ಇಟಗಿಯ ಹೆಣ್ಣು ಮಕ್ಕಳ ಶಾಲೆಗೆ ಗ್ರೀನ್ ಬೋರ್ಡ್ ದೇಣಿಗೆ ಇಟಗಿ : ಇಟಗಿ ಗ್ರಾಮದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಗೆ ಸಂತೋಷ ಅಣ್ಣಪ್ಪ ದೊಡ್ಡಕಲ್ಲನ್ನವರ ಹಾಗೂ ಅವರ ಸಹೋದರಿ ಜ್ಯೋತಿ ಭರಮ ಹಟ್ಟಿಹೊಳಿ ನಾಲ್ಕು ಗ್ರೀನ್ ಬೋರ್ಡ್ ನೀಡಿದ ದೇಣಿಗೆ ನೀಡಿದರು. ಎಸ್.ಡಿ.ಎಂ.ಸಿ ಅಧ್ಯಕ್ಷ ರುದ್ರೇಶ ಸಂಪಗಾವಿ ಶಾಲೆಗೆ ಗ್ರೀನ್ ಬೋರ್ಡ್ ದೇಣಿಗೆ ನೀಡಿದ ಸಂತೋಷ ಅಣ್ಣಪ್ಪ ದೊಡ್ಡಕಲ್ಲನ್ನವರ ಹಾಗೂ ಅವರ ಸಹೋದರಿ ಜ್ಯೋತಿ …
Read More »ಭಾರೀ ಮಳೆಯಾಗುವ ಸಾಧ್ಯತೆ
ಭಾರೀ ಮಳೆಯಾಗುವ ಸಾಧ್ಯತೆ ನವದೆಹಲಿ: ಬಿಪೋರ್‌ಜೋಯ್ ಚಂಡಮಾರುತವು ಮುಂದಿನ 24 ಗಂಟೆಗಳಲ್ಲಿ ಮತ್ತಷ್ಟು ತೀವ್ರಗೊಳ್ಳಲಿದ್ದು, ಉತ್ತರ-ಈಶಾನ್ಯಕ್ಕೆ ಚಲಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಶನಿವಾರ ತಿಳಿಸಿದೆ. ಚಂಡಮಾರುತ ಪರಿಣಾಮ ಕರ್ನಾಟಕ ಸೇರಿ ಮೂರು ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಹೇಳಿದೆ. ಚಂಡಮಾರುತವು ಪ್ರಸ್ತುತ ಗೋವಾದಿಂದ ಪಶ್ಚಿಮಕ್ಕೆ 690 ಕಿಮೀ, ಮುಂಬೈನಿಂದ ಪಶ್ಚಿಮ-ನೈಋತ್ಯಕ್ಕೆ 640 ಕಿಮೀ ಮತ್ತು ಪೋರಬಂದರ್‌ನಿಂದ ನೈಋತ್ಯಕ್ಕೆ 640 ಕಿಮೀ ದೂರದಲ್ಲಿ ನೆಲೆಸಿದೆ …
Read More »ಅಮೆಜಾನ್ ಕಾಡಿನಲ್ಲಿ ವಿಮಾನ ಅಪಘಾತವಾಗಿ 40 ದಿನಗಳ ನಂತರ ಜೀವಂತವಾಗಿ ಪತ್ತೆಯಾದ ನಾಲ್ವರು ಮಕ್ಕಳು
ಅಮೆಜಾನ್ ಕಾಡಿನಲ್ಲಿ ವಿಮಾನ ಅಪಘಾತವಾಗಿ 40 ದಿನಗಳ ನಂತರ ಜೀವಂತವಾಗಿ ಪತ್ತೆಯಾದ ನಾಲ್ವರು ಮಕ್ಕಳು ಬೊಗೋಟಾ: ಇದೊಂದು ವಿಸ್ಮಯವೇ ಸರಿ. ಈ ಮಕ್ಕಳು ಬದುಕಿ ಉಳಿದಿರುವುದು ದೊಡ್ಡ ಪವಾಡ ಎನ್ನಬಹುದು. ವಿಮಾನ ಅಪಘಾತಕ್ಕೀಡಾದ ನಂತರ ಕೊಲಂಬಿಯಾದ ಅಮೆಜಾನಿನ ದಟ್ಟವಾದ ಮಳೆಕಾಡಿನಲ್ಲಿ ಕಾಣೆಯಾಗಿದ್ದ ನಾಲ್ವರು ಪುಟ್ಟ ಮಕ್ಕಳು 40 ದಿನಗಳ ನಂತರ ಜೀವಂತವಾಗಿ ಪತ್ತೆಯಾಗಿದ್ದಾರೆ ಎಂದು ಕೊಲಂಬಿಯಾ ಅಧ್ಯಕ್ಷ ಗುಸ್ಟಾವೊ ಪೆಟ್ರೋ ಹೇಳಿದ್ದಾರೆ. ಇಂದು ನಾವು ಮಾಂತ್ರಿಕ ದಿನವನ್ನು ಹೊಂದಿದ್ದೇವೆ ಎಂದು …
Read More »ಆಧಾರ್ ಕಾರ್ಡ್ ಕುರಿತು ಮಹತ್ವದ ಮಾಹಿತಿ
ಆಧಾರ್ ಕಾರ್ಡ್ ಕುರಿತು ಮಹತ್ವದ ಮಾಹಿತಿ ನವದೆಹಲಿ : ಉಚಿತವಾಗಿ ಆಧಾರ್ ಕಾರ್ಡ್ ಅಪ್ ಡೇಟ್ ಮಾಡಲು ಜೂನ್ 14 ರವರೆಗೆ ಅವಕಾಶ ನೀಡಲಾಗಿದೆ. ಯುಐಡಿಎಐ ಈ ಹಿಂದೆ ಟ್ವೀಟ್ ಮಾಡಿ ಮಾರ್ಚ್ 15 ರಿಂದ ಜೂನ್ 14, 2023 ರವರೆಗೆ https://myaadhaar.uidai.gov.in ನಲ್ಲಿ ‘ಉಚಿತವಾಗಿ’ ಹೆಸರು ಮತ್ತು ವಿಳಾಸ ದಾಖಲೆಗಳನ್ನು ಆನ್ಲೈನ್ನಲ್ಲಿ ಅಪ್ಲೋಡ್ ಮಾಡಬಹುದು ಎಂದು ತಿಳಿಸಿತ್ತು. ಆಧಾರ್ ನಲ್ಲಿ ಹೆಸರು, ಫೋಟೋ, ಮೊಬೈಲ್ ಸಂಖ್ಯೆಯಂತಹ ಯಾವುದೇ ಮಾಹಿತಿಯನ್ನು …
Read More »ಎನ್ಸಿಪಿ ಕಾರ್ಯಾಧ್ಯಕ್ಷರಾಗಿ ಸುಪ್ರಿಯಾ ಸುಳೆ, ಪ್ರಫುಲ್ ಪಟೇಲ್ ನೇಮಕ
ಎನ್ಸಿಪಿ ಕಾರ್ಯಾಧ್ಯಕ್ಷರಾಗಿ ಸುಪ್ರಿಯಾ ಸುಳೆ, ಪ್ರಫುಲ್ ಪಟೇಲ್ ನೇಮಕ ಮುಂಬೈ: ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರ ಪುತ್ರಿ ಸುಪ್ರಿಯಾ ಸುಳೆ ಮತ್ತು ಎನ್ಸಿಪಿ ಉಪಾಧ್ಯಕ್ಷ ಪ್ರಫುಲ್ ಪಟೇಲ್ ಅವರನ್ನು ಪಕ್ಷದ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿರುವುದಾಗಿ ಘೋಷಿಸಲಾಗಿದೆ. ಶರದ್ ಪವಾರ್ ಅವರು 1999 ರಲ್ಲಿ ಪಿ.ಎ. ಸಂಗ್ಮಾ ಅವರ ಜೊತೆ ಸೇರಿ ಸ್ಥಾಪಿಸಿದ ಪಕ್ಷದ 25 ನೇ ವಾರ್ಷಿಕೋತ್ಸವದಲ್ಲಿ ಈ ಘೋಷಣೆ ಮಾಡಲಾಯಿತು. ಸುಪ್ರಿಯಾ ಸುಳೆ ಅವರನ್ನು ಎನ್ಸಿಪಿಯ ಕೇಂದ್ರ …
