ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ; ಮಹಿಳೆಯರಿಗೆ ಶಕ್ತಿ ಸ್ಮಾರ್ಟ್ ಕಾರ್ಡ್ ವಿತರಿಸಲು ಕ್ರಮ ಬೆಂಗಳೂರು : ರಾಜ್ಯ ಸರ್ಕಾರದ ‘ಶಕ್ತಿ ಯೋಜನೆ’ಯಡಿ ರಾಜ್ಯದ ಎಲ್ಲ ಮಹಿಳಾ ಪ್ರಯಾಣಿಕರಿಗೆ ನಾಲ್ಕು ಸಾರಿಗೆ ಸಂಸ್ಥೆಗಳಾದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ವಾ.ಕ.ರ.ಸಾ.ಸಂಸ್ಥೆ ಹಾಗೂ ಕ.ಕ.ರ.ಸಾ.ನಿಗಮಗಳ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಬಗ್ಗೆ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ. ‘ಶಕ್ತಿ ಯೋಜನೆ’ಯಡಿ ರಾಜ್ಯಾದ್ಯಂತ ನಗರ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಎಲ್ಲ ಮಹಿಳೆಯರು (ವಿದ್ಯಾರ್ಥಿನಿಯರು …
Read More »ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಕಾಯಕ ದತ್ತಿ ಪ್ರಶಸ್ತಿ ಪ್ರಕಟ
ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಕಾಯಕ ದತ್ತಿ ಪ್ರಶಸ್ತಿ ಪ್ರಕಟ ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ಕೊಡ ಮಾಡುವ ೨೦೨೨ ನೇ ಸಾಲಿನ ಕನ್ನಡ ಕಾಯಕ ದತ್ತಿ ಪ್ರಶಸ್ತಿ ಪ್ರಕಟಿಸಲಾಗಿದೆ. ರಾಜ್ಯದ ಗಡಿಜಿಲ್ಲೆ ಬೆಳಗಾವಿಯ ಅಥಣಿಯ ಶ್ರೀ ಪ್ರಭು ಚೆನ್ನಬಸವ ಸ್ವಾಮೀಜಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಶಿವಾನಂದ ಕಳವೆ ಹಾಗೂ ಹೆಲನ್ ಮೈಸೂರು ಕೊಪ್ಪಳದ ಕೆ. ಇಮಾಮಸಾಬ ಅವರು ಆಯ್ಕೆಯಾಗಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ …
Read More »ಜುಲೈ 7 ರಂದು ಬಜೆಟ್ ಮಂಡನೆ: ಸಿಎಂ ಸಿದ್ದರಾಮಯ್ಯ
ಜುಲೈ 7 ರಂದು ಬಜೆಟ್ ಮಂಡನೆ: ಸಿಎಂ ಸಿದ್ದರಾಮಯ್ಯ ಯುವ ಭಾರತ ಸುದ್ದಿ ದಾವಣಗೆರೆ: ಜುಲೈ 7 ರಂದು ರಾಜ್ಯ ಬಜೆಟ್ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ದಾವಣಗೆರೆಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಜುಲೈ 3 ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ನಂತರ ನಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ. ಬಜೆಟ್ ಅಧಿವೇಶನ ಬಗ್ಗೆ ಇನ್ನೂ ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಿಲ್ಲ. …
Read More »ಬಸ್ ಪ್ರಯಾಣ : ಮಹತ್ವದ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರಕಾರ
