Breaking News

ಸಚಿವ ಖಾತೆ ಹಂಚಿಕೆ

ಸಚಿವ ಖಾತೆ ಹಂಚಿಕೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟದ ಸಚಿವರಿಗೆ ಭಾನುವಾರ ರಾತ್ರಿ ಖಾತೆ ಹಂಚಿಕೆ ಮಾಡಲಾಗಿದೆ. ಸಾರಿಗೆ ಖಾತೆ ಹಂಚಿಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದ ರಾಮಲಿಂಗಾರೆಡ್ಡಿ ಅವರಿಗೆ ಸಾರಿಗೆ ಖಾತೆಯ ಜೊತೆಗೆ ಹೆಚ್ಚುವರಿಯಾಗಿ ಮುಜರಾಯಿ ಖಾತೆಯನ್ನೂ ನೀಡಲಾಗಿದೆ. ಯಾರಿಗೆ, ಯಾವ ಖಾತೆ? ಸಿದ್ದರಾಮಯ್ಯ (ಮುಖ್ಯಮಂತ್ರಿ); ಹಣಕಾಸು, ಆಡಳಿತ ಸುಧಾರಣೆ, ಗುಪ್ತಚರ, ವಾರ್ತಾ ಇಲಾಖೆ ಮತ್ತು ಹಂಚಿಕೆಯಾಗದೆ ಉಳಿಿರುವ ಖಾತೆಗಳು ಡಿ.ಕೆ. ಶಿವಕುಮಾರ್ (ಉಪ ಮುಖ್ಯಮಂತ್ರಿ); ಜಲಸಂಪನ್ಮೂಲ, …

Read More »

ಸಚಿವ ಖಾತೆ ಹಂಚಿಕೆ

ಸಚಿವ ಖಾತೆ ಹಂಚಿಕೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟದ ಸಚಿವರಿಗೆ ಭಾನುವಾರ ರಾತ್ರಿ ಖಾತೆ ಹಂಚಿಕೆ ಮಾಡಲಾಗಿದೆ. ಸಾರಿಗೆ ಖಾತೆ ಹಂಚಿಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದ ರಾಮಲಿಂಗಾರೆಡ್ಡಿ ಅವರಿಗೆ ಸಾರಿಗೆ ಖಾತೆಯ ಜೊತೆಗೆ ಹೆಚ್ಚುವರಿಯಾಗಿ ಮುಜರಾಯಿ ಖಾತೆಯನ್ನೂ ನೀಡಲಾಗಿದೆ. ಯಾರಿಗೆ, ಯಾವ ಖಾತೆ? ಸಿದ್ದರಾಮಯ್ಯ (ಮುಖ್ಯಮಂತ್ರಿ); ಹಣಕಾಸು, ಆಡಳಿತ ಸುಧಾರಣೆ, ಗುಪ್ತಚರ, ವಾರ್ತಾ ಇಲಾಖೆ ಮತ್ತು ಹಂಚಿಕೆಯಾಗದೆ ಉಳಿಿರುವ ಖಾತೆಗಳು ಡಿ.ಕೆ. ಶಿವಕುಮಾರ್ (ಉಪ ಮುಖ್ಯಮಂತ್ರಿ); ಜಲಸಂಪನ್ಮೂಲ, …

Read More »