Read More »ಸ್ಕರ್ಟ್, ಶಾರ್ಟ್ಸ್ ಹಾಕಿದ್ರೆ ದೇವಸ್ಥಾನಕ್ಕೆ ಪ್ರವೇಶವಿಲ್ಲ
ಸ್ಕರ್ಟ್, ಶಾರ್ಟ್ಸ್ ಹಾಕಿದ್ರೆ ದೇವಸ್ಥಾನಕ್ಕೆ ಪ್ರವೇಶವಿಲ್ಲ ಮುಂಬೈ : 18 ಪ್ರಸಿದ್ಧ ದೇವಸ್ಥಾನದಲ್ಲಿ ಇದೀಗ ವಸ್ತ್ರಸಂಹಿತೆ ಜಾರಿಗೊಳಿಸಲಾಗಿದೆ. ಹರಿದ ಫ್ಯಾಶನ್ ಜೀನ್ಸ್, ಸ್ಕರ್ಟ್, ಶಾರ್ಟ್ಸ್ ಹಾಕಿ ದೇವಸ್ಥಾನ ಪ್ರವೇಶಿಸುವಂತಿಲ್ಲ. ಈ ರೀತಿಯ ಉಡುಪುಗಳಿಗೆ ನಿಷೇಧ ಹೇರಲಾಗಿದೆ. ಮಹಾರಾಷ್ಟ್ರದ ಮಂದಿರ ಮಹಾ ಸಂಘ ಹಾಗೂ ಹಿಂದೂ ಜನಜಾಗೃತಿ ಸಂಘಟನೆ ಈ ಮಹತ್ವದ ಆದೇಶ ಹೊರಡಿಸಿದೆ. ಇನ್ನು ಮುಂದೆ ಮಹಾರಾಷ್ಟ್ರದ 18 ದೇವಸ್ಥಾನಗಳಲ್ಲಿ ಹರಿದ ಫ್ಯಾಶನ್ ಜೀನ್ಸ್, ಸ್ಕರ್ಟ್, ಶಾರ್ಟ್ಸ್ ಹಾಕಿ ಪ್ರವೇಶಿಸುವಂತಿಲ್ಲ. …
Read More »ಫೋನ್ ಇನ್ ಕಾರ್ಯಕ್ರಮ ಇಂದು
ಫೋನ್ ಇನ್ ಕಾರ್ಯಕ್ರಮ ಇಂದು ಬೆಳಗಾವಿ : ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ಆಯುಕ್ತರು ಮತ್ತು ಪೊಲೀಸ್ ಅಧೀಕ್ಷಕರ ಫೋನ್ ಇನ್ ಕಾರ್ಯಕ್ರಮ ಜೂನ್ 10 ರಂದು ಬೆಳಗ್ಗೆ 9:00 ರಿಂದ 11 ಗಂಟೆವರೆಗೆ ನಡೆಯಲಿದೆ. ಸಾರ್ವಜನಿಕರು ದೂರವಾಣಿ ಸಂಖ್ಯೆ : 0831-2405226 ಈ ದೂರವಾಣಿ ಸಂಖ್ಯೆಗೆ ಕರೆ ಮಾಡಿ ತಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Read More »ವಿದ್ಯಾರ್ಥಿಗಳು ಈ ಶಾಲೆಗೆ ಬರಲು ಹೆದರುವುದು ಏಕೆ ? ಕೊನೆಗೂ ನೆಲಸಮಕ್ಕೆ ಸಿದ್ದತೆ
