Breaking News

ಶ್ರೀ ಗುರು ಮಹಾದೇವ ಅಜ್ಜನವರ ಜಯಂತಿ ಉತ್ಸವವು!

ಶ್ರೀ ಗುರು ಮಹಾದೇವ ಅಜ್ಜನವರ ಜಯಂತಿ ಉತ್ಸವವು! ಗೋಕಾಕ: ಶ್ರೀ ಗುರು ಮಹಾದೇವ ಆಶ್ರಮ ಕಪರಟ್ಟಿ, ಕಳ್ಳಿಗುದ್ದಿ, ಗೋಕಾಕ ಇವರ ಆಶ್ರಯದಲ್ಲಿ ಪವಾಡ ಪುರುಷ ಶ್ರೀ ಗುರು ಮಹಾದೇವ ಅಜ್ಜನವರ ಜಯಂತಿ ಉತ್ಸವವು ದಿನಾಂಕ 30 ರಿಂದ ನಗರದ ನಗರದ ತಿಂಗಳಾಪುರ ಬಂಗ್ಲೆಯಲ್ಲಿ ಆರಂಭವಾಗಿದ್ದು ದಿನಾಂಕ ೩೧ರಂದು ಸಾಯಂಕಾಲ ೫ ಗಂಟೆಗೆ ಪ್ರಶಸ್ತಿ ಸಮಾರಂಭ ಜರುಗಲಿದೆ. ಅರಕೇರಿ ಪೂಜ್ಯಶ್ರೀ ಅವಧೂತ ಸಿದ್ಧ ಮಹಾರಾಜರಿಗೆ “ಕಾಯಕಯೋಗಿ’’ ಪ್ರಶಸ್ತಿಯನ್ನು ಹಾಗೂ ಬೆಳಗಾವಿ ಜಿಲ್ಲಾ …

Read More »

ವಡೆರಹಟ್ಟಿ ವಿದ್ಯಾರ್ಥಿಗಳಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ವಡೆರಹಟ್ಟಿ ವಿದ್ಯಾರ್ಥಿಗಳಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ  ಗೋಕಾಕ :ಸಮೀಪದ ವಡೇರಹಟ್ಟಿ ಗ್ರಾಮದ ಸರಕಾರಿ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ವಿವಿಧ ಕ್ರೀಡೆಯಲ್ಲಿ ಭಾಗವಹಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.  ಮೂಡಲಗಿಯ ಎಸ್ ಎಸ್ ಆರ್ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ ಜರುಗಿದ ತಾಲೂಕ ಮಟ್ಟದ ಕ್ರೀಡೆಗಳಲ್ಲಿ  ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಚಕ್ರ ಎಸೆತ ಜಯಶ್ರೀ ಮಂಗಿ ಪ್ರಥಮ, ಹ್ಯಾಮರ್ ಥ್ರೋ ದರ್ಶನ್ ಕಡಕೋಳ ಪ್ರಥಮ, ತ್ರಿವಿಧ ಜಿಗಿತ ಕಾವೇರಿ ಬಿ ಪಾಟೀಲ ಪ್ರಥಮ, ಹರ್ಡಲ್ಸ್ …

Read More »

ಉತ್ತಮ ನಾಗರಿಕರನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ-ಲಖನ ಜಾರಕಿಹೊಳಿ!

ಉತ್ತಮ ನಾಗರಿಕರನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ-ಲಖನ ಜಾರಕಿಹೊಳಿ! ಗೋಕಾಕ: ಉತ್ತಮ ನಾಗರಿಕರನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ವಿಧಾನ ಪರಿಷತ ಸದಸ್ಯ ಲಖನ ಜಾರಕಿಹೊಳಿ ಹೇಳಿದರು. ಅವರು, ಶುಕ್ರವಾರದಂದು ನಗರದ ಮಹಾಲಕ್ಷಿö್ಮÃ ಸಭಾ ಭವನದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಗೋಕಾಕ ಇವರು ಡಾ.ಸರ್ವಪಲ್ಲಿ ರಾಧಾಕೃಷ್ಣನ ರವರ 138ನೇ ಹುಟ್ಟು ಹಬ್ಬದ ನಿಮಿತ್ಯ ಹಮ್ಮಿಕೊಂಡ ಶಿಕ್ಷಕರ ದಿನಾಚರಣೆಯನ್ನು ಉದ್ಘಾಟಿಸಿ, ನಿವೃತ್ತ ಹಾಗೂ ಉತ್ತಮ ಶಿಕ್ಷಕರನ್ನು ಸತ್ಕರಿಸಿ ಮಾತನಾಡಿದರು. ಶಿಕ್ಷಕರನ್ನು …

Read More »

ಯುವ ಪೀಳಿಗೆ ಇಂತಹ ಕ್ರೀಡಾಕೂಟಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ-ಬಿ.ಶ್ರೀನಿವಾಸ!