ಮುಂದೂಡಿಕೆ : ಮಳೆ ನಿಂತರೆ ಮಾತ್ರ ಇಂದು ಫೈನಲ್

ಮುಂದೂಡಿಕೆ : ಮಳೆ ನಿಂತರೆ ಮಾತ್ರ ಇಂದು ಫೈನಲ್ ಅಹಮದಾಬಾದ್‌: 2023ರ ಐಪಿಎಲ್‌ ಟಿ20 ಕ್ರಿಕೆಟ್ ಟೂರ್ನಿಯ ಫೈನಲ್‌ಗೆ ಮಳೆ ಅಡ್ಡಿಪಡಿಸಿದ್ದು, ಪಂದ್ಯವನ್ನು ಮೇ 29(ಸೋಮವಾರ)ಕ್ಕೆ ಮುಂದೂಡಲಾಗಿದೆ. ನಿರಂತರವಾಗಿ ಮಳೆ ಸುರಿದ ಕಾರಣ ಪಂದ್ಯವನ್ನು ಮುಂದೂಡಲಾಗಿದೆ. ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆಯೋಜನೆಗೊಂಡಿದ್ದ ಪಂದ್ಯದಲ್ಲಿ, ಹಾಲಿ ಚಾಂಪಿಯನ್‌ ಗುಜರಾತ್‌ ಟೈಟನ್ಸ್‌ ಹಾಗೂ ನಾಲ್ಕು ಬಾರಿ ಕಪ್‌ ಜಯಿಸಿರುವ ಚೆನ್ನೈ ಸೂಪರ್‌ಕಿಂಗ್ಸ್‌ ಮುಖಾಮುಖಿಯಾಗಿವೆ.

Read More »

ಹೊಸ ಸಂಸತ್ತಿನ ಉದ್ಘಾಟನೆ

ಹೊಸ ಸಂಸತ್ತಿನ ಉದ್ಘಾಟನೆ ಹೊಸ ಸಂಸತ್ತನ್ನು ಪ್ರಧಾನಿ ನರೇಂದ್ರ ಮೋದಿಯವರು ಅನಾವರಣಗೊಳಿಸಿದರು. ಬಹು ನಂಬಿಕೆಯ ಪ್ರಾರ್ಥನಾ ಸಮಾರಂಭ ನಡೆಯಿತು. ಹೊಸ ಸಂಸತ್ತಿನ ಉದ್ಘಾಟನೆ ಸಂದರ್ಭದಲ್ಲಿ ಪೂಜೆ ಮತ್ತು ಬಹು ನಂಬಿಕೆಯ ಪ್ರಾರ್ಥನೆಯನ್ನು ನಡೆಸಲಾಯಿತು. ಪ್ರಧಾನಮಂತ್ರಿ ಅವರು ಸ್ಮರಣಾರ್ಥ ಫಲಕವನ್ನು ಅನಾವರಣಗೊಳಿಸಿದರು. ವೀಕ್ಷಕರು ಪ್ರಧಾನಿ ಮೋದಿಗೆ ‘ಸೆಂಗೊಲ್’ ಹಸ್ತಾಂತರಿಸಿದರು ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನೂತನ ಸಂಸತ್ ಭವನವನ್ನು ಉದ್ಘಾಟಿಸಿದರು. ಲೋಕಸಭಾ ಸ್ಪೀಕರ್ ಕುರ್ಚಿಯ ಬಳಿ ಐತಿಹಾಸಿಕ ರಾಜದಂಡ …

Read More »

ಸಂಪುಟದಲ್ಲಿ ಹತ್ತಿರದ ಸಂಬಂಧಿಗಳು

ಸಂಪುಟದಲ್ಲಿ ಹತ್ತಿರದ ಸಂಬಂಧಿಗಳು ಬೆಂಗಳೂರು : ಸಿದ್ದರಾಮಯ್ಯ ಅವರ ಸಚಿವ ಸಂಪುಟದಲ್ಲಿ ಹತ್ತಿರದ ಸಂಬಂಧಿಗಳು ಸ್ಥಾನ ಪಡೆದುಕೊಂಡಿದ್ದಾರೆ. ಚಿಂತಾಮಣಿ ಕ್ಷೇತ್ರದಲ್ಲಿ ಮೂರನೇ ಸಲ ಗೆದ್ದಿರುವ ಎಂ.ಪಿ.ಸುಧಾಕರ ಹಾಗೂ ಬ್ಯಾಟರಾಯನಪುರ ಕ್ಷೇತ್ರ ಪ್ರತಿನಿಧಿಸಿರುವ ಕೃಷ್ಣ ಬೈರೇಗೌಡ ಸಂಬಂಧಿಗಳು. ಕೃಷ್ಣ ಬೈರೇಗೌಡ ಅವರ ತಂದೆ ಮಾಜಿ ಸಚಿವ ಸಿ.ಬೈರೇಗೌಡ ಅವರ ಅಕ್ಕ ಶಾಂತಮ್ಮ ಅವರು ಸುಧಾಕರ್ ಅವರ ತಾಯಿ. ಹೀಗಾಗಿ ಇಬ್ಬರು ಹತ್ತಿರದ ಸಂಬಂಧಿಗಳಾಗಿದ್ದಾರೆ.

