ಬೆಳಗಾವಿ ಜಿಲ್ಲೆಯಲ್ಲಿ 27 ಸೇರಿದಂತೆ ರಾಜ್ಯದಲ್ಲಿ 1839 ಜನರಿಗೆ ಸೊಂಕು ಬೆಳಗಾವಿ .ಜು.: ಬೆಳಗಾವಿ ನಗರ ಹಾಗೂ ಜಿಲ್ಲೆಯಲ್ಲಿ ಇಂದು 27 ಜನರಿಗೆ ಕೊರೊನಾ ಸೊಂಕು ತಗುಲಿದ್ದು ಇಂದು ಶನಿವಾರ ರಾಜ್ಯದಲ್ಲಿ ಒಟ್ಟು 1839 ಜನರಿಗೆ ಕೊರೊನಾ ಸೊಂಕು ತಗುಲಿದೆ. ರಾಜ್ಯದಲ್ಲಿ ಇಂದು 42 ಜನರು ಸಾವನ್ನಪ್ಪಿದ್ದು, 439 ಜನರು ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಬೆಳಗಾವಿ ನಗರದ ಕಂಗ್ರಾಳಿ ಕೆ.ಎಚ್. ಓರ್ವರು, ನೆಹರು ನಗರದಲ್ಲಿ …
Read More »ಬೆಳಗಾವಿಯಲ್ಲಿ ಇಂದು 13 ಜನರಿಗೆ ಕೊರೊನಾ ಸೊಂಕು
ಬೆಳಗಾವಿಯಲ್ಲಿ ಇಂದು 13 ಜನರಿಗೆ ಕೊರೊನಾ ಸೊಂಕು ಬೆಳಗಾವಿ .ಜು: ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಅರ್ಭಟ ಮುಂದುವರೆದಿದ್ದು ಇಂದು ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 13 ಜನರಿಗೆ ಕೊರೊನಾ ಸೊಂಕು ತಗುಲಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಕರಿಕಟ್ಟಿ ಗ್ರಾಮದ ಎರಡು ಕುಟುಂಬದ 8 ಸದಸ್ಯರಿಗೆ ಕೊರೊನಾ ಸೊಂಕು ತಗುಲಿದೆ. ಅದಲ್ಲದೇ ಕಳೆದ ಮೂರು ದಿನಗಳ ಹಿಂದೆ ಕಳ್ಳತನ ಆರೋಪದ ಮೇಲೆ ಬಂಧಿತನಾದ ಆರೋಪಿಗೂ ಕೊರೊನಾ ಸೊಂಕು ತಗುಲಿದೆ. ಇದರಿಂದ ಬೆಳಗಾವಿ …
Read More »ಕೊರೊನಾ : ಬೆಂಗಳೂರು ಹಾಟಸ್ಪಾಟ: ಬೆಳಗಾವಿಯಲ್ಲಿ 7 ಸೇರಿದಂತೆ 1502 ಜನರಿಗೆ ಸೊಂಕು
ಕೊರೊನಾ : ಬೆಂಗಳೂರು ಹಾಟಸ್ಪಾಟ: ಬೆಳಗಾವಿಯಲ್ಲಿ 7 ಸೇರಿದಂತೆ 1502 ಜನರಿಗೆ ಸೊಂಕು ಬೆಳಗಾವಿ. ಜು.:2: ರಾಜ್ಯದಲ್ಲಿ ಕೊರೊನಾ ಸೊಂಕಿನ ಅರ್ಭಟ ಮುಂದುವರೆದಿದ್ದು , ರಾಜ್ಯದ ರಾಜಧಾನಿ ಬೆಂಗಳೂರು ಇದೀಗ ಕೊರೊನಾ ಸೊಂಕು ಹಾಟಸ್ಪಾಟ ಆಗಿದೆ. ಇಂದು ಬೆಳಗಾವಿ ಜಿಲ್ಲೆಯಲ್ಲಿ 7 ಜನರಿಗೆ ಸೇರಿದಂತೆ ರಾಜ್ಯದಲ್ಲಿ ಒಟ್ಟು 1502 ಜನರಿಗೆ ಕೊರೊನಾ ಸೊಂಕು ತಗುಲಿದೆ. ಬೆಳಗಾವಿ ಜಿಲ್ಲೆಯಲ್ಲಿ ಓರ್ವ ವ್ಯಕ್ತಿ ಸೇರಿದಂತೆ ರಾಜ್ಯದಲ್ಲಿ ಇಂದು ಒಟ್ಟು 19 ಜನರು ಸೋಂಕಿನಿಂದ …