ಬಸ್ ಪ್ರಯಾಣ : ಮಹತ್ವದ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರಕಾರ ಯುವ ಭಾರತ ಸುದ್ದಿ ಬೆಂಗಳೂರು : ರಾಜ್ಯ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಮಹಿಳೆಯರಿಗೆ ಉಚಿತ ಬಸ್ ಸಂಚಾರಕ್ಕೆ ರಾಜ್ಯ ಸರಕಾರ ಮಾರ್ಗಸೂಚಿ ಪ್ರಕಟಿಸಿದೆ. ರಾಜ್ಯದೊಳಗೆ ಮಾತ್ರ ಉಚಿತ ಪ್ರಯಾಣಕ್ಕೆ ಅವಕಾಶ ಇದ್ದು, ಐಷಾರಾಮಿ ಬಸ್ ಗಳಲ್ಲಿ ಉಚಿತ ಪ್ರಯಾಣ ಇಲ್ಲ. ಬಿಎಂಟಿಸಿ ಬಸ್ಸುಗಳಲ್ಲಿ ಮಾತ್ರ ಪುರುಷರಿಗೆ ಶೇ. 50 ಮೀಸಲು ಆಸನ ಇಲ್ಲ. ಉಳಿದ ಎಲ್ಲಾ ನಿಗಮಗಳ …
Read More »ಬೆಳಗಾವಿ ಜಿಲ್ಲೆ ಕಡಕಲಾಟ ಮೂಲದ ಹಿರಿಯ ನಟಿ ಸುಲೋಚನಾ ಲಾಟ್ಕರ್ ಮುಂಬೈನಲ್ಲಿ ನಿಧನ
ಬೆಳಗಾವಿ ಜಿಲ್ಲೆ ಕಡಕಲಾಟ ಮೂಲದ ಹಿರಿಯ ನಟಿ ಸುಲೋಚನಾ ಲಾಟ್ಕರ್ ಮುಂಬೈನಲ್ಲಿ ನಿಧನ ಯುವ ಭಾರತ ಸುದ್ದಿ ಮುಂಬೈ: ಖ್ಯಾತ ನಟಿ ಸುಲೋಚನಾ ಲಾಟ್ಕರ್ ಅವರು ಇಲ್ಲಿನ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾಗಿದ್ದಾರೆ ಎಂದು ಅವರ ಮೊಮ್ಮಗ ಪರಾಗ್ ಅಜಗಾಂವ್ಕರ ಖಚಿತಪಡಿಸಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು. ಮರಾಠಿ ಮತ್ತು ಹಿಂದಿ ಚಿತ್ರರಂಗದ ಪ್ರಸಿದ್ಧ ನಟಿ ಸುಲೋಚನಾ ಲಾಟ್ಕರ್ ಅವರು 1940ರ ದಶಕದಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು ಮತ್ತು 250 ಕ್ಕೂ …
Read More »ಮಹಾಭಾರತದ ಶಕುನಿ ಮಾಮಾ ಖ್ಯಾತಿಯ ಗುಫಿ ಪೈಂಟಲ್ ವಿಧಿವಶ
ಮಹಾಭಾರತದ ಶಕುನಿ ಮಾಮಾ ಖ್ಯಾತಿಯ ಗುಫಿ ಪೈಂಟಲ್ ವಿಧಿವಶ ಯುವ ಭಾರತ ಸುದ್ದಿ ಮುಂಬೈ: ಹಿರಿಯ ನಟ ಗುಫಿ ಪೈಂಟಲ್ ಅವರು ಸೋಮವಾರ ಬೆಳಿಗ್ಗೆ 79 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ ಎಂದು ಅವರ ಕುಟುಂಬ ದೃಢಪಡಿಸಿದೆ. 1980ರ ದಶಕದ ಬಿ.ಆರ್. ಚೋಪ್ರಾ ಅವರ ಮಹಾಭಾರತ ಟಿವಿ ಧಾರಾವಾಹಿಯಲ್ಲಿ ಶಕುನಿ ಮಾಮಾ ಪಾತ್ರದಲ್ಲಿನ ನಟನೆಗೆ ದೇಶಾದ್ಯಂತ ಮನೆಮಾತಾಗಿದ್ದ ಗುಫಿ ಪೈಂಟಲ್ ಅವರು ವಯೋಸಹಜ ಆರೋಗ್ಯ ಸಮಸ್ಯೆಗಳಿಂದಾಗಿ ಸೋಮವಾರ ಮುಂಬೈನಲ್ಲಿ ನಿಧನರಾದರು. “ದುರದೃಷ್ಟವಶಾತ್, …
Read More »ಮುಂಗಾರು ಆಗಮನಕ್ಕೆ ಕ್ಷಣಗಣನೆ
ಮುಂಗಾರು ಆಗಮನಕ್ಕೆ ಕ್ಷಣಗಣನೆ ಯುವ ಭಾರತ ಸುದ್ದಿ ಮಂಗಳೂರು: ರಾಜ್ಯದಲ್ಲಿ ಮುಂಗಾರು ಆಗಮನಕ್ಕೆ ಕ್ಷಣಗಣನೆ ಶುರುವಾಗಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಜೂನ್ 7 ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಮಂಡ್ಯ, ಮೈಸೂರು,ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೋದಕವಿದ ವಾತಾವರಣ …