Read More »

ವಿದ್ಯುತ್ ಬಿಲ್ ಕಟ್ಟಬೇಡಿ ಎಂದು ಡಂಗುರ ಸಾರಿದ ವ್ಯಕ್ತಿ !

ವಿದ್ಯುತ್ ಬಿಲ್ ಕಟ್ಟಬೇಡಿ ಎಂದು ಡಂಗುರ ಸಾರಿದ ವ್ಯಕ್ತಿ ! ದಾವಣಗೆರೆ: ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ ಪಕ್ಷ ಘೋಷಿಸಿದ್ದ ಗ್ಯಾರಂಟಿ ಯೋಜನೆಗಳನ್ನು ರಾಜ್ಯ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ಬೆನ್ನಲ್ಲೇ ಗೋಣಿವಾಡ ಗ್ರಾಮದಲ್ಲಿ ವ್ಯಕ್ತಿಯೊಬ್ಬ ತಮಟೆ ಬಾರಿಸುತ್ತ ‘ಯಾರೂ ಇನ್ಮುಂದೆ ಕರೆಂಟ್ ಬಿಲ್ ಕಟ್ಟಂಗಿಲ್ಲ’ ಎಂಬ ಸಂದೇಶ ಸಾರಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ‘ಇವತ್ತಿನಿಂದ ಯಾರೂ ಇನ್ಮುಂದೆ ಕರೆಂಟ್ ಬಿಲ್ ಕಟ್ಟಂಗಿಲ್ಲ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ‌ಆರ್ಡರ್‌ ಮಾಡಿ ಕಳುಹಿಸಿದ್ದಾರೆ’ …

Read More »

ರಾಜ್ಯದ ಸಚಿವರ ಖಾತೆಗಳ ಹಂಚಿಕೆ

ರಾಜ್ಯದ ಸಚಿವರ ಖಾತೆಗಳ ಹಂಚಿಕೆ ಬೆಂಗಳೂರು- ರಾಜ್ಯದಲ್ಲಿ ಪೂರ್ಣ ಪ್ರಮಾಣದ ಸಚಿವ ಸಂಪುಟ ಸಿಕ್ಕಿದ್ದು ಇಂದು 24 ಸಚಿವರ ಆಯ್ಕೆಯ ಕುರಿತು ತೀವ್ರ ಚರ್ಚೆಗಳ ನಂತರ ಸಂಪುಟ ವಿಸ್ತರಣೆಯನ್ನು ಅಂತಿಮಗೊಳಿಸಿ ಪ್ರಮಾಣ ವಚನ ನೆರವೇರಿತು. ಈ ಮೊದಲು ಮೇ 20 ರಂದು ಸಿಎಂ, ಡಿಸಿಎಂ ಸೇರಿದಂತೆ 10 ಶಾಸಕರ ಪ್ರಮಾಣ ವಚನ ಸ್ವೀಕರಿಸಿದ್ದರು. ಈಗ ಎಲ್ಲಾ 34 ಮಂತ್ರಿಗಳಿಗೆ ಖಾತೆಗಳ ಹಂಚಿಕೆ ಮಾಡಲಾಗಿದೆ. ಸಚಿವರ ಖಾತೆಗಳು- 1 ಸಿದ್ದರಾಮಯ್ಯ ಮುಖ್ಯಮಂತ್ರಿ …

Read More »

ಕಾಂಗ್ರೆಸ್ ನ ದುರಹಂಕಾರ, ದ್ವೇಷದ ಆಡಳಿತದ ಆಯಸ್ಸು ಲೋಕಸಭಾ ಚುನಾವಣೆಯವರೆಗೆ ಮಾತ್ರ: ಮಾಜಿ ಸಿಎಂ ಬೊಮ್ಮಾಯಿ