ಯುವ ಪೀಳಿಗೆ ಇಂತಹ ಕ್ರೀಡಾಕೂಟಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ-ಬಿ.ಶ್ರೀನಿವಾಸ! ಗೋಕಾಕ: ಕ್ರೀಡೆಗಳಲ್ಲಿ ಪಾಲ್ಗೋಳುವುದರಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ಸದೃಢರಾಗಿ ಸಾಧನೆಗೆ ಸಹಕಾರಿಯಾಗುತ್ತದೆ ಎಂದು ಬೆಳಗಾವಿಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪ ನಿರ್ದೇಶಕ ಬಿ.ಶ್ರೀನಿವಾಸ ಹೇಳಿದರು. ಸೋಮವಾರದಂದು ನಗರದ ಮರ್ಹಷಿ ಶ್ರೀ ವಾಲ್ಮೀಕಿ ತಾಲೂಕು ಕ್ರೀಡಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೆಳಗಾವಿ, ತಾಲೂಕು ಪಂಚಾಯತ್ ಮತ್ತು ಸಾಕ್ಷರತಾ ಶಾಲಾ ಶಿಕ್ಷಣ ಇಲಾಖೆ ಹಾಗೂ ನಗರಸಭೆ ಇವರ ಸಂಯುಕ್ತಾಶ್ರಯದಲ್ಲಿ …

Read More »

ಪ್ರತಿಯೊಬ್ಬ ಮನುಷ್ಯನು ಸದ್ಗುಣ ಬೆಳೆಸಿಕೊಳ್ಳಬೇಕು- ಡಾ. ಶಿವಾನಂದ ಭಾರತಿ ಮಹಾಸ್ವಾಮಿಜಿ.!

ಪ್ರತಿಯೊಬ್ಬ ಮನುಷ್ಯನು ಸದ್ಗುಣ ಬೆಳೆಸಿಕೊಳ್ಳಬೇಕು- ಡಾ. ಶಿವಾನಂದ ಭಾರತಿ ಮಹಾಸ್ವಾಮಿಜಿ.!   ಗೋಕಾಕ: ಪ್ರತಿಯೊಬ್ಬ ಮನುಷ್ಯನು ಸದ್ಗುಣ ಬೆಳೆಸಿಕೊಳ್ಳಬೇಕು. ತಮ್ಮ ಗಳಿಕೆಯ ಸಾಮರ್ಥ್ಯಕ್ಕೆ ಅನುಗುಣವಾಗಿ ಸತ್ಕಾರ್ಯಗಳಿಗೆ ದಾನ ಮಾಡಿ ತಮ್ಮ ಜೀವನ ಸಾರ್ಥಕ ಮಾಡಿಕೊಳ್ಳಬೇಕು ಎಂದು ಇಂಚಲ ಸಾಧು ಸಂಸ್ಥಾನ ಮಠದ ಡಾ. ಶಿವಾನಂದ ಭಾರತಿ ಮಹಾಸ್ವಾಮಿಜಿ ಹೇಳಿದರು. ತಾಲೂಕಿನ ಬೆಟಗೇರಿ ಗ್ರಾಮದ ಗಜಾನನ ವೇದಿಕೆಯಲ್ಲಿ ಆ.೨೭ರಂದು ನಡೆದ ೪೧ನೇ ಸತ್ಸಂಗ ಸಮ್ಮೇಳನÀದ ದಿವ್ಯಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು, …

Read More »

ಗೋಕಾಕನಲ್ಲಿ ಇಂಜನಿಯರಿ0ಗ್ ಕಾಲೇಜು ಪ್ರವೇಶಗಳು ಶೀಘ್ರದಲ್ಲಿ.!