Read More »ಸೌಲಭ್ಯದಿಂದ ವಂಚಿತ ಜೈನ ಸಮಾಜ : ಆಕ್ರೋಶಭರಿತ ಪ್ರತಿಭಟನೆ
ಸೌಲಭ್ಯದಿಂದ ವಂಚಿತ ಜೈನ ಸಮಾಜ : ಆಕ್ರೋಶಭರಿತ ಪ್ರತಿಭಟನೆ ಗುಲ್ಬರ್ಗಾ : ಜು.1: ರಾಜ್ಯ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಗುಲ್ಬರ್ಗಾ ಜಿಲ್ಲೆಯಲ್ಲಿ ಅಲ್ಪ ಸಂಖ್ಯಾತರಿಗೆ ಮಿಸಲಿಟ್ಟ ಅನುದಾನದಲ್ಲಿ ಜೈನ ಸಮಾಜವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದ್ದು, ಇಲ್ಲಿನ ಅಧಿಕಾರಿಗಳ ನಡವಳಿಕೆ ಬಗ್ಗೆ ಜೈನ ಸಮಾಜದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ಆಕ್ರೋಶದ ಫಲವಾಗಿಯೇ ಮಂಗಳವಾರ ಸಮಾಜ ಬಾಂಧವರು ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆಯ ಎದುರು ಪ್ರತಿಭಟನೆ ನಡೆಸಿದರು. ರಾಜ್ಯ ಸರಕಾರದಿಂದ ಅಲ್ಪ …
Read More »ಕೊರೊನಾ ಸೋಂಕಿನಿಂದ ಬೆಳಗಾವಿಯಲ್ಲಿ ಓರ್ವ ಮೃತ
ಕೊರೊನಾ ಸೋಂಕಿನಿಂದ ಬೆಳಗಾವಿಯಲ್ಲಿ ಓರ್ವ ಮೃತ ಬೆಳಗಾವಿ. ಜು.1: ಕೊರೊನಾ ಸೊಂಕು ರಾಜ್ಯದಲ್ಲಿ ತೀವ್ರವಾಗಿ ಹಬ್ಬುತ್ತಿದ್ದು ಬೆಳಗಾವಿ ಜಿಲ್ಲೆಯಲ್ಲಿ ಇಂದು 74 ವರ್ಷದ ವ್ಯಕ್ತಿ ಯೋರ್ವ ಮೃತಪಟ್ಟಿದ್ದು, ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು ಮೂವರು ಮೃತ ಪಟ್ಟಂತಾಗಿದೆ. ಈ ಮೊದಲು ಹೀರೆಬಾಗೆವಾಡಿ ಗ್ರಾಮದ 84 ವರ್ಷದ ವೃದ್ದೆ ,ಅಥಣಿ ತಾಲೂಕಿನ 32 ವರ್ಷದ ಯುವಕ ಮೃತಪಟ್ಟವರಾಗಿದ್ದಾರೆ. ಇಂದು ರಾಜ್ಯದಲ್ಲಿ ಒಟ್ಟು 7 ಜನರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಇಂದು ರಾಜ್ಯದಲ್ಲಿ ಒಟ್ಟು …
Read More »