ವಿದ್ಯಾರ್ಥಿಗಳು ಈ ಶಾಲೆಗೆ ಬರಲು ಹೆದರುವುದು ಏಕೆ ? ಕೊನೆಗೂ ನೆಲಸಮಕ್ಕೆ ಸಿದ್ದತೆ ಭುವನೇಶ್ವರ : ವಿದ್ಯಾರ್ಥಿಗಳು ಈ ಶಾಲೆಗೆ ಬರಲು ಹೆದರುವುದು ಏಕೆ ಗೊತ್ತೆ ? ಕೊನೆಗೂ ಈ ಶಾಲೆಯ ನೆಲಸಮಕ್ಕೆ ರಾಜ್ಯ ಸರಕಾರವೇ ಮುಂದಾದ ಬೆಳವಣಿಗೆ ನಡೆದಿದೆ. ತ್ರಿವಳಿ ರೈಲು ದುರಂತದಲ್ಲಿ ಮೃತರಾದವರ ಶವಗಳನ್ನು ಇರಿಸಿದ್ದ 65 ವರ್ಷ ಹಳೆಯದಾದ ಬಹನಾಗ ಗ್ರಾಮದ ಪ್ರೌಢ ಶಾಲೆಯ ಕಟ್ಟಡವನ್ನು ಕೆಡವಲು ಸರ್ಕಾರ ಶುಕ್ರವಾರ ಅನುಮತಿ ನೀಡಿದೆ. ಶಾಲೆಯಲ್ಲಿ ಶವ …
Read More »ಬಿಎಂಟಿಸಿ ಬಸ್ ಗೆ ಜೂನ್ 11 ರಂದು ಸಿಎಂ ಸಿದ್ದರಾಮಯ್ಯ ಕಂಡಕ್ಟರ್ !
ಬಿಎಂಟಿಸಿ ಬಸ್ ಗೆ ಜೂನ್ 11 ರಂದು ಸಿಎಂ ಸಿದ್ದರಾಮಯ್ಯ ಕಂಡಕ್ಟರ್ ! ಬೆಂಗಳೂರು: ಮಹಿಳೆಯರಿಗೆ ಬಸ್ ಗಳಲ್ಲಿ ಉಚಿತ ಪ್ರಯಾಣ ಒದಗಿಸುವ ‘ಶಕ್ತಿ ಯೋಜನೆ’ ಜೂನ್ 11ರ ಭಾನುವಾರ ಜಾರಿಯಾಗಲಿದ್ದು, ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಅಂದು ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ನಲ್ಲಿ ಕಂಡಕ್ಟರ್ ಆಗಿ ಮಹಿಳೆಯರಿಗೆ ಸಿದ್ದರಾಮಯ್ಯ ಉಚಿತ ಬಸ್ ಟಿಕೆಟ್ ವಿತರಿಸಲಿದ್ದಾರೆ. ಮೆಜೆಸ್ಟಿಕ್ ನಲ್ಲಿ ಯೋಜನೆಗೆ ವಿಭಿನ್ನವಾಗಿ ಚಾಲನೆ ನೀಡಲಿರುವ ಸಿದ್ದರಾಮಯ್ಯ, ಮೆಜೆಸ್ಟಿಕ್ ನಿಂದ ವಿಧಾನಸೌಧಕ್ಕೆ …
Read More »ಜುಲೈನಲ್ಲಿ ಬಜೆಟ್ ಅಧಿವೇಶನ
ಜುಲೈನಲ್ಲಿ ಬಜೆಟ್ ಅಧಿವೇಶನ ಬೆಂಗಳೂರು: ವಿಧಾನಸೌಧದಲ್ಲಿ ಜುಲೈ 3 ರಿಂದ 14ರವರೆಗೆ 10 ದಿನ ಬಜೆಟ್ ಅಧಿವೇಶನ ನಡೆಸಲು ತಾತ್ಕಾಲಿಕ ವೇಳಾಪಟ್ಟಿಯನ್ನು ಸರ್ಕಾರ ಪ್ರಕಟಿಸಿದೆ. ಮೊದಲ ದಿನ ಜುಲೈ 3ರಂದು ಜಂಟಿ ಸದನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ಜುಲೈ 7 ರಂದು ಮುಖ್ಯಮಂತ್ರಿ ಬಜೆಟ್ ಮಂಡಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Read More »