ಗೋಕಾಕನಲ್ಲಿ ಇಂಜನಿಯರಿ0ಗ್ ಕಾಲೇಜು ಪ್ರವೇಶಗಳು ಶೀಘ್ರದಲ್ಲಿ.! ಯುವ ಭಾರತ ಸುದ್ದಿ ಗೋಕಾಕ: ಗೋಕಾಕ ಭಾಗದ ಜನರ ಬಹುದಿನಗಳ ಕನಸಾಗಿದ್ದ ಇಂಜನಿಯರಿAಗ್ ಕಾಲೇಜು ನಗರದ ಬ್ಯಾಳಿ ಕಾಟಾ ಹತ್ತಿರದ ಎನ್‌ಎಸ್‌ಎಫ್ ಆವರಣದಲ್ಲಿ ಇಂಜನಿಯರಿ0ಗ್ ಕಾಲೇಜು ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಪ್ರಾರಂಭವಾಗಲಿದೆ.   ಶಾಸಕ ರಮೇಶ ಜಾರಕಿಹೊಳಿ ಅವರ ಪ್ರಯತ್ನದ ಪ್ರತಿಫಲವಾಗಿ ಈ ಇಂಜನಿಯರಿAಗ್ ಕಾಲೇಜು ಪ್ರಾರಂಭವಾಗಿದೆ. ಶಾಸಕರು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹಾಗೂ ಸರಕಾರಕ್ಕೆ ಪತ್ರ ಬರೆದು ಇಂಜನಿಯರಿAಗ್ …

Read More »

ವಾಲಿಬಾಲ್ ಅಸೋಸಿಯೇಷನ್ ಆಫ್ ಕರ್ನಾಟಕ ಉಪಾಧ್ಯಕ್ಷರಾಗಿ ಸರ್ವೋತ್ತಮ ಜಾರಕಿಹೊಳಿ ಆಯ್ಕೆ

ವಾಲಿಬಾಲ್ ಅಸೋಸಿಯೇಷನ್ ಆಫ್ ಕರ್ನಾಟಕ ಉಪಾಧ್ಯಕ್ಷರಾಗಿ ಸರ್ವೋತ್ತಮ ಜಾರಕಿಹೊಳಿ ಆಯ್ಕೆ ಗೋಕಾಕ  ವಾಲಿಬಾಲ್ ಅಸೋಸಿಯೇಷನ್ ನೂತನ ಉಪಾಧ್ಯಕ್ಷರಾಗಿ ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಸೆಂಚುರಿ ಕ್ಲಬ್ ನಲ್ಲಿ ಕಳೆದ ೫ ರಂದು ಜರುಗಿದ ವಾಲಿಬಾಲ್ ಅಸೋಸಿಯೇಷನ್ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಸರ್ವಾನುಮತದಿಂದ ಈ ಆಯ್ಕೆಯು ನಡೆದಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅಸೋಸಿಯೇಷನ್ ಅಧ್ಯಕ್ಷ, ಐಪಿಎಸ್ ಅಧಿಕಾರಿ ಅರುಣ್ ಚಕ್ರವರ್ತಿ ಅವರು ನೂತನ ಉಪಾಧ್ಯಕ್ಷರಾಗಿ …

Read More »

ಬೆಳಗಾವಿಯಲ್ಲಿ ಕರಾಳ ಪೆಟ್ರೋಲ್, ಡಿಸೇಲ್ ದಂಧೆ

      ಹೌದು ಕುಂದಾನಗರಿ ಬೆಳಗಾವಿಯಲ್ಲಿ ರಾಜಾರೋಷವಾಗಿ ಪೆಟ್ರೋಲ್-ಡಿಸೇಲ್ ಕರಾಳ ದಂಧೆ ನಡೆಯುತ್ತಿದ್ದು ಕರಾಳ ದಂಧೆಯ ಇಂಚಿಂಚು ರಹಸ್ಯ ಬಯಲಾಗಿದೆ. ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರ ಆಗ್ತಿದ್ದಂತೆ ಗಂಟುಮೂಟೆ ಸಮೇತ ತೈಲ ಕಳ್ಳರು ಎಸ್ಕೇಪ್ ಸ್ಥಳವೊಂದನ್ನ ಬಿಟ್ಟು ನಾಪತ್ತೆಯಾಗಿದ್ದಾರೆ‌. ಕಠಿಣ ಕ್ರಮ ಕೈಗೊಳ್ಳಬೇಕಿದ್ದ ಪೊಲೀಸರು, ತೈಲ ನಿಗಮದ ಅಧಿಕಾರಿಗಳಿಗೂ ಕಣ್ಮುಚ್ಚಿಕುಳಿತ್ತಿದ್ದು ಅಕ್ರಮದ ಪಾಲು ಇರೋ ಬಗ್ಗೆ ವಾಸನೆ ಮೂಡಿದೆ. ಹಾಗಾದರೆ ಏ‌ನಿದು ತೈಲ ಕಳ್ಳರ ರಹಸ್ಯ ಅಂತೀರಾ ಈ‌ ಸ್ಟೋರಿ …