ಕಾಂಗ್ರೆಸ್ ನ ದುರಹಂಕಾರ, ದ್ವೇಷದ ಆಡಳಿತದ ಆಯಸ್ಸು ಲೋಕಸಭಾ ಚುನಾವಣೆಯವರೆಗೆ ಮಾತ್ರ: ಮಾಜಿ ಸಿಎಂ ಬೊಮ್ಮಾಯಿ ಬೆಂಗಳೂರು : ಕಾಂಗ್ರೆಸ್ ನ ದುರಹಂಕಾರ ಮತ್ತು ದ್ವೇಷದ ಆಡಳಿತದ ಆಯಸ್ಸು ಲೋಕಸಭಾ ಚುನಾವಣೆಯವರೆಗೆ ಮಾತ್ರ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನೂತನವಾಗಿ ಸರ್ಕಾರ ರಚನೆ ಆಗಿದೆ. 8 ಜನರು ಕೂಡ ಸಚಿವರು ಆಗಿದ್ದಾರೆ. ಆ ಸಚಿವರು ಮಾತನಾಡುವುದನ್ನು ನೋಡಿದರೆ, ದ್ವೇಷದ, …

Read More »

ಮೇ 29 ರಿಂದ ಲಕ್ಷ್ಮೀದೇವಿ ನೂತನ ದೇವಸ್ಥಾನ ಉದ್ಘಾಟನೆ

ಮೇ 29 ರಿಂದ ಲಕ್ಷ್ಮೀದೇವಿ ನೂತನ ದೇವಸ್ಥಾನ ಉದ್ಘಾಟನೆ ಮೂಡಲಗಿ: ಪಟ್ಟಣದ ಗಾಂಧಿ ಚೌಕ ಹತ್ತಿರ ಢವಳೇಶ್ವರ ಓಣಿಯಲ್ಲಿರುವ ನೂತನವಾಗಿ ನಿರ್ಮಿಸಿದ ಶ್ರೀ ಲಕ್ಷ್ಮೀದೇವಿ ದೇವಸ್ಥಾನ ಉದ್ಘಾಟನೆ, ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಹಾಗೂ ಜಾತ್ರಾ ಮಹೋತ್ಸವ ಮೇ.೨೯ ಮತ್ತು ೩೦ ರಂದು ಹಮ್ಮಿಕೊಳ್ಳಲಾಗಿದೆ ಎಂದು ಜಾತ್ರಾ ಕಮಿಟಿ ತಿಳಿಸಿದ್ದಾರೆ. ಮೇ.೨೯ ರಂದು ಮುಂಜಾನೆ ಪಟ್ಟಣದ ಶ್ರೀ ಬಸವೇಶ್ವರ ಕಲ್ಯಾಣ ಮಂಟಪದಿಂದ ಕುಂಭ ಮೇಳ, ಸಕಲ ವಾದ್ಯಮೇಳದೊಂದಿಗೆ ಪಟ್ಟಣದ ಪ್ರಮುಖ …

Read More »

ಭಾರೀ ಅಚ್ಚರಿ ಹೇಳಿಕೆ ನೀಡಿದ ಮಾಜಿ ಪ್ರಧಾನಿ

ಭಾರೀ ಅಚ್ಚರಿ ಹೇಳಿಕೆ ನೀಡಿದ ಮಾಜಿ ಪ್ರಧಾನಿ ಬೆಂಗಳೂರು: ಸಂಸತ್ ಭವನದ ನೂತನ ಕಟ್ಟಡ ಉದ್ಘಾಟನೆ ಕಾರ್ಯಕ್ರಮಕ್ಕೆ ನಾನು ಹೋಗುತ್ತಿದ್ದೇನೆ. ಅದು ದೇಶದ ಆಸ್ತಿ ಹಾಗೂ ದೇಶದ ಕಾರ್ಯಕ್ರಮ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಪಕ್ಷದ ಆತ್ಮಾವಲೋಕನ ಸಭೆಯಲ್ಲಿ ಮಾತನಾಡಿದ ದೇವೇಗೌಡರು ಅದು ಯಾರ ವೈಯಕ್ತಿಕ ಕಾರ್ಯಕ್ರಮ ಅಲ್ಲ, ದೇಶದ ಕಾರ್ಯಕ್ರಮ. ಆ ಭವ್ಯ ಕಟ್ಟಡ ದೇಶದ ಜನರ ತೆರಿಗೆ ಹಣದಿಂದ ನಿರ್ಮಾಣವಾಗಿದೆ. …

Read More »