Read More »ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅಭಿಷೇಕ ಅಂಬರೀಶ- ಅವಿವಾ
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅಭಿಷೇಕ ಅಂಬರೀಶ- ಅವಿವಾ ಯುವ ಭಾರತ ಸುದ್ದಿ ಬೆಂಗಳೂರು: ರೆಬೆಲ್ ಸ್ಟಾರ್ ಅಂಬರೀಷ ಅವರ ಪುತ್ರ ಅಭಿಷೇಕ – ಅವಿವಾ ಬಿಡಪ್ಪ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಕುಟುಂಬದವರ ಸಮ್ಮುಖದಲ್ಲಿ, ಸ್ನೇಹಿತರ ಮುಂದೆ ನವಜೋಡಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದೆ. ಬೆಂಗಳೂರಿನ ಮಾಣಿಕ್ಯ ವಜ್ರ ಮಂಟಪದಲ್ಲಿ ವಿವಾಹ ಶಾಸ್ತ್ರ ನೆರವೇರಿತು. ಮದುವೆ ಸಮಾರಂಭಕ್ಕೆ ಸೂಪರ್ ಸ್ಟಾರ್ ರಜನಿಕಾಂತ್, ನಟ ಯಶ್, ನಟಿ ಸುಹಾಸಿನಿ, ಟಾಲಿವುಡ್ ನಟರಾದ ಮೋಹನ್ ಬಾಬು, …
Read More »ಶ್ರೀರಾಮನ ನೂತನ ವಿಗ್ರಹ ಪ್ರತಿಷ್ಠಾಪನೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಹ್ವಾನ
ಶ್ರೀರಾಮನ ನೂತನ ವಿಗ್ರಹ ಪ್ರತಿಷ್ಠಾಪನೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಹ್ವಾನ ಅಯೋಧ್ಯೆ: ರಾಮಮಂದಿರದಲ್ಲಿ ಶ್ರೀರಾಮನ ನೂತನ ವಿಗ್ರಹ ಪ್ರತಿಷ್ಠಾಪನೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲಾಗುವುದು ಎಂದು ದೇವಾಲಯದ ಟ್ರಸ್ಟ್ ಅಧಿಕಾರಿಯೊಬ್ಬರು ತಿಳಿಸಿದರು. ಟ್ರಸ್ಟ್ ಸದಸ್ಯರ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮಂದಿರದ ಗರ್ಭಗುಡಿಯಲ್ಲಿ ವಿಗ್ರಹದ ಪ್ರತಿಷ್ಠಾಪನೆಗೆ ಇನ್ನು ಯಾವುದೇ ದಿನಾಂಕ ನಿಗದಿಯಾಗಿಲ್ಲ ಎಂದೂ ರಾಮಮಂದಿರ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಹೇಳಿದರು. ‘ತಾವು ಆಗಮಿಸಲು ಅನುಕೂಲವಾಗುವಂತಹ …
Read More »ಗಣಿಕೊಪ್ಪದಲ್ಲಿ ಎನ್ನೆಸ್ಸೆಸ್ ಶಿಬಿರ
ಗಣಿಕೊಪ್ಪದಲ್ಲಿ ಎನ್ನೆಸ್ಸೆಸ್ ಶಿಬಿರ ಯುವ ಭಾರತ ಸುದ್ದಿ ಬೆಳಗಾವಿ : ನಗರದ ಕೆ.ಎಲ್.ಇ ಸಂಸ್ಥೆಯ ರಾಜಾ ಲಖಮಗೌಡ ಸ್ವಾಯತ್ತ ವಿಜ್ಞಾನ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವನ್ನು ದತ್ತು ಗ್ರಾಮವಾದ ಗಣಿಕೊಪ್ಪ ಗ್ರಾಮದಲ್ಲಿ ದಿನಾಂಕ 02/06/2023 ರಂದು ಸಾಯಂಕಾಲ 4:00ಗಂಟೆಗೆ ಉದ್ಘಾಟಿಸಲಾಯಿತು. ಈ ಶಿಬಿರದ ಮುಖ್ಯ ಅತಿಥಿ ಸ್ಥಾನವನ್ನು ಮರಿಕಟ್ಟಿ ಗ್ರಾಮ ಪಂಚಾಯತ ಮಾಜಿ ಸದಸ್ಯ ಮಹಂತೇಶ ಚಿಕ್ಕಮಠ ಅವರು ವಹಿಸಿದ್ದರು. ಗೌರವಾನ್ವಿತ ಅತಿಥಿಗಳಾಗಿ ಮಡಿವಾಳೇಶ್ವರ ಮಠದ …
Read More »