೆ ಸಿಎಂ ಯಡಿಯೂರಪ್ಪ ಬಾಗಿನ ಅರ್ಪಣೆ..!! ಯುವ ಭಾರತ ಸುದ್ದಿ ವಿಜಯಪುರ: ಆಲಮಟ್ಟಿಯ ಲಾಲ್‌ಬಹದ್ದೂರ ಶಾಸ್ತ್ರಿ ಜಲಾಶಯಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಮಂಗಳವಾರ ಬಾಗಿನ ಅರ್ಪಿಸಿದರು. ಇದೇ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ, ಕಂದಾಯ ಸಚಿವ ಆರ್.ಅಶೋಕ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಜಲಸಂಪನ್ಮೂಲ ಸಚಿವ …
Read More »ಬೆಳಗಾವಿ ಜಿಲ್ಲೆಗೆ 412 ಕೋಟಿ ರೂಪಾಯಿ ಅನುದಾನ ಬಿಡುಗಡೆ-ಬಿ ಎಸ್ ಯಡಿಯೂರಪ್ಪ..!!
ಬೆಳಗಾವಿ ಜಿಲ್ಲೆಗೆ 412 ಕೋಟಿ ರೂಪಾಯಿ ಅನುದಾನ ಬಿಡುಗಡೆ-ಬಿ ಎಸ್ ಯಡಿಯೂರಪ್ಪ..!! ಬೆಳಗಾವಿ ಜಿಲ್ಲೆಗೆ 412 ಕೋಟಿ ರೂಪಾಯಿ ಅನುದಾನ ಬಿಡುಗಡೆ-ಬಿ ಎಸ್ ಯಡಿಯೂರಪ್ಪ..!! ಯುವ ಭಾರತ ಸುದ್ದಿ ಬೆಳಗಾವಿ: ನೆರೆ ನಿರ್ವಹಣೆ ಸೇರಿದಂತೆ ತುರ್ತು ಕೆಲಸಗಳಿಗಾಗಿ ಬೆಳಗಾವಿ ಜಿಲ್ಲೆಗೆ 412 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿಗಳಾದ ಶ್ರೀ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಅತಿವೃಷ್ಟಿಗೆ ಸಂಬಂಧಿಸಿದಂತೆ ಬೆಳಗಾವಿ ನಗರದ ಸಾಂಬ್ರಾ …
Read More »ಮುಖ್ಯಮಂತ್ರಿಗಳ ಗಮನಕ್ಕೆ ತರಬೇಕಾದ ವಿಷಯಗಳ ಕುರಿತು ಅಧಿಕಾರಿಗಳ ಜತೆ ಚರ್ಚೆ- ಸಚಿವ ರಮೇಶ್ ಜಾರಕಿಹೊಳಿ..!!
ಮುಖ್ಯಮಂತ್ರಿಗಳ ಗಮನಕ್ಕೆ ತರಬೇಕಾದ ವಿಷಯಗಳ ಕುರಿತು ಅಧಿಕಾರಿಗಳ ಜತೆ ಚರ್ಚೆ- ಸಚಿವ ರಮೇಶ್ ಜಾರಕಿಹೊಳಿ..!! ಮುಖ್ಯಮಂತ್ರಿಗಳ ಗಮನಕ್ಕೆ ತರಬೇಕಾದ ವಿಷಯಗಳ ಕುರಿತು ಅಧಿಕಾರಿಗಳ ಜತೆ ಚರ್ಚೆ- ಸಚಿವ ರಮೇಶ್ ಜಾರಕಿಹೊಳಿ..!! ಯುವ ಭಾರತ ಸುದ್ದಿ ಬೆಳಗಾವಿ: ಸುರಿದ ಮಳೆಯಿಂದಾಗಿ ಜಿಲ್ಲೆಯಲ್ಲಿ ಉಂಟಾಗಿರುವ ಬೆಳೆ, ಮನೆಗಳು ಹಾಗೂ ಮೂಲಸೌಕರ್ಯಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 972 ಕೋಟಿ ರೂಪಾಯಿ ಹಾನಿಯಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಪರಿಹಾರ ವಿತರಣೆಗೆ …
Read More »ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಜಂಟಿ ಸಮೀಕ್ಷೆ ನಡೆಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ!
ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಜಂಟಿ ಸಮೀಕ್ಷೆ ನಡೆಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ! ಯುವ ಭಾರತ ಸುದ್ದಿ ಗೋಕಾಕ: ಇತ್ತೀಚೆಗೆ ಮಳೆ ಹಾಗೂ ಪ್ರವಾಹದಿಂದಾಗಿ ಗೋಕಾಕ ಹಾಗೂ ಮೂಡಲಗಿ ತಾಲೂಕುಗಳಲ್ಲಿ ರೈತರ ಬೆಳೆಗಳು ಅಪಾರ ಪ್ರಮಾಣದಲ್ಲಿ ಹಾನಿಯಾಗಿದ್ದು, ಕೂಡಲೇ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸಮೀಕ್ಷಾ ಕಾರ್ಯಗಳನ್ನು ಕೈಗೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಗೋಕಾಕ …
Read More »ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಜಂಟಿ ಸಮೀಕ್ಷೆ ನಡೆಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ
ಗೋಕಾಕ : ಇತ್ತೀಚೆಗೆ ಮಳೆ ಹಾಗೂ ಪ್ರವಾಹದಿಂದಾಗಿ ಗೋಕಾಕ ಹಾಗೂ ಮೂಡಲಗಿ ತಾಲೂಕುಗಳಲ್ಲಿ ರೈತರ ಬೆಳೆಗಳು ಅಪಾರ ಪ್ರಮಾಣದಲ್ಲಿ ಹಾನಿಯಾಗಿದ್ದು, ಕೂಡಲೇ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸಮೀಕ್ಷಾ ಕಾರ್ಯಗಳನ್ನು ಕೈಗೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಗೋಕಾಕ ಹಾಗೂ ಮೂಡಲಗಿ ತಹಶೀಲ್ದಾರರಿಗೆ ಸೂಚನೆ ನೀಡಿದ್ದಾರೆ. ಕಳೆದೊಂದು ವಾರದಿಂದ ಮಹಾರಾಷ್ಟ್ರ ಹಾಗೂ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಸುರಿದ ಮಳೆಯಿಂದಾಗಿ ಗೋಕಾಕ ಮತ್ತು ಮೂಡಲಗಿ ತಾಲೂಕುಗಳಲ್ಲಿ ಕೋಟ್ಯಾಂತರ …
Read More »ಮಾಸ್ಕ್ ಧರಿಸಿದ ಪೊಲೀಸರಿಗೆ ಶಾಕ್! 6 ಪೊಲೀಸರು ಸಸ್ಪೆಂಡ್
ಬೆಂಗಳೂರಿನಲ್ಲಿ ಕೊರೊನಾ ಸೋಂಕು ತಡೆಯುವ ನಿಟ್ಟಿನಲ್ಲಿ ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿದೆ. ಹೀಗಿದ್ದರೂ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ. ಇದೇ ವೇಳೆ ನಿಯಮ ಉಲ್ಲಂಘಿಸಿದ 6 ಪೊಲೀಸರನ್ನು ಅಮಾನತು ಮಾಡಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಕೆಲಸದ ವೇಳೆ ಮಾಸ್ಕ್ ಧರಿಸದೇ ನಿಯಮ ಪಾಲಿಸದ ಕಾರಣಕ್ಕೆ 6 ಪೊಲೀಸರನ್ನು ಅಮಾನತು ಮಾಡಲಾಗಿದೆ. ಬೆಂಗಳೂರಿನಲ್ಲಿ ಟ್ರಾಫಿಕ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಪೊಲೀಸರು ಮಾಸ್ಕ್ ಧರಿಸದೆ ಇರುವುದು ಕಂಡುಬಂದಿದೆ. ಸಾಮಾಜಿಕ …
Read More »