Read More »

ಜೂನ್ ೩೦ರಿಂದ ಜುಲೈ ೮ರವರೆಗೆ ಗ್ರಾಮ ದೇವತೆಯರ ಜಾತ್ರೆ, ಜಾತ್ರಾ ಕಮೀಟಿ ಅಧ್ಯಕ್ಷ ರಮೇಶ ಜಾರಕಿಹೊಳಿ ಘೋಷಣೆ.!

            ಜೂನ್ ೩೦ರಿಂದ ಜುಲೈ ೮ರವರೆಗೆ ಗ್ರಾಮ ದೇವತೆಯರ ಜಾತ್ರೆ, ಜಾತ್ರಾ ಕಮೀಟಿ ಅಧ್ಯಕ್ಷ ರಮೇಶ ಜಾರಕಿಹೊಳಿ ಘೋಷಣೆ.! ಗೋಕಾಕ: ಗ್ರಾಮ ದೇವತೆಯರ ಜಾತ್ರಾ ಮಹೋತ್ಸವವು ಜೂನ್ ೩೦ರಿಂದ ಜುಲೈ ೮ರವರೆಗೆ ೯ದಿನಗಳ ಕಾಲ ಅತ್ಯಂತ ವಿಜೃಂಭಣೆಯಿAದ ಜರುಗಲಿದೆ ಎಂದು ಶಾಸಕ ಹಾಗೂ ಜಾತ್ರಾ ಕಮೀಟಿಯ ಅಧ್ಯಕ್ಷ ರಮೇಶ ಜಾರಕಿಹೊಳಿ ಹೇಳಿದರು. ಅವರು, ರವಿವಾರದಂದು ನಗರದ ಗುರುವಾರ ಪೇಠೆಯ ಶ್ರೀ ಲಕ್ಷಿö್ಮÃದೇವಿಯ ದೇವಸ್ಥಾನದ …

Read More »

ಮಧ್ಯಪ್ರದೇಶನಲ್ಲಿ ಮೃತಪಟ್ಟಿದ್ದವರ ಗೋಕಾಕದಲ್ಲಿ ಅಂತ್ಯಸ0ಸ್ಕಾರ!

ಮಧ್ಯಪ್ರದೇಶನಲ್ಲಿ ಮೃತಪಟ್ಟಿದ್ದವರ ಗೋಕಾಕದಲ್ಲಿ ಅಂತ್ಯಸ0ಸ್ಕಾರ! ಯುವ ಭಾರತ ಸುದ್ದಿ ಗೋಕಾಕ: ಪ್ರಯಾಗರಾಜನ ಕುಂಭಮೇಳದಲ್ಲಿ ಭಾಗವಹಿಸಿ ಮರಳಿ ಬರುತ್ತಿರುವಾಗ ಮಧ್ಯಪ್ರದೇಶದ ಜಬಲಪುರ ಜಿಲ್ಲೆಯ ಶಿವೊರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ೬ಜನರ ಮೃತದೇಹಗಳು ಮಂಗಳವಾರ ನಗರಕ್ಕೆ ಆಗಮಿಸಿದ್ದು ಸಂಜೆ ೮.೩೦ಕ್ಕೆ ಅಂತ್ಯಸAಸ್ಕಾರ ನಗರದಲ್ಲಿ ಜರುಗಿತು. ಗೋಕಾಕ: ಕುಂಭಮೇಳದಲ್ಲಿ ಭಾಗವಹಿಸಿ ಮರಳಿ ಬರುತ್ತಿರುವಾಗ ಮಧ್ಯಪ್ರದೇಶದ ಜಬಲಪುರ ಜಿಲ್ಲೆಯ ಶಿವೊರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ೬ಜನರ ಮೃತದೇಹಗಳನ್ನು …

Read More »